Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒಂದೇ ದಿನದಲ್ಲಿ ತನಗೆ ಸೇರಿದ ಜಾಗದ 848 ಖಾತೆ ಮಾಡಿಸಿಕೊಂಡ ಮುಡಾ ಮಾಜಿ ಅಧ್ಯಕ್ಷ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಒಂದೇ ದಿನದಲ್ಲಿ ತನಗೆ ಸೇರಿದ ಜಾಗದ 848 ಖಾತೆ ಮಾಡಿಸಿಕೊಂಡ ಮುಡಾ ಮಾಜಿ ಅಧ್ಯಕ್ಷ

Latest

ಒಂದೇ ದಿನದಲ್ಲಿ ತನಗೆ ಸೇರಿದ ಜಾಗದ 848 ಖಾತೆ ಮಾಡಿಸಿಕೊಂಡ ಮುಡಾ ಮಾಜಿ ಅಧ್ಯಕ್ಷ

Public TV
Last updated: September 8, 2024 1:11 pm
Public TV
Share
1 Min Read
H.V.Rajeev MUDA
SHARE

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA Scam) ಬ್ರಹ್ಮಾಂಡ ಭ್ರಷ್ಟಾಚಾರದ ಮತ್ತೊಂದಿಷ್ಟು ಪ್ರಕರಣಗಳು ಈಗ ಬಯಲಾಗುತ್ತಿವೆ. ಮುಡಾ ಆಯುಕ್ತರ ಭ್ರಷ್ಟಾಚಾರಗಳು ಬಯಲಾಗುತ್ತಿರುವ ನಡುವೆ ಇದೀಗ ಮುಡಾ ಮಾಜಿ ಅಧ್ಯಕ್ಷನ ಸರದಿ ಶುರುವಾಗಿದೆ.

ಒಂದೇ ದಿನದಲ್ಲಿ ಬರೋಬ್ಬರಿ 848 ನಿವೇಶನಗಳ ಖಾತೆಯನ್ನು ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ.ರಾಜೀವ್ (H.V.Rajeev) ಮಾಡಿಸಿಕೊಂಡಿದ್ದಾರೆ. ಈ ಬಗ್ಗೆ 22-2-2022 ರಂದೇ ಸರ್ಕಾರದ ನಗರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗೆ ಅಂದಿನ ಮುಡಾ ಆಯುಕ್ತ ನಟೇಶ್ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೆ ಸತೀಶ್ ಜಾರಕಿಹೊಳಿ ಸಿಎಂ ಆಗಲಿ – ಅಭಿಮಾನಿಗಳ ಅಭಿಯಾನ

MUDA 1

ಮೈಸೂರು ಜ್ಞಾನ ಗಂಗಾ ಗೃಹ ನಿರ್ಮಾಣ ಸಹಕಾರ ಸಂಘದಿಂದ ಕೇರ್ಗಳ್ಳಿ, ನಗರ್ತಳ್ಳಿ ಮತ್ತು ಬಲ್ಲಹಳ್ಳಿ ಗ್ರಾಮದ ಒಟ್ಟು 252 ಎಕರೆ 10 ಗುಂಟೆ ಪ್ರದೇಶದಲ್ಲಿ ಬಡಾವಣೆ ನಿರ್ಮಾಣಕ್ಕೆ ನಗರಾಭಿವೃದ್ಧಿ ಪ್ರಾಧಿಕಾರದ 2018ರ ಆದೇಶದ ವಿರುದ್ಧವಾಗಿ ಅನುಮೋದನೆ ಸಿಕ್ಕಿದೆ.

ಜ್ಞಾನಗಂಗಾ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಹೆಚ್.ವಿ.ರಾಜೀವ್ ಅವರೇ ಅಧ್ಯಕ್ಷರು. 252 ಎಕರೆ ಜಾಗದ ಕೆಲವು ಸರ್ವೆ ನಂಬರ್‌ಗಳು ವ್ಯಾಜ್ಯ ನ್ಯಾಯಾಲಯದಲ್ಲಿರುತ್ತೆ. ಹೀಗಾಗಿ ಸದರಿ ಬಡವಾಣೆಗಳ ನಿವೇಶನ ಹಕ್ಕುಗಳನ್ನ ವರ್ಗಾವಣೆ ಮಾಡಬಾರದೆಂದು ಆದೇಶವಿದೆ. ಹೀಗಿದ್ದರೂ 848 ನಿವೇಶನಗಳನ್ನ ಒಂದೇ ದಿನದಲ್ಲಿ ಮುಡಾದಿಂದ ಬಿಡುಗಡೆಗೊಳಿಸಿ ಹೆಚ್.ವಿ.ರಾಜೀವ್ ಖಾತೆ ಮಾಡಿಸಿಕೊಂಡಿದ್ದಾರೆ. ಅದಷ್ಟೇ ಅಲ್ಲದೆ, ಆಯುಕ್ತರ ಅನುಮೊದನೆ ಇಲ್ಲದಿದ್ದರೂ ನಿವೇಶನಗಳನ್ನ ಬಿಡುಗಡೆಗೊಳಿಸಿಕೊಂಡಿದ್ದಾರೆ. ಈ ಬಗ್ಗೆ ಅಂದಿನ ಮುಡಾ ಆಯುಕ್ತ ನಟೇಶ್, ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಹಿಂದೂ ದೇವರುಗಳಿಗೆ ಅಪಮಾನ ಮಾಡಬೇಡಿ: ಸಿಎಂ ವಿರುದ್ಧ ಈಶ್ವರಪ್ಪ ಗರಂ

TAGGED:H.V.RajeevMUDA Scam Casemysuruಮುಡಾ ಹಗರಣಮೈಸೂರುಹೆಚ್‌.ವಿ.ರಾಜೀವ್‌
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Shots Heard During Press Dinner At White House Donald Tump Evacuated Correspondents Dinner
Latest

ಟ್ರಂಪ್, ಸರ್ಕಾರದ ಮುಖ್ಯ ಅಧಿಕಾರಿಗಳೇ ಹಂತಕನ ಟಾರ್ಗೆಟ್ – ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು‌

Public TV
By Public TV
21 minutes ago
big shock to congress mla rajegowda karnataka high court orders re verification 279 postal votes of sringeri assembly constituency
Chikkamagaluru

ಶೃಂಗೇರಿ ವಿಧಾನಸಭಾ ಚುನಾವಣೆ – ಮೇ 2ಕ್ಕೆ ಅಂಚೆ ಮತಗಳ ಮರುಎಣಿಕೆ

Public TV
By Public TV
43 minutes ago
RAIN SHIMOGA
Districts

ಶಿವಮೊಗ್ಗದಲ್ಲಿ ಮಳೆ ಅಬ್ಬರ – ತೆಂಗಿನ ಮರ ಬಿದ್ದು ಕಾರು ಜಖಂ, ಮುರಿದು ಬಿದ್ದ ಸಾವಿರಾರು ಅಡಿಕೆ ಮರಗಳು

Public TV
By Public TV
1 hour ago
farm pond tumakuru
Latest

ಕೃಷಿ ಹೊಂಡದಲ್ಲಿ ನೀರು ಕುಡಿಯಲು ಹೋಗಿ ಜಾರಿ ಬಿದ್ದು ಅಕ್ಕ-ತಮ್ಮ ಸಾವು

Public TV
By Public TV
2 hours ago
H.S Shivashankar
Davanagere

ಪ್ರಾಮಾಣಿಕರಾಗಿದ್ದರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಿ – ಪಂಚಮಸಾಲಿ ಪೀಠದ ಟ್ರಸ್ಟಿಗಳಿಗೆ ಹೆಚ್.ಎಸ್ ಶಿವಶಂಕರ್ ಸವಾಲು

Public TV
By Public TV
2 hours ago
Charmadi Ghat Accident
Dakshina Kannada

ಚಾರ್ಮಾಡಿ ಘಾಟ್‌ನಲ್ಲಿ 2 ಪ್ರತ್ಯೇಕ ಕಡೆ ಬಸ್, ವಾಹನ ಪಲ್ಟಿ – 20ಕ್ಕೂ ಹೆಚ್ಚು ಮಂದಿಗೆ ಗಾಯ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?