Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಕೇಶ್ ಅಂಬಾನಿ ಪುತ್ರ ಅನಂತ್ ಜೊತೆ ರಾಧಿಕಾ ಮರ್ಚೆಂಟ್ ನಿಶ್ಚಿತಾರ್ಥ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮುಕೇಶ್ ಅಂಬಾನಿ ಪುತ್ರ ಅನಂತ್ ಜೊತೆ ರಾಧಿಕಾ ಮರ್ಚೆಂಟ್ ನಿಶ್ಚಿತಾರ್ಥ

Latest

ಮುಕೇಶ್ ಅಂಬಾನಿ ಪುತ್ರ ಅನಂತ್ ಜೊತೆ ರಾಧಿಕಾ ಮರ್ಚೆಂಟ್ ನಿಶ್ಚಿತಾರ್ಥ

Public TV
Last updated: December 29, 2022 5:12 pm
Public TV
Share
1 Min Read
Anant Ambani Radhika Merchant
SHARE

ನವದೆಹಲಿ: ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ (Mukesh Ambani) ಅವರ ಕಿರಿಯ ಪುತ್ರ ಅನಂತ್ ಅಂಬಾನಿ (Anant Ambani) ಹಾಗೂ ರಾಧಿಕಾ ಮರ್ಚೆಂಟ್ (Radhika Merchant) ಅವರ ನಿಶ್ಚಿತಾರ್ಥ ಇಂದು ನೆರವೆರಿತು.

ರಾಜಸ್ಥಾನದ ನಾಥದ್ವಾರದಲ್ಲಿರುವ ಶ್ರೀನಾಥ್ ದೇವಸ್ಥಾನದಲ್ಲಿ ಸಾಂಪ್ರದಾಯಿಕವಾಗಿ ನಿಶ್ಚಿತಾರ್ಥ (Engagement) ಸಮಾರಂಭ ನಡೆಯಿತು. ಅನಂತ್ ಮತ್ತು ರಾಧಿಕಾ ಹಲವು ವರ್ಷಗಳಿಂದ ಪರಸ್ಪರ ಸ್ನೇಹಿತರಾಗಿದ್ದಾರೆ. ಅಷ್ಟೇ ಅಲ್ಲದೇ ಅನಂತ್ ಮತ್ತು ರಾಧಿಕಾ ಬಹಳ ಸಮಯದಿಂದ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದರು. ಅಂಬಾನಿ ಕುಟುಂಬದ ಹಲವಾರು ಕಾರ್ಯಕ್ರಮಗಳಲ್ಲಿ ಕುಟುಂಬದ ಇತರ ಸದಸ್ಯರೊಂದಿಗೆ ರಾಧಿಕಾ ಕಾಣಿಸಿಕೊಂಡಿದ್ದರು.

Heartiest congratulations to dearest Anant and Radhika for their Roka ceremony at the Shrinathji temple in Nathdwara. May Lord Shrinath ji’s blessings be with you always. #AnantAmbani pic.twitter.com/BmgKDFsPYh

— Parimal Nathwani (@mpparimal) December 29, 2022

ರಾಧಿಕಾ ತಂದೆ ವೀರೇನ್ ಮರ್ಚೆಂಟ್ ಔಷಧೀಯ ತಯಾರಿಕಾ ಕಂಪನಿಯ ಸಿಇಒ, ಕೈಗಾರಿಕೋದ್ಯಮಿಯಾಗಿದ್ದಾರೆ. ರಾಧಿಕಾ ನ್ಯೂಯಾರ್ಕ್ ವಿಶ್ವವಿದ್ಯಾನಿಲಯದ ಪದವೀಧರರಾಗಿದ್ದು, ಎನ್ಕೋರ್ ಹೆಲ್ತ್‌ಕೇರ್ ಮಂಡಳಿಯಲ್ಲಿ ನಿರ್ದೇಶಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದನ್ನೂ ಓದಿ: ಉಕ್ರೇನ್ ಮೇಲೆ ಏಕಕಾಲಕ್ಕೆ 120 ಕ್ಷಿಪಣಿಗಳ ದಾಳಿ ನಡೆಸಿದ ರಷ್ಯಾ

Anant Ambani Radhika Merchant 1

ಇನ್ನೂ ಅನಂತ್ ಅಮೆರಿಕದ ಬ್ರೌನ್ ವಿಶ್ವವಿದ್ಯಾನಿಲಯದಲ್ಲಿ ಅಧ್ಯಯನವನ್ನು ಪೂರ್ಣಗೊಳಿಸಿದ್ದು, ಜಿಯೋ ಫ್ಲಾಟ್‍ಫಾರ್ಮ್ ಹಾಗೂ ರಿಲಯನ್ಸ್ ರಿಟೇಲ್ ವೆಂಚರ್ಸ್‍ನ ಮಂಡಳಿಗಳಲ್ಲಿ ಸದಸ್ಯರಾಗಿ ಸೇರಿದಂತೆ ಅನೇಕ ರಿಲಯನ್ಸ್ ಇಂಡಸ್ಟ್ರೀಸ್‍ನಲ್ಲಿ ಸೇವೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಏಕೆ ಬಾಸ್-ಬಾಸ್ ಅಂತಾ ಒದ್ದಾಡ್ತಿರಾ? – ಅಭಿಮಾನಿಗಳಿಗೆ ಬುದ್ಧಿ ಹೇಳಿದ ಶಿವಣ್ಣ

Live Tv
[brid partner=56869869 player=32851 video=960834 autoplay=true]

TAGGED:Anant Ambaniengagementmukesh ambaniRadhika Merchantಅನಂತ್ ಅಂಬಾನಿನೀತಾ ಅಂಬಾನಿಮುಖೇಶ್ ಅಂಬಾನಿರಾಧಿಕಾ ಮರ್ಚೆಂಟ್ರಿಲಯನ್ಸ್
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

lokayukta police arrest chief officer of sirwara town panchayat for accepting bribe of rs 1 lakh
Crime

1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ – ಅಧಿಕಾರಿಯನ್ನು ಚೇಸ್ ಮಾಡಿ ಹಿಡಿದ ʻಲೋಕಾʼ ಪೊಲೀಸರು

Public TV
By Public TV
25 minutes ago
CJ Roy
Bengaluru City

ಮಾನಸಿಕ ಖಿನ್ನತೆಯಿಂದ ಸಿಜೆ ರಾಯ್‌ ಆತ್ಮಹತ್ಯೆ – ಎಸ್‌ಐಟಿ ತನಿಖೆ ಪೂರ್ಣ

Public TV
By Public TV
49 minutes ago
Heat Waves Beach
Dakshina Kannada

ಕರಾವಳಿ ಜಿಲ್ಲೆಗಳಲ್ಲಿ ಬಿಸಿಗಾಳಿ ಎಚ್ಚರಿಕೆ – ಯೆಲ್ಲೋ ಅಲರ್ಟ್‌ ಜಾರಿ

Public TV
By Public TV
1 hour ago
Tejasvi Surya
Bengaluru City

TCS World 10K: 10 ಕಿ.ಮೀ. ರಸ್ತೆಯನ್ನು ಶೀಘ್ರವೇ ರಿಪೇರಿ ಮಾಡಿ – ಸರ್ಕಾರಕ್ಕೆ ತೇಜಸ್ವಿ ಸೂರ್ಯ ಮನವಿ

Public TV
By Public TV
2 hours ago
shivamogga hulikal ghat hill collapse three labours died
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮಣ್ಣಿನಡಿ ಸಿಲುಕಿದ್ದ ಮೂರು ಮೃತದೇಹಗಳು ಪತ್ತೆ

Public TV
By Public TV
2 hours ago
Khawaja Asif Benjamin Netanyahu
Latest

ಶಾಂತಿ ಮಾತುಕತೆ ಮಧ್ಯೆ ಪಾಕ್‌, ಇಸ್ರೇಲ್‌ ಮಧ್ಯೆ ಭಯಂಕರ ಕಿತ್ತಾಟ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?