Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇವಾಲಯಗಳ ಬಳಿ ಯಾವುದೇ ಬಹುಮಹಡಿ ಕಟ್ಟಡ ನಿರ್ಮಿಸುವಂತಿಲ್ಲ: ಯೋಗಿ ಆದಿತ್ಯನಾಥ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೇವಾಲಯಗಳ ಬಳಿ ಯಾವುದೇ ಬಹುಮಹಡಿ ಕಟ್ಟಡ ನಿರ್ಮಿಸುವಂತಿಲ್ಲ: ಯೋಗಿ ಆದಿತ್ಯನಾಥ್‌

Latest

ದೇವಾಲಯಗಳ ಬಳಿ ಯಾವುದೇ ಬಹುಮಹಡಿ ಕಟ್ಟಡ ನಿರ್ಮಿಸುವಂತಿಲ್ಲ: ಯೋಗಿ ಆದಿತ್ಯನಾಥ್‌

Public TV
Last updated: December 26, 2023 12:11 pm
Public TV
Share
1 Min Read
YOGI ADITYANATH
SHARE

ಲಕ್ನೋ: ಧಾರ್ಮಿಕ ನಗರಗಳ ಪ್ರತಿಷ್ಠಿತ ದೇವಾಲಯಗಳ ಬಳಿ ಬಹುಮಹಡಿ ಕಟ್ಟಡಗಳನ್ನು ನಿರ್ಮಿಸಬಾರದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ಸೂಚನೆ ನೀಡಿದ್ದಾರೆ.

ಸಭೆಯೊಂದರಲ್ಲಿ ಮಾತನಾಡಿದ ಅವರು, ಗೋರಖ್‌ಪುರ, ವಾರಣಾಸಿ ಮತ್ತು ಮಥುರಾ-ವೃಂದಾವನದಂತಹ ಧಾರ್ಮಿಕ ನಗರಗಳ ಪುರಾತನ ಮತ್ತು ಐತಿಹಾಸಿಕ ಸಾರವನ್ನು ಕಾಪಾಡುವ ಸಲುವಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ. ದೇವಾಲಯಗಳ ಎತ್ತರವನ್ನು ಮೀರಿದ ಯಾವುದೇ ರೀತಿಯ ಕಟ್ಟಡ ನಿರ್ಮಾಣಕ್ಕೆ ಅವಕಾಶ ನೀಡದಂತೆ ಆಡಳಿತ ವಲಯಕ್ಕೆ ಸೂಚಿಸಿದ್ದಾರೆ. ಇದನ್ನೂ ಓದಿ: Ram Mandir: ಭಗವಾನ್‌ ರಾಮನ ಅಜ್ಜಿ ಮನೆಯಿಂದ 3,000 ಕ್ವಿಂಟಾಲ್‌ ಅಕ್ಕಿ, ಅತ್ತೆ ಮನೆಯಿಂದ 1,100 ತಟ್ಟೆ ಉಡುಗೊರೆ

Kashi Vishwanath Temple Varanasi 2

ಗೋರಖ್‌ಪುರ, ವಾರಣಾಸಿ ಮತ್ತು ಮಥುರಾ-ವೃಂದಾವನದ ಯೋಜಿತ ಅಭಿವೃದ್ಧಿಗಾಗಿ ಸಂಬಂಧಿಸಿ ಅಧಿಕಾರಿಗಳು ಸಿದ್ಧಪಡಿಸಿದ ಜಿಐಎಸ್ ಆಧಾರಿತ ಮಾಸ್ಟರ್ ಪ್ಲಾನ್-2031 ಅನ್ನು ಸಿಎಂ ಪರಿಶೀಲಿಸಿದರು. ಜೊತೆಗೆ ಅಗತ್ಯ ಮಾರ್ಗಸೂಚಿಗಳನ್ನು ನೀಡಿದರು.

ಧಾರ್ಮಿಕ ನಗರಗಳ ದೇವಾಲಯಗಳು ಮಹತ್ವದ ರಚನೆಗಳಿಗೆ ಹೆಸರುವಾಸಿಯಾಗಿವೆ. ಈ ದೇವಾಲಯಗಳು ಮತ್ತು ಪವಿತ್ರ ಕಟ್ಟಡಗಳ ಎತ್ತರವನ್ನು ಮೀರಿದ ರಚನೆಗಳಿಗೆ ಅನುಮತಿಸಬಾರದು. ನಿಯಂತ್ರಣಕ್ಕೆ ಮಾಸ್ಟರ್‌ ಪ್ಲ್ಯಾನ್‌ ಅಳವಡಿಸಬೇಕು. ನಾವು ಸಂಘಟಿತ ಪ್ರಯತ್ನ ಮಾಡಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: Ayodhya Ram Mandir: 1,200 ಕೆ.ಜಿಯ 42 ಘಂಟೆಗಳು ತಮಿಳುನಾಡಿನಿಂದ ಅಯೋಧ್ಯೆಗೆ ರವಾನೆ

ನಗರದಲ್ಲಿ ಎಲೆಕ್ಟ್ರಿಕ್ ಬಸ್‌ಗಳಿಗೆ ಆದ್ಯತೆ ನೀಡಿ. ಸಾಂಪ್ರದಾಯಿಕ ಇಂಧನ ಬಸ್‌ಗಳನ್ನು ಆದಷ್ಟು ನಗರದಿಂದ ಹೊರಗಿಡಬೇಕು. ಮಲ್ಟಿಲೆವೆಲ್ ಪಾರ್ಕಿಂಗ್‌ಗೆ ಸೂಕ್ತ ಜಾಗವನ್ನು ನಿರ್ಧರಿಸಿ ಎಂದು ಯೋಗಿ ಆದಿತ್ಯನಾಥ್‌ ತಿಳಿಸಿದ್ದಾರೆ.

ಪ್ರತಿ ನಗರದ ಮಾಸ್ಟರ್ ಪ್ಲ್ಯಾನ್‌ನಲ್ಲಿ ಒಟ್ಟು ಪ್ರದೇಶದ ಶೇ.15-16 ರಷ್ಟು ಹಸಿರು ಜಾಗವನ್ನು ಮೀಸಲಿಡುವುದು ಅತ್ಯಗತ್ಯ. ಹಸಿರು ಪಟ್ಟಿ ಇರುವ ಕಡೆ ಯಾವುದೇ ಸಂದರ್ಭದಲ್ಲೂ ಹೊಸ ಕಾಲೊನಿ ಸ್ಥಾಪಿಸಬಾರದು. ಮಾಸ್ಟರ್ ಪ್ಲ್ಯಾನ್‌ನಲ್ಲಿ ಈ ಸೂಚನೆಯನ್ನು ಸೇರಿಸಿ ಎಂದು ಹೇಳಿದ್ದಾರೆ. ಇದನ್ನೂ ಓದಿ: Ayodhya: ರಾಮಮಂದಿರ ಉದ್ಘಾಟನೆಗೂ ಮುನ್ನ ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ರೋಡ್‌ ಶೋ

TAGGED:templeuttar pradeshYogi Adityanathಉತ್ತರ ಪ್ರದೇಶದೇವಾಲಯಗಳುಯೋಗಿ ಆದಿತ್ಯನಾಥ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Mandya Youth Death
Districts

ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಯುವಕ ಸಾವು

Public TV
By Public TV
5 minutes ago
Fruits
Bengaluru City

ಮಾವು, ಬಾಳೆಹಣ್ಣು, ಪಪ್ಪಾಯ ಹಣ್ಣಿಗೆ ಕ್ಯಾಲ್ಸಿಯಂ ಕಾರ್ಬೈಡ್ ಬಳಕೆ – ಕ್ರಮ ಕೈಗೊಳ್ಳಲು FSSAI ಸೂಚನೆ

Public TV
By Public TV
25 minutes ago
Electricity
Bengaluru City

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್ – ಯೂನಿಟ್‌ಗೆ 56 ಪೈಸೆ ಹೆಚ್ಚಳ

Public TV
By Public TV
1 hour ago
Rahul Gandhi 3
Latest

ದ್ವಿಪೌರತ್ವ ಪ್ರಕರಣ – ರಾಹುಲ್ ಗಾಂಧಿ ವಿರುದ್ಧ FIR ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ

Public TV
By Public TV
1 hour ago
Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
2 hours ago
Chandra Layout Kidnap
Bengaluru City

ಸಾಲ ಪಡೆದಿದ್ದ ಹಣ ಮರಳಿ ಕೊಡದಿದ್ದಕ್ಕೆ ಸ್ವಂತ ಅಕ್ಕ, ಭಾವನಿಂದ ತಂಗಿ-ಮೈದುನನ ಕಿಡ್ನ್ಯಾಪ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?