Public TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos

Archives

  • October 2025
  • September 2025
  • August 2025
  • July 2025
  • June 2025
  • May 2025
  • April 2025
  • March 2025
  • February 2025
  • January 2025

Categories

  • 31 Districts
  • Advertisement
  • Astrology
  • Automobile
  • Ayodhya Ram Mandir
  • Ayodhya Updates
  • Bagalkot
  • BELAKU
  • Belgaum
  • Bellary
  • Bengaluru City
  • Bengaluru Rural
  • Bidar
  • Big Bulletin
  • Bollywood
  • Chamarajanagar
  • Chikkaballapur
  • Chikkamagaluru
  • Chitradurga
  • Cinema
  • Column
  • Corona
  • Court
  • Cricket
  • Crime
  • Dakshina Kannada
  • Davanagere
  • Delhi Election 2025
  • Dharwad
  • Dina Bhavishya
  • Districts
  • Education
  • Election News
  • Entertainment Videos
  • Explainer
  • Fashion
  • Featured
  • Food
  • Gadag
  • Hassan
  • Haveri
  • Health
  • Kalaburagi
  • Karnataka
  • Karnataka Budget 2022
  • Karnataka Budget 2023
  • Karnataka Budget 2024
  • Karnataka Election
  • Karnataka Election 2023
  • Kodagu
  • Kolar
  • Koppal
  • Latest
  • Main Post
  • Mandya
  • Monsoon
  • Most Shared
  • Mysuru
  • National
  • News Videos
  • Non Veg
  • Other Sports
  • Out of the box
  • Photos
  • Political News
  • Public Hero
  • Raichur
  • Ramanagara
  • Rameshwaram Cafe
  • Sandalwood
  • Shivamogga
  • Smartphones
  • South cinema
  • Special
  • Sports
  • States
  • Stories
  • Tech
  • Telangana
  • Telecom
  • Top Stories
  • Travel
  • Tumakuru
  • TV Shows
  • Udupi
  • Uncategorized
  • Uttara Kannada
  • Veg
  • Videos
  • Vijayapura
  • World
  • Yadgir
  • ಆತ್ಮಹತ್ಯೆ
Font ResizerAa
Public TVPublic TV
Search
Follow US
Latest

ಹಿಮಾಚಲದಲ್ಲಿ ಮೇಘಸ್ಫೋಟ; ರಣಪ್ರವಾಹಕ್ಕೆ ಇಬ್ಬರು ಬಲಿ, 15-20 ಕಾರ್ಮಿಕರು ಕೊಚ್ಚಿ ಹೋಗಿರುವ ಶಂಕೆ

Public TV
Last updated: June 25, 2025 10:13 pm
Public TV
Share
2 Min Read
Himachal Pradesh Flood 3
SHARE

ಶಿಮ್ಲಾ: ಕುಲುವಿನ ಸೈನ್ಜ್ ಕಣಿವೆಯಲ್ಲಿ ಮೇಘಸ್ಫೋಟ (Cloudburst) ಸಂಭವಿಸಿದ ಬಳಿಕ ಉಂಟಾದ ರಣ ಪ್ರವಾಹಕ್ಕೆ ಇಬ್ಬರು ಬಲಿಯಾಗಿದ್ದಾರೆ. ಇದರೊಂದಿಗೆ ಧರ್ಮಶಾಲಾದಲ್ಲಿ ಕನಿಷ್ಠ 15-20 ಮಂದಿ ಕಾರ್ಮಿಕರು ನೀರಿನಲ್ಲಿ ಕೊಚ್ಚಿಹೋಗಿದ್ದಾರೆಂದು ವರದಿಯಾಗಿದೆ.

#BREAKING : Cloudburst in Kullu’s Sainj Valley Triggers Flash Flood.#Cloudburst #Kullu #SainjValley #FlashFlood #weatherupdate #KulluCloudburst #HimachalPradesh pic.twitter.com/8jWFGqFzmx

— Mukund Shahi (@Mukundshahi73) June 25, 2025

ದೇಶಾದ್ಯಂತ ಹಲವಾರು ಪ್ರದೇಶಗಳಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಭಾರೀ ಅವಾಂತರಗಳು ಸೃಷ್ಟಿಯಾಗುತ್ತಿವೆ. ಈ ನಡುವೆ ಹಿಮಾಚಲ ಪ್ರದೇಶದಲ್ಲಿ ಅತೀ ಹೆಚ್ಚು ಮಳೆಯಾಗುತ್ತಿದ್ದು, ಕಾಂಗ್ರಾ ಮತ್ತು ಕುಲು ಜಿಲ್ಲೆಗಳಲ್ಲಿ ಮೇಘಸ್ಫೋಟ ಉಂಟಾಗಿದೆ. ಈ ಹಿನ್ನೆಲೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೈಅಲರ್ಟ್‌ ಘೋಷಿಸಲಾಗಿದೆ. ಇದನ್ನೂ ಓದಿ: ವಿದ್ಯಾರ್ಥಿ ಸೋಗಿನಲ್ಲಿ ಐಐಟಿ ಬಾಂಬೆ ಕ್ಯಾಂಪಸ್‌ಗೆ ಅಕ್ರಮ ಪ್ರವೇಶ – ಮಂಗಳೂರು ಯುವಕ ಅರೆಸ್ಟ್‌

कुल्लू के सैंज में फटा बादल, हर तरफ सैलाब ही सैलाब#kullu #flood #weaware #safe #monsoon #DivyaHimachal pic.twitter.com/QbwVIwXnhm

— Divya Himachal (@DivyaHimachal) June 25, 2025

ರಣ ಪ್ರವಾಹಕ್ಕೆ ಇಬ್ಬರು ಬಲಿಯಾಗಿದ್ದಾರೆ. ಧರ್ಮಶಾಲಾದಲ್ಲಿ 15-20 ಕಾರ್ಮಿಕರು ಕೊಚ್ಚಿ ಹೋಗಿದ್ದಾರೆ. ಇನ್ನೂ ಹರಿಯುವ ನೀರಿನ ರಭಸಕ್ಕೆ 8 ವಾಹನಗಳು ಕೊಚ್ಚಿಹೋಗಿವೆ, 10 ವಾಹನಗಳು ನೀರಿನ ಮಧ್ಯೆ ಸಿಲುಕಿದ್ದು ಆಟಿಕೆಯಂತೆ ತೇಲುತ್ತಿವೆ. ಕುಲುವಿನಲ್ಲಿ ಅಪ್ಪ-ಮಗಳು ಸೇರಿ ಮೂವರು ಕೊಚ್ಚಿಹೋಗಿದ್ದಾರೆಂದು ವರದಿಯಾಗಿದೆ. ಈಗಾಗಲೇ ಜಿಲ್ಲಾಡಳಿತ ರಕ್ಷಣಾ ತಂಡಗಳೊಂದಿಗೆ ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಇದನ್ನೂ ಓದಿ: ಯುಪಿನಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ಪ್ರಾದೇಶಿಕ ಕೇಂದ್ರ ಸ್ಥಾಪಿಸಲು ಮೋದಿ ಅಧ್ಯಕ್ಷತೆಯ ಸಂಪುಟ ಅಸ್ತು!

Himachal Pradesh Flood 1

ಉಕ್ಕಿ ಹರಿದ ಪಾರ್ವತಿ ನದಿ
ರಣ ಪ್ರವಾಹದಿಂದಾಗಿ ಪಾರ್ವತಿ ನದಿಯೂ ಉಕ್ಕಿ ಹರಿಯುತ್ತಿದೆ. ಈ ಕುರಿತ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ. ಅಲ್ಲದೇ, ಮುಂದಿನ 24 ಗಂಟೆಗಳ ಕಾಲ ಹಗುರಿಂದ ಮಳೆಯಾಗುವ ಸಾಧ್ಯತೆಯಿದ್ದು, ಸ್ಥಳೀಯರು ಗುಡ್ಡ ಪ್ರದೇಶಗಳತ್ತ ಸುಳಿಯದಂತೆ ಸ್ಥಳೀಯ ಆಡಳಿತ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: NASA Axiom-4 Mission; ಆಕ್ಸಿಯಂ-4 ಉಡಾವಣೆ ಯಶಸ್ವಿ – ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು ಅಂತರಿಕ್ಷ ಪ್ರಯಾಣ

Himachal Pradesh Flood 2 1

ಉತ್ತರ ಭಾರತದಲ್ಲೂ ಭಾರೀ ಮಳೆ ಆಗ್ತಿದೆ. ಜಮ್ಮುವಿನ ರಾತ್ರಿ ಸುರಿದ ಭಾರೀ ಮಳೆಗೆ ತಾವಿ ನದಿ ಭೋರ್ಗರೆದಿದೆ. ಏಕಾಏಕಿ ನದಿ ನೀರಿನ ಮಟ್ಟ ಏರಿಕೆ ಆಗಿತ್ತು. ಪ್ರವಾಹದಲ್ಲಿ ಸಿಲುಕಿದ್ದ 9 ಜನರನ್ನ ಪೊಲೀಸರು-ಎಸ್‌ಡಿಆರ್‌ಎಫ್ ಸಿಬ್ಬಂದಿ ರಕ್ಷಿಸಿದ್ದಾರೆ. ಇಡೀ ರಾತ್ರಿ ತಾವಿ ನದಿ ಸೇತುವೆ ಕೆಳಗೆ ನಿಂತಿದ್ದ ವ್ಯಕ್ತಿಯನ್ನು ರಕ್ಷಣೆ ಮಾಡಲಾಗಿದೆ. ಹಿಮಾಚಲಪ್ರದೇಶದಲ್ಲಿ ಮೇಘಸ್ಫೋಟವಾಗಿದೆ. ಭೀಕರ ಮಳೆಗೆ ಮನೆಗಳು ಕೊಚ್ಚಿ ಹೋಗಿದ್ದರೆ, ರಸ್ತೆಗಳು, ಸೇತುವೆಗಳಿಗೆ ಹಾನಿಯಾಗಿದೆ. ನದಿಗಳು ಅಬ್ಬರಿಸ್ತಿದ್ದು ಎಲ್ಲವನ್ನೂ ಆಪೋಶನ ಪಡೆದಿವೆ. ಮಣಿಕರಣ್-ಸೈಂಜ್-ಬಂಜರ್ ಕಣಿವೆಗಳು ದ್ವೀಪಗಳಾಗಿವೆ. ಕೇರಳದ ವಯನಾಡು ಜಿಲ್ಲೆಯಲ್ಲಿ ನಿನ್ನೆ ಸಂಜೆಯಿಂದ ಭಾರಿ ಮಳೆಯಾಗಿದೆ.

TAGGED:Cloudburstfloodhimachal pradeshಕುಲುಮೇಘಸ್ಫೋಟಹಿಮಾಚಲ ಪ್ರದೇಶ
Share This Article
Facebook Whatsapp Whatsapp Telegram

Recent Posts

  • ಜೆಮಿಮಾ ಶತಕದ ಮಿಂಚು – ಭಾರತಕ್ಕೆ ವಿಶ್ವದಾಖಲೆಯ ಜಯ; 3ನೇ ಬಾರಿ ಮಹಿಳಾ ವಿಶ್ವಕಪ್ ಫೈನಲ್‌ಗೆ ಲಗ್ಗೆ!
  • ವಲಸಿಗರ ಜಾಬ್ ಲೈಸೆನ್ಸ್ ಸ್ವಯಂ ನವೀಕರಣ ವ್ಯವಸ್ಥೆ ರದ್ದುಗೊಳಿಸಿದ ಯುಎಸ್
  • Bihar Elections 2025 | ಶುಭ ಶುಕ್ರವಾರ NDA ಪ್ರಣಾಳಿಕೆ ಬಿಡುಗಡೆ – ಭಾರೀ ಕೊಡುಗೆ ನಿರೀಕ್ಷೆ!
  • ಸಂಪುಟ ಸಭೆಯಲ್ಲಿ ಮಹದೇವಪ್ಪ ಕೂಗಾಟ, ಬಾಕಿ ಕೇಳಿದ್ದಕ್ಕೆ ಜಾರ್ಜ್ ಮೇಲೆ ಸಿಟ್ಟು – ಸಿಎಂ ಹೇಳಿದ್ದೇನು?
  • Hello world!

Recent Comments

No comments to show.

You Might Also Like

6unsrof4 jemimah rodrigues x bcciwomen 625x300 30 October 25
Top Stories

ಜೆಮಿಮಾ ಶತಕದ ಮಿಂಚು – ಭಾರತಕ್ಕೆ ವಿಶ್ವದಾಖಲೆಯ ಜಯ; 3ನೇ ಬಾರಿ ಮಹಿಳಾ ವಿಶ್ವಕಪ್ ಫೈನಲ್‌ಗೆ ಲಗ್ಗೆ!

Public TV
By Public TV
2 hours ago
Donald Trump 3
Latest

ವಲಸಿಗರ ಜಾಬ್ ಲೈಸೆನ್ಸ್ ಸ್ವಯಂ ನವೀಕರಣ ವ್ಯವಸ್ಥೆ ರದ್ದುಗೊಳಿಸಿದ ಯುಎಸ್

Public TV
By Public TV
6 hours ago
HC Mahadevappa KJ George
Bengaluru City

ಸಂಪುಟ ಸಭೆಯಲ್ಲಿ ಮಹದೇವಪ್ಪ ಕೂಗಾಟ, ಬಾಕಿ ಕೇಳಿದ್ದಕ್ಕೆ ಜಾರ್ಜ್ ಮೇಲೆ ಸಿಟ್ಟು – ಸಿಎಂ ಹೇಳಿದ್ದೇನು?

Public TV
By Public TV
6 hours ago
Narendra Modi 6
Latest

Bihar Elections 2025 | ಶುಭ ಶುಕ್ರವಾರ NDA ಪ್ರಣಾಳಿಕೆ ಬಿಡುಗಡೆ – ಭಾರೀ ಕೊಡುಗೆ ನಿರೀಕ್ಷೆ!

Public TV
By Public TV
6 hours ago
Mahesh Shetty Thimarody Girish Mattannavar
Bengaluru City

ಬುರುಡೆ ಗ್ಯಾಂಗ್‌ಗೆ ತಾತ್ಕಾಲಿಕ ರಿಲೀಫ್ – ನ.12ರವರೆಗೆ ಎಸ್‌ಐಟಿ ತನಿಖೆಗೆ ಹೈಕೋರ್ಟ್ ತಡೆ

Public TV
By Public TV
7 hours ago
Justice Surya Kant
Court

ಮುಂದಿನ ಸಿಜೆಐ ಆಗಿ ನ್ಯಾ. ಸೂರ್ಯಕಾಂತ್ ನೇಮಕ; ನ.24 ರಂದು ಅಧಿಕಾರ ಸ್ವೀಕಾರ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
Welcome Back!

Sign in to your account

Username or Email Address
Password

Lost your password?