Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:11ನೇ ಕ್ಲಾಸ್‌ ವಿದ್ಯಾರ್ಥಿಯ ಜೊತೆ 5 ಸ್ಟಾರ್‌ ಹೋಟೆಲಿನಲ್ಲಿ ಸೆಕ್ಸ್‌- ಮುಂಬೈ ಶಿಕ್ಷಕಿ ಅರೆಸ್ಟ್‌
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | 11ನೇ ಕ್ಲಾಸ್‌ ವಿದ್ಯಾರ್ಥಿಯ ಜೊತೆ 5 ಸ್ಟಾರ್‌ ಹೋಟೆಲಿನಲ್ಲಿ ಸೆಕ್ಸ್‌- ಮುಂಬೈ ಶಿಕ್ಷಕಿ ಅರೆಸ್ಟ್‌

Crime

11ನೇ ಕ್ಲಾಸ್‌ ವಿದ್ಯಾರ್ಥಿಯ ಜೊತೆ 5 ಸ್ಟಾರ್‌ ಹೋಟೆಲಿನಲ್ಲಿ ಸೆಕ್ಸ್‌- ಮುಂಬೈ ಶಿಕ್ಷಕಿ ಅರೆಸ್ಟ್‌

Public TV
Last updated: July 2, 2025 7:53 pm
Public TV
Share
2 Min Read
class room
SHARE

– ಶಾಲೆ ಬಿಟ್ಟ ಬಳಿಕವೂ ವಿದ್ಯಾರ್ಥಿಯ ಜೊತೆ ಸಂಪರ್ಕಕ್ಕೆ ಯತ್ನ
– ಆರೋಪಿ ಶಿಕ್ಷಕಿಗೆ ಮದುವೆಯಾಗಿದ್ದು, ಮಕ್ಕಳಿದ್ದಾರೆ

ಮುಂಬೈ: 11ನೇ ತರಗತಿ ವಿದ್ಯಾರ್ಥಿಯ (Student) ಜೊತೆ ಸೆಕ್ಸ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಮುಂಬೈಯ ಶಿಕ್ಷಕಿಯನ್ನು (Mumbai Teacher) ಪೋಕ್ಸೋ ಕಾಯ್ದೆಯ ಅಡಿ ಬಂಧಿಸಲಾಗಿದೆ.

ಮುಂಬೈನ ಪ್ರಖ್ಯಾತ ಶಾಲೆಯ 40 ವರ್ಷದ ಇಂಗ್ಲಿಷ್‌ ಶಿಕ್ಷಕಿ ಕಳೆದ ಒಂದು ವರ್ಷದಲ್ಲಿ 16 ವರ್ಷದ ವಿದ್ಯಾರ್ಥಿಯ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ (Sexually Assault) ಎಸಗಿದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಶಿಕ್ಷಕಿಗೆ ಮದುವೆಯಾಗಿದ್ದು, ಮಕ್ಕಳಿದ್ದಾರೆ. ಈಗ ಪೋಕ್ಸೋ (POCSO), ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ ಅಡಿ ಕೇಸ್‌ ದಾಖಲಾಗಿದೆ. ಇದನ್ನೂಓದಿ: ಶೌಚಾಲಯದಲ್ಲಿಮಹಿಳಾಸಹೋದ್ಯೋಗಿವೀಡಿಯೋರೆಕಾರ್ಡ್–ಟೆಕ್ಕಿಅರೆಸ್ಟ್

ವಿದ್ಯಾರ್ಥಿ 11ನೇ ತರಗತಿಯಲ್ಲಿ ಓದುತ್ತಿದ್ದಾಗ ಆತನಿಗೆ ಶಿಕ್ಷಕಿ ಪಾಠ ಕಲಿಸಿದ್ದಳು. ಡಿಸೆಂಬರ್‌ 2023 ರಲ್ಲಿ ವಾರ್ಷಿಕ ಶಾಲೆಯ ನೃತ್ಯ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳ ಗುಂಪನ್ನು ಮಾಡಲಾಗಿತ್ತು. ಈ ವೇಳೆ ಶಿಕ್ಷಕಿ ಅಪ್ರಾಪ್ತರತ್ತ ಆಕರ್ಷಿತಳಾಗಿದ್ದಳು. ಜನವರಿ 2024 ರಲ್ಲಿ ಅವಳು ವಿದ್ಯಾರ್ಥಿಗೆ ಲೈಂಗಿಕ ಸನ್ನೆ ಮಾಡಲು ಆರಂಭಿಸಿದ್ದಳು.

 

ಶಿಕ್ಷಕಿಯ ಈ ವರ್ತನೆ ನೋಡಿ ಆರಂಭದಲ್ಲಿ ವಿದ್ಯಾರ್ಥಿ ಆಕೆಯಿಂದ ದೂರ ಸರಿಯಲು ಆರಂಭಿಸಿದ್ದ. ಈ ವೇಳೆ ಶಿಕ್ಷಕಿ ಸ್ನೇಹಿತೆಯ ಮೂಲಕ ಆಕೆ ಆತನ ಜೊತೆ ಸಂಬಂಧ ಬೆಳೆಸಿದಳು. ಆಕೆಯ ಸ್ನೇಹಿತೆ ವಿದ್ಯಾರ್ಥಿಯ ಜೊತೆ ಮಾತನಾಡಿ ವಯಸ್ಸಾದ ಮಹಿಳೆಯರು ಮತ್ತು ಹದಿಹರೆಯದ ಹುಡುಗರ ನಡುವಿನ ಸಂಬಂಧಗಳು ಈಗ ಸಾಮಾನ್ಯ, ನಿಮ್ಮ ಜೋಡಿ ಸ್ವರ್ಗದಲ್ಲೇ ನಿಶ್ಚಯವಾಗಿದೆ ಎಂದು ಹೇಳಿ ಮನವೊಲಿಸಿದ್ದಳು. ಕೃತ್ಯಕ್ಕೆ ಸಾಥ್‌ ನೀಡಿದ್ದಕ್ಕೆ ಶಿಕ್ಷಕಿಯ ಸ್ನೇಹಿತೆಯ ವಿರುದ್ಧವೂ ಆರೋಪ ಹೊರಿಸಲಾಗಿದೆ.

ಶಿಕ್ಷಕಿ ವಿದ್ಯಾರ್ಥಿಯನ್ನು ಕಾರಿನಲ್ಲಿ ಫೈವ್‌ ಸ್ಟಾರ್‌ ಹೋಟೆಲಿಗೆ ಕರೆದುಕೊಂಡು ಹೋಗಿ ಬಲವಂತವಾಗಿ ಬಟ್ಟೆಗಳನ್ನು ಬಿಚ್ಚಿ ಲೌಂಗಿಕ ದೌರ್ಜನ್ಯ ಎಸಗುತ್ತಿದ್ದಳು. ಕೃತ್ಯ ಎಸಗಿದ ಕೆಲ ದಿನಗಳ ಬಳಿಕ ವಿದ್ಯಾರ್ಥಿ ಭಯಗೊಂಡಿದ್ದ. ಈ ವೇಳೆ ಶಿಕ್ಷಕಿ ಭಯ ನಿವಾರಕ ಮಾತ್ರೆಗಳನ್ನು ನೀಡಿದ್ದಳು. ಇದನ್ನೂ ಓದಿ: I Stand By My Words, ಡಿಕೆಶಿಗೂ ಅವಕಾಶ ಸಿಗಲಿ – ಇಕ್ಬಾಲ್ ಹುಸೇನ್

ಶಿಕ್ಷಕಿಯ ಕಾಮ ತೃಷೆ ಎಷ್ಟಿತ್ತು ಅಂದರೆ ಕೆಲವೊಮ್ಮೆ ವಿದ್ಯಾರ್ಥಿಗೆ ಬಲವಂತವಾಗಿ ಮದ್ಯ ಕುಡಿಸಿ ದಕ್ಷಿಣ ಮುಂಬೈ ಮತ್ತು ವಿಮಾನ ನಿಲ್ದಾಣದ ಬಳಿಯ ಪಂಚತಾರಾ ಹೋಟೆಲ್‌ಗಳಿಗೆ ಕರೆದುಕೊಂಡು ಹೋಗಿ ಲೈಂಗಿಕ ಸಂಬಂಧ ಹೊಂದುವಂತೆ ಒತ್ತಾಯಿಸುತ್ತಿದ್ದಳು.

ಬೆಳಕಿಗೆ ಬಂದಿದ್ದು ಹೇಗೆ?
ಪೋಷಕರು ಪುತ್ರನ ನಡವಳಿಕೆಯಲ್ಲಿನ ಬದಲಾವಣೆಯನ್ನು ಗಮನಿಸಿ ಅವನನ್ನು ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ವಿದ್ಯಾರ್ಥಿ ತನ್ನ ಕಷ್ಟವನ್ನು ಹೇಳುತ್ತಿದ್ದಂತೆ ಶೀಘ್ರವೇ ಆತ 12ನೇ ತರಗತಿ ತೇರ್ಗಡೆಯಾಗುತ್ತಾನೆ ಎಂಬ ಕಾರಣಕ್ಕೆ ಕುಟುಂಬ ಈ ವಿಚಾರವನ್ನು ರಹಸ್ಯವಾಗಿ ಇಡಲು ಮುಂದಾಗಿತ್ತು. ಆದರೆ 12ನೇ ತರಗತಿ ತೇರ್ಗಡೆಯಾಗಿ ಶಾಲೆ ತೊರೆದ ಬಳಿಕವೂ ಶಿಕ್ಷಕಿ ಮತ್ತೆ ವಿದ್ಯಾರ್ಥಿಯನ್ನು ಸಂಪರ್ಕಿಸಲು ಮುಂದಾಗಿದ್ದಾಳೆ.

ಶಿಕ್ಷಕಿ ತನ್ನ ಮನೆಕೆಲಸದ ಸಿಬ್ಬಂದಿ ಮೂಲಕ ವಿದ್ಯಾರ್ಥಿಯನ್ನು ಸಂಪರ್ಕಿಸಿ ಭೇಟಿಯಾಗುವಂತೆ ಕೇಳಿಕೊಂಡಿದ್ದಾಳೆ. ಈ ವಿಚಾರ ಪೋಷಕರಿಗೆ ತಿಳಿದ ಬಳಿಕ ಈಗ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

 

TAGGED:mumbaistudentteacherಮುಂಬೈಲೈಂಗಿಕ ದೌರ್ಜನ್ಯಶಿಕ್ಷಕಿ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

Modi 3
Latest

Assembly Elections Results 2026 | ಪುದುಚೇರಿಯಲ್ಲಿ ಎನ್‌ಡಿಎಗೆ ಮತ್ತೆ ಅಧಿಕಾರ

Public TV
ByPublic TV
15 minutes ago
Mamata Banerjee West Bengal Suvendu Adhikari
Latest

ಮಮತಾಗೆ 15,000ಕ್ಕೂ ಹೆಚ್ಚು ಮತಗಳಿಂದ ಹೀನಾಯ ಸೋಲು – ಸುವೆಂದು ಅಧಿಕಾರಿಗೆ ಜಯ

Public TV
ByPublic TV
29 minutes ago
CM Siddaramaiah
Bengaluru City

ಹಜ್ ಯಾತ್ರಿಕರು ರಾಜ್ಯದ ಒಳಿತಿಗಾಗಿಯೂ ಪ್ರಾರ್ಥಿಸಿ: ಸಿದ್ದರಾಮಯ್ಯ

Public TV
ByPublic TV
32 minutes ago
Modi 1
Latest

ಸಂಸತ್ತಿನಲ್ಲಿ ಮೀಸಲಾತಿ ವಿರೋಧಿಸಿದ ವಿಪಕ್ಷಗಳನ್ನ ಮಹಿಳೆಯರು ಚುನಾವಣೆಯಲ್ಲಿ ಶಿಕ್ಷಿಸಿದ್ದಾರೆ: ಮೋದಿ ಸಿಡಿಮಿಡಿ

Public TV
ByPublic TV
41 minutes ago
Pinarayi Vijayan
Latest

ಕೇರಳ‌ ಸಿಎಂ ಪಿಣರಾಯಿ ವಿಜಯನ್ ರಾಜೀನಾಮೆ

Public TV
ByPublic TV
1 hour ago
Ratna Debnath Mother Of RG Kar Victim
Latest

West Bengal: ಬಿಜೆಪಿಯಿಂದ ಕಣಕ್ಕಿಳಿದಿದ್ದ ಆರ್‌ಜಿ ಕರ್‌ ಅತ್ಯಾಚಾರ ಸಂತ್ರಸ್ತೆ ತಾಯಿಗೆ ಜಯ

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?