Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜೀವದ ಹಂಗು ತೊರೆದು ಟ್ರ್ಯಾಕ್ ಮೇಲೆ ಜಿಗಿದು ಪ್ರಯಾಣಿಕನನ್ನು ಕಾಪಾಡಿದ ಪೇದೆ: ವಿಡಿಯೋ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜೀವದ ಹಂಗು ತೊರೆದು ಟ್ರ್ಯಾಕ್ ಮೇಲೆ ಜಿಗಿದು ಪ್ರಯಾಣಿಕನನ್ನು ಕಾಪಾಡಿದ ಪೇದೆ: ವಿಡಿಯೋ

Latest

ಜೀವದ ಹಂಗು ತೊರೆದು ಟ್ರ್ಯಾಕ್ ಮೇಲೆ ಜಿಗಿದು ಪ್ರಯಾಣಿಕನನ್ನು ಕಾಪಾಡಿದ ಪೇದೆ: ವಿಡಿಯೋ

Public TV
Last updated: December 6, 2019 10:32 pm
Public TV
Share
1 Min Read
collage mumbai
SHARE

ಮುಂಬೈ: ರೈಲ್ವೇ ಪೊಲೀಸ್ ಪಡೆ (ಆರ್.ಪಿ.ಎಫ್)ನ ಪೇದೆಯೊಬ್ಬರು ತನ್ನ ಜೀವದ ಹಂಗು ತೊರೆದು ಪ್ರಯಾಣಿಕನೋರ್ವನ ಪ್ರಾಣ ಕಾಪಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

ಈ ಘಟನೆ ನಡೆದಿರುವುದು ಮಹಾರಾಷ್ಟ್ರದ ಥಾಣೆ ರೈಲು ನಿಲ್ದಾಣದಲ್ಲಿ, ಈ ಸಂಪೂರ್ಣ ಘಟನೆ ರೈಲ್ವೇ ನಿಲ್ದಾಣದ ಸಿಸಿಟಿವಿಯಲ್ಲಿ ಸೆರೆಯಾಗಿದೆ. 33 ಸೆಕೆಂಡ್ ಇರುವ ಈ ಸಿಸಿಟಿವಿ ವಿಡಿಯೋವನ್ನು ಸುದ್ದಿ ಸಂಸ್ಥೆ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದೆ.

#WATCH: RPF Constable Anil Kr, deployed at Thane Railway Station, risked his life to save a man who was crossing the railway track while a train was coming towards him. Kumar jumped onto the track, hauled the man up the platform&then managed to jump out of the train's way.(03.12) pic.twitter.com/Y7sNucBzse

— ANI (@ANI) December 5, 2019

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಪ್ರಯಾಣಿಕನೋರ್ವ ರೈಲ್ವೇ ಹಳಿ ದಾಟಲು ಟ್ರ್ಯಾಕ್ ಮೇಲೆ ನಡೆದುಕೊಂಡು ಬರುತ್ತಿರುತ್ತಾನೆ. ಈ ವೇಳೆ ರೈಲು ನಿಲ್ದಾಣದಲ್ಲಿ ನಿಲ್ಲಲು ಬರುತ್ತದೆ. ಆದರೆ ಪ್ರಯಾಣಿಕನಿಗೆ ಫ್ಲಾಟ್‍ಫಾರ್ಮ್ ಅನ್ನು ಜಿಗಿಯಲು ಆಗದೆ ಸಿಕ್ಕಿ ಹಾಕಿಕೊಳ್ಳುತ್ತಾನೆ. ಆಗ ಅಲ್ಲೇ ಇದ್ದ ಪೊಲೀಸ್ ಪೇದೆ ಅನಿಲ್ ಕುಮಾರ್ ತಕ್ಷಣ ನೆಗೆದು ಪ್ರಯಾಣಿಕನನ್ನು ಮೇಲಕ್ಕೆ ತಳ್ಳಿ ತಾನು  ಓಡಿ ಜೀವ ಉಳಿಸಿಕೊಳ್ಳುತ್ತಾರೆ.

ಈ ವಿಡಿಯೋ ನೋಡಿದ ನೆಟ್ಟಿಗರು ಪ್ರಯಾಣಿಕನಿಗೆ ಕಮೆಂಟ್ ಮಾಡುವ ಮೂಲಕ ಕ್ಲಾಸ್ ತೆಗೆದುಕೊಂಡಿದ್ದು, ಆತನ ಬೇಜವಾಬ್ದಾರಿತನಕ್ಕೆ ಅವನಿಗೆ ಜೈಲು ಶಿಕ್ಷೆ ವಿಧಿಸಬೇಕು ಎಂದು ಕಿಡಿಕಾರಿದ್ದಾರೆ. ಜೊತೆಗೆ ತನ್ನ ಪ್ರಾಣದ ಹಂಗು ತೊರೆದು ನಿಸ್ವಾರ್ಥದಿಂದ ಪ್ರಯಾಣಿಕನ ಪ್ರಾಣ ಉಳಿಸಿದ ಪೊಲೀಸ್ ಪೇದೆಯ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

TAGGED:mumbaipassengerpolicePublic TVRailway Stationvideoಪಬ್ಲಿಕ್ ಟಿವಿಪೊಲೀಸ್ಪ್ರಯಾಣಿಕಮುಂಬೈರೈಲ್ವೇ ನಿಲ್ದಾಣವಿಡಿಯೋ
Share This Article
Facebook Whatsapp Whatsapp Telegram

Cinema news

Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories

You Might Also Like

big bulletin 02 February 2026 part 1
Big Bulletin

ಬಿಗ್‌ ಬುಲೆಟಿನ್‌ 02 February 2026 ಭಾಗ-1

Public TV
By Public TV
6 minutes ago
big bulletin 02 February 2026 part 2
Big Bulletin

ಬಿಗ್‌ ಬುಲೆಟಿನ್‌ 02 February 2026 ಭಾಗ-2

Public TV
By Public TV
9 minutes ago
big bulletin 02 February 2026 part 3
Big Bulletin

ಬಿಗ್‌ ಬುಲೆಟಿನ್‌ 02 February 2026 ಭಾಗ-3

Public TV
By Public TV
11 minutes ago
narendra modi trump
Latest

ಪ್ರಧಾನಿ ಮೋದಿಗೆ ಟ್ರಂಪ್‌ ಫೋನ್‌ ಕಾಲ್‌ – ಬಿಗ್‌ ಟ್ರೇಡ್‌ ಡೀಲ್‌ ಸುಳಿವು ಕೊಟ್ಟ ಅಮೆರಿಕದ ರಾಯಭಾರಿ!

Public TV
By Public TV
14 minutes ago
N Chaluvarayaswamy
Bengaluru City

ಮಂಡ್ಯ ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ: ಚಲುವರಾಯಸ್ವಾಮಿ

Public TV
By Public TV
19 minutes ago
Legislative Council 2
Bengaluru City

ʻಮೋದಿ ದೇಶದ್ರೋಹಿʼ ಎಂದ ಕಾಂಗ್ರೆಸ್ ಸದಸ್ಯ ನಜೀರ್ ಅಹಮದ್; ಪರಿಷತ್‌ನಲ್ಲಿ ಗದ್ದಲ – ಕೋಲಾಹಲ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?