Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಯೋಧ್ಯೆ ರಾಮಮಂದಿರಕ್ಕೆ 1,425 ಕಿಲೋಮೀಟರ್‌ ಕಾಲ್ನಡಿಗೆಯಲ್ಲೇ ಹೊರಟ ಮುಸ್ಲಿಂ ಮಹಿಳೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Ayodhya Ram Mandir | ಅಯೋಧ್ಯೆ ರಾಮಮಂದಿರಕ್ಕೆ 1,425 ಕಿಲೋಮೀಟರ್‌ ಕಾಲ್ನಡಿಗೆಯಲ್ಲೇ ಹೊರಟ ಮುಸ್ಲಿಂ ಮಹಿಳೆ

Ayodhya Ram Mandir

ಅಯೋಧ್ಯೆ ರಾಮಮಂದಿರಕ್ಕೆ 1,425 ಕಿಲೋಮೀಟರ್‌ ಕಾಲ್ನಡಿಗೆಯಲ್ಲೇ ಹೊರಟ ಮುಸ್ಲಿಂ ಮಹಿಳೆ

Public TV
Last updated: December 29, 2023 8:54 am
Public TV
Share
2 Min Read
ayodhya muslim women
SHARE

ನವದೆಹಲಿ: ದೇಶದಲ್ಲಿ ಎಲ್ಲೆಲ್ಲೂ ರಾಮ ನಾಮ ಸ್ಮರಣೆ. ಅಯೋಧ್ಯೆ ರಾಮಮಂದಿರದ (Ram Mandir) ಮೇಲಿನ ಭಕ್ತಿ, ಪ್ರೀತಿ ಹಿಂದೂಗಳಿಗಷ್ಟೇ ಸೀಮಿತವಾಗಿಲ್ಲ. ಅದಕ್ಕೆ ಸಾಕ್ಷಿ ಎಂಬಂತೆ ಮುಸ್ಲಿಂ ಮಹಿಳೆಯೊಬ್ಬರು (Muslim Women) ಸರ್ವಧರ್ಮ ಸಮನ್ವಯದ ದೃಷ್ಟಿಯಿಂದ ರಾಮಮಂದಿರಕ್ಕೆ ಪಾದಯಾತ್ರೆ ಬೆಳೆಸಿದ್ದಾರೆ.

ಮುಸ್ಲಿಂ ಯುವತಿ ಶಬನಮ್ ಮುಂಬೈನಿಂದ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ. ತನ್ನ ಸಹಚರರಾದ ರಮಣ್ ರಾಜ್ ಶರ್ಮಾ ಮತ್ತು ವಿನೀತ್ ಪಾಂಡೆ ಜೊತೆಯಲ್ಲಿ ಶಬನಮ್ 1,425 ಕಿಲೋಮೀಟರ್‌ ಕಾಲ್ನಡಿಗೆ ಮೂಲಕವೇ ಅಯೋಧ್ಯೆ ತಲುಪಲು ಹೊರಟಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ರೈಲ್ವೇ ನಿಲ್ದಾಣಕ್ಕೆ `ಅಯೋಧ್ಯಾ ಧಾಮ್’ ಎಂದು ಮರುನಾಮಕರಣ- ವಿಶೇಷತೆ ಏನು?

ram mandir 1

ಶಬನಮ್ ಮುಸ್ಲಿಂ ಧರ್ಮೀಯರಾಗಿದ್ದರೂ, ಭಗವಾನ್ ರಾಮನ ಮೇಲೆ ಅಚಲ ಭಕ್ತಿ ಹೊಂದಿದ್ದಾರೆ. ರಾಮನನ್ನು ಪೂಜಿಸಲು ಒಬ್ಬ ಹಿಂದೂ ಆಗುವ ಅಗತ್ಯವಿಲ್ಲ ಎಂಬ ಸಂದೇಶವನ್ನು ಶಬನಮ್ ಸಾರಿದ್ದಾರೆ. ಉತ್ತಮ ಮಾನವನಾಗಿರುವುದು ಮುಖ್ಯ. ಈಗ ಶಬನಮ್ ಮಧ್ಯಪ್ರದೇಶದ ಸಿಂಧವಾವನ್ನು ತಲುಪಿದ್ದಾರೆ. ಪ್ರತಿದಿನ 25-30 ಕಿಲೋಮೀಟರ್ ಪಾದಯಾತ್ರೆ ಮಾಡುತ್ತಿದ್ದಾರೆ.

ಸುದೀರ್ಘ ಯಾತ್ರೆಯಿಂದ ಬರುವ ಆಯಾಸದ ಹೊರತಾಗಿಯೂ, ಮೂವರು ಯುವಜನರು ರಾಮನ ಮೇಲಿನ ಭಕ್ತಿ ತಮ್ಮನ್ನು ಮುಂದುವರಿಸುತ್ತಿದೆ ಎಂದು ಹೇಳುತ್ತಾರೆ. ಈ ಮೂವರು ಈಗಾಗಲೇ ಸಾಮಾಜಿಕ ಮಾಧ್ಯಮದಲ್ಲಿ ಸಂಚಲನ ಮೂಡಿಸಿದ್ದಾರೆ. ಇದನ್ನೂ ಓದಿ: ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಆಗಮಿಸಲಿರುವ ಗಣ್ಯರಿಗೆ ದೊರೆಯಲಿದೆ ವಿಶೇಷ ಉಡುಗೊರೆ – ಏನಿದು ಸ್ಪೆಷಲ್ ಗಿಫ್ಟ್?

ayodhya ram mandir

ರಾಮನ ಆರಾಧನೆಯು ಯಾವುದೇ ನಿರ್ದಿಷ್ಟ ಧರ್ಮ ಅಥವಾ ಪ್ರದೇಶಕ್ಕೆ ಸೀಮಿತವಾಗಿಲ್ಲ. ಇದು ಗಡಿಗಳನ್ನು ಮೀರಿದೆ ಮತ್ತು ಇಡೀ ಜಗತ್ತನ್ನು ಒಳಗೊಳ್ಳುವ ಸುಸಮಯವಾಗಿದೆ. ಭಗವಾನ್ ರಾಮನು ಜಾತಿ ಅಥವಾ ಧರ್ಮವನ್ನು ಮೀರಿ ಎಲ್ಲರಿಗೂ ಸೇರಿದವನು ಎಂದು ಶಬನಮ್ ದೃಢವಾಗಿ ನಂಬುತ್ತಾರೆ.

ಶಬನಮ್‌ ಯಾತ್ರೆಗೆ ಯಾವುದೇ ಸಮಸ್ಯೆಯಿಲ್ಲ. ಆಕೆಗೆ ಸೂಕ್ತ ಭದ್ರತೆ ಒದಗಿಸುವುದರ ಜೊತೆಗೆ, ಊಟ ಮತ್ತು ವಸತಿ ವ್ಯವಸ್ಥೆಯಲ್ಲಿಯೂ ಪೊಲೀಸರು ಪ್ರಮುಖ ಪಾತ್ರ ವಹಿಸಿದ್ದಾರೆ. ಮಹಾರಾಷ್ಟ್ರದ ಸೂಕ್ಷ್ಮ ಪ್ರದೇಶಗಳ ಮೂಲಕ ಹಾದುಹೋಗುವಾಗ ಪೊಲೀಸರು ಅಗತ್ಯ ರಕ್ಷಣೆ ನೀಡಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ: ಮತ್ತೆ 500 ಕಾರ್ಮಿಕರಿಗೆ ಬುಲಾವ್‌, 4000 ಕಾರ್ಮಿಕರಿಂದ ಹಗಲಿರುಳು ಕೆಲಸ

ಶಬನಮ್‌ ನಡೆಗೆ ಸಾಮಾಜಿಕ ಮಾಧ್ಯಮದಲ್ಲಿ ಕೆಲವರು ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಅದ್ಯಾವುದಕ್ಕೂ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಶಬನಮ್‌ ದೃಢವಾಗಿದ್ದಾರೆ. ಇದರ ಹೊರತಾಗಿಯೂ, ಅನೇಕ ಮುಸ್ಲಿಮರು ‘ಜೈ ಶ್ರೀರಾಮ್‌’ ಎಂದು ಕಾಮೆಂಟ್‌ ಹಾಕುವ ಮೂಲಕ ಶಬನಮ್‌ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

TAGGED:Ayodhya Ram MandirMuslim womenRam Mandirಅಯೋಧ್ಯೆಮುಸ್ಲಿಂ ಮಹಿಳೆರಾಮಮಂದಿರ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

BMTC KSRTC
Bengaluru City

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – 26 ತಿಂಗಳ ಹಿಂಬಾಕಿ ಪಾವತಿಗೆ ಅನುಮೋದನೆ

Public TV
By Public TV
3 minutes ago
West Bengal Election Voting Vote
Latest

West Bengal Elections Voting Phase 2 | ಮಧ್ಯಾಹ್ನ 1 ಗಂಟೆಯ ವೇಳೆ ಶೇ.61.11 ರಷ್ಟು ಮತದಾನ

Public TV
By Public TV
49 minutes ago
Ashok Pattan
Bengaluru City

ಕಾಂಗ್ರೆಸ್‌ನಲ್ಲಿ ಮತ್ತೆ ಶುರುವಾಯ್ತು ಸಚಿವ ಸ್ಥಾನದ ಸಮರ – ಮೇ 6ಕ್ಕೆ ದೆಹಲಿಗೆ ಶಾಸಕರ ದಂಡು!

Public TV
By Public TV
2 hours ago
JDS FLAG
Bengaluru City

ಸಚಿವ ಡಿ.ಸುಧಾಕರ್ ಆರೋಗ್ಯದ ಬಗ್ಗೆ ಜೆಡಿಎಸ್ ಅನುಮಾನ – ದಯವಿಟ್ಟು ಸತ್ಯ ಹೇಳಿ ಅಂತ ಅಗ್ರಹ

Public TV
By Public TV
2 hours ago
West Bengal Elections Phase 2 Diamond Harbour Model BJP releases video of party button on EVM blocked by tape at booths Amit Malviya
Latest

West Bengal Election| ಹಲವು ಮತಗಟ್ಟೆಗಳಲ್ಲಿ ಕಮಲದ ಬಟನ್‌ ಮೇಲೆ ಟೇಪ್‌ – ಮರುಮತದಾನಕ್ಕೆ ಬಿಜೆಪಿ ಆಗ್ರಹ

Public TV
By Public TV
3 hours ago
Students protest at Kuvempu University in Shankaraghatta Shivamogga
Districts

NSUI ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ – ಕುವೆಂಪು ವಿವಿ ಕುಲಪತಿ ಕಚೇರಿ ಪೀಠೋಪಕರಣ ಧ್ವಂಸ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?