Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಅತ್ಯಾಚಾರದ ವಿಡಿಯೋ, ಫೋಟೋ ಇಟ್ಕೊಂಡು ಬ್ಲಾಕ್‍ಮೇಲ್ – 9 ಮಂದಿಯಿಂದ ಅಪ್ರಾಪ್ತೆ ಮೇಲೆ 1 ವರ್ಷ ರೇಪ್

Public TV
Last updated: February 5, 2018 12:03 pm
Public TV
Share
1 Min Read
rape 6174
SHARE

ಮುಂಬೈ: ಅತ್ಯಾಚಾರದ ವಿಡಿಯೋ, ಫೋಟೋ ಇಟ್ಟುಕೊಂಡು 9 ದುಷ್ಕರ್ಮಿಗಳು ಬ್ಲಾಕ್‍ಮೇಲ್ ಮಾಡಿ ಒಂದು ವರ್ಷ ನಿರಂತರವಾಗಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮುಂಬೈನ ಉಪನಗರ ವಿಲೇ ಪಾರ್ಲೆಯಲ್ಲಿ ನಡೆದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳನ್ನು ಬಂಧಿಸಲಾಗಿದೆ. ಒಂದು ವರ್ಷದಿಂದ ಬೇರೆ ಬೇರೆ ಸಂದರ್ಭಗಳಲ್ಲಿ ಸಂತ್ರಸ್ತೆಯ ಫೋಟೋಗಳನ್ನು ಮತ್ತು ವೀಡಿಯೊಗಳನ್ನು ಬಳಸಿ ಬೆದರಿಕೆ ಹಾಕಿ 9 ಜನರು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆ ಸುಭಾಷ್ ರಸ್ತೆ ಪ್ರದೇಶದಲ್ಲಿ ವಾಸಿಸುತ್ತಿದ್ದು, ಅದೇ ಪ್ರದೇಶದ ನಿವಾಸಿಗಳಾದ 20-30 ವಯಸ್ಸಿನ 9 ಆರೋಪಿಗಳು ಈ ಕೃತ್ಯವೆಸಗಿದ್ದಾರೆ. ಒಂದು ವರ್ಷದ ಹಿಂದೆ ಆರೋಪಿಯೊಬ್ಬ ಸಂತ್ರಸ್ತೆಯನ್ನು ಅತ್ಯಾಚಾರ ಮಾಡಿದ್ದಾನೆ. ಆಗ ಹುಡುಗಿಯ ಕೆಲವು ಚಿತ್ರಗಳನ್ನು ಮತ್ತು ವಿಡಿಯೋಗಳನ್ನು ತೆಗೆದುಕೊಂಡಿದ್ದಾನೆ. ಇತರರು ಆ ಫೋಟೋ ಮತ್ತು ವಿಡಿಯೋಗಳನ್ನು ಬಳಸಿ ಬೆದರಿಕೆ ಹಾಕಿ ಒಂದು ವರ್ಷದಲ್ಲಿ ಬೇರೆ ಬೇರೆ ಸಂದರ್ಭದಲ್ಲಿ ಆಕೆಯನ್ನು ಅತ್ಯಾಚಾರ ಮಾಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

RAPE 4

ಸಂತ್ರಸ್ತೆ ಈ ಬಗ್ಗೆ ತನ್ನ ತಾಯಿಗೆ ವಿಷಯ ತಿಳಿಸಿದ ನಂತರ ಅವರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಈ ಪ್ರಕರಣ ಬೆಳಕಿಗೆ ಬಂದಿದೆ. ತಾಯಿಯ ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 376 ಮತ್ತು ಪೋಕ್ಸೋ ಕಾಯ್ದೆಯಡಿ ಆರೋಪಿಗಳ ವಿರುದ್ಧ ಕೇಸು ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ನಾವು ಕೂಡಲೇ ಕಾರ್ಯಪ್ರವೃತ್ತರಾಗಿ 6 ಆರೋಪಿಗಳನ್ನ ಬಂಧಿಸಿದ್ದೇವೆ. ಉಳಿದ ಮೂವರಿಗಾಗಿ ಶೋಧ ಮುಂದುವರೆದಿದೆ. ಆರೋಪಿಗಳಲ್ಲೊಬ್ಬ ಮಾಡಿದ್ದ ಸಂತ್ರಸ್ತೆಯ ವಿಡಿಯೋವನ್ನ ವಶಪಡಿಸಿಕೊಳ್ಳುವುದು ಬಾಕಿ ಇದೆ ಎಂದು ಪೊಲೀಸರು ಹೇಳಿದ್ದಾರೆ.

RAPE

noida gang rape xl 092417110557 1

626960 rape dna image

images

TAGGED:mumbaiphotopolicePublic TVrapevideoಅತ್ಯಾಚಾರಪಬ್ಲಿಕ್ ಟಿವಿಪೊಲೀಸ್ಫೋಟೋಮುಂಬೈವಿಡಿಯೋ
Share This Article
Facebook Whatsapp Whatsapp Telegram

You Might Also Like

Chinnaswamy Stampede
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಪೊಲೀಸರ ವಿರುದ್ಧ ಎಫ್‌ಐಆರ್‌ಗೆ ಶಿಫಾರಸು

Public TV
By Public TV
7 minutes ago
Auto
Bengaluru City

ದುಪ್ಪಟ್ಟು ಹಣ ವಸೂಲಿ – ಒಂದೇ ವಾರದಲ್ಲಿ ಸಾವಿರಕ್ಕೂ ಹೆಚ್ಚು ಆಟೋ ಸೀಜ್

Public TV
By Public TV
19 minutes ago
Chaithra Achar
Cinema

ವೈಟ್‌ ಡ್ರೆಸ್‌ನಲ್ಲಿ ಚೈತ್ರಾ ಬ್ರೈಟ್‌ – ಚುಮು ಚುಮು ಚಳಿಯಲ್ಲಿ ಪಡ್ಡೆಗಳ ಮೈಬಿಸಿ ಹೆಚ್ಚಿಸಿದ ನಟಿಯ ಲುಕ್

Public TV
By Public TV
31 minutes ago
Mandya 1
Crime

ಮೂರುವರೆ ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ ಜೀವಾವಧಿ ಶಿಕ್ಷೆ

Public TV
By Public TV
1 hour ago
Uttara Kannada Russian Woman Rescue
Districts

Uttara Kannada | ದಟ್ಟ ಅರಣ್ಯದ ಗುಹೆಯಲ್ಲಿ ಚಿಕ್ಕ ಮಕ್ಕಳೊಂದಿಗೆ ವಾಸ – ರಷ್ಯಾ ಮೂಲದ ವಿದೇಶಿ ಮಹಿಳೆಯ ರಕ್ಷಣೆ

Public TV
By Public TV
1 hour ago
building collapses
Latest

ದೆಹಲಿಯಲ್ಲಿ ಕುಸಿದು ಬಿದ್ದ 4 ಅಂತಸ್ತಿನ ಕಟ್ಟಡ – 14 ತಿಂಗಳ ಮಗು ಸೇರಿ 8 ಮಂದಿ ರಕ್ಷಣೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?