Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುರುಕ್ಷೇತ್ರ ನಿರ್ಮಾಪಕ ಮುನಿರತ್ನ ರಿಂದ ಚಂದನ್ ಶೆಟ್ಟಿಗೆ ಬಂಪರ್ ಆಫರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕುರುಕ್ಷೇತ್ರ ನಿರ್ಮಾಪಕ ಮುನಿರತ್ನ ರಿಂದ ಚಂದನ್ ಶೆಟ್ಟಿಗೆ ಬಂಪರ್ ಆಫರ್

Bengaluru City

ಕುರುಕ್ಷೇತ್ರ ನಿರ್ಮಾಪಕ ಮುನಿರತ್ನ ರಿಂದ ಚಂದನ್ ಶೆಟ್ಟಿಗೆ ಬಂಪರ್ ಆಫರ್

Public TV
Last updated: February 15, 2018 1:31 pm
Public TV
Share
1 Min Read
CHANDAN
SHARE

ಬೆಂಗಳೂರು: `ಬಿಗ್ ಬಾಸ್’ ಪಟ್ಟ ಗೆದ್ದ ನಂತರ ಚಂದನ್ ಶೆಟ್ಟಿಗೆ ಅದೃಷ್ಟ ಖುಲಾಯಿಸಿದ್ದು, ಪ್ರತಿದಿನ ಅವಕಾಶಗಳು ಬರುತ್ತಿವೆ.

ಬಿಗ್ ಬಾಸ್ ವಿನ್ನರ್ ಆದ ಚಂದನ್ ಶೆಟ್ಟಿ ಖಾಸಗಿ ವಾಹಿನಿಯ `ಮಾಸ್ಟರ್ ಡ್ಯಾನ್ಸರ್’ ಕಾರ್ಯಕ್ರಮದ ತೀರ್ಪುಗಾರರಾಗಿದ್ದಾರೆ. ಸದ್ಯಕ್ಕೆ ಚಂದನ್ ಶೆಟ್ಟಿಗೆ ಡಿಮ್ಯಾಂಡ್ ಜೋರಾಗಿದ್ದು, ಸ್ಟಾರ್ ನಟನ ಮಟ್ಟಕ್ಕೆ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಸಿನಿಮಾದಲ್ಲಿ ಅವರಿಗಾಗಿ ಅನೇಕ ದೊಡ್ಡ ದೊಡ್ಡ ಅವಕಾಶಗಳು ಹುಡುಕಿಕೊಂಡು ಬರುತ್ತಿವೆ. ಇದನ್ನು ಓದಿ: ಸ್ಟಾರ್ ನಿರ್ದೇಶಕನ ಸಿನಿಮಾಗೆ ನಾಯಕಿಯಾಗಿ ಬಿಗ್ ಬಾಸ್ ಸ್ಪರ್ಧಿ ಶೃತಿ, ಚಂದನ್ ಶೆಟ್ಟಿ ಸಂಗೀತ ಸಂಯೋಜಕ

Chandan Shetty 700x641

ಸ್ಟಾರ್ ನಟರ ಸಿನಿಮಾಗೆ ಚಂದನ್ ಮ್ಯೂಸಿಕ್ ನೀಡುವ ಸುದ್ದಿ ಕೂಡ ಇದೆ. ಅಷ್ಟೇ ಅಲ್ಲದೇ ಇದರ ಜೊತೆಗೆ ಈಗ ಕನ್ನಡದ ನಿರ್ಮಾಪಕ ಮುನಿರತ್ನ ಕೂಡ ಚಂದನ್ ಗೆ ಬಂಪರ್ ಆಫರ್ ನೀಡಿದ್ದಾರೆ. ಮುನಿರತ್ನ ಅವರು ತಮ್ಮ ಮುಂದಿನ ನಿರ್ಮಾಣದ ಸಿನಿಮಾಗೆ ಸಂಗೀತ ನೀಡುವಂತೆ ಚಂದನ್ ಶೆಟ್ಟಿಗೆ ಅವಕಾಶ ನೀಡಿದ್ದಾರೆ. ಇದನ್ನು ಓದಿ: ರ‍್ಯಾಪರ್ ಚಂದನ್ ಶೆಟ್ಟಿ ಆಸೆಯನ್ನು ಈಡೇರಿಸಿದ ಕಿಚ್ಚ ಸುದೀಪ್!

Muniratna

ಮುನಿರತ್ನ ಇತ್ತೀಚಿಗೆ ಶಿವರಾತ್ರಿ ಪ್ರಯುಕ್ತ ಒಂದು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಚಂದನ್ ಶೆಟ್ಟಿ ಕೂಡ ಭಾಗಿಯಾಗಿದ್ದರು. ಈ ವೇಳೆ ಮುನಿರತ್ನ ಅವರು ಚಂದನ್‍ಗೆ ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ಹೇಳಿದ್ದಾರೆ. ನಿರ್ಮಾಪಕ ಮುನಿರತ್ನ ಕಡೆಯಿಂದ ಬಂದ ಈ ದೊಡ್ಡ ಆಫರ್ ನನ್ನು ಚಂದನ್ ಕೂಡ ಸಂತೋಷದಿಂದ ಒಪ್ಪಿಕೊಂಡಿದ್ದಾರೆ. ಇದನ್ನು ಓದಿ: ಆತ್ಮೀಯ ಗೆಳೆಯ ದಿವಾಕರ್ ಗೆ ಸಿಹಿ ಸುದ್ದಿ ನೀಡಿದ ಚಂದನ್ ಶೆಟ್ಟಿ

Chandan

MUNIRATHNA NAIDU LAUGHING

TAGGED:bengaluruChandan ShettycinemaMunirathnaPublic TVsandalwoodಚಂದನ್ ಶೆಟ್ಟಿಪಬ್ಲಿಕ್ ಟಿವಿಬೆಂಗಳೂರುಮುನಿರತ್ನಸಿನಿಮಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories

You Might Also Like

vidhyarani jayaswami nari narayani
Bengaluru City

ಶರಣ್ಯ ಫಾರ್ಮ್ಸ್ ರೂವಾರಿ ವಿದ್ಯಾರಾಣಿ ಜಯಸ್ವಾಮಿಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
13 minutes ago
asha nari narayani
Bengaluru City

ಯರವ ಬುಡಕಟ್ಟು ಜನಾಂಗದ ಆಶಾ ಕಿರಣ ಆಶಾಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
21 minutes ago
R.Nafeesa Ahmed nari narayani
Bengaluru City

ಪ್ರೆಸಿಡೆನ್ಸಿ ಗ್ರೂಪ್ ಆಫ್ ಸ್ಕೂಲ್ಸ್‌ನ ಶಕ್ತಿ ಡಾ. ನಫೀಸಾ ಅಹಮದ್‌ಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
36 minutes ago
Abhishek Sharma
Cricket

ಟೀಂ ಇಂಡಿಯಾ ಅಂತಿಮ 11ರ ಬಳಗದಲ್ಲಿ ಅಭಿಷೇಕ್‌ ಶರ್ಮಾ ಇರ್ತಾರಾ?

Public TV
By Public TV
38 minutes ago
Hassan Health Department Employee Heart Attack
Districts

ಮಲಗಿದ್ದ ವೇಳೆ ಹೃದಯಾಘಾತ – ಆರೋಗ್ಯ ಇಲಾಖೆ ನೌಕರ ಸಾವು

Public TV
By Public TV
39 minutes ago
papamma nari narayani
Bengaluru City

ಬೀಜ ಮಾತೆ ಪಾಪಮ್ಮಗೆ ನಾರಿ ನಾರಾಯಣಿ ಗೌರವ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?