Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮನಿಸ್ವಾಮಿ ಎಂದ ಪ್ರದೀಪ್ ಈಶ್ವರ್‌ಗೆ ಹುಚ್ಚ ವೆಂಕಟ್ ಅಂತ ಮುನಿಸ್ವಾಮಿ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಮನಿಸ್ವಾಮಿ ಎಂದ ಪ್ರದೀಪ್ ಈಶ್ವರ್‌ಗೆ ಹುಚ್ಚ ವೆಂಕಟ್ ಅಂತ ಮುನಿಸ್ವಾಮಿ ತಿರುಗೇಟು

Chikkaballapur

ಮನಿಸ್ವಾಮಿ ಎಂದ ಪ್ರದೀಪ್ ಈಶ್ವರ್‌ಗೆ ಹುಚ್ಚ ವೆಂಕಟ್ ಅಂತ ಮುನಿಸ್ವಾಮಿ ತಿರುಗೇಟು

Public TV
Last updated: June 23, 2023 9:21 pm
Public TV
Share
1 Min Read
Pradeep Eshwar Muniswamy
SHARE

ಚಿಕ್ಕಬಳ್ಳಾಪುರ: ಅಖಂಡ ಕೋಲಾರ ಜಿಲ್ಲೆಯಲ್ಲಿ ಕಾಂಗ್ರೆಸ್ ಎಂಎಲ್‌ಎ ಮತ್ತು ಬಿಜೆಪಿ ಎಂಪಿ ನಡುವಿನ ಮಾತಿನ ಚಕಮಕಿ ತಾರಕಕ್ಕೇರಿದೆ. ಚಿಕ್ಕಬಳ್ಳಾಪುರದ (Chikkaballapur) ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಕೋಲಾರದ ಬಿಜೆಪಿ ಎಂಪಿ ಮುನಿಸ್ವಾಮಿ (S Muniswamy) ಗೆಲ್ಲಲು ಚಿಕ್ಕಬಳ್ಳಾಪುರ ಕಾಂಗ್ರೆಸ್ ನಾಯಕರೇ ಕಾರಣ ಎಂಬ ಹೇಳಿಕೆ ಈಗ ಅಖಂಡ ಕೋಲಾರ ಜಿಲ್ಲೆಯಲ್ಲಿ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗುತ್ತಿದೆ.

ಶುಕ್ರವಾರ ಬೆಳಗ್ಗೆ ಪ್ರದೀಪ್ ಈಶ್ವರ್, ಮುನಿಸ್ವಾಮಿ ಬಗ್ಗೆ ಲೇವಡಿ ಮಾಡಿದ್ದಾರೆ. ಅವರು ಮುನಿಸ್ವಾಮಿ ಅಲ್ಲ ಮನಿಸ್ವಾಮಿ. ಅವರು ಒಬ್ಬ ಚೈಲ್ಡ್ ಆರ್ಟಿಸ್ಟ್ ತರ ಏನು ಮಾತಾಡ್ತಾರೆ ಅಂತ ಅವರಿಗೇ ಗೊತ್ತಾಗಲ್ಲ ಎಂದಿದ್ದರು. ಇದಕ್ಕೆ ದೊಡ್ಡಬಳ್ಳಾಪುರದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಸಭೆಯಲ್ಲಿ ಮಾತನಾಡಿದ ಸಂಸದ ಮುನಿಸ್ವಾಮಿ, ಪ್ರದೀಪ್ ಈಶ್ವರ್ ಎರಡನೇ ಹುಚ್ಚ ವೆಂಕಟ್ ಎಂದು ಠಕ್ಕರ್ ಕೊಟ್ಟಿದ್ದಾರೆ. ಇದನ್ನೂ ಓದಿ: ವಿಧಾನ ಪರಿಷತ್ ಚುನಾವಣೆ – ಜಗದೀಶ್‌ ಶೆಟ್ಟರ್‌ ಸೇರಿ ಕಾಂಗ್ರೆಸ್‌ನ ಮೂವರೂ ಅವಿರೋಧ ಆಯ್ಕೆ

ಒಂದೆಡೆ ರಾಜ್ಯ ಕಾಂಗ್ರೆಸ್ ಸರ್ಕಾರ ಅಕ್ಕಿ ಮತ್ತು ಗ್ಯಾರಂಟಿ ಭಾಗ್ಯಗಳ ಅನುಷ್ಠಾನಕ್ಕೆ ಹರಸಾಹಸ ಪಡುತ್ತಿದೆ. ಇನ್ನೊಂದೆಡೆ ಬಿಜೆಪಿ ಕಾಂಗ್ರೆಸ್ ವಿರುದ್ಧ ಗ್ಯಾರಂಟಿ ಭಾಗ್ಯಗಳ ಬಗ್ಗೆ ಅಪಸ್ವರ ಎತ್ತುತ್ತಿದೆ. ಇದರ ನಡುವೆ ಚಿಕ್ಕಬಳ್ಳಾಪುರ ಶಾಸಕ ಮತ್ತು ಕೋಲಾರ ಸಂಸದರ ನಡುವಿನ ಮಾತಿನ ಚಕಮಕಿ ರಾಜಕೀಯ ನಾಯಕರ ಇತಿಮಿತಿಗಳ ಎಲ್ಲೆ ಮೀರುತ್ತಿದೆ. ಇದು ಮತ್ತೆಷ್ಟು ಅಪಸ್ವರಗಳಿಗೆ ಕಾರಣವಾಗುತ್ತೋ ಕಾದು ನೋಡಬೇಕಿದೆ. ಇದನ್ನೂ ಓದಿ: ನೀವು ಗಡ್ಡ ಟ್ರಿಮ್‌ ಮಾಡಿ ಬೇಗ ಮದುವೆಯಾಗಿ: ರಾಹುಲ್‌ ಗಾಂಧಿಗೆ ಲಾಲು ಯಾದವ್‌ ಸಲಹೆ

TAGGED:bjpchikkaballapurcongresshuccha venkatMuniswamyPradeep Eshwarಕಾಂಗ್ರೆಸ್ಚಿಕ್ಕಬಳ್ಳಾಪುರಪ್ರದೀಪ್ ಈಶ್ವರ್ಬಿಜೆಪಿಮುನಿಸ್ವಾಮಿ
Share This Article
Facebook Whatsapp Whatsapp Telegram

Cinema news

vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema
Trisha Nainar Nagenthran
ಈ ರೀತಿಯ ಅಸಹ್ಯ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ: ನೈನಾರ್ ನಾಗೇಂದ್ರನ್‌ಗೆ ತ್ರಿಶಾ ತಿರುಗೇಟು
Cinema Latest Main Post South cinema
Samhita Vinya
ಸಾಲು ಸಾಲು ಚಿತ್ರಗಳಲ್ಲಿ ಸಂಹಿತಾ ವಿನ್ಯಾ ಬ್ಯುಸಿ – ‘ಮಿಕ್ಸಿಂಗ್ ಪ್ರೀತಿ’ ಫೆ.20 ರಂದು ತೆರೆಗೆ
Crime Latest Sandalwood

You Might Also Like

Krishna Byre Gowda
Districts

ಹೊಳೆನರಸೀಪುರ | ಶಾಲೆಗೆ ತೆರಳಿ ಬಿಸಿಯೂಟ ಸವಿದ ಸಚಿವ ಕೃಷ್ಣಭೈರೇಗೌಡ

Public TV
By Public TV
10 minutes ago
Rajasthan Bhiwadi Blast
Crime

ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಫೋಟ – 7 ಮಂದಿ ಸಾವು, ಹಲವರು ಸಿಲುಕಿರುವ ಶಂಕೆ

Public TV
By Public TV
14 minutes ago
Three guilty in murder case and Israeli Tourist Rape case
Court

ಇಸ್ರೇಲ್‌ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ, ಓರ್ವನ ಹತ್ಯೆ ಕೇಸ್‌ – ಮೂವರ ಅಪರಾಧ ಸಾಬೀತು

Public TV
By Public TV
17 minutes ago
mahadevappa
Bengaluru City

ಬಾಲವೇ ನಾಯಿಯನ್ನು ಅಲ್ಲಾಡಿಸಿದ್ರೆ? – ನಾಯಕತ್ವ ಚರ್ಚೆಯನ್ನು ನಾಯಿಗೆ ಹೋಲಿಸಿದ ಮಹದೇವಪ್ಪ

Public TV
By Public TV
45 minutes ago
SUBBAREDDY
Bengaluru City

ಬಾಗೇಪಲ್ಲಿ `ಕೈ’ ಶಾಸಕ ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧು: ಹೈಕೋರ್ಟ್‌ ಆದೇಶ

Public TV
By Public TV
59 minutes ago
M.K. Faizy
Court

PFI ಅಕ್ರಮ ಹಣ ವರ್ಗಾವಣೆ ಕೇಸ್ – ದೆಹಲಿ ಹೈಕೋರ್ಟ್‌ನಿಂದ ಎಸ್‌ಡಿಪಿಐ ಅಧ್ಯಕ್ಷ ಫೈಜಿಗೆ ಜಾಮೀನು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?