Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 91 ಎಸೆತಗಳಿಗೆ ಅರ್ಧ ಶತಕ, 118 ಎಸೆತಗಳಿಗೆ ಶತಕ ಸಿಡಿಸಿದ ಮುರಳಿ ವಿಜಯ್
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

91 ಎಸೆತಗಳಿಗೆ ಅರ್ಧ ಶತಕ, 118 ಎಸೆತಗಳಿಗೆ ಶತಕ ಸಿಡಿಸಿದ ಮುರಳಿ ವಿಜಯ್

Public TV
Last updated: December 1, 2018 7:44 pm
Public TV
Share
2 Min Read
murali vijya
SHARE

ಸಿಡ್ನಿ: ಕ್ರಿಕೆಟ್ ಆಸ್ಟೇಲಿಯಾ ಇಲೆವೆನ್ ತಂಡದ ವಿರುದ್ಧ ನಡೆಯುತ್ತಿರುವ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಆಟಗಾರ ಮುರಳಿ ವಿಜಯ್ ಶತಕ ಸಿಡಿಸಿ ಮಿಂಚಿದ್ದಾರೆ.

ಮೊದಲ 50 ರನ್ ಗಳಿಸಲು 92 ಎಸೆತ ತೆಗೆದುಕೊಂಡ ವಿಜಯ್ ಬಳಿಕ 27 ಎಸೆತಗಳಲ್ಲೇ 50 ನ್ ಸಿಡಿಸಿ ಶತಕ ಹೊಡೆದಿದ್ದಾರೆ. ಪೃಥ್ವಿ ಶಾ ಗೈರಿನ ಹಿನ್ನೆಲೆಯಲ್ಲಿ ಮುರಳಿ ವಿಜಯ್ ಶತಕ ಸಿಡಿಸುವ ಮೂಲಕ ಆಯ್ಕೆಗಾರರ ಗಮನವನ್ನು ಈಗ ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.

That's all we've got from the tour game at The SCG. Wickets, runs under the belt and some quality time on the field. Action now shifts to Adelaide #TeamIndia #CAXIvIND pic.twitter.com/j0jXeDRcrd

— BCCI (@BCCI) December 1, 2018

ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿಜಯ್, ಇಂದಿನ ಪಂದ್ಯದ ಬ್ಯಾಟಿಂಗ್ ಸಂತಸ ತಂದಿದೆ. ಡಿಸೆಂಬರ್ 6 ರಿಂದ ಆರಂಭವಾಗಲಿರುವ ಟೆಸ್ಟ್ ಪಂದ್ಯಕ್ಕೂ ಮುನ್ನ ತಂಡಕ್ಕೆ ಕಾಣಿಕೆ ನೀಡಿದ್ದಾಗಿ ತಿಳಿಸಿದ್ದಾರೆ. ಯುವ ಆಟಗಾರ ಪೃಥ್ವಿ ಶಾ ಗಾಯಗೊಂಡ ಹಿನ್ನೆಲೆಯಲ್ಲಿ ಮುರಳಿ ವಿಜಯ್‍ಗೆ ತಂಡದಲ್ಲಿ ಸ್ಥಾನ ನೀಡಲಾಗಿತ್ತು. ಇತ್ತ ಪಂದ್ಯದಲ್ಲಿ ಮುರಳಿ ವಿಜಯ್‍ಗೆ ಸಾಥ್ ನೀಡಿದ ಕೆಎಲ್ ರಾಹುಲ್ ಕೂಡ ಅರ್ಧ ಶತಕ (62 ರನ್, 8 ಬೌಂಡರಿ, 5 ಸಿಕ್ಸರ್) ಸಿಡಿಸಿದರು. ಇಬ್ಬರ ಜೋಡಿ ಮೊದಲ ವಿಕೆಟ್ ಗೆ 109 ರನ್ ಪೇರಿಸಿತ್ತು.

ಪಂದ್ಯದಲ್ಲಿ ಒಟ್ಟಾರೆ 132 ಎಸೆತ ಎದುರಿಸಿದ ವಿಜಯ್ 16 ಬೌಂಡರಿ ಹಾಗೂ 5 ಸಿಕ್ಸರ್ ಗಳ ನೆರವಿನಿಂದ 129 ರನ್ ಗಳಿಸಿದರು. ಉಳಿದಂತೆ ಹನುಮ ವಿಹಾರಿ 15 ರನ್ ಗಳಿಸಿ ಅಜೇಯರಾಗುಳಿದರು. ದಿನದಾಟ ಮುಕ್ತಾಯದ ವೇಳೆಗೆ ಟೀಂ ಇಂಡಿಯಾ 2ನೇ ಇನ್ನಿಂಗ್ಸ್ ನಲ್ಲಿ 2 ವಿಕೆಟ್ ಕಳೆದುಕೊಂಡು 211 ರನ್ ಗಳಿಸಿತು. ಇದರೊಂದಿಗೆ ನಾಲ್ಕು ದಿನಗಳ ಅಭ್ಯಾಸ ಡ್ರಾದಲ್ಲಿ ಅಂತ್ಯಗೊಂಡಿತು.ಇದನ್ನು ಓದಿ : ವಿಕೆಟ್ ಪಡೆದ ಕೊಹ್ಲಿ ಸಂಭ್ರಮಿಸಿದ್ದು ಹೀಗೆ – ವಿಡಿಯೋ

A century stand between Vijay and Rahul. Rahul brings up a vital half century. Vijay 43*. #TeamIndia 105/0 #CAXIvIND pic.twitter.com/ofWeZINzY0

— BCCI (@BCCI) December 1, 2018

ಸಂಕ್ಷಿಪ್ತ ಸ್ಕೋರ್:
ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್ – 358 ರನ್
ಕ್ರಿಕೆಟ್ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ – 544 ರನ್
ಭಾರತ ಎರಡನೇ ಇನ್ನಿಂಗ್ಸ್ – 211 ರನ್, 2 ವಿಕೆಟ್
ಫಲಿತಾಂಶ: ಡ್ರಾ

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Share This Article
Facebook Whatsapp Whatsapp Telegram
Previous Article 644590 jailed e1543672506608 ಮಾಲೀಕನ 11 ವರ್ಷದ ಮಗನೊಂದಿಗೆ ಸೆಕ್ಸ್- ಸೇವಕಿಗೆ ಜೈಲು ಶಿಕ್ಷೆ
Next Article BELAKU CKD copy ಕುಸ್ತಿಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ಬಾಲಕಿಗೆ ಬೇಕಿದೆ ಸಹಾಯ

Latest Cinema News

Zubeen Garg 2
ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕ ಜುಬೀನ್ ಗಾರ್ಗ್ ಅಂತ್ಯಕ್ರಿಯೆ
Cinema Latest National Sandalwood Top Stories
dada saheb phalke award
ಮಲಯಾಳಂ ನಟ ಮೋಹನ್‌ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ
Cinema Latest Main Post National
Sai Pallavi
ತಂಗಿ ಮಾಡಿರೋ ತಪ್ಪಿಗೆ ಟ್ರೋಲ್ ಆದ ಸಾಯಿಪಲ್ಲವಿ
Cinema Latest South cinema Top Stories
Male Moda mattu Shaila
ಅಕ್ಷತಾ ಪಾಂಡವಪುರ ಪ್ರಧಾನ ಪಾತ್ರದಲ್ಲಿ ಮೋಡ ಮಳೆ ಮತ್ತು ಶೈಲ
Cinema Latest Sandalwood Top Stories
rishab shetty kollur mookambika temple
Kantara Chapter 1 ಟ್ರೈಲರ್‌ ರಿಲೀಸ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದರ್ಶನಗೈದ ರಿಷಬ್‌ ಶೆಟ್ಟಿ
Cinema Latest Main Post Sandalwood Udupi

You Might Also Like

engineering student missing yellapur falls
Latest

ಯಲ್ಲಾಪುರ ಕಾನೂರು ಜಲಪಾತದಲ್ಲಿ ಫೋಟೋಶೂಟ್ ವೇಳೆ ಕಾಲುಜಾರಿ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಕಾಣೆ

2 hours ago
youtuber mukaleppa
Dharwad

ನಾನು ಯಾವುದೇ ಲವ್‌ ಜಿಹಾದ್‌ ಮಾಡಿಲ್ಲ, ಇಬ್ಬರೂ ಇಷ್ಟಪಟ್ಟು ಮದುವೆಯಾಗಿದ್ದೇವೆ: ಯೂಟ್ಯೂಬರ್‌ ಮುಕಳೆಪ್ಪ

2 hours ago
01 YT BB NEWS con
Big Bulletin

ಬಿಗ್‌ ಬುಲೆಟಿನ್‌ 23 September 2025 ಭಾಗ-1

2 hours ago
02 9
Big Bulletin

ಬಿಗ್‌ ಬುಲೆಟಿನ್‌ 23 September 2025 ಭಾಗ-2

3 hours ago
03 YT BB NEWS conv
Big Bulletin

ಬಿಗ್‌ ಬುಲೆಟಿನ್‌ 23 September 2025 ಭಾಗ-3

3 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?