Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೈರತಿ ಬಸವರಾಜ್ ವಿರುದ್ಧ ಕೊಲೆ ಕೇಸ್; ಸರ್ಕಾರದ ವಿರುದ್ಧ ಮುಗಿಬಿದ್ದ ಕೇಸರಿ ನಾಯಕರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೈರತಿ ಬಸವರಾಜ್ ವಿರುದ್ಧ ಕೊಲೆ ಕೇಸ್; ಸರ್ಕಾರದ ವಿರುದ್ಧ ಮುಗಿಬಿದ್ದ ಕೇಸರಿ ನಾಯಕರು

Bengaluru City

ಬೈರತಿ ಬಸವರಾಜ್ ವಿರುದ್ಧ ಕೊಲೆ ಕೇಸ್; ಸರ್ಕಾರದ ವಿರುದ್ಧ ಮುಗಿಬಿದ್ದ ಕೇಸರಿ ನಾಯಕರು

Public TV
Last updated: July 19, 2025 7:02 pm
Public TV
Share
2 Min Read
Byrati Basavaraj 1
SHARE

ಬೆಂಗಳೂರು: ಬೈರತಿ ಬಸವರಾಜ್ (Byrati Basavaraj) ವಿರುದ್ಧ ಕೊಲೆ ಕೇಸ್, ಎಫ್‌ಐಆರ್ ದಾಖಲಾಗಿದ್ದಕ್ಕೆ ಬಿಜೆಪಿ (BJP) ನಾಯಕರು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಕೇಂದ್ರ ಸಚಿವ ವಿ ಸೋಮಣ್ಣ, ಬೈರತಿ ಬಸವರಾಜ್ ಆರೋಪಿಯೇ ಹೊರತು ಅಪರಾಧಿ ಅಲ್ಲ. ಅವರು ಆ ತರಹದ ಅವಿವೇಕದ ಕೆಲಸ ಮಾಡೋರಲ್ಲ. ಇಷ್ಟು ಕೀಳುತನಕ್ಕೆ ಇಳಿಯಲ್ಲ. ಇದು ಸುಳ್ಳು ಕೇಸ್, ಅವರು ನಿರ್ದೋಷಿಯಾಗಿ ಹೊರಗೆ ಬರುತ್ತಾರೆ ಅನ್ನೋ ವಿಶ್ವಾಸ ಇದೆ. ಕಾನೂನು ಮೀರಿ ಒಬ್ಬ ಜನಪ್ರತಿನಿಧಿಗೆ ಸರ್ಕಾರ ತೊಂದರೆ ಕೊಡಬಾರದು. ಹೊಟ್ಟೆಕಿಚ್ಚಿಗೋಸ್ಕರ ಬೈರತಿ ಮೇಲೆ ಗೂಬೆ ಕೂರಿಸಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: Uttar Pradesh | ಸ್ಕೂಲ್ ವ್ಯಾನ್‌ನಲ್ಲಿ 4 ವರ್ಷದ ಬಾಲಕಿ ಮೇಲೆ ರೇಪ್ – ಡ್ರೈವರ್ ಬಂಧನ

ಇನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬೈರತಿ ಬಸವರಾಜ್ ಅವರನ್ನು ಉದ್ದೇಶಪೂರ್ಕವಾಗಿ ಸಿಲುಕಿಸಲು ಎರಡೆರಡು ಎಫ್‌ಐಆರ್ ಹಾಕಿದ್ದಾರೆ. ಇದು ಸರ್ಕಾರದ ಮಸಲತ್ತು. ಮೊದಲ ಕಾಪಿಯಲ್ಲಿ ಬೈರತಿ ಬಸವರಾಜ್ ಹೆಸರಿಲ್ಲ. ಎರಡನೇ ಎಫ್‌ಐಆರ್‌ನಲ್ಲಿ ವಿಜಯಲಕ್ಷ್ಮಿ ಅವರು ಬೈರತಿ ಬಸವರಾಜ್ ಹೆಸರು ಹೇಳಿದ್ದಾರೆ ಎಂದು ಪೊಲೀಸರು ಬರೆದುಕೊಂಡಿದ್ದಾರೆ. ಒಂದೇ ಠಾಣೆಯಲ್ಲಿ ಎರಡೆರಡು ಎಫ್‌ಐಆರ್ ಹೇಗೆ ದಾಖಲಾದವು? ಯಾಕೆ ದಾಖಲಾಯಿತು? ಇದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್‌ ವ್ಯತ್ಯಯ

ಇನ್ನು ಛಲವಾದಿ ನಾರಾಯಣಸ್ವಾಮಿ ಮಾತಾಡಿ, ಕಾಂಗ್ರೆಸ್‌ನಿಂದ ಟಾರ್ಗೆಟ್ ರಾಜಕಾರಣ ನಡೆಯುತ್ತಿದೆ. ಪೊಲೀಸರು ಗುಲಾಮಗಿರಿ ಮಾಡುತ್ತಿದ್ದಾರೆ. ಹತ್ಯೆ ಆದವನ ತಾಯಿಯೇ ಶಾಸಕರ ಪಾತ್ರ ಇಲ್ಲ ಎಂದಿದ್ದಾರೆ. ಹೀಗಿದ್ದ ಮೇಲೆ ಈ ಎಫ್‌ಐಆರ್ ಏಕೆ? ಜೊತೆಯಲ್ಲಿ ಆರೋಪಿಗಳ ಪೋಟೋ ಇದೆ ಎಂದಾಕ್ಷಣಕ್ಕೆ ಅವರು ಆಪ್ತರಾ? ಕಲಬುರಗಿಯ ಡ್ರಗ್ಸ್ ಕೇಸ್ ಆರೋಪಿ ಸಚಿವ ಪ್ರಿಯಾಂಕ್ ಖರ್ಗೆ ಜೊತೆ ಪೋಟೋ ತೆಗೆಸಿಕೊಂಡಿದ್ದಾನೆ. ಅಲ್ಲಿ ಎಫ್‌ಐಆರ್ ಆಗಿದ್ಯಾ? ಯಾಕೆ ಹೀಗೆ? ಅಧಿಕಾರ ಶಾಶ್ವತ ಅಲ್ಲ. ನಾವೂ ಹಲವು ಬದಲಾವಣೆಗಳನ್ನ ನೋಡಿದ್ದೇವೆ. ಇವತ್ತು ನೀವು, ನಾಳೆ ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ ಎಂದು ಹರಿಹಾಯ್ದರು. ಇದನ್ನೂ ಓದಿ: ಟೇಕಾಫ್ ಆಗಿ 16 ನಿಮಿಷಕ್ಕೆ ಲ್ಯಾಂಡ್ ಆಯ್ತು ಏರ್ ಇಂಡಿಯಾ ವಿಮಾನ

TAGGED:bengaluruBiklu Shiva Murder CasebjpByrati Basavarajcongressಕಾಂಗ್ರೆಸ್ಬಿಕ್ಲು ಶಿವ ಮರ್ಡರ್ ಕೇಸ್ಬಿಜೆಪಿಬೆಂಗಳೂರುಬೈರತಿ ಬಸವರಾಜ್
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Iran Power Plants
Latest

ಟ್ರಂಪ್‌ಗೆ ಟೆನ್ಷನ್‌ ಕೊಟ್ಟ ಇರಾನ್‌ – ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ ನಿರ್ಮಿಸಲು ದೇಶದ ಯುವ ಸಮೂಹಕ್ಕೆ ಕರೆ

Public TV
By Public TV
9 minutes ago
Illicit Relations
Bengaluru City

ಅನೈತಿಕ ಸಂಬಂಧಕ್ಕೆ ಅಡ್ಡಿ – ಪ್ರೇಯಸಿಯ ಪತಿಯ ಹತ್ಯೆ

Public TV
By Public TV
27 minutes ago
Auto Gas
Bengaluru City

ಗ್ಯಾಸ್ ಅಭಾವದಿಂದ ನಲುಗಿದ ಆಟೋ ಚಾಲಕರು – ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ.. ಮನವಿ

Public TV
By Public TV
1 hour ago
America China AI
Latest

ಯುಎಸ್ ಸೇನೆ ಮಾಹಿತಿ ಇರಾನ್‌ಗೆ ಮಾರಿದ ಚೀನಾ: ಅಮೆರಿಕ

Public TV
By Public TV
1 hour ago
Tolll
Latest

ಏ.10 ರಿಂದ ಟೋಲ್‌ಗಳಲ್ಲಿ ನಗದು ಸ್ವೀಕಾರ ಸಂಪೂರ್ಣ ಬಂದ್‌!

Public TV
By Public TV
1 hour ago
Chikkamagaluru School 2
Chikkamagaluru

ಮಕ್ಕಳ ಭವಿಷ್ಯಕ್ಕಾಗಿ ಅಡಿಕೆ ತೋಟ ಬೆಳೆಸಿದ ಸರ್ಕಾರಿ ಶಾಲೆ – ವಿದ್ಯಾರ್ಥಿಗಳನ್ನ ವಿಮಾನದಲ್ಲಿ ಕರೆದೊಯ್ಯಬೇಕೆಂಬ ಆಸೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?