Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಗಳನ್ನ ಪ್ರೀತಿಸಿದ್ದ ಯುವಕನ ಮೇಲೆ ಕೇಸ್ ಕೊಟ್ಟ ತಾಯಿ – ಜೈಲಿಂದ ಹೊರಬಂದಿದ್ದ ಯುವಕನಿಂದ ಕೊಲೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಮಗಳನ್ನ ಪ್ರೀತಿಸಿದ್ದ ಯುವಕನ ಮೇಲೆ ಕೇಸ್ ಕೊಟ್ಟ ತಾಯಿ – ಜೈಲಿಂದ ಹೊರಬಂದಿದ್ದ ಯುವಕನಿಂದ ಕೊಲೆ

Chikkaballapur

ಮಗಳನ್ನ ಪ್ರೀತಿಸಿದ್ದ ಯುವಕನ ಮೇಲೆ ಕೇಸ್ ಕೊಟ್ಟ ತಾಯಿ – ಜೈಲಿಂದ ಹೊರಬಂದಿದ್ದ ಯುವಕನಿಂದ ಕೊಲೆ

Public TV
Last updated: February 21, 2026 6:52 pm
Public TV
Share
2 Min Read
Chikkaballapura 3
SHARE

ಚಿಕ್ಕಬಳ್ಳಾಪುರ: ಪ್ರೀತಿಸಿದ್ದ (Love) ಯುವತಿ ಜೊತೆ ಮದುವೆಯಾಗೋಕೆ ಯುವತಿಯ ತಾಯಿ ಅಡ್ಡಿಪಡಿಸಿದ್ದಳು. ಇದೇ ವಿಚಾರದಲ್ಲಿ ಮಗಳ ಜೊತೆ ಪ್ರೀತಿ ಪ್ರೇಮ ಪ್ರಣಯ ಅಂತ ಸುತ್ತಾಡಿದ್ದ ಆ ಯುವಕನ ಮೇಲೆ ಕೊನೆಗೆ ಪೊಲೀಸ್ ಕೇಸ್ ಕೂಡ ಕೊಡಿಸಿದ್ಲು ಆ ತಾಯಿ. ಇದ್ರಿಂದ ಪೋಕ್ಸೋ ಕೇಸ್ ನಲ್ಲಿ (POSCO Case) ಜೈಲುಪಾಲಾಗಿದ್ದ ಆರೋಪಿ ಹೊರಬಂದು ಕೊನೆಗೆ ಪ್ರೀತಿಸಿದ್ದ ಯುವತಿಯ ತಾಯಿಯನ್ನ ಕೊಲೆ ಮಾಡಿದ್ದಾನೆ.

ಹೌದು. ಕೊಲೆಯಾಗಿರೋದು ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮದ 38 ವರ್ಷದ ರೇಣುಕಾ ಅಂತ. ಕೊಲೆ ಮಾಡಿರೋದು ಇದೇ ಗ್ರಾಮದ ರಂಜಿತ್ ಅಂತ. ಆಸಲಿಗೆ 2023 ರಲ್ಲಿ ಕೊಲೆಯಾಗಿರುವ ರೇಣುಕಾಳ ಮಗಳನ್ನ ಇದೇ ಗ್ರಾಮದ ರಂಜಿತ್ ಕುಮಾರ್ ಪ್ರೀತಿಸುತ್ತಿದ್ದನಂತೆ. ಮಗಳನ್ನ ಮದುವೆ ಮಾಡಿಕೊಡಿ ಅಂತ ಮನೆಗೆ ಬಂದು ಕೇಳಿದ್ದನಂತೆ. ಆದ್ರೆ ಮನೆಯವರು ಇದಕ್ಕೆ ಒಪ್ಪಿಲ್ಲ, ಆದ್ರಲ್ಲೂ ರೇಣುಕಾ ನನ್ನ ಮಗಳನ್ನ ನಿನಗೆ ಕೊಡಲ್ಲ ಅಂತ ರಂಜಿತ್ ಕುಮಾರ್ ವಿರುದ್ಧ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಿದ್ದರು.

Chikkaballapura 2 2

ಪ್ರಕರಣದಲ್ಲಿ ಜೈಲುಪಾಲಾಗಿ ರೌಡಿಶೀಟರ್ ಸಹ ಆಗಿದ್ದ ರಂಜಿತ್ 2024 ರಲ್ಲಿ ಹೊರಬಂದಿದ್ದ. ಅಂದಿನಿಂದಲೂ ರೇಣುಕಾರನ್ನ ನೋಡಿದ್ರೆ ಸಾಕು ಬಾಯಿಗೆ ಬಂದಂತೆ ಬೈಕೊಂಡು ಒಡಾಡುತ್ತಿದ್ದ. ಇದೇ ರೀತಿ ರೇಣುಕಾ ಮನೆಯ ಮುಂದೆ ಇದ್ದಾಗ ಬಾಯಿಗೆ ಬಂದ ಹಾಗೆ ಬೈದಿದ್ದಾನೆ. ಇದ್ರಿಂದ ಯಾಕೆಲೇ ಅಂತ ರೇಣುಕಾ ಅಂತಿದ್ದಂತೆ ಮೈಮೇಲೆ ಬಿದ್ದು ಮನಸ್ಸೋ ಇಚ್ಛೆ ಹಲ್ಲೆ ಮಾಡಿದ್ದಾನೆ. ಅಷ್ಟರಲ್ಲೇ ರಂಜಿತ್ ತಾಯಿ ರಾಧಮ್ಮ, ಆತನ ಅಣ್ಣ ನವೀನ್ ರೇಣುಕಾ ಮೇಲೆ ಮುಗಿಬಿದ್ದು ಹಲ್ಲೆ ಮಾಡಿದ್ದಾರೆ. ಘಟನೆಯಲ್ಲಿ ರೇಣುಕಾ ಪ್ರಜ್ಞಾಹೀನಳಾಗಿ ಕುಸಿದು ಬಿದ್ದಿದ್ದು ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲೇ ಆಕೆಯ ಪ್ರಾಣ ಪಕ್ಷಿಯೇ ಹಾರಿ ಹೋಗಿದೆ.

ಇನ್ನೂ ರೇಣುಕಾಳ ಮೇಲೆ ರಂಜಿತ್ ಹಾಗೂ ಅತನ ತಾಯಿ ಹಾಗೂ ಅಣ್ಣ ಮನಸ್ಸೋ ಇಚ್ಛೆ ಹಲ್ಲೆ ಮಾಡಿದ್ದಾರೆ. ಈ ವೇಳೆ ಅಡ್ಡ ಬಂದಿರೋ ರೇಣುಕಾಳ ಮಗನಿಗೂ ಹಲ್ಲೆ ನಡೆಸಿದ್ದು, ಗಲಾಟೆ ಬಿಡಿಸಲು ಬಂದ ರೇಣುಕಾ ತಾಯಿಗೂ ಗಾಯವಾಗಿದೆ. ಘಟನೆ ನಂತರ ರೇಣುಕಾ ಸಂಬಂಧಿಕರು ರಂಜಿತ್, ಆತನ ತಾಯಿ ರಾಧಮ್ಮ ಹಾಗೂ ಆತನ ಅಣ್ಣ ನವೀನ್ ಸೇರಿದಂತೆ ಗಲಾಟೆಗೆ ಪ್ರಚೋದನೆ ನೀಡಿದ್ದಕ್ಕಾಗಿ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನೆ ನಂತರ ನಾಲ್ವರು ಸಹ ಊರು ಬಿಟ್ಟು ಪರಾರಿಯಾಗಿದ್ದು, ಈ ಸಂಬಂಧ ವಿಶ್ವನಾಥಪುರ ಪೊಲೀಸರು ಹುಡುಕಾಟ ನಡೆಸಿದ್ದಾರೆ.

TAGGED:ChikkaballapuraChikkaballapura PolicecrimeloverPOSCO Caseಕ್ರೈಂಚಿಕ್ಕಬಳ್ಳಾಪುರಚಿಕ್ಕಬಳ್ಳಾಪುರ ಪೊಲೀಸ್ಪ್ರೇಮಿ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Kashmir IED
Crime

ಪಂಜಾಬ್ & ಕಾಶ್ಮೀರದಲ್ಲಿ 2 IED ಪತ್ತೆ – ಭದ್ರತಾ ಪಡೆಗಳಿಂದ ನಿಷ್ಕ್ರಿಯ

Public TV
By Public TV
7 minutes ago
trump modi
Latest

ಟ್ರಂಪ್‌ ಸುಂಕ ರದ್ದುಗೊಳಿಸಿದ ಯುಎಸ್ ಸುಪ್ರೀಂ ಕೋರ್ಟ್ – ಭಾರತ ಫಸ್ಟ್‌ ರಿಯಾಕ್ಷನ್‌

Public TV
By Public TV
25 minutes ago
HD Kumaraswamy 1
Bengaluru City

ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡಲ್ಲ, ಇದು ಅವರ ಜಾಯಮಾನದಲ್ಲಿ ಬಂದಿದೆ: ಹೆಚ್‌ಡಿಕೆ

Public TV
By Public TV
48 minutes ago
H D Kumaraswamy 4
Bengaluru City

ಯಾರ ನಾಯಕತ್ವ ಬಂದ್ರೆ ಕಮಿಷನ್ ಹೋಗುತ್ತೆ ಅಂತ ಜನ ತೀರ್ಮಾನಿಸಲಿ: ಹೆಚ್‌ಡಿಕೆ

Public TV
By Public TV
1 hour ago
Chandru Lamani
Bengaluru City

ಲೋಕಾಯುಕ್ತ ಬಲೆಗೆ ಬಿದ್ದ ಶಾಸಕ ಡಾ.ಚಂದ್ರು‌ ಲಮಾಣಿ – ಬಿಜೆಪಿಗೆ ನುಂಗಲಾರದ ತುತ್ತು

Public TV
By Public TV
2 hours ago
Chandru Lamani 2
Districts

11 ಲಕ್ಷ ಕಮಿಷನ್‌ಗೆ ಬೇಡಿಕೆ – 2 ದಿನಗಳ ಹಿಂದೆಯೇ ಆಡಿಯೋದಲ್ಲಿ ಸಿಕ್ಕಿಬಿದ್ದಿದ್ದ ಚಂದ್ರು ಲಮಾಣಿ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?