Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಆರ್ ರೆಹಮಾನ್ ಸಂಗೀತ ಕಾರ್ಯಕ್ರಮಕ್ಕೆ ಬ್ರೇಕ್ ಹಾಕಿದ ಪುಣೆ ಪೊಲೀಸರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಎಆರ್ ರೆಹಮಾನ್ ಸಂಗೀತ ಕಾರ್ಯಕ್ರಮಕ್ಕೆ ಬ್ರೇಕ್ ಹಾಕಿದ ಪುಣೆ ಪೊಲೀಸರು

Bollywood

ಎಆರ್ ರೆಹಮಾನ್ ಸಂಗೀತ ಕಾರ್ಯಕ್ರಮಕ್ಕೆ ಬ್ರೇಕ್ ಹಾಕಿದ ಪುಣೆ ಪೊಲೀಸರು

Public TV
Last updated: May 2, 2023 4:53 pm
Public TV
Share
1 Min Read
a r rahman 1 1
SHARE

ಬಾಲಿವುಡ್ (Bollywood) ಸ್ಟಾರ್ ಸಂಗೀತ ನಿರ್ದೇಶಕ ಎ.ಆರ್ ರೆಹಮಾನ್ (AR Rahman) ಸಂಗೀತ ಕಾರ್ಯಕ್ರಮವನ್ನು ಅರ್ಧಕ್ಕೆ ನಿಲ್ಲಿಸಿದ ಘಟನೆ ಪುಣೆಯಲ್ಲಿ ನಡೆದಿದೆ. ಸ್ವತಃ ಎ.ಆರ್ ರೆಹಮಾನ್ ವೇದಿಕೆಯಲ್ಲಿ ಹಾಡುತ್ತಿದ್ದ ವೇಳೆ ಕಾರ್ಯಕ್ರಮಕ್ಕೆ ಎಂಟ್ರಿ ಕೊಟ್ಟ ಪುಣೆ ಪೊಲೀಸರು, ಆಯೋಜಕರಿಗೆ ಈವೆಂಟ್ ನಿಲ್ಲಿಸುವಂತೆ ಹೇಳಿದ್ದಾರೆ. ವೇದಿಕೆಯ ಮೇಲೆ ಹಾಡುತ್ತಿದ್ದ ರೆಹಮಾನ್‌ಗೂ ಪೊಲೀಸರು ಹಾಡು ನಿಲ್ಲಿಸುವಂತೆ ಸೂಚಿಸಿದ್ದಾರೆ. ಪೊಲೀಸರ ಸೂಚನೆಯಂತೆ ಕಾರ್ಯಕ್ರಮ ಅರ್ಧಕ್ಕೆ ನಿಲ್ಲಿಸಲಾಗಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರಿ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ:ಎಲೆಕ್ಷನ್ ರಿಸಲ್ಟ್ ದಿನವೇ ರಾಘವ್ ಚಡ್ಡಾ- ಪರಿಣಿತಿ ಚೋಪ್ರಾ ಎಂಗೇಜ್‌ಮೆಂಟ್

ar rahman 2ಪುಣೆಯಲ್ಲಿ ರಾತ್ರಿ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಎಆರ್ ರೆಹಮಾನ್ ತಂಡ ಈ ಕಾರ್ಯಕ್ರಮದಲ್ಲಿ ವಿಶೇಷ ಪ್ರದರ್ಶನ ನೀಡಿತ್ತು. ಸುಪ್ರೀಂ ಕೋರ್ಟ್ ನಿಯಮದ ಪ್ರಕಾರ ರಾತ್ರಿ 10 ಗಂಟೆಯೊಳಗೆ ಪುಣೆಯಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ಮುಗಿಸಬೇಕು. ಆದರೆ ಎಆರ್ ರಹೆಮಾನ್ ಸಂಗೀತ ಕಾರ್ಯಕ್ರಮ 10 ಗಂಟೆಯಾದರೂ ಮುಗಿಯಲಿಲ್ಲ. ಹಾಗಾಗಿ ಈ ಕಾರ್ಯಕ್ರಮಕ್ಕೆ ಪೊಲೀಸರು ತಡೆ ನೀಡಿದ್ದಾರೆ. ಸ್ವತಃ ಎ.ಆರ್ ರೆಹಮಾನ್ ಹಾಡುತ್ತಿದ್ದಂತೆ ಪುಣೆ ಪೊಲೀಸರು ವೇದಿಯತ್ತ ಆಗಮಿಸಿ ಕಾರ್ಯಕ್ರಮಕ್ಕೆ ಬ್ರೇಕ್ ಹಾಕಿದ್ದಾರೆ.

Extremely disappointing of #PunePolice to shut down #ARRahman ‘s concert in #Pune at 10.14PM. While the rule of 10pm cutoff is understood, this is nt how a visiting artist of his stature should hav been treated. He was almost on his finale song when this happened????????cc @CPPuneCity pic.twitter.com/HYEor4wiYX

— Irfan (@IrfanmSayed) April 30, 2023

ಇತ್ತ ಎ.ಆರ್ ರೆಹಮಾನ್ ಪುಣೆ ಸಂಗೀತ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಕ್ಕೆ ಟ್ವಿಟ್ಟರ್ ಮೂಲಕ ಧನ್ಯವಾದ ತಿಳಿಸಿದ್ದಾರೆ. ಪುಣೆ ಮತ್ತೆ ಬರೋದಾಗಿ ಅಭಿಮಾನಿಗಳಿಗೆ ತಿಳಿಸಿದ್ದಾರೆ.

TAGGED:A R Rahmanbollywoodmusic directorಎಆರ್ ರೆಹಮಾನ್ಬಾಲಿವುಡ್ಮ್ಯೂಸಿಕ್ ಡೈರೆಕ್ಟರ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Travis Head
Cricket

ತನ್ನ ಬ್ಲಂಡರ್‌ನಿಂದ ಹೈದರಾಬಾದ್‌ ವಿರುದ್ಧ ಸೋತ ಮುಂಬೈ!

Public TV
By Public TV
18 minutes ago
Raichur Man Death Heat Stroke Suspected
Districts

ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಕೂಲಿ ಕಾರ್ಮಿಕ ಸಾವು – ಬಿಸಿಲಿನ ತಾಪಕ್ಕೆ ಕುಸಿದು ಬಿದ್ದಿರುವ ಶಂಕೆ

Public TV
By Public TV
29 minutes ago
Husband who killed wife with axe surrenders to police Mysuru
Crime

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ

Public TV
By Public TV
1 hour ago
Weather 1
Bengaluru City

ಇಂದೂ ಸಹ ಬೆಂಗಳೂರಲ್ಲಿ ಆರ್ಭಟಿಸಲಿದ್ದಾನೆ ವರುಣ – ಮೇ 1ರವರೆಗೂ ಮಳೆ ಮುನ್ಸೂಚನೆ

Public TV
By Public TV
1 hour ago
Groom dies in an accident while going for a pre wedding shoot sakleshpur hassan
Crime

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ – ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು

Public TV
By Public TV
1 hour ago
Earthquake General Photo
Latest

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?