Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್‌ಗೆ ಮುಸ್ಲಿಮರ ತಲಾಖ್‌ ಎಚ್ಚರಿಕೆ – ತಪ್ಪಾಗಿದ್ದರೆ ಸರಿಪಡಿಸಿಕೊಳ್ಳೋಣ ಎಂದ ಪರಮೇಶ್ವರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್‌ಗೆ ಮುಸ್ಲಿಮರ ತಲಾಖ್‌ ಎಚ್ಚರಿಕೆ – ತಪ್ಪಾಗಿದ್ದರೆ ಸರಿಪಡಿಸಿಕೊಳ್ಳೋಣ ಎಂದ ಪರಮೇಶ್ವರ್‌

Bengaluru City

ಕಾಂಗ್ರೆಸ್‌ಗೆ ಮುಸ್ಲಿಮರ ತಲಾಖ್‌ ಎಚ್ಚರಿಕೆ – ತಪ್ಪಾಗಿದ್ದರೆ ಸರಿಪಡಿಸಿಕೊಳ್ಳೋಣ ಎಂದ ಪರಮೇಶ್ವರ್‌

Public TV
Last updated: April 23, 2026 7:49 pm
Public TV
Share
1 Min Read
g.parameshwara 2
SHARE

ಬೆಂಗಳೂರು: ಮುಸ್ಲಿಂ ನಾಯಕರ (Muslim Leaders) ವಿರುದ್ದದ ಕ್ರಮದಲ್ಲಿ ಏನಾದರೂ ತಪ್ಪಾಗಿದ್ದರೆ ಅದನ್ನು ಸರಿಪಡಿಸೋಣ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (Dr. Muslim Leaders Threaten Triple Talaq to Congress If there is a mistake, let us correct it Parameshwara said) ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ (Congress) ಪಕ್ಷದ ಮೇಲೆ ಅಸಮಾಧಾನಗೊಂಡಿರುವ ಅಲ್ಪಸಂಖ್ಯಾತ ನಾಯಕರನ್ನು ಸಮಾಧಾನಪಡಿಸುವ ಮತ್ತು ತಪ್ಪುಗಳನ್ನು ಸರಿಪಡಿಸಿಕೊಳ್ಳುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮುಸ್ಲಿಂ ನಾಯಕರ ವಿರುದ್ಧದ ಕ್ರಮಗಳಲ್ಲಿ ಅಥವಾ ನಡೆಗಳಲ್ಲಿ ಏನಾದರೂ ತಪ್ಪಾಗಿದ್ದರೆ, ಅದನ್ನು ಕುಳಿತು ಮಾತನಾಡಿ ಸರಿಪಡಿಸಿಕೊಳ್ಳೋಣ. ವ್ಯವಸ್ಥೆಯಲ್ಲಿ ಕೆಲವು ಸಂದರ್ಭಗಳಲ್ಲಿ ಸಣ್ಣಪುಟ್ಟ ಲೋಪಗಳು ಸಹಜ, ಅದನ್ನು ತಿದ್ದಿಕೊಂಡು ಮುಂದೆ ಹೋಗಲು ನಾವು ಸಿದ್ಧರಿದ್ದೇವೆ ಎಂದು ಅವರು ಹೇಳಿದರು.

ದೇಶದ ಬಡವರು, ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ಕಾಂಗ್ರೆಸ್ ಪಕ್ಷದ ಮೂಲ ಉದ್ದೇಶ. ಈ ಬದ್ಧತೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ನಮ್ಮ ನಾಯಕರನ್ನು ಮೂಲೆಗೆ ಸೇರಿಸಿದ್ದಾರೆ: ಕಾಂಗ್ರೆಸ್‌ ವಿರುದ್ಧ ಉಲೇಮಾಗಳು ಕಿಡಿ

ಪಕ್ಷದೊಳಗೆ ಅಸಮಾಧಾನ ಮೂಡಿದಾಗ ಕೆಲವರು ಅದನ್ನು ಬಳಸಿಕೊಂಡು ವಿಷಯವನ್ನು ಮತ್ತಷ್ಟು ಕೆಡಿಸಲು ಪ್ರಯತ್ನಿಸುತ್ತಾರೆ. ಬೆಂಕಿಗೆ ತುಪ್ಪ ಸುರಿಯುವವರ ಬಗ್ಗೆ ನಾವು ಎಚ್ಚರದಿಂದಿರಬೇಕು ಎಂದು ಎಚ್ಚರಿಸಿದರು.

ಅಲ್ಪಸಂಖ್ಯಾತ ಸಮುದಾಯದ ನಾಯಕರು ಟಿಕೆಟ್ ಹಂಚಿಕೆ ಅಥವಾ ಇತರ ವಿಚಾರಗಳಿಗಾಗಿ ಬೇರೆ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು. ಮುಖ್ಯಮಂತ್ರಿಗಳು ಮತ್ತು ಕೆಪಿಸಿಸಿ ಅಧ್ಯಕ್ಷರು ಅತೃಪ್ತ ನಾಯಕರೊಂದಿಗೆ ನೇರವಾಗಿ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಮುಸ್ಲಿಂ ನಾಯಕರು ತಪ್ಪು ಮಾಡಿದ್ದರೆ ತಲೆದಂಡ ಮಾಡಲಿ: ಬಾಲಕೃಷ್ಣ

ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಂ ನಾಯಕರು ‘ತಲಾಕ್’ ನೀಡುತ್ತಾರೆ ಎಂಬ ಸುದ್ದಿಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅಲ್ಪಸಂಖ್ಯಾತ ನಾಯಕರೊಂದಿಗೆ ಮಾತನಾಡಲು ನಮ್ಮ ನಾಯಕರು ನಿರ್ಧರಿಸಿದ್ದಾರೆ. ಅವರ ಮನವೊಲಿಸುವ ಕಾರ್ಯ ನಡೆಯಲಿದೆ, ಯಾವುದೇ ಆತಂಕ ಬೇಡ ಎಂದರು.

TAGGED:congressdavanageremuslimparameshwarಕರ್ನಾಟಕಕಾಂಗ್ರೆಸ್ದಾವಣಗೆರೆಪರಮೇಶ್ವರ್ಮುಸ್ಲಿಮ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
5 minutes ago
Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
57 minutes ago
BS YEDIYURAPPA
Bengaluru City

ಐದು ದಶಕಗಳ ಬಿಎಸ್‌ವೈ ರಾಜಕೀಯ ಪಯಣ – 26 ರಂದು ಅಭಿಮಾನೋತ್ಸವದ ಭೂಮಿಪೂಜೆ

Public TV
By Public TV
1 hour ago
Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು – ಅಂಧ ವಿದ್ಯಾರ್ಥಿನಿ ಫೇಲ್‌

Public TV
By Public TV
1 hour ago
Chikkaballapura Dubai Adoption 1
Chikkaballapur

ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕಿಯ ದತ್ತು ಪಡೆದ ದುಬೈ ದಂಪತಿ

Public TV
By Public TV
2 hours ago
Jayanagar Blackmail 2
Bengaluru City

ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ – ಲೇಡಿ ಇನ್ಫ್ಲುಯೆನ್ಸರ್‌ ವಿರುದ್ಧ FIR

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?