Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗುರುತು ಮುಚ್ಚಿಟ್ಟು ಹಿಂದೂ ಯುವತಿಯನ್ನು ದೇವಾಲಯದಲ್ಲೇ ಮದುವೆಯಾದ- ಕೊನೆಗೆ ತಿಳೀತು ಅಸಲಿ ಸತ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಗುರುತು ಮುಚ್ಚಿಟ್ಟು ಹಿಂದೂ ಯುವತಿಯನ್ನು ದೇವಾಲಯದಲ್ಲೇ ಮದುವೆಯಾದ- ಕೊನೆಗೆ ತಿಳೀತು ಅಸಲಿ ಸತ್ಯ

Latest

ಗುರುತು ಮುಚ್ಚಿಟ್ಟು ಹಿಂದೂ ಯುವತಿಯನ್ನು ದೇವಾಲಯದಲ್ಲೇ ಮದುವೆಯಾದ- ಕೊನೆಗೆ ತಿಳೀತು ಅಸಲಿ ಸತ್ಯ

Public TV
Last updated: July 19, 2022 7:34 pm
Public TV
Share
1 Min Read
MARRIAGE GARLAND
SHARE

ಲಕ್ನೋ: ಹಿಂದೂ ಯುವತಿಯನ್ನು ಮದುವೆಯಾಗಲು ಯುವಕನೊಬ್ಬ ತನ್ನ ಗುರುತನ್ನು ಮುಚ್ಚಿಟ್ಟು ಹಿಂದೂ ಸಂಪ್ರದಾಯದಲ್ಲಿ ಮದುವೆಯಾಗಿದ್ದ. ಆದರೆ ಯುವತಿ ಮದುವೆ ಬಳಿಕ ಆತನ ಮನೆಗೆ ಹೋದಾಗ ಆತ ಮುಸ್ಲಿಂಬ ಎಂಬ ಸತ್ಯಾಂಶ ಬೆಳಕಿಗೆ ಬಂದು ಆಘಾತಕ್ಕೊಳಗಾಗಿದ್ದಾಳೆ.

ಉತ್ತರ ಪ್ರದೇಶದ ಅಜಂಗಢದಲ್ಲಿ ಈ ಘಟನೆ ನಡೆದಿದ್ದು, ಯುವಕ ತಾನು ಮುಸ್ಲಿಂ ಎಂಬುದನ್ನು ಮುಚ್ಚಿಟ್ಟು, ಹಿಂದೂ ಯುವತಿಯನ್ನು ಹಿಂದೂ ಸಂಪ್ರದಾಯದಂತೆ ದೇವಾಲಯದಲ್ಲಿಯೇ ಮದುವೆಯಾಗಿದ್ದ. ಇದನ್ನೂ ಓದಿ: ನಮ್ಮ ಮುದ್ದಿನ ಗಿಳಿ ಕಾಣೆಯಾಗಿದೆ – ಬ್ಯಾನರ್, ಕರಪತ್ರ ಹಂಚಿದ ದಂಪತಿ

MARRIAGE

ಕಟ್ಟಡ ಕಾರ್ಮಿನಾಗಿದ್ದ ಯುವಕ ಶಹಜಾದ್ ಅನ್ಸಾರಿಗೆ ಕೆಲಸದ ಸ್ಥಳದಲ್ಲಿ ಹಿಂದೂ ಯುವತಿಯ ಪರಿಚಯವಾಗಿತ್ತು. ಆತ ತನ್ನನ್ನು ಯುವತಿಗೆ ರವೀಂದ್ರ ಎಂದು ಪರಿಚಯಿಸಿಕೊಂಡಿದ್ದ. 6 ತಿಂಗಳಲ್ಲಿ ಇಬ್ಬರೂ ಮದುವೆಯಾಗಿ, ಒಟ್ಟಿಗೇ ವಾಸವಿದ್ದರು. ಆದರೆ ಇತ್ತೀಚೆಗೆ ಯುವತಿ ಆತನ ನಿಜ ಸ್ಥಳಕ್ಕೆ ಭೇಟಿ ನೀಡದಾಗ ಆತ ಮುಸ್ಲಿಂ ಯುವಕ ಎಂಬುದು ಬಹಿರಂಗವಾಗಿದೆ. ಇದನ್ನೂ ಓದಿ: ಪಕ್ಷದ ಅಧ್ಯಕ್ಷರು ಇಡಿ ಮುಂದೆ ಹೋಗುವಾಗ ನಾನು ಹುಟ್ಟುಹಬ್ಬ ಆಚರಿಸೋದು ಸರಿಯಲ್ಲ: ಖರ್ಗೆ

ಸತ್ಯ ಹೊರಬಿದ್ದ ಬಳಿಕ ವ್ಯಕ್ತಿ ತಲೆಮರೆಸಿಕೊಂಡಿದ್ದಾನೆ. ಯುವತಿ ನ್ಯಾಯಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದಾಳೆ. ತಲೆಮರೆಸಿಕೊಂಡಿರುವ ಶಹಜಾದ್ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:hindumanmarriagemuslimuttar pradeshwomanಉತ್ತರ ಪ್ರದೇಶಮದುವೆಮುಸ್ಲಿಂಯುವಕಯುವತಿಹಿಂದೂ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Iran Uranium Enrichment 3
Latest

ಯುರೇನಿಯಂ ಸಂವರ್ಧನೆ ತನ್ನ ಸಾರ್ವಭೌಮ ಹಕ್ಕು – ಇರಾನ್‌ ಪ್ರಸ್ತಾಪಕ್ಕೆ ಅಮೆರಿಕ ಒಪ್ಪಿಗೆ ನೀಡಿದ್ಯಾ? ಯಾಕೆ ಈ ಗೊಂದಲ?

Public TV
By Public TV
3 minutes ago
Gold Silver 2
Bengaluru City

ಇರಾನ್, ಇಸ್ರೇಲ್ ಕದನ ವಿರಾಮ ಬೆನ್ನಲ್ಲೇ ಚಿನ್ನ, ಬೆಳ್ಳಿ ಬೆಲೆ ಭಾರೀ ಏರಿಕೆ

Public TV
By Public TV
12 minutes ago
Bagalkote Lovers Suicide
Bagalkot

ಪ್ರೇಯಸಿ ಆತ್ಮಹತ್ಯೆ – ಮನನೊಂದು ಪ್ರಿಯಕರನೂ ನೇಣಿಗೆ ಶರಣು

Public TV
By Public TV
32 minutes ago
A young man drowned in Tunga River and died in Thirthahalli
Crime

ತೀರ್ಥಹಳ್ಳಿ | ತುಂಗಾ ನದಿಯಲ್ಲಿ ಮುಳುಗಿ ಯುವಕ ದುರ್ಮರಣ

Public TV
By Public TV
46 minutes ago
Benjamin Netanyahu 1
Latest

ಪಾಕಿಗೆ ಮುಖಭಂಗ – ಲೆಬನಾನ್‌ ಮೇಲೆ ದಾಳಿ ಮುಂದುವರಿಯಲಿದೆ ಎಂದ ಇಸ್ರೇಲ್‌

Public TV
By Public TV
2 hours ago
10th student from Kerala Missing In Chikkamagaluru Mullayanagiri
Chikkamagaluru

ಕೇರಳದಿಂದ ಪ್ರವಾಸ ಬಂದಿದ್ದ 10ನೇ ತರಗತಿ ವಿದ್ಯಾರ್ಥಿನಿ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ನಾಪತ್ತೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?