Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉತ್ತರ ಪ್ರದೇಶದಲ್ಲಿ ಹಿಂದೂ ಯುವತಿ, ಮುಸ್ಲಿಂ ಯುವಕ ಪ್ರೇಮಿಗಳ ಬರ್ಬರ ಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಉತ್ತರ ಪ್ರದೇಶದಲ್ಲಿ ಹಿಂದೂ ಯುವತಿ, ಮುಸ್ಲಿಂ ಯುವಕ ಪ್ರೇಮಿಗಳ ಬರ್ಬರ ಹತ್ಯೆ

Crime

ಉತ್ತರ ಪ್ರದೇಶದಲ್ಲಿ ಹಿಂದೂ ಯುವತಿ, ಮುಸ್ಲಿಂ ಯುವಕ ಪ್ರೇಮಿಗಳ ಬರ್ಬರ ಹತ್ಯೆ

Public TV
Last updated: January 22, 2026 12:49 pm
Public TV
Share
1 Min Read
Muslim Man Hindu Lover
SHARE

ಲಕ್ನೋ: ಉತ್ತರ ಪ್ರದೇಶದ (Uttar Pradesh) ಮೊರಾದಾಬಾದ್‌ನಲ್ಲಿ (Moradabad) ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿ ಪ್ರೇಮಿಗಳನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ಪ್ರಕರಣದಲ್ಲಿ ಯುವತಿಯ ಸಹೋದರನನ್ನು ಬಂಧಿಸಲಾಗಿದೆ.

27 ವರ್ಷದ ಮುಸ್ಲಿಂ ಯುವಕ ಮತ್ತು 22 ವರ್ಷದ ಹಿಂದೂ ಯುವತಿಯನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಯುವತಿಯ ಸಹೋದರ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ ಅರ್ಮಾನ್ ಕೆಲವು ತಿಂಗಳುಗಳಿಂದ ಮೊರಾದಾಬಾದ್‌ನಲ್ಲಿ ವಾಸಿಸುತ್ತಿದ್ದ. ಈ ಸಮಯದಲ್ಲಿ ಆತನಿಗೆ ಕಾಜಲ್ ಪರಿಚಯವಾಗಿದೆ. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಕಾಜಲ್ ಸಹೋದರರು ಅಂತರ್ಧರ್ಮೀಯ ಸಂಬಂಧಕ್ಕೆ ವಿರೋಧ ವ್ಯಕ್ತಪಡಿಸಿದ್ದ. ಇದನ್ನೂ ಓದಿ: ಆಂಧ್ರದಲ್ಲಿ ಮತ್ತೊಂದು ಬಸ್ ದುರಂತ – ಮೂವರು ಸಜೀವ ದಹನ; ಬಸ್‌, ಕಂಟೈನರ್‌ ಧಗಧಗ

ಮೂರು ದಿನಗಳ ಹಿಂದೆ ಅರ್ಮಾನ್ ಮತ್ತು ಕಾಜಲ್ ಕಾಣೆಯಾಗಿದ್ದರು. ಅರ್ಮಾನ್ ತಂದೆ ಹನೀಫ್ ನಾಪತ್ತೆ ದೂರು ದಾಖಲಿಸಿದ್ದರು. ಪೊಲೀಸರು ತನಿಖೆ ನಡೆಸಿದಾಗ, ಕಾಜಲ್ ಕೂಡ ನಾಪತ್ತೆಯಾಗಿದ್ದಾಳೆ ಎಂದು ತಿಳಿದುಬಂದಿದೆ. ಆಕೆಯ ಸಹೋದರರನ್ನು ವಿಚಾರಣೆ ನಡೆಸಿದಾಗ, ಜೋಡಿಯನ್ನು ಕೊಂದಿದ್ದಾಗಿ ಒಪ್ಪಿಕೊಂಡಿದ್ದಾನೆ. ಆರೋಪಿಗಳು ಪೊಲೀಸರಿಗೆ ಶವಗಳನ್ನು ಹೂತಿಟ್ಟ ಸ್ಥಳವನ್ನು ತೋರಿಸಿದ್ದಾರೆ. ನಿನ್ನೆ ಸಂಜೆ ಶವಗಳನ್ನು ಹೊರತೆಗೆಯಲಾಗಿದೆ. ಅರ್ಮಾನ್ ಮತ್ತು ಕಾಜಲ್ ಕೈಕಾಲುಗಳನ್ನು ಕಟ್ಟಿಹಾಕಿ ಕೊಚ್ಚಿ ಕೊಲ್ಲಲಾಗಿದೆ ಎಂದು ಆರೋಪಿಗಳು ಪೊಲೀಸರಿಗೆ ತಿಳಿಸಿದ್ದಾರೆ.

ಯುವತಿಯ ಸಹೋದರನೇ ಇಬ್ಬರನ್ನು ಕೊಂದಿದ್ದಾರೆ ಎಂದು ನಮಗೆ ತನಿಖೆಯಿಂದ ತಿಳಿದುಬಂದಿದೆ. ಶವಗಳನ್ನು ವಶಪಡಿಸಿಕೊಂಡಿದ್ದೇವೆ. ಕೊಲೆಗೆ ಬಳಸಿದ ಗುದ್ದಲಿಯನ್ನು ಸಹ ವಶಪಡಿಸಿಕೊಂಡಿದ್ದೇವೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸತ್ಪಾಲ್ ಆಂಟಿಲ್ ಹೇಳಿದ್ದಾರೆ. ಇದನ್ನೂ ಓದಿ: ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕಿಯನ್ನು ಹಿಂಬಾಲಿಸಿದ್ದ ಅಪರಿಚಿತ ಅರೆಸ್ಟ್

ಯುವತಿಯ ಮೂವರು ಸಹೋದರರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಅವರಲ್ಲಿ ಇಬ್ಬರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಆಘಾತಕಾರಿ ಅಪರಾಧವು ಕೋಮು ಉದ್ವಿಗ್ನತೆಗೆ ಕಾರಣವಾಗದಂತೆ ನೋಡಿಕೊಳ್ಳಲು ಪೊಲೀಸರು, ಜೋಡಿ ವಾಸಿಸುತ್ತಿದ್ದ ಗ್ರಾಮದಲ್ಲಿ ಭಾರೀ ಬಿಗಿಭದ್ರತೆ ಕಲ್ಪಿಸಿದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎನ್ನಲಾಗಿದೆ.

TAGGED:Hindu Lovermuslim manuttar pradeshಉತ್ತರ ಪ್ರದೇಶಮುಸ್ಲಿಂ ಯುವಕಹಿಂದೂ ಯುವತಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Robert Vadra
Districts

ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ರಾಬರ್ಟ್ ವಾದ್ರಾ

Public TV
By Public TV
14 minutes ago
Jitendra Shelke
Latest

ನಾಸಿಕ್‌ ಸ್ವಯಂಘೋಷಿತ ದೇವಮಾನವನ ಆಪ್ತ ಸಹಾಯಕ, ಆತನ ಪತ್ನಿ ಅಪಘಾತದಲ್ಲಿ ದುರ್ಮರಣ

Public TV
By Public TV
20 minutes ago
arch collapses on people in manvi two children dead four women seriously injured
Crime

ನಾಟಕ ನೋಡುತ್ತಿದ್ದವರ ಮೇಲೆ ಕುಸಿದು ಬಿದ್ದ ಕಮಾನು – ಇಬ್ಬರು ಮಕ್ಕಳು ಸಾವು, ನಾಲ್ವರು ಮಹಿಳೆಯರಿಗೆ ಗಂಭೀರ ಗಾಯ

Public TV
By Public TV
25 minutes ago
Beluru Elephant
Districts

ಮೂರು ದಿನಗಳ ಆಪರೇಷನ್‌ ಯಶಸ್ವಿ – ನರಹಂತಕ ಕಾಡಾನೆ ಸೆರೆ

Public TV
By Public TV
1 hour ago
Vinay Kulkarni Darshan
Bengaluru City

ಪರಪ್ಪನ ಅಗ್ರಹಾರದ ಕ್ವಾರಂಟೈನ್ ಸೆಲ್‌ನಲ್ಲಿ ವಿನಯ್ ಕುಲಕರ್ಣಿ, ಗ್ಯಾಂಗ್ – ದರ್ಶನ್ ಸೆಲ್‌ನ ಕೂಗಳತೆ ದೂರದಲ್ಲೇ ಇರೋ ಕೈದಿಗಳು

Public TV
By Public TV
1 hour ago
Hyderbad Bus Fire
Latest

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಬೆಂಕಿ – ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಬದುಕುಳಿದ 18ಕ್ಕೂ ಅಧಿಕ ಪ್ರಯಾಣಿಕರು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?