Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿರೋ ಭ್ರಷ್ಟ, ಕೆಟ್ಟ ಸರ್ಕಾರ ತೆಗೆಯೋದು ನನ್ನ ಅಜೆಂಡಾ – ಹೆಚ್‌ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿರೋ ಭ್ರಷ್ಟ, ಕೆಟ್ಟ ಸರ್ಕಾರ ತೆಗೆಯೋದು ನನ್ನ ಅಜೆಂಡಾ – ಹೆಚ್‌ಡಿಕೆ

Bengaluru City

ರಾಜ್ಯದಲ್ಲಿರೋ ಭ್ರಷ್ಟ, ಕೆಟ್ಟ ಸರ್ಕಾರ ತೆಗೆಯೋದು ನನ್ನ ಅಜೆಂಡಾ – ಹೆಚ್‌ಡಿಕೆ

Public TV
Last updated: February 14, 2026 3:02 pm
Public TV
Share
3 Min Read
HDK 2 1
SHARE

-ಶಾಸಕರು ಅಧ್ಯಯನಕ್ಕೆ ಫಾರಿನ್ ಟ್ರಿಪ್‌ಗೆ ಹೋದರೆ ಹೋಗಲಿ

ಬೆಂಗಳೂರು: ರಾಜ್ಯದಲ್ಲಿರುವ ಭ್ರಷ್ಟ, ಕೆಟ್ಟ ಸರ್ಕಾರವನ್ನು ತೆಗೆಯೋದು ನನ್ನ ಅಜೆಂಡಾ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ತಿಳಿಸಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ 113 ಸ್ಥಾನ ಪಡೆದು ಕುಮಾರಸ್ವಾಮಿ ಬೇಕಾದ್ರೆ ಸಿಎಂ ಆಗಲಿ ಎಂಬ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿಕೆಗೆ ತಿರುಗೇಟು ಕೊಟ್ಟ ಅವರು, ನಾನು ಇಲ್ಲಿವರೆಗೂ ನಿಮ್ಮ ಮುಂದೆ ನೂರು ಬಾರಿ ಹೇಳಿದ್ದೇನೆ. ರಾಜ್ಯದಲ್ಲಿ ಇರೋ ಇಂತಹ ಭ್ರಷ್ಟ, ಕೆಟ್ಟ ಸರ್ಕಾರ ತೆಗೆಯಬೇಕು ಅನ್ನೋದು ನನ್ನ ಅಭಿಪ್ರಾಯ. ಮುಖ್ಯಮಂತ್ರಿ ಆಗೋದೆಲ್ಲ ಮುಂದೆ ಆಮೇಲೆ ಅದು. ಈ ರಾಜ್ಯದಲ್ಲಿ ಉತ್ತಮವಾದ ಸರ್ಕಾರ, ಜನಪರವಾದ ಸರ್ಕಾರ, ಜನತಾ ಸರ್ಕಾರ ಬರಬೇಕು ಅನ್ನೋದು ನನ್ನ ಅಭಿಪ್ರಾಯ ಎಂದಿದ್ದಾರೆ. ಇದನ್ನೂ ಓದಿ: ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?

ಜನರ ಭಾವನೆಗೆ ಸ್ಪಂದಿಸುವ ಸರ್ಕಾರ ಬೇಕು. ಇಂತಹ ಭ್ರಷ್ಟ ಸರ್ಕಾರ ತೆಗೆಯಬೇಕು ಎಂಬುದು ನನ್ನ ಅಜೆಂಡಾ. ಇಲ್ಲಿ ಮುಖ್ಯಮಂತ್ರಿ ಯಾರು ಆಗ್ತಾರೆ ಅನ್ನೋದು ಇಲ್ಲ. ಕೂಸು ಹುಟ್ಟೋಕು ಮುನ್ನ ಕುಲಾವಿ ಹೊಲಸಿದ್ರು ಅಂತ ಯಾಕೆ ಬೇಕು. ಇನ್ನೂ ಎರಡು ವರ್ಷ ಇದೆ. ಬಹಳ ಶ್ರಮ ಹಾಕೋದಿದೆ. ಯಾರೋ ನಾಲ್ಕು ಜನ ಮಾತಾಡಿದ್ದಕ್ಕೆ ಉತ್ತರ ಕೊಟ್ಟರೆ ಅದಕ್ಕೆ ಪ್ರಬುದ್ಧತೆ ಇಲ್ಲ ಅಂತಾರೆ ಎಂದು ತಿಳಿಸಿದ್ದಾರೆ.

ಜಿಬಿಎ ಚುನಾವಣೆ ಮೈತ್ರಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಜಿಬಿಎ ಚುನಾವಣೆ ಮೈತ್ರಿ ಆಗೋ ಬಗ್ಗೆ ಈವರೆಗೂ ಯಾವುದೇ ಚರ್ಚೆ ಆಗಿಲ್ಲ. ಎಲ್ಲಾ ಪಕ್ಷಗಳು ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಬೇಕು. ಚುನಾವಣೆ ಆಗ್ತಿದೆ. ನಮ್ಮ ಪಕ್ಷ ಜಿಬಿಎ ವಿಷಯದಲ್ಲಿ ಏನೇನು ನಿರ್ಧಾರ ಮಾಡಬೇಕು ಅಂತ ಇವತ್ತು ಸಭೆಯಲ್ಲಿ ಚರ್ಚೆ ಮಾಡ್ತೀವಿ. ಮೈತ್ರಿ ವಿಷಯದ ಬಗ್ಗೆ ಈ ಕ್ಷಣದವರೆಗೆ ನಾವೇನು ಚರ್ಚೆ ಮಾಡಿಲ್ಲ. ಚರ್ಚೆ ಸಮಯ ಬಂದಾಗ ಅದರ ಬಗ್ಗೆ ಚರ್ಚೆ ಮಾಡ್ತೀವಿ. ಮೈತ್ರಿ ವಿಷಯದಲ್ಲಿ ನಾವು ಸಂಪೂರ್ಣವಾಗಿ ಮುಕ್ತವಾಗಿ ಇದ್ದೇವೆ. ಯಾವುದೇ ರೀತಿಯಲ್ಲಿ ನಮ್ಮಿಂದ ಜನರಲ್ಲಿ ಬೇರೆ ರೀತಿ ಗೊಂದಲಗಳಿಗೆ ಅವಕಾಶ ಕೊಡಬಾರದು ಎನ್ನೋದು ನಮ್ಮ ನಿಲುವು. ಸಮಯ ಬಂದಾಗ ಈ ಬಗ್ಗೆ ಚರ್ಚೆ ಮಾಡ್ತೀವಿ ಎಂದಿದ್ದಾರೆ.

ಜೆಡಿಎಸ್ ಜೊತೆ ಮೈತ್ರಿಗೆ ಮಂಡ್ಯ, ಹಾಸನ ಬಿಜೆಪಿ ನಾಯಕರ ವಿರೋಧ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ವ್ಯಕ್ತಿಗಳ ಹೇಳಿಕೆ ಬಗ್ಗೆ ನಾನು ಚರ್ಚೆ ಮಾಡೋಕೆ ಹೋಗೊಲ್ಲ. ಒಂದೊಂದು ಪಕ್ಷದಲ್ಲಿ ಒಂದೊಂದು ರೀತಿ ಚರ್ಚೆ ಮಾಡ್ತಾರೆ. ಕೆಲವರು ಅದರ ಬಗ್ಗೆ ಮಾತಾಡ್ತಾರೆ. ಕೆಲವರು ಮಾತಾಡೋದೇ ಅಂತಿಮ ಅಲ್ಲ. ವಿಧಾನಸಭೆ ಚುನಾವಣೆಗೆ ಎರಡು ವರ್ಷ ಇದೆ. ಸ್ಥಳೀಯ ಸಂಸ್ಥೆ ಚುನಾವಣೆಗೆ 4-5 ತಿಂಗಳು ಇದೆ. ಆ ಸಮಯ ಬಂದಾಗ ಚರ್ಚೆ ಮಾಡೋಣ. ವೈಯಕ್ತಿಕವಾಗಿ ಮಾತಾಡೋರಿಗೆ ನಾನು ಉತ್ತರ ಕೊಡೋದು ಅನಾವಶ್ಯಕ ಅಂತ ಮಾಜಿ ಶಾಸಕ ಪ್ರೀತಂಗೌಡ, ನಾರಾಯಣಗೌಡ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ.

ಇದೇ ವೇಳೆ ಕೈ ಶಾಸಕರ ಫಾರಿನ್ ಟ್ರಿಪ್ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ರೆಸಾರ್ಟ್, ವಿದೇಶಿ ಪ್ರವಾಸ ಅವರು ಎಲ್ಲಾದ್ರು ಹೋಗಲಿ. ನಮಗೆ ಬೇಕಾಗಿರೋದು ನಾಡಿನ ಜನರ ಸಮಸ್ಯೆಗೆ ಪರಿಹಾರ ಬೇಕು. ಅದರ ಕಡೆ ಗಮನ ಕೊಡಲಿ ಅನ್ನೋದು ನನ್ನ ಅಭಿಪ್ರಾಯ. ಪಾಪ ಅವರ ಶಾಸಕರು ಹೇಳ್ತಿದ್ದಾರೆ. ವಿದೇಶದ ಅಭಿವೃದ್ಧಿ ಬಗ್ಗೆ ಅಧ್ಯಯನ ಮಾಡೋಕೆ ಹೋಗ್ತಾ ಇದ್ದೀವಿ ಅಂತ. ಅಧ್ಯಯನ ಮಾಡೋಕೆ ಹೋಗೋರಿಗೆ ಬೇಡ ಅನ್ನೋಕೆ ಆಗುತ್ತಾ? ಹೋಗಿ ಬರಲಿ ಅಂತ ಲೇವಡಿ ಮಾಡಿದ್ದಾರೆ.ಇದನ್ನೂ ಓದಿ: ಪಂಚ ಗ್ಯಾರಂಟಿಗಳು ಪಂಚರ್ ಆಗಿ ವರ್ಷಗಳೇ ಕಳೆದಿವೆ – ಕಾಂಗ್ರೆಸ್‌ ಸಮಾವೇಶಕ್ಕೆ ವಿಜಯೇಂದ್ರ ವ್ಯಂಗ್ಯ

TAGGED:bengalurucongress govthd kumaraswamyjdsಕಾಂಗ್ರೆಸ್ ಸರ್ಕಾರಜೆಡಿಎಸ್ಬೆಂಗಳೂರುಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Ujire Ashok Bhat vents his anger against the Yakshagana audience
Dakshina Kannada

ಶಿಳ್ಳೆ ಹಾಕಿದ್ದು ಯಾರು? ಕೂರಲು ಆಗದೇ ಇದ್ರೆ ಬನ್ಸ್‌ ತಿಂದು ಹೋಗಿ – ಯಕ್ಷಗಾನ ಪ್ರೇಕ್ಷಕರ ವಿರುದ್ಧ ಅಶೋಕ್‌ ಭಟ್‌ ಗರಂ

Public TV
By Public TV
1 minute ago
Rishikesh Vaidya 1
Crime

ನಾನು ಶಿವನ ಅವತಾರ ನೀನೇ ನನ್ನ ಪಾರ್ವತಿ ಎಂದು ಮಹಿಳೆ ಮೇಲೆ ರೇಪ್ – ಸ್ವಯಂ ಘೋಷಿತ ದೇವಮಾನವ ಅರೆಸ್ಟ್‌

Public TV
By Public TV
31 minutes ago
Madhu Bangarappa 1
Bagalkot

SSLC ಪರೀಕ್ಷೆ| 625 ಅಂಕದ ಬದಲು 525ಕ್ಕೆ ಇಳಿಕೆ

Public TV
By Public TV
39 minutes ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 25-03-2026

Public TV
By Public TV
46 minutes ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 26-03-2026

Public TV
By Public TV
47 minutes ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 27-03-2026

Public TV
By Public TV
48 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?