Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಗಳಿಂದ ಅಳಿಯ ಪ್ರಧಾನಿಯಾದ, ನನ್ನಿಂದ ಪತಿ ಉದ್ಯಮಿಯಾದರು: ಗುರುವಾರದ ಕಥೆ ಹೇಳಿದ ಸುಧಾ ಮೂರ್ತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಮಗಳಿಂದ ಅಳಿಯ ಪ್ರಧಾನಿಯಾದ, ನನ್ನಿಂದ ಪತಿ ಉದ್ಯಮಿಯಾದರು: ಗುರುವಾರದ ಕಥೆ ಹೇಳಿದ ಸುಧಾ ಮೂರ್ತಿ

Karnataka

ಮಗಳಿಂದ ಅಳಿಯ ಪ್ರಧಾನಿಯಾದ, ನನ್ನಿಂದ ಪತಿ ಉದ್ಯಮಿಯಾದರು: ಗುರುವಾರದ ಕಥೆ ಹೇಳಿದ ಸುಧಾ ಮೂರ್ತಿ

Public TV
Last updated: April 28, 2023 3:19 pm
Public TV
Share
1 Min Read
SUDHA MURTHY
SHARE

ಲಂಡನ್: ರಿಷಿ ಸುನಕ್ (Rishi Sunak) ಅವರನ್ನು ನನ್ನ ಮಗಳು ಇಂಗ್ಲೆಂಡ್‍ನ ಪ್ರಧಾನಿಯನ್ನಾಗಿ (Prime Minister) ಮಾಡಿದ್ದಾಳೆ ಎಂದು ಸುಧಾ ಮೂರ್ತಿ (Sudha Murty) ಹೇಳಿಕೊಂಡಿದ್ದಾರೆ.

Rishi Sunak

ಹೆಂಡತಿ ಗಂಡನನ್ನು ಹೇಗೆ ಬದಲಾಯಿಸುತ್ತಾಳೆ ನೋಡಿ, ನನ್ನ ಪತಿಯನ್ನು ನಾನು ಉದ್ಯಮಿಯನ್ನಾಗಿ ಮಾಡಿದ್ದೇನೆ. ನನ್ನ ಮಗಳು ತನ್ನ ಪತಿಯನ್ನು ಪ್ರಧಾನಿಯನ್ನಾಗಿ ಮಾಡಿದ್ದಾಳೆ ಎಂದು ಹೇಳಿರುವ ವೀಡಿಯೋ ಒಂದು ವೈರಲ್ ಆಗುತ್ತಿದೆ. ಇದನ್ನೂ ಓದಿ: ಸುಡಾನ್‌ನಲ್ಲಿ ಸಂಘರ್ಷ – ಜೆಡ್ಡಾದಿಂದ 362 ಭಾರತೀಯರು ಬೆಂಗಳೂರು ಕಡೆ ಪ್ರಯಾಣ

pic.twitter.com/2UuOZt5PPo

— Sudha_murthy_fans (@sudhamurty) April 15, 2023

ಮುಂದುವರೆದು ಮಾತನಾಡಿರುವ ಅವರು, ನಮ್ಮ ಮನೆಯಲ್ಲಿ ಯಾವ ಕಾರ್ಯ ನಡೆಯುವುದಾದರೂ ಗುರುವಾರ ನಡೆಯುತ್ತದೆ. ಇನ್ಫೋಸಿಸ್ (Infosys) ಆರಂಭ ಮಾಡಿದ್ದು ಅದೇ ವಾರ. ನನ್ನ ಮಗಳ ಮದುವೆಯಾದ ಮೇಲೆ ಸುನಕ್ ಯಾಕೆ ನಿಮ್ಮ ಮನೆಯಲ್ಲಿ ಎಲ್ಲಾ ಕಾರ್ಯಗಳು ಗುರುವಾರ ನಡೆಯುತ್ತವೆ ಎಂದು ಕೇಳಿದ್ದರು. ಈಗ ಸುನಕ್ ಗುರುವಾರ ಉಪವಾಸ ಆಚರಿಸುತ್ತಾರೆ. ಇದು ಹೆಂಡತಿಯ ಮಹಿಮೆ, ಆದರೆ ನನ್ನ ಪತಿಯಲ್ಲಿ ಇಂತಹ ಬದಲಾವಣೆ ತರಲು ನನ್ನಿಂದ ಸಾಧ್ಯವಾಗಲಿಲ್ಲ ಎಂದು ಹಾಸ್ಯ ಚಟಾಕಿ ಸಿಡಿಸಿದ್ದಾರೆ.

150 ವರ್ಷಗಳಿಂದ ಇಂಗ್ಲೆಂಡ್‍ನಲ್ಲಿರುವ (England) ಅಳಿಯನ ಕುಟುಂಬ ಈಗಲೂ ಭಾರತದ ಮೌಲ್ಯಗಳಿಗೆ ತೆರೆದುಕೊಂಡಿದೆ. ಅಳಿಯನ ತಾಯಿ ಈಗಲೂ ಸೋಮವಾರ ಉಪವಾಸ ಆಚರಿಸುತ್ತಾರೆ ಎಂದಿದ್ದಾರೆ.

ರಿಷಿ ಸುನಕ್ 2009ರಲ್ಲಿ ಅಕ್ಷತಾ ಮೂರ್ತಿ ಅವರನ್ನು ವಿವಾಹವಾಗಿದ್ದು, 2022ರಲ್ಲಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಇಂಗ್ಲೆಂಡ್‍ನ ಆಧುನಿಕ ಇತಿಹಾಸದಲ್ಲಿ ಅವರು 42ನೇ ವಯಸ್ಸಿನಲ್ಲಿ ಪ್ರಧಾನಿಯಾದ ಅತ್ಯಂತ ಕಿರಿಯ ಪ್ರಧಾನಿಯಾಗಿದ್ದಾರೆ. ಪ್ರಧಾನಿಯಾಗುವ ಮೊದಲು ಏಳು ವರ್ಷ ಸಂಸದರಾಗಿ ರಿಷಿ ಸುನಾಕ್ ಕೆಲಸ ಮಾಡಿದ್ದರು. ಇದನ್ನೂ ಓದಿ: ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ಕಾಂಗ್ರೆಸ್ ಅಭ್ಯರ್ಥಿ ಚಿಂಚನಸೂರ್ ಡಿಸ್ಚಾರ್ಜ್

TAGGED:ಇಂಗ್ಲೆಂಡ್ಇನ್ಫೋಸಿಸ್ರಿಷಿ ಸುನಕ್ಸುಧಾಮೂರ್ತಿ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
41 seconds ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
1 minute ago
R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
19 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
19 minutes ago
DK Shivakumar Iqbal Hussain
Districts

ಮೇ 15ಕ್ಕೆ ಡಿಕೆಶಿ ಸಿಎಂ ಆಗೋದು ಫಿಕ್ಸ್, ಇದೇ ನನ್ನ ಅಂತಿಮ ದಿನಾಂಕ: ಇಕ್ಬಾಲ್ ಹುಸೇನ್

Public TV
By Public TV
40 minutes ago
PM Narendra Modi joins youngsters for friendly football game in Gangtok during Sikkim visit 1
Cricket

ಮಕ್ಕಳ ಜೊತೆ ಫುಟ್‌ಬಾಲ್ – ಗೋಲ್‌ ಹೊಡೆದು ಸಂಭ್ರಮಿಸಿದ ಮೋದಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?