Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನ ಎಂಗೇಜ್ಮೆಂಟ್ ದೇಶದ ದೊಡ್ಡ ಸುದ್ದಿಯಲ್ಲ- ನಿಶ್ಚಿತಾರ್ಥದ ಬಗ್ಗೆ ಸಿಹಿಸುದ್ದಿ ಹಂಚಿಕೊಂಡ ಪ್ರಥಮ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನನ್ನ ಎಂಗೇಜ್ಮೆಂಟ್ ದೇಶದ ದೊಡ್ಡ ಸುದ್ದಿಯಲ್ಲ- ನಿಶ್ಚಿತಾರ್ಥದ ಬಗ್ಗೆ ಸಿಹಿಸುದ್ದಿ ಹಂಚಿಕೊಂಡ ಪ್ರಥಮ್

Cinema

ನನ್ನ ಎಂಗೇಜ್ಮೆಂಟ್ ದೇಶದ ದೊಡ್ಡ ಸುದ್ದಿಯಲ್ಲ- ನಿಶ್ಚಿತಾರ್ಥದ ಬಗ್ಗೆ ಸಿಹಿಸುದ್ದಿ ಹಂಚಿಕೊಂಡ ಪ್ರಥಮ್

Public TV
Last updated: June 12, 2023 10:49 pm
Public TV
Share
2 Min Read
PRATHAM ENGAGEMENT
SHARE

ಬಿಗ್ ಬಾಸ್ (Bigboss) ಖ್ಯಾತಿಯ ಪ್ರಥಮ್ (Olle Hudga Pratham) ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಸದ್ದಿಲ್ಲದೆ ನಟಭಯಂಕರ ಪ್ರಥಮ್ ಎಂಗೇಜ್ಮೆಂಟ್ (Engagement) ಮಾಡಿಕೊಂಡಿದ್ದಾರೆ. ಈ ಕುರಿತ ‌ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಪ್ರಥಮ್ ಅಂದರೆ ಫಸ್ಟ್ ನೆನಪಾಗೋದೇ ಅವರ ನಾನ್ ಸ್ಟಾಪ್ ಮಾತು. ದೊಡ್ಮನೆಯಲ್ಲಿ ತಮ್ಮ ಮಾತು, ನೇರ ನುಡಿಯಿಂದಲೇ ಫೇಮಸ್ ಆಗಿದ್ರು. ಭುವನ್, ಸಂಜನಾ, ರೇಖಾ, ಇದ್ದ ಸೀಸನ್‍ನಲ್ಲಿ ಪ್ರಥಮ್ ಖಡಕ್ ಆಗಿ ಆಡಿದ್ದರು. ಬಿಗ್ ಬಾಸ್ ಸೀಸನ್‍ನ ವಿನ್ನರ್ ಆಗಿ ಗೆಲುವು ಸಾಧಿಸಿದ್ರು. ಈಗ ತಮ್ಮ ಬ್ಯಾಚುಲರ್ ಲೈಫ್ ಗೆ ಪ್ರಥಮ್ ಗುಡ್ ಬೈ ಹೇಳ್ತಿದ್ದಾರೆ. ಇದನ್ನೂ ಓದಿ: ಕನ್ನಡದ ನಟಿ ವಿದಿಶಾ ಶ್ರೀವಾಸ್ತವ ಪ್ರೆಗ್ನೆನ್ಸಿ ಫೋಟೋಶೂಟ್

ಹೌದು.. ಪ್ರಥಮ್ ಸದ್ಯ ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. ಸದ್ಯ ಸೈಲೆಂಟ್ ಆಗಿ ಒಳ್ಳೆಯ ಹುಡುಗ ಪ್ರಥಮ್ ಎಂಗೇಜ್ ಆಗಿದ್ದಾರೆ. ತನ್ನ ಕುಟುಂಬದವರು ಸಮ್ಮತಿಸಿದ ಹುಡುಗಿ ಜೊತೆ ಅರೆಂಜ್ ಮ್ಯಾರೇಜ್ ಆಗಲು ನಟ ರೆಡಿಯಾಗಿದ್ದಾರೆ. ಇದೀಗ ನಿಶ್ಚಿತಾರ್ಥ ನೆರವೇರಿರುವ ಬಗ್ಗೆ ಭಾವಿ ಪತ್ನಿ ಜೊತೆಗಿನ ರಿಂಗ್ ತೊಟ್ಟಿರುವ ಫೋಟೋವನ್ನ ನಟ ಶೇರ್ ಮಾಡಿದ್ದಾರೆ. ಭಾವಿ ಪತ್ನಿಯ ಮುಖ ಆಗಲಿ, ಹೆಚ್ಚಿನ ವಿವರ ಆಗಲಿ ಯಾವುದನ್ನು ಪ್ರಥಮ್ ಹಂಚಿಕೊಂಡಿಲ್ಲ.

ಒಂದು ಸುಂದರ ಕ್ಷಣ. ಇವತ್ತು ನನ್ನ ಎಂಗೇಜ್ಮೆಂಟ್ ಆಯ್ತು. ಯಾವ ಆಡಂಬರ, ಸಂಭ್ರಮ, ತೋರ್ಪಡಿಕೆ ಇಲ್ಲದೆ ಬಹಳ ಸರಳವಾಗಿ ಕುಟುಂಬದವರು ಮೆಚ್ಚಿದವರ ಜೊತೆಯಾದೆ. ನಾನು ತುಂಬಾ ಸರಳವಾಗಿಯೇ ಬದುಕಿದವನು,ಹಾಗೇ ಇರೋಕೆ ಇಷ್ಟ. ನನ್ನ ಎಂಗೇಜ್ಮೆಂಟ್ ದೇಶದ ದೊಡ್ಡ ಸುದ್ಧಿಯಲ್ಲ. ಆದರೆ ನನ್ನ ಇಷ್ಟಪಡುವ ಸ್ಬೇಹಿತರು ಆತ್ಮೀಯರಿಗೆ ವಿಚಾರ ಹಂಚಿಕೊಳ್ಳೋಣ ಅನ್ನೋ ಕಾರಣಕ್ಕೆ ನಿಮ್ಗೆ ತಿಳಿಸಿದ್ದೇನೆ ಅಷ್ಟೇ. ಮದುವೆ ಎಷ್ಟು ಅದ್ಧೂರಿಯಾಗಿ ಆದೆ ಅನ್ನೋದಕ್ಕಿಂತ ಎಷ್ಟು ಚೆನ್ನಾಗಿ ಬದುಕು ಕಟ್ಟಿಕೊಂಡ್ವಿ ಅನ್ನೋದೇ ನಿಜವಾದ ಸಾಧನೆ. ನನಗೆ ಹಾಗಿರೋಕೆ ಇಷ್ಟ. ಹೀಗೇ ಇದ್ದು ಬಿಡ್ತೀನಿ. ಹರಸುವವರು ಅಲ್ಲಿಂದಲೇ ಹರಸಿ., ಅದೇ ಆಶೀರ್ವಾದ ಎಂದು ಪ್ರಥಮ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಬಿಗ್ ಬಾಸ್ ಪ್ರಥಮ್‍ಗೆ ಶುಭಾಶಯಗಳ ಮಹಪೂರವೇ ಹರಿದು ಬರುತ್ತಿದೆ. ಇದನ್ನೂ ಓದಿ: 50ನೇ ವಯಸ್ಸಿಗೆ ತಂದೆಯಾದ ಖುಷಿಯಲ್ಲಿ ಘಾಟಿ ಸುಬ್ರಹ್ಮಣ್ಯಕ್ಕೆ ಪ್ರಭುದೇವ ಭೇಟಿ

TAGGED:bigbossengagementolle hudga prathamsandalwoodಎಂಗೇಜ್‍ಮೆಂಟ್ಒಳ್ಳೇ ಹುಡುಗ ಪ್ರಥಮ್ಬಿಗ್ ಬಾಸ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

karnataka high court
Bengaluru City

ನಿಜವಾದ ಅಪರಾಧ ತನಿಖೆ ಮಾಡಿ, ಅಧಿಕಾರ ದುರ್ಬಳಕೆ ಮಾಡಬೇಡಿ – ಪೊಲೀಸರ ನಡೆಗೆ ಹೈಕೋರ್ಟ್ ಕೆಂಡಾಮಂಡಲ

Public TV
By Public TV
56 seconds ago
Panchamasali Peetha 1
Davanagere

ಹರಿಹರ ಪಂಚಮಸಾಲಿ ಪೀಠದಲ್ಲಿ ಭಾರೀ ಹೈಡ್ರಾಮಾ – ಸ್ವಾಮೀಜಿ ಬೆಂಬಲಿಗರಿಂದ ಟ್ರಸ್ಟಿ ಬೆಂಬಲಿಗರ ಮೇಲೆ ಹಲ್ಲೆ

Public TV
By Public TV
16 minutes ago
namma metro
Bengaluru City

ಮೆಟ್ರೋದಲ್ಲಿ ಮಹಿಳೆಯರ ವಿಡಿಯೋ ಚಿತ್ರೀಕರಣ ಕೇಸ್‌ – ಆರೋಪಿಗೆ ಜಾಮೀನು‌ ನಿರಾಕರಿಸಿದ ಹೈಕೋರ್ಟ್

Public TV
By Public TV
18 minutes ago
Raichuru Man got congratulatory letter from pm modi for wedding
Districts

ಮದುವೆಗೆ ಆಹ್ವಾನಿಸಿದ್ದ ಯುವಕನಿಗೆ ಬಂತು ಪ್ರಧಾನಿ ಮೋದಿಯಿಂದ ಶುಭಾಶಯ ಪತ್ರ

Public TV
By Public TV
29 minutes ago
Free trade agreement signed with New Zealand after 15 years what are the benefits for India Piyush Goyal FDI1
Automobile

15 ವರ್ಷದ ಬಳಿಕ ನ್ಯೂಜಿಲೆಂಡ್‌ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ – ಭಾರತಕ್ಕೆ ಏನು ಲಾಭ?

Public TV
By Public TV
31 minutes ago
PM Modi 4
Latest

ಇದು ನನ್ನ ಕೊನೆಯ ರ‍್ಯಾಲಿ, ಫಲಿತಾಂಶದ ನಂತರ ಪ್ರಮಾಣವಚನ ಸಮಾರಂಭಕ್ಕೆ ಬರುತ್ತೇನೆ: ಪ್ರಧಾನಿ ಮೋದಿ

Public TV
By Public TV
55 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?