Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನ ಗಂಡ ನನ್ನದೇ ಬೆತ್ತಲೆ ವಿಡಿಯೋ ಮಾರಾಟ ಮಾಡುತ್ತಿದ್ದ: ನಟಿ ರಾಖಿ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ನನ್ನ ಗಂಡ ನನ್ನದೇ ಬೆತ್ತಲೆ ವಿಡಿಯೋ ಮಾರಾಟ ಮಾಡುತ್ತಿದ್ದ: ನಟಿ ರಾಖಿ ಆರೋಪ

Bollywood

ನನ್ನ ಗಂಡ ನನ್ನದೇ ಬೆತ್ತಲೆ ವಿಡಿಯೋ ಮಾರಾಟ ಮಾಡುತ್ತಿದ್ದ: ನಟಿ ರಾಖಿ ಆರೋಪ

Public TV
Last updated: February 10, 2023 3:18 pm
Public TV
Share
2 Min Read
Rakhi 1
SHARE

ಪತಿ ಆದಿಲ್ ಖಾನ್ (Adil Khan) ಬಗ್ಗೆ ಮತ್ತೊಂದು ಗುರುತರ ಆರೋಪಗಳನ್ನು ಮಾಡಿದ್ದಾರೆ ನಟಿ ರಾಖಿ ಸಾವಂತ್ (Rakhi Sawant). ತನ್ನ ಬೆತ್ತಲೆ ವಿಡಿಯೋಗಳನ್ನು (Nude Video) ಗೊತ್ತಾಗದಂತೆ ಚಿತ್ರೀಕರಿಸಿ, ಹಣಕ್ಕಾಗಿ ಆದಿಲ್ ಮಾರಾಟ ಮಾಡುತ್ತಿದ್ದ ಎಂದು ಹೇಳಿದ್ದಾರೆ.  ಅಲ್ಲದೇ, ವರದಕ್ಷಿಣೆ ಕಿರುಕುಳ, ದೈಹಿಕ ಕಿರುಕುಳ ಸೇರಿದಂತೆ ಹಲವು ಆಪಾದನೆಗಳನ್ನು ಈಗಾಗಲೇ ರಾಖಿ ತಮ್ಮ ಪತಿಯ ಮೇಲೆ ಮಾಡಿದ್ದಾರೆ. ಬೆತ್ತಲೆ ವಿಡಿಯೋ ಅವರ ಹೊಸ ಆರೋಪವಾಗಿದೆ.

Rakhi Adil Khan 1

ರಾಖಿ ಸಾವಂತ್ ಹಿಂದೆ ಬಿದ್ದು ಸದ್ಯ ಜೈಲು (Jail) ಪಾಲಾಗಿರುವ ಆದಿಲ್ ಖಾನ್ ಗೆ ಬಿಗ್ ಬಾಸ್ (Bigg Boss) ಮನೆ ಒಳಗೆ ಹೋಗುವ ಆಸೆ ಇತ್ತಂತೆ. ಹಾಗಾಗಿಯೇ ಅವನು ರಾಖಿ ಸಖ್ಯ ಬೆಳೆಸಿದ್ದ ಎನ್ನುವ ವಿಷಯ ಬಹಿರಂಗವಾಗಿದೆ. ಆದಿಲ್ ಆಪ್ತರು ಹೇಳುವಂತೆ ರಾಖಿ ಹಿಂದೆ ಹೋದರೆ, ಬಿಗ್ ಬಾಸ್ ಮನೆಗೆ ಹೋಗುವ ದಾರಿ ಸುಲಭವಾಗುತ್ತದೆ. ಹೀಗಾಗಿ ರಾಖಿ ಬೆನ್ನು ಬಿದ್ದಿದ್ದ ಎಂದು ಹೇಳಲಾಗುತ್ತಿದೆ. ಈ ಹಿಂದೆ ಸ್ವತಃ ರಾಖಿಯೇ ಆದಿಲ್ ಜೊತೆ ಬಿಗ್ ಬಾಸ್ ಮನೆಗೆ ಹೋಗುವುದಾಗಿಯೂ ಮಾತನಾಡಿದ್ದರು. ಇದನ್ನೂ ಓದಿ: ಸಾಲು ಸಾಲು ಸಿನಿಮಾಗಳ ನಡುವೆ ಕಾವಿತೊಟ್ಟು ಅಚ್ಚರಿ ಮೂಡಿಸಿದ ಮಿಲ್ಕಿ ಬ್ಯೂಟಿ

Rakhi Adil Khan 2

ಆದಿಲ್ ಜೊತೆ ಡೇಟಿಂಗ್ ಮಾಡುತ್ತಿರುವ ವಿಷಯವನ್ನು ರಾಖಿ ಸಾವಂತ್ ಬಹಿರಂಗ ಪಡಿಸಿದ ಸಂದರ್ಭದಲ್ಲೂ ಬಿಗ್ ಬಾಸ್ ಕುರಿತಾಗಿ ನಟಿ ಮಾತನಾಡಿದ್ದರು. ಬಿಗ್ ಬಾಸ್ ಮನೆಗೆ ಒಟ್ಟಿಗೆ ಹೋಗುವಂತಹ ಅವಕಾಶ ಬಂದರೆ, ಹೋಗುತ್ತೇವೆ ಎಂದಿದ್ದರು. ಅಲ್ಲದೇ, ಬಿಗ್ ಬಾಸ್ ಮನೆಯಲ್ಲೇ ಮದುವೆ ಆಗುವುದಾಗಿಯೂ ತಿಳಿಸಿದ್ದರು. ಆದರೆ, ಕೇವಲ ರಾಖಿಗೆ ಮಾತ್ರ ಮನೆಯ ಪ್ರವೇಶಕ್ಕೆ ಅವಕಾಶ ಸಿಕ್ಕಿತ್ತು. ತಾಯಿಯ ಅನಾರೋಗ್ಯದ ಕಾರಣದಿಂದಾಗಿ ಅವರು ಅರ್ಧಕ್ಕೆ ಬಿಗ್ ಬಾಸ್ ಮನೆಯಿಂದ ವಾಪಸ್ಸಾದರು.

rakhi sawant 3

ತನಗೆ ಬಿಗ್ ಬಾಸ್ ಮನೆಗೆ ಹೋಗುವುದಕ್ಕೆ ಅವಕಾಶ ಸಿಗಲಿಲ್ಲ ಎನ್ನುವ ಕಾರಣಕ್ಕಾಗಿ ರಾಖಿಯಿಂದ ಆದಿಲ್ ದೂರವಾದ ಎನ್ನುವ ಮಾತು ಆಪ್ತರಿಂದ ತಿಳಿದು ಬಂದಿದೆ. ಆದರೆ, ರಾಖಿ ಸಾವಂತ್ ಹೇಳುವುದೇ ಬೇರೆ. ಆದಿಲ್ ಮೇಲೆ ಹಲವು ಗುರುತರ ಆರೋಪಗಳನ್ನು ಮಾಡಿದ್ದಾರೆ. ಅಸಹಜ ಲೈಂಗಿಕ ಕ್ರಿಯೆಯಿಂದ ಹಿಡಿದು ವರದಕ್ಷಿಣೆ ಕಿರುಕುಳದ ಆರೋಪವನ್ನೂ ಪತಿ ಆದಿಲ್ ಮೇಲೆ ಹೊರಸಿದ್ದಾರೆ. ಅವೆಲ್ಲವೂ ಗುರುತರ ಆರೋಪಗಳಾದ ಕಾರಣದಿಂದಾಗಿ ಕೋರ್ಟ್ ಆದಿಲ್ ಗೆ 14 ದಿನಗಳ ನ್ಯಾಯಾಂಗ ಬಂಧನ ಆದೇಶ ಹೊರಡಿಸಿದೆ.

Rakhi 2

ರಾಖಿ ಸಾವಂತ್ ಗಿಂತ ಮುಂಚೆಯೇ ಆದಿಲ್ ಕೂಡ ಬೇರೊಂದು ಹುಡುಗಿಯನ್ನು ಪ್ರೀತಿಸುತ್ತಿದ್ದ ಎನ್ನುವ ರೂಮರ್ ಕೂಡ ಹಬ್ಬಿದೆ. ರಾಖಿ ಕೂಡ ಬೇರೆ ಹುಡುಗಿಯೊಂದಿಗೆ ಆದಿಲ್ ಪ್ರೀತಿಸುತ್ತಿದ್ದಾನೆ ಎನ್ನುವ ಆರೋಪವನ್ನೂ ಮಾಡಿದ್ದಾಳೆ. ಆ ಹುಡುಗಿಯ ಜೊತೆಗಿರುವ ವಿಡಿಯೋವನ್ನು ಬಹಿರಂಗ ಪಡಿಸುವ ಮಾತುಗಳನ್ನೂ ಆಡಿದ್ದಾಳೆ. ಆದರೆ, ಇವರ ದಾಂಪತ್ಯ ಮುಂದಿನ ದಿನಗಳಲ್ಲಿ ಯಾವ ಹಾದಿಯನ್ನು ಹಿಡಿಯತ್ತೋ ಕಾದು ನೋಡಬೇಕು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Adil KhanBigg bossbollywoodjailNude VideoRakhi Sawantಆದಿಲ್ ಖಾನ್ಜೈಲುಬಾಲಿವುಡ್ಬಿಗ್ ಬಾಸ್ಬೆತ್ತಲೆ ವಿಡಿಯೋರಾಖಿ ಸಾವಂತ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Wild elephant attacks three ETF staff in Hassan Beluru
Districts

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
20 minutes ago
Donald Trump Angry
Latest

ಭಾರತ, ಚೀನಾ ನರಕದ ಕೂಪಗಳು| ಲ್ಯಾಪ್‌ಟಾಪ್ ಹೊಂದಿರುವ ದರೋಡೆಕೋರರು: ಟ್ರಂಪ್‌ ಕೆಂಡಾಮಂಡಲ

Public TV
By Public TV
21 minutes ago
Arvind Kejriwal 4
Court

ಕೋರ್ಟ್‌ ವಿಚಾರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಶೇರ್‌ – ಅರವಿಂದ್ ಕೇಜ್ರಿವಾಲ್‌ಗೆ ನೋಟಿಸ್

Public TV
By Public TV
22 minutes ago
PETROL
Latest

ಪೆಟ್ರೋಲ್, ಡೀಸೆಲ್ ದರ ಏರಿಕೆಯ ಚಿಂತನೆ ಇಲ್ಲ – ವದಂತಿಗಳಿಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ

Public TV
By Public TV
41 minutes ago
bad touch for young women 2 arrested in bengaluru
Bengaluru City

ಬೈಕ್‌ಲ್ಲಿ ಬಂದು ಯುವತಿಯರಿಗೆ ಬ್ಯಾಡ್ ಟಚ್ – ಬೀದಿ ಕಾಮಣ್ಣರು ಅಂದರ್‌

Public TV
By Public TV
52 minutes ago
thaad
Latest

ಅಮೆರಿಕ ಬಳಿಯಿದ್ದ 50% ಕ್ಷಿಪಣಿಗಳು ಖಾಲಿ – ಯುದ್ಧ ಮುಂದುವರಿದರೆ ʻದೊಡಣ್ಣʼನಿಗೆ ಆಪತ್ತು!

Public TV
By Public TV
52 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?