Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನ ಪ್ರಾರ್ಥನೆ ನಿಜವಾಗುತ್ತದೆ, ಇಂಡಿಯಾ ವಿಶ್ವಕಪ್ ಗೆಲ್ಲುತ್ತೆ: ಹಿರಿಯ ಅಭಿಮಾನಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ನನ್ನ ಪ್ರಾರ್ಥನೆ ನಿಜವಾಗುತ್ತದೆ, ಇಂಡಿಯಾ ವಿಶ್ವಕಪ್ ಗೆಲ್ಲುತ್ತೆ: ಹಿರಿಯ ಅಭಿಮಾನಿ

Cricket

ನನ್ನ ಪ್ರಾರ್ಥನೆ ನಿಜವಾಗುತ್ತದೆ, ಇಂಡಿಯಾ ವಿಶ್ವಕಪ್ ಗೆಲ್ಲುತ್ತೆ: ಹಿರಿಯ ಅಭಿಮಾನಿ

Public TV
Last updated: July 3, 2019 9:17 am
Public TV
Share
2 Min Read
cricket fan 1
SHARE

– ಆಶೀರ್ವಾದ ಪಡೆದ ವಿರಾಟ್, ರೋಹಿತ್

ಬರ್ಮಿಂಗ್‍ಹ್ಯಾಮ್: ಭಾರತ- ಬಾಂಗ್ಲಾದೇಶ ಪಂದ್ಯದಲ್ಲಿ ಎಲ್ಲರ ಗಮನ ಸೆಳೆದ 87 ವರ್ಷದ ಹಿರಿಯ ಅಭಿಮಾನಿ ನನ್ನ ಪ್ರಾರ್ಥನೆ ನಿಜವಾಗುತ್ತದೆ, ಇಂಡಿಯಾ ವಿಶ್ವಕಪ್ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಚಾರುಲತಾ ಪಟೇಲ್ ಅವರು ಬಾಂಗ್ಲಾದೇಶ ವಿರುದ್ಧ ಪಂದ್ಯದಲ್ಲಿ ಟೀಂ ಇಂಡಿಯಾಗೆ ಚಿಯರ್ ಮಾಡುತ್ತಿದ್ದರು. ಅಲ್ಲದೆ ಕೈಯಲ್ಲಿ ಪೀಪಿ ಹಿಡಿದು ಇನ್ನಿತರ ಅಭಿಮಾನಿಗಳ ಜೊತೆ ಕುಣಿದು ಕುಪ್ಪಳಿಸುತ್ತಿದ್ದರು. ಕ್ಯಾಮೆರಾಮೆನ್ ಕೂಡ ಹಿರಿಯ ಅಭಿಮಾನಿಯ ಕಂಡು ಬಿಗ್ ಸ್ಕ್ರೀನ್ ನಲ್ಲಿ ಅವರನ್ನು ತೋರಿಸಿದ್ದರು.

How amazing is this?!

India's top-order superstars @imVkohli and @ImRo45 each shared a special moment with one of the India fans at Edgbaston.#CWC19 | #BANvIND pic.twitter.com/3EjpQBdXnX

— ICC Cricket World Cup (@cricketworldcup) July 2, 2019

ಚಾರುಲತಾ ಅವರು ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿ, “ನಾನು ತುಂಬಾ ಧಾರ್ಮಿಕ ವ್ಯಕ್ತಿ ಹಾಗೂ ನಾನು ದೇವರನ್ನು ತುಂಬಾ ನಂಬುತ್ತೇನೆ. ಗಣೇಶನನ್ನು ನಾನು ಪ್ರಾರ್ಥನೆ ಮಾಡಿದರೆ ಅದು ನಿಜವಾಗುತ್ತದೆ. ಭಾರತ ತಂಡ ಈ ಬಾರಿ ಪಕ್ಕಾ ವಿಶ್ವಕಪ್ ಗೆಲ್ಲುತ್ತದೆ. ಮಾಜಿ ಕ್ರಿಕೆಟಿಗ ಕಪಿಲ್ ದೇವ್ ನಾಯಕತ್ವದಲ್ಲಿ 1983ರಲ್ಲಿ ಭಾರತ ತಂಡ ಮೊದಲ ಬಾರಿಗೆ ವಿಶ್ವಕಪ್ ಗೆದ್ದಾಗ ನಾನು ಮೈದಾನದಲ್ಲೇ ಇದ್ದೆ. ಅವರು ವಿಶ್ವಕಪ್ ಗೆದ್ದಾಗ ನನಗೆ ತುಂಬಾ ಹೆಮ್ಮೆ ಆಯಿತು. ಅಲ್ಲದೆ ನಾನು ಖುಷಿಯಿಂದ ಡ್ಯಾನ್ಸ್ ಮಾಡಿದ್ದೆ. ಇಂದು ಭಾರತ ತಂಡ ಬಾಂಗ್ಲಾದೇಶವನ್ನು ಸೋಲಿಸಿದರೆ, ಡ್ಯಾನ್ಸ್ ಮಾಡುವುದಾಗಿ ನಾನು ನನ್ನ ಮೊಮ್ಮಗಳ ಬಳಿ ಹೇಳಿದೆ ಎಂದು ಹೇಳಿದರು.

#WATCH 87 year old Charulata Patel who was seen cheering for India in the stands during #BANvIND match: India will win the world cup. I pray to Lord Ganesha that India wins. I bless the team always. #CWC19 pic.twitter.com/lo3BtN7NtD

— ANI (@ANI) July 2, 2019

ನಾನು ಭಾರತದಲ್ಲಿ ಹುಟ್ಟಿಲ್ಲ. ತಾಂಜಾನೀಯಾದಲ್ಲಿ ಜನಿಸಿದರೂ ನನ್ನ ಪೋಷಕರು ಭಾರತದಲ್ಲಿದ್ದರು. ಹೀಗಾಗಿ ನಾನು ನನ್ನ ದೇಶದ ಬಗ್ಗೆ ಹೆಮ್ಮೆಯಿದೆ. ಅಲ್ಲದೆ ನಾನು ದಶಕಗಳಿಂದ ಕ್ರಿಕೆಟ್ ವೀಕ್ಷಿಸುತ್ತಿದ್ದೇನೆ. ನಾನು ಆಫ್ರಿಕಾದಲ್ಲಿ ಇದ್ದಾಗ ನಾನು ಪಂದ್ಯ ವೀಕ್ಷಿಸುತ್ತಿದೆ. ಬಳಿಕ 1975ರಲ್ಲಿ ನಾನು ಇಲ್ಲಿಗೆ ಬಂದೆ. ನನಗೆ ಕೆಲಸಗಳಿದ್ದ ಕಾರಣ ಪಂದ್ಯ ವೀಕ್ಷಿಸಲು ಸಮಯ ಇರುತ್ತಿರಲಿಲ್ಲ. ನಾನು ಟಿವಿಯಲ್ಲೇ ಪಂದ್ಯ ವೀಕ್ಷಿಸುತ್ತಿದೆ. ಕಳೆದ 20 ವರ್ಷದ ಹಿಂದೆ ನಾನು ವೃತ್ತಿಯಿಂದ ನಿವೃತ್ತಿ ಪಡೆದೆ. ಈ ನಡುವೆ ನನಗೆ ಕೆಲಸ ಇಲ್ಲ. ಹಾಗಾಗಿ ನನಗೆ ಕ್ರಿಕೆಟ್‍ನಲ್ಲಿ ಆಸಕ್ತಿ ಇದೆ. ಕ್ರಿಕೆಟ್ ವೀಕ್ಷಿಸಲು ಅವಕಾಶ ಸಿಕ್ಕಿದ್ದಕ್ಕೆ ನಾನು ತುಂಬಾ ಲಕ್ಕಿ ಎಂದು ಚಾರುಲತಾ ಅವರು ತಿಳಿಸಿದರು.

You've got to love this passion!#TeamIndia | #BANvIND | #CWC19 pic.twitter.com/v1BHcWB7Lx

— ICC Cricket World Cup (@cricketworldcup) July 2, 2019

ತಂಡದ ನಾಯಕ ವಿರಾಟ್ ಕೊಹ್ಲಿ ಕೂಡ ಹಿರಿಯ ಅಭಿಮಾನಿ ಅವರ ಆಶೀರ್ವಾದ ಪಡೆಯುತ್ತಿರುವ ಫೋಟೋವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. “ನಮಗೆ ಪ್ರೀತಿ ಹಾಗೂ ಬೆಂಬಲ ನೀಡಿದ್ದ ಎಲ್ಲ ಅಭಿಮಾನಿಗಳಿಗೆ ಧನ್ಯವಾದಗಳು. ಮುಖ್ಯವಾಗಿ ಚಾರುಲತಾ ಅವರಿಗೆ ಧನ್ಯವಾದಗಳು. ಚಾರುಲತಾ ಅವರಿಗೆ 87 ವರ್ಷವಾಗಿದ್ದು, ನಾನು ನೋಡಿದ ಅತ್ಯಂತ ಡೆಡಿಕೇಟ್ ಫ್ಯಾನ್ಸ್ ಗಳಲ್ಲಿ ಇವರು ಒಬ್ಬರು. ವಯಸ್ಸು ಕೇವಲ ಒಂದು ಸಂಖ್ಯೆ. ಇವರ ಆಶೀರ್ವಾದ ಪಡೆದು ಮುಂದಿನ ಪಂದ್ಯದ ಕಡೆ ಹೋಗುತ್ತಿದ್ದೇವೆ” ಎಂದು ಪೋಸ್ಟ್ ಮಾಡಿದ್ದಾರೆ.

Also would like to thank all our fans for all the love & support & especially Charulata Patel ji. She's 87 and probably one of the most passionate & dedicated fans I've ever seen. Age is just a number, passion takes you leaps & bounds. With her blessings, on to the next one. 🙏🏼😇 pic.twitter.com/XHII8zw1F2

— Virat Kohli (@imVkohli) July 2, 2019

ಕ್ರಿಕೆಟ್ ವರ್ಲ್ಡ್ ಕಪ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ಹಿಟ್‍ಮ್ಯಾನ್ ರೋಹಿತ್ ಶರ್ಮಾ ಅವರು ಹಿರಿಯ ಅಭಿಮಾನಿ ಚಾರುಲತಾ ಅವರನ್ನು ತಬ್ಬಿಕೊಳ್ಳುತ್ತಿರುವ ಫೋಟೋವನ್ನು ಹಾಕಿ, ಪ್ಲೇಯರ್ ಆಫ್ ದಿ ಮ್ಯಾಚ್ ರೋಹಿತ್ ಶರ್ಮಾ ತಮ್ಮ ಗೆಲುವನ್ನು ವಿಶೇಷ ಅಭಿಮಾನಿ ಜೊತೆ ಆಚರಿಸುತ್ತಿದ್ದಾರೆ ಎಂದು ಟ್ವೀಟ್ ಮಾಡಿದೆ. ಅಲ್ಲದೆ ಚಾರುಲತಾ ಅವರು ಅಭಿಮಾನಿಗಳ ಜೊತೆ ಡ್ಯಾನ್ಸ್ ಮಾಡುತ್ತಿರುವ ವಿಡಿಯೋವನ್ನು ಕೂಡ ಟ್ವೀಟ್ ಮಾಡಿದೆ.

Player of the Match Rohit Sharma celebrates the win with a special fan 🙌 #CWC19 | #BANvIND pic.twitter.com/bz7Sjgo7jh

— ICC Cricket World Cup (@cricketworldcup) July 2, 2019

TAGGED:BirminghamPublic TVRohit SharmaSenior Fanvirat kohliworld cupಪಬ್ಲಿಕ್ ಟಿವಿಬರ್ಮಿಂಗ್‍ಹ್ಯಾಮ್ರೋಹಿತ್ ಶರ್ಮಾವಿರಾಟ್ ಕೊಹ್ಲಿವಿಶ್ವಕಪ್ಹಿರಿಯ ಅಭಿಮಾನಿ
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

krishna river 200361 960 720
Latest

ಕೃಷ್ಣಾ ನದಿಯಲ್ಲಿ ಕುರಿಗಾಹಿ ಮೇಲೆ ಮೊಸಳೆ ದಾಳಿ – ಬಲಗೈ ಕಟ್‌

Public TV
By Public TV
50 minutes ago
Vinay Kulkarni 1 1
Bengaluru City

ಸೆಲ್‌ ಒಳಗೆ ಹೋಗ್ತಿದ್ದಂತೆ ಕಣ್ಣೀರು – ಪರಪ್ಪನ ಅಗ್ರಹಾರ ಜೈಲಲ್ಲಿ ಇಡೀ ರಾತ್ರಿ ನಿದ್ದೆ ಮಾಡದ ಕುಲಕರ್ಣಿ

Public TV
By Public TV
1 hour ago
pm modi mann ki baat
Latest

ಮಹಿಳೆಯರನ್ನು ಗೌರವಿಸುವುದು ದೇಶವನ್ನೇ ಗೌರವಿಸಿದಂತೆ: ಮಹಿಳಾ ಮೀಸಲಾತಿ ಕಾನೂನು ಶ್ಲಾಘಿಸಿದ ಮೋದಿ

Public TV
By Public TV
2 hours ago
DK Shivakumar
Bengaluru City

ಕುರ್ಚಿ ಆಸೆಗಾಗಿ ಡಿಕೆಶಿ ವಿರೋಧಿ ಬಣದ ನಾಯಕರನ್ನು ಹೊಂಚು ಹಾಕಿ, ಸಂಚು ರೂಪಿಸಿ ಮುಗಿಸುತ್ತಿದ್ದಾರೆ: ಜೆಡಿಎಸ್ ಕಿಡಿ

Public TV
By Public TV
3 hours ago
Russian firms india
Latest

ರಷ್ಯಾ, ಇರಾನ್‌ ತೈಲ ಖರೀದಿಗೆ ಭಾರತಕ್ಕೆ ಅವಕಾಶ ನೀಡುವ ವಿನಾಯಿತಿಯಲ್ಲಿ ಬದಲಾವಣೆ ಮಾಡಲ್ಲ: ಅಮೆರಿಕ

Public TV
By Public TV
3 hours ago
Raichuru Accident 1
Districts

ಮಂತ್ರಾಲಯ ಬಳಿ ಭೀಕರ ಅಪಘಾತ – ಮೂರು ವರ್ಷದ ಮಗು ಸೇರಿ 8 ಜನ ದುರ್ಮರಣ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?