Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನ ತೆರಿಗೆ ನನ್ನ ಹಕ್ಕು – ಡಿಕೆಶಿ ವಿರುದ್ಧ ಸಿಡಿದ ಜಯನಗರ ಜನತೆ, ಭಾನುವಾರ ಉಗ್ರ ಹೋರಾಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನನ್ನ ತೆರಿಗೆ ನನ್ನ ಹಕ್ಕು – ಡಿಕೆಶಿ ವಿರುದ್ಧ ಸಿಡಿದ ಜಯನಗರ ಜನತೆ, ಭಾನುವಾರ ಉಗ್ರ ಹೋರಾಟ

Bengaluru City

ನನ್ನ ತೆರಿಗೆ ನನ್ನ ಹಕ್ಕು – ಡಿಕೆಶಿ ವಿರುದ್ಧ ಸಿಡಿದ ಜಯನಗರ ಜನತೆ, ಭಾನುವಾರ ಉಗ್ರ ಹೋರಾಟ

Public TV
Last updated: November 16, 2024 9:55 am
Public TV
Share
2 Min Read
DK Shivakumar 1 1
SHARE

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ವಿರುದ್ಧ ಜಯನಗರ (Jayanagara) ನಿವಾಸಿಗಳ ಆಕ್ರೋಶದ ಕಟ್ಟೆ ಒಡೆದಿದೆ. ಅನುದಾನ ಬಿಡುಗಡೆ ಮಾಡದ್ದಕ್ಕೆ ʼನನ್ನ ತೆರಿಗೆ ನನ್ನ ಹಕ್ಕುʼ ಹೆಸರಿನಲ್ಲಿ ಹೋರಾಟಕ್ಕೆ ಜಯನಗರದ ಸಂಘ ಸಂಸ್ಥೆಗಳು ಮುಂದಾಗಿವೆ.

ಬೆಂಗಳೂರು ಉಸ್ತುವಾರಿ ಸಚಿವ ಡಿಕೆ ಶಿವಕುಮಾರ್‌ ಅವರಿಂದ ಆದ ಅನ್ಯಾಯವನ್ನು ಖಂಡಿಸಿ ಜಯನಗರ 70 ಸಂಘಟನೆಯ ಸದಸ್ಯರು ನನ್ನ ತೆರಿಗೆ ನನ್ನ ಹಕ್ಕು ಹೆಸರಿನಲ್ಲಿ ಭಾನುವಾರ ದೊಡ್ಡ ಮಟ್ಟದ ಹೋರಾಟಕ್ಕೆ ಮುಂದಾಗಿದ್ದಾರೆ.

ಈ ಪ್ರತಿಭಟನೆಗೆ ಸಂಬಂಧಿಸಿದಂತೆ ಮಾತನಾಡಿದ ಜಯನಗರ ಶಾಸಕ ರಾಮಮೂರ್ತಿ (CK Ramamurthy) ಅವರು, ಅನುದಾನ ವಿಚಾರವನ್ನು ಕೇಳಿದ್ದಕ್ಕೆ ನನ್ನ ಮುಂದೆ ತಗ್ಗಿ ಬಗ್ಗಿ ನಡೆಯಬೇಕು ಎಂದು ಹೇಳಿದ್ದಾರೆ. ನಾನು ನನ್ನ ಕ್ಷೇತ್ರದ ಜನರು, ಗುರು ಹಿರಿಯರ ಮುಂದೆ ತಗ್ಗಿ ಬಗ್ಗಿ ನಡೆಯುತ್ತೇನೆ. ಜಯನಗರ ಜನರು ತೆರಿಗೆ ಪಾವತಿಸುತ್ತಿದ್ದಾರೆ. ಈ ಕಾರಣಕ್ಕೆ ನನ್ನ ತೆರಿಗೆ ನನ್ನ ಹಕ್ಕು ಹೆಸರಿನಲ್ಲಿ ಬೃಹತ್‌ ಹೋರಾಟವನ್ನು ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜಕೀಯ ಏನಾದ್ರೂ ಇರಲಿ, ಜಯನಗರಕ್ಕೆ ಅನುದಾನ ಕೊಡಿ – ಡಿಕೆಶಿಗೆ ಸೆಲೆಬ್ರಿಟಿಗಳ ಮನವಿ

 

ಏನಿದು ವಿವಾದ?
ಅಕ್ಟೋಬರ್‌ ಕೊನೆಯಲ್ಲಿ ರಾಜ್ಯ ಸರ್ಕಾರ ಬೆಂಗಳೂರಿನ 27 ವಿಧಾನಸಭಾ ಕ್ಷೇತ್ರಗಳಿಗೆ  ತಲಾ 10 ಕೋಟಿ ರೂ.ನಂತೆ 270 ಕೋಟಿ ರೂ. ಅನುದಾನ ಬಿಡುಗಡೆ ಮಾಡಿತ್ತು. ಆದರೆ ಈ ಪಟ್ಟಿಯಿಂದ ಡಿಸಿಎಂ ಡಿಕೆ ಶಿವಕುಮಾರ್ ಬೇಕಂತಲೇ ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ ಪ್ರತಿನಿಧಿಸುವ ಜಯನಗರ ಕ್ಷೇತ್ರವನ್ನು ಹೊರಗಿಟ್ಟಿದ್ದು ವಿವಾದಕ್ಕೆ ಕಾರಣವಾಗಿದೆ.

ವಿಧಾನಸಭೆಯಲ್ಲಿ ಬ್ರ್ಯಾಂಡ್‌ ಬೆಂಗಳೂರು ಬಗ್ಗೆ ಶಾಸಕ ಸಿ.ಕೆ.ರಾಮಮೂರ್ತಿ ಮಾತಾಡಿದ್ದರು ಎಂಬ ಕಾರಣಕ್ಕೆ ಜಯನಗರಕ್ಕೆ ಅನುದಾನ ನೀಡಿಲ್ಲ ಎಂದು ಹೇಳಲಾಗಿದೆ. ಇದು ವ್ಯಾಪಕ ಟೀಕೆ, ಆಕ್ರೋಶಕ್ಕೆ ಕಾರಣವಾಗುತ್ತಿದೆ.   ಇದನ್ನೂ ಓದಿ: ಟೀಂ ಇಂಡಿಯಾ ಕ್ಯಾಪ್ಟನ್‌ ರೋಹಿತ್‌ ಶರ್ಮಾ ದಂಪತಿಗೆ ಗಂಡು ಮಗು ಜನನ

 

ಇದು ಸೇಡಿನ ಕ್ರಮ, ಕಾಂಗ್ರೆಸ್‌ಗೆ ಮತ ಹಾಕದ ನಾಗರಿಕರನ್ನು ಈ ಸರ್ಕಾರ ಶಿಕ್ಷಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಇದಕ್ಕೆ ಪೂರಕವಾಗಿ ಡಿಸಿಎಂ ಮಾತಾಡಿದ್ದು, ನಾನೇ  ಉದ್ದೇಶಪೂರ್ವಕವಾಗಿ ಜಯನಗರಕ್ಕೆ ಅನುದಾನ ಕೊಟ್ಟಿಲ್ಲ ಎಂದಿದ್ದಾರೆ. ಈ ಮೂಲಕ ತಮ್ಮ ನಡೆಯನ್ನು ಸಮರ್ಥನೆ ಮಾಡಿಕೊಂಡಿದ್ದರು.

ನಾಗಸಂದ್ರದಿಂದ ಮಾದಾವರ ಮೆಟ್ರೋ ಸೇವೆ ಲೋಕಾರ್ಪಣೆಗೂ ಮುನ್ನ ಡಿಕೆ ಶಿವಕುಮಾರ್‌ ಮತ್ತು ಬೆಂಗಳೂರು ದಕ್ಷಿಣ ಕ್ಷೇತ್ರದ ಲೋಕಸಭಾ ಸಂಸದ ತೇಜಸ್ವಿ ಸೂರ್ಯ (Tejasvi Surya) ಅವರು ಜೊತೆಯಾಗಿ ಪ್ರಯಾಣಿಸಿದ್ದರು. ಈ ಸಂದರ್ಭದಲ್ಲಿ ತೇಜಸ್ವಿ ಸೂರ್ಯ ಅವರು ಜಯನಗರದ ಅನುದಾನ ವಿಚಾರವನ್ನು ಪ್ರಸ್ತಾಪಿಸಿ ಮನವಿ ಮಾಡಿದ್ದರು. ಈ ವೇಳೆ, ನಾನು ಬಂದ ಮೇಲೆ ಬೆಂಗಳೂರು ಅಧೋಗತಿ ಆಗೋಯ್ತು ಎಂದು ಅವನು (ಜಯನಗರ ಶಾಸಕ ರಾಮಮೂರ್ತಿ) ಹೇಳಿಕೆಯನ್ನು ನೀಡಿದ್ದ. ನನ್ನ ಜೊತೆ ಮಾತನಾಡಬೇಕಾದರೆ ತಗ್ಗಿಬಗ್ಗಿ ಇರಬೇಕು. ಬೇರೆಯವರ ಜೊತೆಗೆ ಇದ್ದಂತೆ ಇದ್ದರೆ ಆಗುವುದಿಲ್ಲ ಎಂದು ಹೇಳಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

 

TAGGED:bengaluruCK RamamurthyDK Shivakumarjayanagaraಜಯನಗರಡಿಕೆ ಶಿವಕುಮಾರ್ಬೆಂಗಳೂರುರಾಮಮೂರ್ತಿ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Rinku Singh Sunil Narine
Cricket

IPL: ಸೂಪರ್‌ ಓವರ್‌ನಲ್ಲಿ ಮಿಂಚಿದ ನರೈನ್‌, ರಿಂಕು – ಲಕ್ನೋ ವಿರುದ್ಧ ಕೋಲ್ಕತ್ತಾಗೆ ‘ಸೂಪರ್’ ಜಯ

Public TV
By Public TV
2 hours ago
Shots Heard During Press Dinner At White House Donald Tump Evacuated Correspondents Dinner
Latest

ಟ್ರಂಪ್, ಸರ್ಕಾರದ ಮುಖ್ಯ ಅಧಿಕಾರಿಗಳೇ ಹಂತಕನ ಟಾರ್ಗೆಟ್ – ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು‌

Public TV
By Public TV
3 hours ago
big shock to congress mla rajegowda karnataka high court orders re verification 279 postal votes of sringeri assembly constituency
Chikkamagaluru

ಶೃಂಗೇರಿ ವಿಧಾನಸಭಾ ಚುನಾವಣೆ – ಮೇ 2ಕ್ಕೆ ಅಂಚೆ ಮತಗಳ ಮರುಎಣಿಕೆ

Public TV
By Public TV
3 hours ago
RAIN SHIMOGA
Districts

ಶಿವಮೊಗ್ಗದಲ್ಲಿ ಮಳೆ ಅಬ್ಬರ – ತೆಂಗಿನ ಮರ ಬಿದ್ದು ಕಾರು ಜಖಂ, ಮುರಿದು ಬಿದ್ದ ಸಾವಿರಾರು ಅಡಿಕೆ ಮರಗಳು

Public TV
By Public TV
4 hours ago
farm pond tumakuru
Latest

ಕೃಷಿ ಹೊಂಡದಲ್ಲಿ ನೀರು ಕುಡಿಯಲು ಹೋಗಿ ಜಾರಿ ಬಿದ್ದು ಅಕ್ಕ-ತಮ್ಮ ಸಾವು

Public TV
By Public TV
4 hours ago
H.S Shivashankar
Davanagere

ಪ್ರಾಮಾಣಿಕರಾಗಿದ್ದರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಿ – ಪಂಚಮಸಾಲಿ ಪೀಠದ ಟ್ರಸ್ಟಿಗಳಿಗೆ ಹೆಚ್.ಎಸ್ ಶಿವಶಂಕರ್ ಸವಾಲು

Public TV
By Public TV
5 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?