Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರ್ಥಿಕ, ಆಹಾರ ಬಿಕ್ಕಟ್ಟಿನಿಂದ ತತ್ತರಿಸಿರುವ ಪಾಕ್‌ಗೆ ಮತ್ತೊಂದು ಸಂಕಷ್ಟ – ನಿಗೂಢ ಕಾಯಿಲೆಗೆ 18 ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಆರ್ಥಿಕ, ಆಹಾರ ಬಿಕ್ಕಟ್ಟಿನಿಂದ ತತ್ತರಿಸಿರುವ ಪಾಕ್‌ಗೆ ಮತ್ತೊಂದು ಸಂಕಷ್ಟ – ನಿಗೂಢ ಕಾಯಿಲೆಗೆ 18 ಸಾವು

Latest

ಆರ್ಥಿಕ, ಆಹಾರ ಬಿಕ್ಕಟ್ಟಿನಿಂದ ತತ್ತರಿಸಿರುವ ಪಾಕ್‌ಗೆ ಮತ್ತೊಂದು ಸಂಕಷ್ಟ – ನಿಗೂಢ ಕಾಯಿಲೆಗೆ 18 ಸಾವು

Public TV
Last updated: January 27, 2023 10:26 pm
Public TV
Share
1 Min Read
pakistan 1
SHARE

ಇಸ್ಲಾಮಾಬಾದ್: ಆರ್ಥಿಕ ಹಾಗೂ ಆಹಾರ ಬಿಕ್ಕಟ್ಟಿನಿಂದ ತತ್ತರಿಸಿರುವ ಪಾಕಿಸ್ತಾನಕ್ಕೆ (Pakistan) ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ದೇಶದಲ್ಲಿ ಕಾಣಿಸಿಕೊಂಡಿರುವ ನಿಗೂಢ ಕಾಯಿಲೆಗೆ 18 ಮಂದಿ ಸಾವಿಗೀಡಾಗಿದ್ದಾರೆ.

ನಿಗೂಢ ಕಾಯಿಲೆಗೆ ಕರಾಚಿಯ ಕೆಮಾರಿ ಪ್ರದೇಶದಲ್ಲಿ 18 ಜನರು ಮೃತಪಟ್ಟಿದ್ದಾರೆ. ಮೃತರಲ್ಲಿ ಹೆಚ್ಚಿನವರು ಮಕ್ಕಳೇ ಆಗಿದ್ದಾರೆ. ಸಾವಿನ ಕಾರಣವನ್ನು ಕಂಡುಹಿಡಿಯಲು ಆರೋಗ್ಯ ಅಧಿಕಾರಿಗಳಿಗೆ ಇನ್ನೂ ಸಾಧ್ಯವಾಗಿಲ್ಲ. ಇದನ್ನೂ ಓದಿ: ದಿವಾಳಿ ಪಾಕಿಸ್ತಾನ ರೂಪಾಯಿ ಮೌಲ್ಯ ಪಾತಾಳಕ್ಕೆ- ಆಹಾರ ಪದಾರ್ಥಗಳ ಬೆಲೆ ಮತ್ತಷ್ಟೂ ದುಬಾರಿ.!

Pakistan wheat flour

ಜನವರಿ 10 ಮತ್ತು 25 ರ ನಡುವೆ ಕೆಮಾರಿಯ ಮಾವಾಚ್ ಗೋಥ್ ಪ್ರದೇಶದಲ್ಲಿ 14 ಮಕ್ಕಳು ಸೇರಿದಂತೆ 18 ಜನರು ನಿಗೂಢ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸೇವೆಗಳ ನಿರ್ದೇಶಕ ಅಬ್ದುಲ್ ಹಮೀದ್ ಜುಮಾನಿ ಶುಕ್ರವಾರ ದೃಢಪಡಿಸಿದ್ದಾರೆ.

ಸಾವುಗಳಿಗೆ ಕಾರಣ ಕಂಡುಹಿಡಿಯುವ ನಿಟ್ಟಿನಲ್ಲಿ ಆರೋಗ್ಯ ತಂಡವು ಕಾರ್ಯನಿರ್ವಹಿಸುತ್ತಿದೆ. ಈ ಕಾಯಿಲೆ ಸಮುದ್ರ ಅಥವಾ ನೀರಿಗೆ ಸಂಬಂಧಿಸಿದ್ದಿರಬಹುದು ಎಂಬ ಸಂಶಯ ವ್ಯಕ್ತವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: PublicTV Explainer: ಆಹಾರಕ್ಕಾಗಿ ಹೊಡೆದಾಟ.. ಟ್ರಕ್‌ ಹಿಂದೆ ಓಟ – ಪಾಕ್‌ನಲ್ಲಿ ತುತ್ತು ಕೂಳಿಗೂ ತತ್ವಾರ

Pakistan

ಮೃತರು ತೀವ್ರ ಜ್ವರ, ಗಂಟಲು ಊತ ಮತ್ತು ಉಸಿರಾಟದ ತೊಂದರೆಯನ್ನು ಎದುರಿಸುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಕಳೆದ ಎರಡು ವಾರಗಳಿಂದ ಈ ಪ್ರದೇಶದಲ್ಲಿ ವಿಚಿತ್ರ ವಾಸನೆ ಹೊಮ್ಮುತ್ತಿದೆ ಎಂದು ಸ್ಥಳೀಯ ನಿವಾಸಿಗಳು ದೂರಿದ್ದಾರೆ ಎಂದು ಜುಮಾನಿ ಹೇಳಿದ್ದಾರೆ.

ಸಿಂಧ್ ರಾಸಾಯನಿಕ ವಿಜ್ಞಾನಗಳ ಕೇಂದ್ರದ ಮುಖ್ಯಸ್ಥ ಇಕ್ಬಾಲ್ ಚೌಧರಿ ಅವರು ಕಾರ್ಖಾನೆಗಳಿಂದ ಸೋಯಾ ಬೀನ್‌ನ ಕೆಲವು ಮಾದರಿಗಳನ್ನು ಸಹ ಸಂಗ್ರಹಿಸಿದ್ದಾರೆ. ಸೋಯಾ ಅಲರ್ಜಿಯಿಂದ ಸಾವು ಸಂಭವಿಸಿರಬಹುದು ಎಂದು ಅವರು ಅಂದಾಜಿಸಿದ್ದಾರೆ. ಇದನ್ನೂ ಓದಿ: ಕಗ್ಗತ್ತಲಲ್ಲಿ ಪಾಕಿಸ್ತಾನ, ರಾಷ್ಟ್ರವ್ಯಾಪಿ ವಿದ್ಯುತ್ ಕಡಿತ- ಲಕ್ಷಾಂತರ ಜನರಿಗೆ ತೊಂದರೆ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Mysterious Illnesspakistanಕಾಯಿಲೆಪಾಕಿಸ್ತಾನ
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

Ramnavami in raichuru
Districts

ರಾಮನವಮಿ ಸಡಗರ – ರಾಯಚೂರಿನ ದೇವಾಲಯಗಳಲ್ಲಿ ನಿರಂತರ ಪೂಜೆ, ಭಕ್ತರಿಗೆ ಅನ್ನಸಂತರ್ಪಣೆ

Public TV
By Public TV
18 minutes ago
Ricky Rai 4
Bengaluru City

ಡ್ರಿಫ್ಟಿಂಗ್ ಬಳಿಕ ರಿಕ್ಕಿ ರೈ ವಿರುದ್ಧ ಮತ್ತೊಂದು FIR – ಕಾರು ರಿಜಿಸ್ಟರ್ ಮಾಡದೇ ಟ್ಯಾಕ್ಟ್ ಕಟ್ಟದೇ ಸರ್ಕಾರಕ್ಕೆ ವಂಚನೆ

Public TV
By Public TV
41 minutes ago
Petrol Lockdown
Latest

ತೈಲ ಬಿಕ್ಕಟ್ಟಿನ ಮಧ್ಯೆ ಲಾಕ್‌ಡೌನ್ ಭೀತಿ – ವದಂತಿ ಅಲ್ಲಗಳೆದ ಕೇಂದ್ರ

Public TV
By Public TV
54 minutes ago
Ayodhya Ram
Latest

ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ʻಸೂರ್ಯ ತಿಲಕʼ

Public TV
By Public TV
1 hour ago
ಸಾಂದರ್ಭಿಕ ಚಿತ್ರ
Chikkaballapur

ಗ್ಯಾಸ್ ಅಭಾವದ ಮಧ್ಯೆ ಚಿಕ್ಕಬಳ್ಳಾಪುರದಲ್ಲಿ 247 ಸಿಲಿಂಡರ್ ಜಪ್ತಿ

Public TV
By Public TV
1 hour ago
Iran Israel
Latest

`ಆಪರೇಷನ್ ಟ್ರೂ ಪ್ರಾಮಿಸ್-4′ – ಕದನ ವಿರಾಮ ಮಾತುಕತೆ ನಡುವೆ ಹೊಸ ದಾಳಿ ಆರಂಭಿಸಿದ ಇರಾನ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?