Districts

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಇಬ್ಬರ ದುರ್ಮರಣ

Published

on

Share this

ಮೈಸೂರು: ವಿದ್ಯುತ್ ಕಂಬಕ್ಕೆ ಪಲ್ಸರ್ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಜಿಲ್ಲೆಯ ಮಾನಂದವಾಡಿ ರಸ್ತೆಯಲ್ಲಿ ಬುಧವಾರ ಮಧ್ಯರಾತ್ರಿ ನಡೆದಿದೆ.

ರಾಜೇಶ್(22), ನಂದನ್(21) ಮೃತ ದುರ್ದೈವಿಗಳು. ಇವರು ಮೈಸೂರು ತಾಲೂಕು ಮಹದೇವಪುರದ ಮಾನಂದವಾಡಿ ನಿವಾಸಿಗಳು ಎಂದು ತಿಳಿದುಬಂದಿದೆ. ಘಟನೆಯಲ್ಲಿ 20 ವರ್ಷದ ಅಭಿಷೇಕ್ ಗಂಭೀರವಾಗಿ ಗಾಯಗೊಂಡಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಭಿಷೇಕ್

ಬುಧವಾರ ತಡರಾತ್ರಿ ಮೂವರು ಒಂದೇ ಬೈಕ್ ನಲ್ಲಿ ಪ್ರಯಣಿಸುತ್ತಿದ್ದ ಸಂದರ್ಭದಲ್ಲಿ ರಸ್ತೆ ಬದಿಯಿದ್ದ ವಿದ್ಯುತ್ ಕಂಬಕ್ಕೆ ಬೈಕ್ ರಭಸದಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೈಸೂರಿನ ಕೆ.ಆರ್.ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Click to comment

Leave a Reply

Your email address will not be published. Required fields are marked *

Advertisement
Big Bulletin42 mins ago

ಬಿಗ್ ಬುಲೆಟಿನ್ 16 September 2021 ಭಾಗ-1

Bengaluru City48 mins ago

ಬೆಂಗಳೂರಿನಲ್ಲಿ ವಿದೇಶಿಗನ ಡ್ರಗ್ಸ್ ಕಾರ್ಖಾನೆ- ಶೂ ಅಡಿಭಾಗದಲ್ಲಿ ಮಾದಕ ವಸ್ತು ಇಟ್ಟು ಸಪ್ಲೈ

Big Bulletin50 mins ago

ಬಿಗ್ ಬುಲೆಟಿನ್ 16 September 2021 ಭಾಗ-2

Districts60 mins ago

ತನ್ನನ್ನು ಪೋಷಣೆ ಮಾಡುತ್ತಿಲ್ಲವೆಂದು ಮಗನ ಮನೆ ಮುಂದೆ ತಂದೆ ಪ್ರತಿಭಟನೆ

Cinema2 hours ago

ಭೋಜ್‍ಪುರಿ ಸಿನಿಮಾದಲ್ಲಿ ಕನ್ನಡತಿ ಮೇಘಶ್ರೀ ಮಿಂಚು

Bengaluru City2 hours ago

ದೇವಸ್ಥಾನ ಕೆಡವಿರುವುದನ್ನು ವಿಶ್ವ ಹಿಂದೂ ಪರಿಷತ್ ವಿರೋಧಿಸಿ ಸರ್ಕಾರಕ್ಕೆ ಎಚ್ಚರಿಕೆ

Bengaluru City3 hours ago

ಶಾಲೆಗಳಲ್ಲಿ ಫೀಸ್ ಕಡಿತ ಬಗ್ಗೆ ಕೊನೆಗೂ ರೂಲ್ಸ್ – ಶೇ.30ರಷ್ಟು ಶುಲ್ಕ ಕಡಿತ ಆದೇಶ ರದ್ದು!

Bengaluru City3 hours ago

ಎಲ್ಲಾ ಅಡೆತಡೆಗಳಿಗೂ ‘ಗ್ರೂಫಿ’ ಸಕ್ಸಸ್ ಉತ್ತರ – 25 ದಿನದ ಸಂಭ್ರಮದಲ್ಲಿ ಚಿತ್ರತಂಡ

Chikkaballapur3 hours ago

ಆಟೋಗೆ ಕಾರು ಡಿಕ್ಕಿ- ಓರ್ವ ಸಾವು, 6 ಮಂದಿಗೆ ಗಾಯ

Crime4 hours ago

ಚಿಕ್ಕಪ್ಪನ ಜೊತೆಗೆ ಅನೈತಿಕ ಸಂಬಂಧ- ಬರ್ತ್ ಡೇ ಪಾರ್ಟಿಗೆ ತೆರಳ್ತಿದ್ದವಳು ಬರ್ಬರವಾಗಿ ಹೆಣವಾದ್ಳು!