Crime

ಮೈಸೂರಿನಲ್ಲಿ ಮತ್ತೊಂದು ಪ್ರಕರಣ – ಕಾಲೇಜು ವಿದ್ಯಾರ್ಥಿನಿ ಮೇಲೆ ಹಲ್ಲೆ, ಅತ್ಯಾಚಾರ ಯತ್ನ

Published

on

Share this

ಮೈಸೂರು: ಇತ್ತೀಚೆಗೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದ ಘಟನೆ ಮಾಸುವ ಮುನ್ನವೇ ಇದೀಗ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಕಾಲೇಜು ವಿದ್ಯಾರ್ಥಿನಿಯನ್ನು ಹಲ್ಲೆಗೈದು ಅತ್ಯಾಚಾರ ಯತ್ನಿಸಲಾಗಿದೆ.

ಆರ್.ಎಸ್.ನಾಯ್ಡು ನಗರದಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳಕ್ಕೆ ಪೋಲಿಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿಯವರು ವಾಚಾಳಿತನ ಬಿಡಬೇಕು: ಆರ್ ಅಶೋಕ್

ಈ ಘಟನಾ ಸ್ಥಳಕ್ಕೆ ಡಿಸಿಪಿ ಪ್ರದೀಪ್ ಗುಂಟಿ ಭೇಟಿ ನೀಡಿದ್ದಾರೆ. ಸ್ಥಳಕ್ಕಾಗಿಮಿಸಿರುವ ಶ್ವಾನದಳ, ಬೆರಳಚ್ಚು ತಜ್ಞರು ಪರಿಶೀಲನೆ ಮಾಡುತ್ತಿದ್ದಾರೆ. ಎನ್.ಆರ್.ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Click to comment

Leave a Reply

Your email address will not be published. Required fields are marked *

Advertisement
Advertisement