Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಮೆರಿಕದಿಂದ ಬಂದು ಮೈಸೂರಿನಲ್ಲಿ ಮಂತ್ರ ಮಾಂಗಲ್ಯ ವಿವಾಹ ಮಾಡಿಕೊಂಡ ಜೋಡಿ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಅಮೆರಿಕದಿಂದ ಬಂದು ಮೈಸೂರಿನಲ್ಲಿ ಮಂತ್ರ ಮಾಂಗಲ್ಯ ವಿವಾಹ ಮಾಡಿಕೊಂಡ ಜೋಡಿ

Public TV
Last updated: November 16, 2017 7:45 am
Public TV
Share
1 Min Read
MYS MATRA MAKLAY AV 2
SHARE

ಮೈಸೂರು: ನಗರದಲ್ಲಿ ಇಂದು ಅಪರೂಪದ ಮದುವೆಯೊಂದು ನಡೆದಿದೆ. ಅಮೆರಿಕಾದಿಂದ ನವ ಜೋಡಿ ಬಂದು ಮಂತ್ರ ಮಾಂಗಲ್ಯದ ಮೂಲಕ ವಿವಾಹವಾಗಿದ್ದಾರೆ.

ಅಮೆರಿಕದಲ್ಲಿ ನೆಲೆಸಿರುವ ಮೈಸೂರು ಮೂಲದ ಪವನ್ ಕುಮಾರ್ ಎಂಬ ವರ ಮೈಸೂರಿನ ರಂಜಿತ ಎಂಬ ವಧುವನ್ನು ಇಂದು ಮಂತ್ರ ಮಾಂಗಲ್ಯದ ಮೂಲಕ ಮದುವೆಯಾಗಿದ್ದಾರೆ. ಅಮೆರಿಕಾದಲ್ಲಿ ಪವನ್ ನೆಲೆಸಿ ಸಮಾಜದಲ್ಲಿ ಮೂಢ ನಂಬಿಕೆ ಕಂದಾಚಾರ ವಿರೋಧಿಸುತ್ತಿದ್ದರು ಹೀಗಾಗಿ ರಾಹುಕಾಲ, ಗುಳಿಕಾಲ, ಜಾತಕ ನೋಡದೆ, ದಿನ, ಕ್ಷಣ ನೋಡದೆ ಇವತ್ತು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

MYS MATRA MAKLAY AV 14

ಕಳೆದ 33 ವರ್ಷಗಳ ಹಿಂದೆ ಪವನ್ ಕುಮಾರ್ ಪೋಷಕರು ಕೂಡ ಮಂತ್ರ ಮಾಂಗಲ್ಯದ ಮೂಲಕ ಮದುವೆಯಾಗಿದ್ದರು. ಅಂದು ಅವರು ಶಾಲೆಯೊಂದರ ಜಗಲಿ ಮೇಲೆ ಮದುವೆಯಾಗಿದ್ದರು. ಇಂದು ಇದೇ ರೀತಿ ಪವನ್ ಕೂಡ ಮೈಸೂರಿನ ಸಾರಾ ಸಭಾಂಗಣದಲ್ಲಿ ಆಧುನಿಕತೆಗೆ ತಕ್ಕಂತೆ ಮದುವೆಯಾಗಿದ್ದಾರೆ. ಯಾವುದೇ ರೀತಿಯ ಸಂಪ್ರದಾಯವನ್ನು ಪಾಲಿಸಲಿಲ್ಲ.

ಮದುವೆ ಕುರಿತು ತಮ್ಮ ಕನಸನ್ನು ಬಿಚ್ಚಿಟ್ಟ ಪವನ್, 33 ವರ್ಷ ಹಿಂದೆ ತಮ್ಮ ಪೋಷಕರು ಮಂತ್ರ ಮಾಂಗಲ್ಯದ ಮೂಲಕ ವಿವಾಹವಾಗಿ ಸಾರ್ಥಕ ಜೀವನ ನಡೆಸಿದ್ದಾರೆ. ಅವರೇ ನನಗೆ ಪ್ರೇರಣೆ ಅವರ ಹಾದಿಯಲ್ಲೇ ನಡೆಯುತ್ತಿದ್ದೇನೆ. ಹಲವರು ಈ ಕುರಿತು ಪ್ರಶ್ನೆ ಮಾಡುತ್ತಾರೆ ಆದರೆ ನನಗೆ ಇಂತಹ ಸಂಪ್ರದಾಯದಲ್ಲಿ ನಂಬಿಕೆ ಇಲ್ಲ ಎಂದು ತಿಳಿಸಿದರು.

MYS MATRA MAKLAY AV 12

ಮಗನ ಮದುವೆ ಕುರಿತು ಹರ್ಷ ವ್ಯಕ್ತಪಡಿಸಿದ ಪವನ್ ಪೋಷಕರು ಸಮಾಜದಲ್ಲಿ ಇಂತಹ ಆಚರಣೆಗಳು ಹೆಚ್ಚಾಗಿ ನಡೆಯಬೇಕು, ಅದ್ಧೂರಿ ಮದುವೆಗಳಿಗೆ ವೆಚ್ಚ ಮಾಡುವ ಹಣವನ್ನು ಸಮಾಜದ ಅಭಿವೃದ್ಧಿ ಕಾರ್ಯಗಳಿಗೆ ವಿನಿಯೋಗ ಮಾಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

MYS MATRA MAKLAY AV 13

MYS MATRA MAKLAY AV 11

MYS MATRA MAKLAY AV 10

MYS MATRA MAKLAY AV 9

MYS MATRA MAKLAY AV 8

MYS MATRA MAKLAY AV 7

MYS MATRA MAKLAY AV 6

MYS MATRA MAKLAY AV 5

Share This Article
Facebook Whatsapp Whatsapp Telegram
Previous Article jio airtel vodafone idea small ಜಿಯೋ ಎಫೆಕ್ಟ್: ಟೆಲಿಕಾಂ ಕ್ಷೇತ್ರದಲ್ಲಿ ಉದ್ಯೋಗ ಕಳೆದುಕೊಂಡವರ ಸಂಖ್ಯೆ ಎಷ್ಟು?
Next Article HDD 1 small ಸರ್ಕಾರಿ ಆಸ್ಪತ್ರೆ ಚೆನ್ನಾಗಿದ್ರೆ ಖಾಸಗಿ ಆಸ್ಪತ್ರೆಗೆ ಯಾರು ಹೋಗ್ತಾರೆ: ಎಚ್‍ಡಿಡಿ ಪ್ರಶ್ನೆ

Latest Cinema News

kantara chapter 1 J.NTR
ಕಾಂತಾರ ಚಾಪ್ಟರ್-1 ಹೈದರಾಬಾದ್ ಪ್ರೀ-ರಿಲೀಸ್ ಇವೆಂಟ್‌ಗೆ Jr.NTR ಸಾಥ್
Cinema Latest Sandalwood Top Stories
jockey movie
‘ಮಡ್ಡಿ’ ಸಿನಿಮಾ ನಿರ್ದೇಶಕರ ಹೊಸ ಸಾಹಸ – ಟಗರು ಕಾಳಗ ಹಿನ್ನೆಲೆ ಮೋಷನ್ ಪೋಸ್ಟರ್
Cinema Latest Sandalwood Top Stories
Sri Murali
ಐತಿಹಾಸಿಕ ಚಿತ್ರದಲ್ಲಿ ನಟ ಶ್ರೀಮುರಳಿ
Cinema Latest Sandalwood
Anjali Sudhakar 3
ʻಲಕ್ಷ್ಮಿ ನಿವಾಸʼದಿಂದ ಹೊರನಡೆದ ಅಂಜಲಿ – ಕಾರಣವೇನು?
Cinema Latest TV Shows
Garden Movie
ದರ್ಶನ್ ಅಳಿಯ ಟಕ್ಕರ್ ಮನೋಜ್‌ರ `ಗಾರ್ಡನ್’ ಸಿನಿಮಾಗೆ ದಿನಕರ್ ಕ್ಲ್ಯಾಪ್
Cinema Latest Sandalwood Top Stories

You Might Also Like

North Karnataka Rain 1
Districts

ಉತ್ತರ ಕರ್ನಾಟಕದಲ್ಲಿ ವರುಣನ ಅಬ್ಬರ – ಭೀಮಾತೀರದಲ್ಲಿ ಪ್ರವಾಹ ಸ್ಥಿತಿ

13 minutes ago
Mukaleppa Marriage Controversy Gayathri Mother
Dharwad

ಹಾಲ್‌ನಲ್ಲಿ ಮದ್ವೆಯಾಗದಿದ್ರೂ ಸುಳ್ಳು ದಾಖಲೆ ಸೃಷ್ಟಿ – ಯೂಟ್ಯೂಬರ್ ಮುಕುಳೆಪ್ಪನ ಜೊತೆ ಅಧಿಕಾರಿಗಳನ್ನು ಬಂಧಿಸುವಂತೆ ಆಗ್ರಹ

27 minutes ago
hasanamba temple hassan
Bengaluru City

ಹಾಸನಾಂಬೆ ದರ್ಶನಕ್ಕೆ ವಿಶೇಷ ಪ್ಯಾಕೇಜ್ – ಬೆಂಗಳೂರಿಂದ 2016 ರೂ., ಮೈಸೂರಿಂದ 1250 ರೂ.

36 minutes ago
Kushmanda Devi
Latest

Navratri 2025 Day 4: ಬ್ರಹ್ಮಾಂಡದ ಮೂಲ ಶಕ್ತಿ ಕೂಷ್ಮಾಂಡ ದೇವಿ – ಪುರಾಣ ಕಥೆ ಏನು?

45 minutes ago
Chandraghanta Devi
Latest

Navratri 2025 Day 3: ಚಂದ್ರಘಂಟಾ ದೇವಿ ಯಾರು? ಪುರಾಣ ಕಥೆ ಏನು ಹೇಳುತ್ತೆ?

50 minutes ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?