Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಂಬೂ ಸವಾರಿಗೆ ಮೋದಿ ಬರುತ್ತಾರೋ ಇಲ್ಲವೋ ನಿಖರವಾಗಿ ಗೊತ್ತಿಲ್ಲ: ಪ್ರತಾಪ್‌ ಸಿಂಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಜಂಬೂ ಸವಾರಿಗೆ ಮೋದಿ ಬರುತ್ತಾರೋ ಇಲ್ಲವೋ ನಿಖರವಾಗಿ ಗೊತ್ತಿಲ್ಲ: ಪ್ರತಾಪ್‌ ಸಿಂಹ

Districts

ಜಂಬೂ ಸವಾರಿಗೆ ಮೋದಿ ಬರುತ್ತಾರೋ ಇಲ್ಲವೋ ನಿಖರವಾಗಿ ಗೊತ್ತಿಲ್ಲ: ಪ್ರತಾಪ್‌ ಸಿಂಹ

Public TV
Last updated: September 15, 2022 11:15 pm
Public TV
Share
1 Min Read
narendra modi kashi vishwanath temple 2
SHARE

ಮೈಸೂರು: ದಸರಾ ಜಂಬೂ ಸವಾರಿಗೆ(Dasara Jamboo Savari) ಪ್ರಧಾನಿ ನರೇಂದ್ರ ಮೋದಿ(Narendra Modi) ಬರುತ್ತಿದ್ದರೋ ಇಲ್ಲವೋ ಎಂಬುದು ನಿಖರವಾಗಿ ತಿಳಿದಿಲ್ಲ ಎಂದು ಸಂಸದ ಪ್ರತಾಪ್‌ ಸಿಂಹ(Pratap Simha) ತಿಳಿಸಿದ್ದಾರೆ.

ಯೋಗ ದಿನಕ್ಕೆ ಬಂದಾಗಲೇ ಮೋದಿ ಅವರು ಮೈಸೂರು ದಸರಾ(Mysuru Dasara) ನೋಡುವ ಆಸೆ ವ್ಯಕ್ತಪಡಿಸಿದ್ದರು. ಈ ಕಾರಣಕ್ಕೆ ದಸರಾ ಕಾರ್ಯಕ್ರಮ ಬಗ್ಗೆ ತಿಳಿಯಲು ಪ್ರಧಾನಿ ಕಾರ್ಯಾಲಯದಿಂದ ಮುಖ್ಯ ಕಾರ್ಯದರ್ಶಿಗೆ ಫೋನ್ ಕರೆ ಬಂದಿತ್ತು ಎಂದು ಹೇಳಿದರು.  ಇದನ್ನೂ ಓದಿ: ವಿಶ್ವಕಪ್ ಬಳಿಕ T20 ಆವೃತ್ತಿಗೆ ಕಿಂಗ್ ಕೊಹ್ಲಿ ವಿದಾಯ?

 

ಮೈಸೂರಿಗೆ ಬಂದಾಗ ತಾಯಿ ಚಾಮುಂಡಿ ದರ್ಶನ ಮಾಡಿದ್ದರು. ಆಗ ಮತ್ತೊಮ್ಮೆ ದರ್ಶನಕ್ಕೆ ಬರುವ ಇಚ್ಚೆ ವ್ಯಕ್ತಪಡಿಸಿದ್ದರು. ದಸರಾ ವೇಳೆ ತಾಯಿ ದರ್ಶನ ಇನ್ನೂ ವಿಶೇಷ. ಹೀಗಾಗಿ ಪ್ರಧಾನಿ ಕಾರ್ಯಾಲಯದಿಂದ ಮಾಹಿತಿ ಪಡೆಯಲಾಗಿದೆ. ದಸರಾ ಸಿದ್ಧತೆ ಹೇಗಿದೆ? ಪ್ರಧಾನಿಗಳು ದಸರಾಗೆ ಬರುವುದಾದರೆ ಯಾವಾಗ ಬಂದರೆ ಉತ್ತಮ ಎಂಬ ಮಾಹಿತಿ ಪಡೆದಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಉದ್ಘಾಟನೆಗೆ ರಾಷ್ಟ್ರಪತಿ; ಜಂಬೂಸವಾರಿ ಮೆರವಣಿಗೆಗೆ ಮೋದಿ! ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ಮೈಸೂರು

ರಾಷ್ಟ್ರಪತಿ ದ್ರೌಪದಿ ಮುರ್ಮು(Draupadi Murmu) ಉದ್ಘಾಟನೆಗೆ ಆಗಮಿಸುತ್ತಿರುವ ಕಾರಣ ಪ್ರಧಾನಿ ಬರುವ ಬಗ್ಗೆ ನಿಶ್ಚಿತವಾಗಿ ಹೇಳಲು ಸಾಧ್ಯವಿಲ್ಲ ಎಂದರು.

Live Tv
[brid partner=56869869 player=32851 video=960834 autoplay=true]

TAGGED:bjpDasaraJamboo Savarinarendra modipoliticsಜಂಬೂ ಸವಾರಿನರೇಂದ್ರ ಮೋದಿಪ್ರತಾಪ್ ಸಿಂಹಮೈಸೂರು
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

chinnaswamy stadium
Bengaluru City

ಬೆಂಗಳೂರಲ್ಲಿ ಇಂದು ಐಪಿಎಲ್‌ ಉದ್ಘಾಟನೆ – ಚಿನ್ನಸ್ವಾಮಿ‌ ಕ್ರೀಡಾಂಗಣಕ್ಕೆ 2,000 ಪೊಲೀಸರ ಭದ್ರತೆ

Public TV
By Public TV
7 minutes ago
Chinnaswamy Stadium
Bengaluru City

ಇಂದು IPL ಉದ್ಘಾಟನಾ ಪಂದ್ಯ: ಚಿನ್ನಸ್ವಾಮಿ ಸುತ್ತಮುತ್ತ ನೋ ಪಾರ್ಕಿಂಗ್, ಎಲ್ಲಿ ಪಾರ್ಕ್ ಮಾಡ್ಬೋದು?

Public TV
By Public TV
15 minutes ago
Vairamudi Utsava
Districts

ಇಂದು ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಉತ್ಸವ

Public TV
By Public TV
31 minutes ago
SRH 01
Cricket

IPl 2026 | ರನ್‌ ಹೊಳೆ, ದಾಖಲೆಗಳ ಸುರಿಮಳೆ – ಇಲ್ಲಿದೆ ಐತಿಹಾಸಿಕ ದಾಖಲೆಗಳ ಪಟ್ಟಿ

Public TV
By Public TV
31 minutes ago
Saisudharsan
Cricket

IPL 2026: ಆರೆಂಜ್‌, ಪರ್ಪಲ್‌ ಕ್ಯಾಪ್‌ ವಿನ್ನರ್ಸ್‌ ಲಿಸ್ಟ್‌ – ಶಾನ್‌ ಮಾರ್ಷ್‌ನಿಂದ ಸಾಯಿ ಸುದರ್ಶನ್‌ ವರೆಗೆ

Public TV
By Public TV
34 minutes ago
RCB Virat Kohli 2
Cricket

IPL Records | ಶ್ರೀಮಂತ ಕ್ರಿಕೆಟ್‌ ಟೂರ್ನಿಯಲ್ಲಿ ಇಂದಿಗೂ ಕೊಹ್ಲಿಯೇ ಕಿಂಗ್‌

Public TV
By Public TV
40 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?