ಮೈಸೂರು: ದಸರಾ (Dasara) ಮಹೋತ್ಸವಕ್ಕೆ ಮೈಸೂರಿಗೆ (Mysuru) ಆಗಮಿಸುವ ಗಜಪಡೆಯ (Elephant) ಮೊದಲ ಪಟ್ಟಿ ತಯಾರಾಗಿದೆ. ಮೊದಲ ಹಂತದಲ್ಲಿ ಬರುವ 9 ಆನೆಗಳ ಪಟ್ಟಿಯನ್ನು ಅರಣ್ಯಾಧಿಕಾರಿಗಳು ಅಂತಿಮಗೊಳಿಸಿದ್ದಾರೆ.
ಸೆಪ್ಟೆಂಬರ್ 1 ರ ಗಜಪಯಣದಲ್ಲಿ 9 ಆನೆಗಳು ವೀರನಹೊಸಹಳ್ಳಿಯಿಂದ ಅರಮನೆಗೆ ಆಗಮಿಸಲಿವೆ.
9 ಆನೆಗಳ ಹೆಸರು ಇಂತಿವೆ:
ನಾಗರಹೊಳೆ ಆನೆ ಶಿಬಿರದಿಂದ – 1) ಅಭಿಮನ್ಯು 2) ಭೀಮ 3) ಮಹೇಂದ್ರ
ನಾಗರಹೊಳೆಯ ಬಳ್ಳೆ ಆನೆ ಶಿಬಿರದಿಂದ – 4) ಅರ್ಜುನ
ದುಬಾರೆ ಆನೆ ಶಿಬಿರದಿಂದ – 5) ಧನಂಜಯ 6) ಗೋಪಿ
ಬಂಡೀಪುರದ ರಾಮಪುರ ಶಿಬಿರದಿಂದ – 7) ಪಾರ್ಥ ಸಾರಥಿ
ದುಬಾರೆ ಆನೆ ಶಿಬಿರದಿಂದ – 8) ವಿಜಯ
ಭೀಮನಕಟ್ಟೆ ಆನೆ ಶಿಬಿರದಿಂದ – 9) ವರಲಕ್ಷಿ ಆನೆಗಳು ಬರಲಿದೆ. ಇದನ್ನೂ ಓದಿ: ಮಧ್ಯರಾತ್ರಿಯಿಂದಲೇ ಸ್ಪಂದನಾ ಅಂತಿಮ ದರ್ಶನಕ್ಕೆ ಬಂದ ಗಣ್ಯರು, ಅಭಿಮಾನಿಗಳು
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]