Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Bengaluru City

ದಸರಾ ಮಹೋತ್ಸವ 2023; ಅದ್ಧೂರಿ ಆಚರಣೆಗೆ ತೀರ್ಮಾನ – ದಸರಾ ಜನರ ಉತ್ಸವವಾಗಬೇಕು ಎಂದ ಸಿಎಂ

Public TV
Last updated: July 31, 2023 8:16 pm
Public TV
Share
3 Min Read
Siddaramaiah 6
SHARE

ಮೈಸೂರು/ಬೆಂಗಳೂರು: ನಾಡಹಬ್ಬ ದಸರಾ ಮಹೋತ್ಸವವನ್ನ (Mysuru Dasara) ಅರ್ಥಪೂರ್ಣ ಹಾಗೂ ಅದ್ಧೂರಿಯಾಗಿ ಆಚರಿಸಬೇಕು ಹಾಗೂ ದಸರಾ ಜನರ ಉತ್ಸವವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಅಧ್ಯಕ್ಷತೆಯಲ್ಲಿ ನಡೆದ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ ಸಂಬಂಧಿತ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ಅಕ್ಟೋಬರ್‌ 15ರ ಬೆಳಗ್ಗೆ 10:15 ರಿಂದ 10:30ಕ್ಕೆ ಸಲ್ಲುವ ಮುಹೂರ್ತದಲ್ಲಿ ದಸರಾ ಮಹೋತ್ಸವ ಉದ್ಘಾಟನೆ ನೆರವೇರಿಲಿದೆ. ಪಂಜಿನ ಕವಾಯತು ವಿಜಯದಶಮಿ (VijayaDashami) ದಿನದಂದು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತ ದಸರಾ, ಯುವ ದಸರಾ ಎಲ್ಲವನ್ನೂ ವ್ಯವಸ್ಥಿತವಾಗಿ ಆಚರಿಸಲು ತೀರ್ಮಾನಿಸಲಾಯಿತು.

ಮುಖ್ಯಮಂತ್ರಿ @siddaramaiah ಅವರ ಅಧ್ಯಕ್ಷತೆಯಲ್ಲಿ ನಾಡ ಹಬ್ಬ ಮೈಸೂರು ದಸರಾ – 2023 ಮಹೋತ್ಸವಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿ ಸಭೆ ನಡೆಯಿತು.

ಉಪಮುಖ್ಯಮಂತ್ರಿ @DKShivakumar, ಸಚಿವರಾದ @CMahadevappa, ಶಿವರಾಜ ತಂಗಡಗಿ, @HKPatilINC, @byrathi_suresh, ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಜಿ.ಟಿ. ದೇವೇಗೌಡ,… pic.twitter.com/VxC1deHqBp

— CM of Karnataka (@CMofKarnataka) July 31, 2023

ಹತ್ತು ಹಲವು ವಿಶೇಷತೆ:
ಜಂಬೂ ಸವಾರಿ, ದೀಪಾಲಂಕಾರ, ಪಂಜಿನ ಕವಾಯತು ಬಹಳ ಮುಖ್ಯವಾಗಿ ಆಚರಿಸಲ್ಪಡುತ್ತದೆ. ಈ ಬಾರಿ ದೀಪಾಲಂಕಾರ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ದಸರಾ ಮುಗಿದ ನಂತರ ಒಂದು ವಾರದವವರೆಗೆ ಇರಬೇಕು ಎಂದು ಸಿಎಂ ಸೂಚಿಸಿದರು.

5 ಗ್ಯಾರಂಟಿ ಬಿಂಬಿಸುವ ಸ್ತಬ್ಧಚಿತ್ರ:
ಸ್ತಬ್ಧಚಿತ್ರಗಳ ಆಯ್ಕೆ ಮಾಡುವ ಸಂದರ್ಭದಲ್ಲಿ ರಾಜ್ಯದ ಪರಂಪರೆ, ಜಿಲ್ಲಾ ವೈಶಿಷ್ಟ್ಯತೆ ಗಳ ಜೊತೆಗೆ ಕಾಂಗ್ರೆಸ್‌ ಸರ್ಕಾರದ 5 ಗ್ಯಾರಂಟಿಗಳನ್ನೂ ಬಿಂಬಿಸಿ ಜನರಿಗೆ ಸಂದೇಶ ನೀಡುವಂತಿರಬೇಕು ಎಂದು ಸೂಚಿಸಿದರು. ಇದನ್ನೂ ಓದಿ: ಶೂಟಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ NCC ಕೆಡೆಟ್‍ಗಳಿಗೆ ರಾಜ್ಯಪಾಲ ಅಭಿನಂದನೆ

DASARA 2

ವಸ್ತು ಪ್ರದರ್ಶನ & ಸ್ಥಳೀಯ ಕಲಾವಿದರಿಗೆ ಪ್ರಾಶಸ್ತ್ಯ:
ದಸರಾ ಉದ್ಘಾಟನಾ ದಿನದಂದೇ ವಸ್ತು ಪ್ರದರ್ಶನವೂ ಉದ್ಘಾಟನೆಯಾಗಲಿದೆ. ವಸ್ತು ಪ್ರದರ್ಶನದಲ್ಲಿ ಸರ್ಕಾರಿ ಇಲಾಖೆಗಳು ಮಳಿಗೆಗಳನ್ನ ತೆರೆಯಬೇಕು. ಜೊತೆಗೆ ಎಲ್ಲ ಮಳಿಗೆಗಳೂ ಭರ್ತಿಯಾಗಿರಬೇಕೆಂದು. ಜೊತೆಗೆ ಎಲ್ಲ ಪ್ರಕಾರಗಳಲ್ಲಿ ರಾಜ್ಯದ ಉತ್ತಮ ಕಲಾವಿದರಿದ್ದಾರೆ. ಅವರಿಗೆ ಹೆಚ್ಚಿನ ಒತ್ತು ನೀಡಬೇಕು. ಕಾಲೇಜು ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಯುವ ದಸರಾದಲ್ಲಿ ವೇದಿಕೆ ಕಲ್ಪಿಸಬೇಕು. ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು ಅಂತಲೂ ಸಿಎಂ ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಟೆರರಿಸ್ಟ್‌ಗಳನ್ನ ಬಚಾವ್‌ ಮಾಡ್ತಿದೆ – ಮುತಾಲಿಕ್ ಗಂಭೀರ ಆರೋಪ

DASARA

ಪ್ರವಾಸೋದ್ಯಮಕ್ಕೆ ಒತ್ತು:
ಶಕ್ತಿ ಯೋಜನೆಯಿಂದಾಗಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸುವ ನಿರೀಕ್ಷೆ ಇದೆ. ಹಾಗಾಗಿ ನಾಡಹಬ್ಬ ದಸರಾ ನೋಡಲು ಆಗಮಿಸುವ ಪ್ರವಾಸಿಗರಿಗೆ ಅಗತ್ಯ ಮೂಲಸೌಕಾರ್ಯಗಳನ್ನ ಒದಗಿಸಬೇಕು. ಯಾವುದೇ ತೊಂದರೆಗಳಾಗದಂತೆ ಕ್ರಮ ವಹಿಸಬೇಕೆಂದ ಸಿಎಂ, ದಸರಾ ಸಂದರ್ಭದಲ್ಲಿ ಏರ್ ಶೋ ಹಮ್ಮಿಕೊಳ್ಳಲು ಉದ್ದೇಶಿಸಿದ್ದು, ಕೇಂದ್ರ ರಕ್ಷಣಾ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದರು.

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ, ಶಿವರಾಜ ತಂಗಡಗಿ, ಹೆಚ್.ಕೆ ಪಾಟೀಲ್, ಭೈರತಿ ಸುರೇಶ್, ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಜಿ.ಟಿ ದೇವೇಗೌಡ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಮೊದಲಾದವರು ಉಪಸ್ಥಿತರಿದ್ದರು.

ಮುಖ್ಯಾಂಶಗಳು:
* ಶ್ರೀ ರಂಗಪಟ್ಟಣ ಹಾಗೂ ಚಾಮರಾಜನಗರಗಳಲ್ಲೂ ದಸರಾ ಉತ್ಸವ ನಡೆಸಲು ತೀರ್ಮಾನ.
* ದಸರಾ ಉದ್ಘಾಟಕರನ್ನ ಆಯ್ಕೆ ಮಾಡುವ ಅಧಿಕಾರವನ್ನ ಸಿಎಂಗೆ ಹಸ್ತಾಂತರ
* ಕಾರ್ಯಕಾರಿ ಸಮಿತಿ ನಾಡಹಬ್ಬಕ್ಕೆ ಎಷ್ಟು ವೆಚ್ಚವಾಗಲಿದೆ? ಎಂಬ ಆಧಾರದ ಮೇಲೆ ಅನುದಾನ ಒದಗಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲು ತೀರ್ಮಾನ
* ದಸರಾದಲ್ಲಿ ಅನಗತ್ಯ ಖರ್ಚು ಹಾಗೂ ಅನಗತ್ಯ ಕಾರ್ಯಕ್ರಮಗಳನ್ನ ಕೈ ಬಿಡಬೇಕು ಎಂದು ತೀರ್ಮಾನಿಸಲಾಯಿತು.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]


follow icon

TAGGED:DK Shivakumarhc mahadevappamysurumysuru dasarasiddaramaiahಡಿ.ಕೆ.ಶಿವಕುಮಾರ್ಮೈಸೂರುಮೈಸೂರು ದಸರಾಸಿದ್ದರಾಮಯ್ಯಹೆಚ್.ಸಿ.ಮಹದೇವಪ್ಪ
Share This Article
Facebook Whatsapp Whatsapp Telegram

Cinema Updates

lokesh rakesh poojari
ರಾಕೇಶ್ ಸಾವಿನ ಸುದ್ದಿ ಅರಗಿಸಿಕೊಳ್ಳೋಕೆ ಆಗ್ತಿಲ್ಲ: ‘ಬಿಗ್ ಬಾಸ್’ ಲೋಕೇಶ್ ಭಾವುಕ
7 minutes ago
ankita amar upendra
ನಟಿಗೆ ಬಿಗ್ ಚಾನ್ಸ್- ಉಪೇಂದ್ರಗೆ ಅಂಕಿತಾ ಅಮರ್ ನಾಯಕಿ
1 hour ago
divyashree
ರಾಕೇಶ್ ಗುಣ ಮಗುವಿನಂತೆ – ಬಿಕ್ಕಿ ಬಿಕ್ಕಿ ಅತ್ತ ದಿವ್ಯಾಶ್ರೀ
2 hours ago
upendra
ಕುಟುಂಬ ಸಮೇತ ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಉಪೇಂದ್ರ
4 hours ago

You Might Also Like

PM Modi JD Vance
Latest

ಪಾಕ್‍ಗೆ ನಾವು ಹೇಗಾದ್ರೂ ಪ್ರತಿಕ್ರಿಯಿಸುತ್ತೇವೆ, ಇದನ್ನು ಟ್ರಂಪ್ ಅರ್ಥ ಮಾಡಿಕೊಳ್ಳಲಿ: ಮೋದಿ

Public TV
By Public TV
57 minutes ago
Karnataka Army
Bellary

ಭಾರತ-ಪಾಕ್ ಯುದ್ಧ ಕಾರ್ಮೋಡ – ಸಹೋದರನ ಅಂತ್ಯಕ್ರಿಯೆಗೆ ಬಂದಿದ್ದ ಯೋಧ ಕರ್ತವ್ಯಕ್ಕೆ ವಾಪಸ್

Public TV
By Public TV
58 minutes ago
Rakesh Poojari
Bengaluru City

ಕಾಮಿಡಿ ಕಿಲಾಡಿ-3 ವಿನ್ನರ್ ರಾಕೇಶ್‌ ಪೂಜಾರಿ ನಿಧನ

Public TV
By Public TV
1 hour ago
Virat Kohli
Cricket

ಟೆಸ್ಟ್‌ ಕ್ರಿಕೆಟ್‌ಗೆ ಕಿಂಗ್‌ ಕೊಹ್ಲಿ ಗುಡ್‌ಬೈ

Public TV
By Public TV
1 hour ago
Guvahati Murder by mothers lover
Crime

ತಾಯಿಯ ಪ್ರಿಯಕರನಿಂದ್ಲೇ 10 ವರ್ಷದ ಮಗನ ಕೊಲೆ – ಸೂಟ್‌ಕೇಸ್‌ನಲ್ಲಿ ಶವ ಪತ್ತೆ

Public TV
By Public TV
2 hours ago
RV Deshpande
Bengaluru City

ಭಾರತ ಮತ್ತಷ್ಟು ಸೇಡು ತೀರಿಸಿಕೊಳ್ಳಬೇಕು, ಕೇಂದ್ರಕ್ಕೆ ನಮ್ಮ ಬೆಂಬಲ ಇದೆ: ಆರ್‌.ವಿ ದೇಶಪಾಂಡೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?