Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟಿಪ್ಪು ಇಲ್ಲದ ಮೈಸೂರು ದಸರಾ, ಸರ್ಕಾರದಿಂದ ಕೋಮುವಾದಿ ನಡೆ – ಪಿಎಫ್‍ಐ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಟಿಪ್ಪು ಇಲ್ಲದ ಮೈಸೂರು ದಸರಾ, ಸರ್ಕಾರದಿಂದ ಕೋಮುವಾದಿ ನಡೆ – ಪಿಎಫ್‍ಐ ಕಿಡಿ

Districts

ಟಿಪ್ಪು ಇಲ್ಲದ ಮೈಸೂರು ದಸರಾ, ಸರ್ಕಾರದಿಂದ ಕೋಮುವಾದಿ ನಡೆ – ಪಿಎಫ್‍ಐ ಕಿಡಿ

Public TV
Last updated: October 14, 2021 5:29 pm
Public TV
Share
2 Min Read
SHARE

ಮೈಸೂರು: ದಸರಾ ವಸ್ತು ಪ್ರದರ್ಶನದಿಂದ ಟಿಪ್ಪು ಸುಲ್ತಾನ್ ಇತಿಹಾಸವನ್ನು ಹೊರಗಿಟ್ಟಿರುವ ಬಿಜೆಪಿ ಸರ್ಕಾರದ ಕೋಮುವಾದಿ ನಡೆಯು ಇತಿಹಾಸಕ್ಕೆ ಬಗೆದ ದ್ರೋಹವಾಗಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸಿರ್ ಪಾಶ ಹೇಳಿದ್ದಾರೆ.

bjp flag 3 medium

ಹೇಳಿಕೆಯಲ್ಲಿ ಏನಿದೆ?
ದಸರಾ ಸಂದರ್ಭದಲ್ಲಿ ಪ್ರತಿಬಾರಿಯೂ ಟಿಪ್ಪು ಸುಲ್ತಾನ್ ಇತಿಹಾಸವನ್ನು ಪ್ರದರ್ಶಿಸಲಾಗುತ್ತಿತ್ತು. ಶೌರ್ಯದ ಫೋಟೋಗಳನ್ನು ಅಳವಡಿಸಲಾಗುತ್ತಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಗಮನಿಸುವುದಾದರೆ, ಟಿಪ್ಪು ಇತಿಹಾಸವನ್ನು ಕ್ರಮೇಣ ತೆರೆಮರೆಗೆ ಸರಿಸಲಾಗಿದೆ. ಈ ಬಾರಿಯ ದಸರಾದಲ್ಲಂತೂ ಟಿಪ್ಪು ಇತಿಹಾಸವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಇದನ್ನೂ ಓದಿ: ಆರ್ಯನ್ ಖಾನ್ ಮೂರು ವರ್ಷದಿಂದ ಡ್ರಗ್ ಸೇವಿಸುತ್ತಿದ್ದಾರೆ – ಎನ್‍ಸಿಬಿ

DASARA 2

ಬಿಜೆಪಿ-ಸಂಘಪರಿವಾರವು ಟಿಪ್ಪು ವಿರುದ್ಧ ಎಷ್ಟೇ ಅಪಪ್ರಚಾರ ನಡೆಸಿದರೂ ವಾಸ್ತವ ಇತಿಹಾಸವು ಅದಕ್ಕೆ ಅವಕಾಶ ನೀಡಲಾರದು. ಕರುನಾಡು ಮತ್ತು ದೇಶದ ಅಭಿವೃದ್ಧಿಗಾಗಿ ಟಿಪ್ಪು ಕೊಡುಗೆ ಅಪಾರ. ಅವರ ದೂರದೃಷ್ಟಿಯ ಯೋಜನೆಗಳು ದೇಶದ ಇಂದಿನ ಆರ್ಥಿಕತೆಗೆ ಬಹಳಷ್ಟು ಸಹಕಾರಿಯಾಗಿವೆ. ಟಿಪ್ಪು ಬ್ರಿಟಿಷರ ಸಿಂಹಸ್ವಪ್ನವಾಗಿದ್ದರ ಜೊತೆಗೆ ಇಲ್ಲಿನ ಮೇಲ್ವರ್ಗದ ಯಜಮಾನಿಕೆಯ ಶತ್ರುವಾಗಿದ್ದರು.

ತಳ ಸಮುದಾಯಗಳು ಮೇಲ್ವರ್ಗದ ಪ್ರಾಬಲ್ಯದಲ್ಲಿ ಶೋಷಣೆ ಎದುರಿಸುತ್ತಿದ್ದಾಗ ಎಲ್ಲಾ ವರ್ಗದ ಜನರಿಗೆ ಘನತೆ ಹಾಗೂ ಸಮಾನತೆಯ ಜೀವನ ಕಲ್ಪಿಸಿದ್ದರು. ಈ ಕಾರಣಕ್ಕಾಗಿ ಇಂದು ಟಿಪ್ಪುವನ್ನು ಸಂಘಪರಿವಾರದ ಶಕ್ತಿಗಳು ವಿರೋಧಿಸುತ್ತಿರುವುದು. ಜೊತೆಗೆ ಹಿಂದು-ಮುಸ್ಲಿಮ್ ಕೋಮು ಧ್ರುವೀಕರಣಕ್ಕಾಗಿಯೂ ಟಿಪ್ಪುವನ್ನು ಹಿಂದೂ ವಿರೋಧಿಯಾಗಿ ಚಿತ್ರೀಕರಿಸುತ್ತಿರುವುದು. ತನ್ನ ಅಪ್ರತಿಮ ದೇಶಭಕ್ತಿಗಾಗಿ ಘನವೆತ್ತ ಸಂವಿಧಾನದ ಪುಸ್ತಕದಲ್ಲಿಯೇ ಟಿಪ್ಪು ಸುಲ್ತಾನ್ ಸ್ಥಾನ ಪಡೆದಿರುವಾಗ, ಟಿಪ್ಪು ಇತಿಹಾಸವನ್ನು ಜನಮಾನಸದಿಂದ ಅಳಿಸಿ ಹಾಕುವ ಯೋಜನೆಯು ಹಿಂದುತ್ವ ಫ್ಯಾಸಿಸ್ಟ್ ರಾಜಕೀಯದ ಪಿತೂರಿಯಾಗಿದೆ. ಇದನ್ನೂ ಓದಿ: ಅಪಾರ್ಟ್ಮೆಂಟ್‌ಗೆ ಬೆಂಕಿ – 46 ಸಾವು, 41 ಜನರಿಗೆ ಗಾಯ

shaheed tipu sultan medium

ಟಿಪ್ಪು ಸುಲ್ತಾನ್ ಇಲ್ಲದ ಮೈಸೂರು ಮಾತ್ರವಲ್ಲದೇ ದೇಶದ ಇತಿಹಾಸವೇ ಅಪೂರ್ಣ. ಈ ನಿಟ್ಟಿನಲ್ಲಿ ಸರ್ಕಾರವು ಟಿಪ್ಪುಗೆ ಅರ್ಹ ಗೌರವವನ್ನು ಸಲ್ಲಿಸಬೇಕು. ಟಿಪ್ಪು ಹೆಸರನ್ನು ಅಳಿಸಿ ಹಾಕುವ ಎಲ್ಲ ವಿಧಧ ಪ್ರಯತ್ನಗಳನ್ನು ಕೈಬಿಡಬೇಕು. ತನ್ನ ಮಹಾನ್ ಕೊಡುಗೆ ಮತ್ತು ಸಾಧನೆಗಳಿಂದಾಗಿ ಜಗತ್ತಿನಾದ್ಯಂತ ಮಿಂಚುತ್ತಿರುವ ಟಿಪ್ಪು ಐತಿಹಾಸಿಕ ವ್ಯಕ್ತಿತ್ವವಾಗಿದ್ದಾರೆ. ಆ ಕಾರಣದಿಂದ ಸರ್ಕಾರವು ತನ್ನ ಪೂರ್ವಾಗ್ರಹಪೀಡಿತ ಮನೋಸ್ಥಿತಿ ಮತ್ತು ದ್ವೇಷ ರಾಜಕೀಯವನ್ನು ಬದಿಗಿಟ್ಟು ಜನರಿಗೆ ನೈಜ ಇತಿಹಾಸವನ್ನು ಪರಿಚಯಿಸಬೇಕೆಂದು ನಾಸಿರ್ ಪಾಶ ಅವರು ಆಗ್ರಹಿಸಿದ್ದಾರೆ.

TAGGED:bjpmysoreNasir PashaPublic TVTipu Sultanಟಿಪ್ಪು ಸುಲ್ತಾನ್ನಾಸಿರ್ ಪಾಶಪಬ್ಲಿಕ್ ಟಿವಿಬಿಜೆಪಿಮೈಸೂರು
Share This Article
Facebook Whatsapp Whatsapp Telegram

Cinema news

MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories
Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post

You Might Also Like

CRIME
Crime

ತಿಂಡಿ ಆಸೆ ತೋರಿಸಿ 3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ – ಕಾಮುಕ ಅರೆಸ್ಟ್

Public TV
By Public TV
7 minutes ago
CMS HASSAN
Crime

ಎಟಿಎಂಗೆ ಹಾಕಬೇಕಿದ್ದ ಕೋಟ್ಯಂತರ ರೂ. ಹಣ ಗುಳುಂ – ಸಿಬ್ಬಂದಿ ವಿರುದ್ಧ ಶಂಕೆ

Public TV
By Public TV
14 minutes ago
Zimbabwe Team
Cricket

ಜಿಂಬಾಬ್ವೆಯಿಂದ ಲಂಕಾದಹನ – ಕೊನೆಯ ಓವರ್‌ನಲ್ಲಿ ರೋಚಕ ಜಯ

Public TV
By Public TV
27 minutes ago
BY Vijayendra
Bengaluru City

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಹಗಲು-ರಾತ್ರಿ ಶ್ರಮ: ಸರ್ಕಾರದ ವಿರುದ್ಧ ಹೋರಾಟ ನಿರಂತರ – ಬಿವೈವಿ

Public TV
By Public TV
28 minutes ago
NAMMA METRO 1
Bengaluru City

ನಮ್ಮ ಮೆಟ್ರೋದಿಂದ ಮದ್ಯಪ್ರಿಯರಿಗೆ ಗುಡ್‌ನ್ಯೂಸ್?

Public TV
By Public TV
58 minutes ago
kalaburagi mahanagara palike logo row
Districts

ಕಮಲಕ್ಕೆ ಕೈ ಹಾಕಿದ ಕಾಂಗ್ರೆಸ್‌ – ಕಲಬುರಗಿ ಪಾಲಿಕೆಯಲ್ಲಿ ಈಗ ‘ಲೋಗೋ’ ಯುದ್ಧ!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?