Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೈಸೂರು ಅರಮನೆ ಬಳಿ ಹಿಲಿಯಂ ಗ್ಯಾಸ್ ಸಿಲಿಂಡರ್‌ ಸ್ಫೋಟ ಪ್ರಕರಣ – ಚಿಕಿತ್ಸೆ ಪಡೆಯುತ್ತಿದ್ದ ಮಂಜುಳಾ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಮೈಸೂರು ಅರಮನೆ ಬಳಿ ಹಿಲಿಯಂ ಗ್ಯಾಸ್ ಸಿಲಿಂಡರ್‌ ಸ್ಫೋಟ ಪ್ರಕರಣ – ಚಿಕಿತ್ಸೆ ಪಡೆಯುತ್ತಿದ್ದ ಮಂಜುಳಾ ಸಾವು

Crime

ಮೈಸೂರು ಅರಮನೆ ಬಳಿ ಹಿಲಿಯಂ ಗ್ಯಾಸ್ ಸಿಲಿಂಡರ್‌ ಸ್ಫೋಟ ಪ್ರಕರಣ – ಚಿಕಿತ್ಸೆ ಪಡೆಯುತ್ತಿದ್ದ ಮಂಜುಳಾ ಸಾವು

Public TV
Last updated: December 26, 2025 6:18 pm
Public TV
Share
2 Min Read
Mysuru Helium Cylinder
SHARE

– ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಮೈಸೂರು: ಅಂಬಾವಿಲಾಸ ಅರಮನೆ ಮುಂಭಾಗದ ದ್ವಾರದಲ್ಲಿ ಗುರುವಾರ ರಾತ್ರಿ ಸಂಭವಿಸಿದ ಹಿಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ (Mysuru Helium Cylinder Blast) ಪ್ರಕರಣದ ತನಿಖೆ ಚುರುಕು ಪಡೆದುಕೊಂಡಿದೆ. ಹತ್ತು ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದು, ಇದಕ್ಕೆ ಎನ್‌ಐಎ (NIA) ತಂಡ ಕೂಡ ಎಂಟ್ರಿಯಾಗಿದೆ. ಈ ನಡುವೆ ಸ್ಫೋಟದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮಂಜುಳಾ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ.

ಸ್ಫೋಟದ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಮಂಜುಳಾ ಕೆ.ಆರ್‌ ಆಸ್ಪತ್ರೆಯಲ್ಲಿ (KR Hospital) ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಮೃತರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ. ಇದನ್ನೂ ಓದಿ: ಸಲೀಂ ಹೊಟ್ಟೆಪಾಡಿಗಾಗಿ ಕೆಲಸ ಮಾಡ್ತಿದ್ದ, ಆತಂಕ ಪಡುವ ಅಗತ್ಯವಿಲ್ಲ: ಮಹದೇವಪ್ಪ

ಇನ್ನೂ ಮತ್ತೋರ್ವ ಗಾಯಾಳು ಲಕ್ಷ್ಮಿ ಪರಿಸ್ಥಿತಿ ಕೂಡ ಗಂಭೀರವಾಗಿದ್ದು, ಉಳಿಯುವುದು ಕಷ್ಟ ಎಂದು ವೈದ್ಯರ (Doctors) ಮೂಲಗಳು ಹೇಳಿರುವುದಾಗಿ ತಿಳಿದುಬಂದಿದೆ. ಇದನ್ನೂ ಓದಿ: 15 ದಿನಗಳಿಂದ ಲಾಡ್ಜ್‌ನಲ್ಲಿ ವಾಸ – ಮೈಸೂರು ಸ್ಫೋಟಕ್ಕೆ ಎನ್‌ಐಎ ಎಂಟ್ರಿ

ಸ್ಫೋಟದ ತೀವ್ರತೆಗೆ ಮೃತದೇಹ ಛಿದ್ರ-ಛಿದ್ರ
ಮೈಸೂರು ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ನಿನ್ನೆ ಸಂಜೆ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡಿದೆ. ಇದರ ಪರಿಣಾಮ ಬಲೂನ್ ಮಾರುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಅಲ್ಲದೇ ಈ ಘಟನೆಯಲ್ಲಿ ಐವರು ಗಾಯಗೊಂಡಿದ್ದಾರೆ. ಕ್ರಿಸ್ಮಸ್‌ ಹಿನ್ನೆಲೆಯಲ್ಲಿ ಪ್ರವಾಸಿಗರು ಹೆಚ್ಚಿದ್ದಾಗ ಈ ಘಟನೆ ನಡೆದಿದೆ. ಘಟನೆಯಲ್ಲಿ ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಫೊಟದ ಸದ್ದು 1 ಕಿ.ಮೀ. ವ್ಯಾಪ್ತಿಯವರೆಗೂ ಕೇಳಿಸಿದ್ದು, ಅರಮನೆ ಸೇರಿದಂತೆ ಸುತ್ತಲಿನ ಜನರು ಬೆಚ್ಚಿ ಬಿದ್ದಿದ್ದಾರೆ. ಬೆಂಗಳೂರಿನ ಕಾಮಾಕ್ಷಿ ಪಾಳ್ಯದ ಲಕ್ಷ್ಮೀ, ನಂಜನಗೂಡಿನ ಮಂಜುಳಾ, ಕೋಲ್ಕತ್ತದ ಶಮಿನಾ ಶಬಿಲ್, ರಾಣೆಬೆನ್ನೂರಿನ ಕೊಟ್ರೆಶ್ ಗುಟ್ಟೆ, ಹಾಗೂ ಮತ್ತೊಂದು ಮಗು ಗಾಯಾಗೊಂಡಿದ್ದರು. ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯ ಶುಕ್ಲನ್‌ಪೂರ್ವಾ ಗ್ರಾಮದ ಸಲೀಂ ಮೃತ ವ್ಯಕ್ತಿ ಯಾಗಿದ್ದಾನೆ. ಈತ ತಿಂಗಳ ಹಿಂದೆ ಬಲೂನ್ ಮಾರಲು ಮೈಸೂರಿಗೆ ಬಂದಿದ್ದು, ಲಾಡ್ಜ್‌ನಲ್ಲಿ ವಾಸವಿದ್ದ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಸಿಲಿಂಡರ್‌ ಸ್ಫೋಟ| ಯಾವತ್ತೂ ಕಾಣಿಸದವನು ನಿನ್ನೆ ಅರಮನೆ ಬಳಿ ಕಾಣಿಸಿದ್ದು ಹೇಗೆ – ಸಲೀಂ ಹಿನ್ನೆಲೆ ಕೆದಕಲು ಮುಂದಾದ ಖಾಕಿ

ಹೀಲಿಯಂ ಸಿಲಿಂಡರ್ ಸ್ಫೋಟದ ಹಿಂದೆ ಹತ್ತಾರು ಅನುಮಾನ
ಮೈಸೂರಿನ ಅರಮನೆ ಮುಂಭಾಗ ಸ್ಫೋಟ ಪ್ರಕರಣಕ್ಕೆ ಸಂಬಂಧ ಹಿಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟದ ಹಿಂದೆ ಹಲವು ಅನುಮಾನ ಮೂಡಿದೆ. ಬಲೂನ್ ಮಾರಾಟಗಾರ ಮೇಲೆ ನಾನಾ ಅನುಮಾನ ಶುರುವಾಗಿದೆ. ಒಂದು ತಿಂಗಳ ಹಿಂದಷ್ಟೇ ಮೈಸೂರಿಗೆ ಬಂದಿದ್ದ ಸಲೀಂ ನಿನ್ನೆಯೇ ಮೊದಲ ಬಾರಿಗೆ ಅರಮನೆಯ ಬಳಿ ಬಲೂನ್ ಮಾರಾಟ ಮಾಡಲು ಬಂದಿದ್ದ. ಸ್ಫೋಟಕ್ಕೆ ಅರ್ಧ ಗಂಟೆ ಮುಂಚೆಯಷ್ಟೇ ಅರಮನೆ ಬಳಿ ನಿಂತಿದ್ದ ಜಯಮಾರ್ತಾಂಡ ಗೇಟ್ ಬಳಿ ಬಂದ ಕೆಲವೇ ಕ್ಷಣಗಳಲ್ಲಿ ಸ್ಫೋಟ ಉಂಟಾಗಿದೆ. ಆತ ಅರಮನೆ ಮುಂಭಾಗ ಯಾವತ್ತೂ ಬಲೂನ್ ಮಾರುತ್ತಿರಲಿಲ್ಲ ಅಂತ ಪ್ರತ್ಯಕ್ಷದರ್ಶಿ ಹೇಳಿದ್ದಾರೆ. ಜೊತೆಗೆ ನಿನ್ನೆಯೂ ಆ ಸ್ಥಳದಲ್ಲಿ ಆತ ನಿಂತಿರಲಿಲ್ಲ ಎಂದು ಪ್ರತ್ಯಕ್ಷದರ್ಶಿ ಮಾಹಿತಿ ನೀಡಿದ್ದಾರೆ.

TAGGED:kr hospitalmysuruMysuru City PoliceMysuru Helium Cylinder BlastNIAಕೆ.ಆರ್ ಆಸ್ಪತ್ರೆಮೈಸೂರು ನಗರ ಪೊಲೀಸ್‌ಮೈಸೂರು ಹೀಲಿಯಂ ಸಿಲಿಂಡರ್‌ ಬ್ಲಾಸ್ಟ್‌
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Bengaluru B.Tech Student Missing
Bengaluru City

ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ – ಬೆಂಗಳೂರಿನಲ್ಲಿ ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ

Public TV
By Public TV
35 minutes ago
COURT
Bengaluru City

ಬೆಂಗಳೂರಿನಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್‌ – ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟ

Public TV
By Public TV
1 hour ago
Dandeli Car Accident
Crime

ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು

Public TV
By Public TV
1 hour ago
suresh kumar help
Bengaluru City

ಮಗಳ ಚಿಕಿತ್ಸಾ ವೆಚ್ಚ ಭರಿಸಲಾಗದೇ ಕಿಡ್ನಿ ಮಾರಾಟಕ್ಕೆ ಮುಂದಾದ ತಂದೆ – ನೊಂದ ಕುಟುಂಬಕ್ಕೆ ಶಾಸಕ ಸುರೇಶ್ ಕುಮಾರ್ ನೆರವು

Public TV
By Public TV
2 hours ago
Chitradurga Ganja Arrest
Chitradurga

ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದ ಆರೋಪಿ ಬಂಧನ

Public TV
By Public TV
3 hours ago
Germany Gurdwara
Latest

ಜರ್ಮನಿಯ ಗುರುದ್ವಾರದಲ್ಲಿ ಬಂದೂಕು, ಕಿರ್ಪಾನ್‌, ಪೆಪ್ಪರ್‌ ಸ್ಪ್ರೇ ಹಿಡಿದು ಘರ್ಷಣೆ – 11 ಮಂದಿಗೆ ಗಾಯ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?