Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಲಿಂಡರ್‌ ಸ್ಫೋಟ| ಯಾವತ್ತೂ ಕಾಣಿಸದವನು ನಿನ್ನೆ ಅರಮನೆ ಬಳಿ ಕಾಣಿಸಿದ್ದು ಹೇಗೆ – ಸಲೀಂ ಹಿನ್ನೆಲೆ ಕೆದಕಲು ಮುಂದಾದ ಖಾಕಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಿಲಿಂಡರ್‌ ಸ್ಫೋಟ| ಯಾವತ್ತೂ ಕಾಣಿಸದವನು ನಿನ್ನೆ ಅರಮನೆ ಬಳಿ ಕಾಣಿಸಿದ್ದು ಹೇಗೆ – ಸಲೀಂ ಹಿನ್ನೆಲೆ ಕೆದಕಲು ಮುಂದಾದ ಖಾಕಿ

Latest

ಸಿಲಿಂಡರ್‌ ಸ್ಫೋಟ| ಯಾವತ್ತೂ ಕಾಣಿಸದವನು ನಿನ್ನೆ ಅರಮನೆ ಬಳಿ ಕಾಣಿಸಿದ್ದು ಹೇಗೆ – ಸಲೀಂ ಹಿನ್ನೆಲೆ ಕೆದಕಲು ಮುಂದಾದ ಖಾಕಿ

Public TV
Last updated: December 26, 2025 8:28 am
Public TV
Share
2 Min Read
Mysuru Helium Cylinder Blast
SHARE

ಮೈಸೂರು: ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟ ಪ್ರಕರಣದ (Mysuru Helium Cylinder Blast) ಪೊಲೀಸ್‌ ತನಿಖೆ ಚುರುಕುಗೊಂಡಿದ್ದು ಹಲವು ಅನುಮಾನಗಳು ಈಗ ಹುಟ್ಟಿಕೊಂಡಿವೆ.

ಸ್ಫೋಟದ ತೀವ್ರತೆಗೆ ಅಂಬಾವಿಲಾಸ ಅರಮನೆ ಮುಂಭಾಗದ ಜಯಮಾರ್ತಾಂಡ ದ್ವಾರದ ಬಳಿ ಹೀಲಿಯಂ ಬಲೂನ್‌ ಮಾರುತ್ತಿದ್ದ ಕೋಲ್ಕತ್ತಾ ಮೂಲದ ಸಲೀಂ (40) ಮೃತಪಟ್ಟಿದ್ದು, ಮೃತದೇಹ ಛಿದ್ರ-ಛಿದ್ರವಾಗಿದೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯದ ಲಕ್ಷ್ಮಿ, ನಂಜನಗೂಡಿನ ಮಂಜುಳಾ, ಕೋಲ್ಕತ್ತಾದ ಶಮಿನಾ ಶಬಿಲ್, ರಾಣಿ ಬೆನ್ನೂರಿನ ಕೊಟ್ರೇಶ್ ಅವರಿಗೆ ಗಂಭೀರ ಗಾಯವಾಗಿದೆ. ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಅರಮನೆ ಮಂಡಳಿಯು ಕ್ರಿಸ್‌ಮಸ್‌ ರಜೆ ಹಾಗೂ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಆಯೋಜಿಸಿರುವ 10 ದಿನಗಳ ‘ಮಾಗಿ ಉತ್ಸವ’– ಫಲಪುಷ್ಪ ಪ್ರದರ್ಶನ ಭಾನುವಾರ ಆರಂಭಗೊಂಡಿದ್ದು ಪ್ರತಿದಿನ ರಾತ್ರಿ ಸಂಗೀತ ಕಾರ್ಯಕ್ರಮ ಆಯೋಜನೆಗೊಂಡಿದೆ. ನಿನ್ನೆ ರಾತ್ರಿ ವಾಸುಕಿ ವೈಭವ್‌ ತಂಡದ ಕಾರ್ಯಕ್ರಮ ನಡೆಯುತ್ತಿರುವಾಗಲೇ ಸಿಲಿಂಡರ್‌ ಸ್ಫೋಟ ಸಂಭವಿಸಿತ್ತು. ಹೀಗಾಗಿ ವಾಸುಕಿ ವೈಭವ್‌ ಅವರ ಕಾರ್ಯಕ್ರಮವನ್ನು ಅರ್ಧದಲ್ಲೇ ನಿಲ್ಲಿಸಲಾಗಿತ್ತು.

ಅನುಮಾನ ಯಾಕೆ?
ಸೈಕಲ್‌ನಲ್ಲಿ ಹೀಲಿಯಂ ಬಲೂನ್ ಮಾರುತ್ತಿದ್ದಾಗ ರಾತ್ರಿ 8:30ರ ವೇಳೆಗೆ ಸಿಲಿಂಡರ್ ಸ್ಫೋಟವಾಗಿದೆ. ಪ್ರತ್ಯಕ್ಷದರ್ಶಿ ಅರಮನೆಯ ಗೈಡ್‌ ನೀಡಿದ ಮಾಹಿತಿ ಪ್ರಕಾರ ಬಲೂನ್ ಮಾರಾಟಗಾರ ಅರಮನೆ ಮುಂಭಾಗದಲ್ಲಿ ನಿಂತು ಯಾವತ್ತೂ ಬಲೂನ್ ಮಾರುತ್ತಿರಲಿಲ್ಲ. ಆತ ಬಂದ ಕೂಡಲೇ ಸ್ಫೋಟ ಸಂಭವಿಸಿದೆ ಎಂದು ತಿಳಿಸಿದ್ದಾರೆ. ಗುರುವಾರವೂ ಈ ಜಾಗದಲ್ಲಿ ನಿಂತು ಬಲೂನು ಮಾರಾಟ ಮಾಡಿರಲಿಲ್ಲ. ಹಾಗಾದರೆ ಅರಮನೆ ಮುಂಭಾಗವೇ ಹೀಲಿಯಂ ಸಿಲಿಂಡರ್ ಸ್ಪೋಟ ಯಾಕಾಯ್ತು ಎಂಬ ಪ್ರಶ್ನೆ ಎದ್ದಿದೆ. ಇದನ್ನೂ ಓದಿ: Chitradurga Bus Accident | ಮೃತರ ಬೋನ್ ಸ್ಯಾಂಪಲ್ ಸಂಗ್ರಹ – ಡಿಎನ್‌ಎ ವರದಿ ಬಳಿಕ ಶವ ಹಸ್ತಾಂತರ

ಸಿಲಿಂಡರ್ ಸ್ಪೋಟ ಆಕಸ್ಮಿಕವೇ? ಅಥವಾ ಉದ್ದೇಶಪೂರ್ವಕವೇ? ಯಾವತ್ತೂ ಅರಮನೆ ಮುಂಭಾಗದಲ್ಲಿ ಕಾಣಿಸಿಕೊಳ್ಳದವನೂ ರಾತ್ರಿ ಇಲ್ಲಿಗೆ ಬಂದಿದ್ದು ಯಾಕೆ? ಏಕಾಏಕಿ ಅರಮನೆ ಮುಂಭಾಗವೇ ಸಿಲಿಂಡರ್ ಸ್ಫೋಟ ಯಾಕಾಯಿತು ಎಂಬ ಪ್ರಶ್ನೆಯನ್ನು ಮುಂದಿಟ್ಟುಕೊಂಡು ಪೊಲೀಸರು ಈಗ ತನಿಖೆ ಆರಂಭಿಸಿದ್ದಾರೆ.

ಅರಮನೆ ಬಳಿ ವಸ್ತುಗಳನ್ನು ಮಾರಾಟ ಮಾಡುವವರು ಸಾಮಾನ್ಯವಾಗಿ ಮೈಸೂರಿನ ಅಸುಪಾಸಿನ ಜನರೇ ಆಗಿರುತ್ತಾರೆ. ಈಗ ಬಲೂನ್ ಮಾರುತ್ತಿದ್ದ ವ್ಯಕ್ತಿಯ ಹಿನ್ನೆಲೆ ಕೆದಕಲು ಪೊಲೀಸರು ಮುಂದಾಗಿದ್ದಾರೆ. ಕೋಲ್ಕತ್ತಾ ಮೂಲದ ಸಲೀಂ ಮೈಸೂರಿಗೆ ಬಂದಿದ್ದು ಯಾವಾಗ? ಎಷ್ಟು ಸಮಯದಿಂದ  ಬಲೂನ್ ಮಾರುತ್ತಿದ್ದ? ಅರಮನೆ ಮುಂಭಾಗವೇ ಸಲೀಂ ನಿರಂತರವಾಗಿ ಬಲೂನ್ ಮಾರುತ್ತಿದ್ದನೇ ಅಥವಾ ನಿನ್ನೆ  ಮೊದಲು ಬಂದಿದ್ದ ಎಂಬ ಪ್ರಶ್ನೆಗೆ ಉತ್ತರ ತಿಳಿಯಲು ತನಿಖೆ ಚುರುಕುಗೊಳಿಸಿದ್ದಾರೆ.

TAGGED:cylinder blastmysurumysuru palaceಮೈಸೂರುಸಿಲಿಂಡರ್ ಸ್ಫೋಟಹೀಲಿಯಂ ಬಲೂನು
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

RCB vs SRH Special appreciation for phil salt By Dinesh Karthik Stunning catch 1
Cricket

ನಾನು ಎಲ್ಲಿ ಎಂದಿದ್ದಕ್ಕೆ ಡಿಕೆಯಿಂದ ಬೆಂಕಿ ಪೋಸ್ಟ್‌ – ಸಾಲ್ಟ್‌ಗೆ ವಿಶೇಷ ಗೌರವ

Public TV
By Public TV
20 minutes ago
Husband And Wife
Bengaluru City

ನನ್ನ ಸ್ನೇಹಿತೆ ಜೊತೆಗೂ ಸೇರು.. ಪತ್ನಿಯ ವಿಕೃತ ಸೆಕ್ಸ್‌ ದಾಹಕ್ಕೆ ಬೇಸತ್ತು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪತಿ

Public TV
By Public TV
22 minutes ago
Wood stove 5
Chikkaballapur

ಎಲ್‌ಪಿಜಿ ಅಭಾವ – ಹೊಗೆರಹಿತ ಎಲೆಕ್ಟ್ರಿಕ್‌ ಸೌದೆ ಒಲೆ ಮೊರೆ ಹೋದ ಹೋಟೆಲ್ ಮಾಲೀಕ

Public TV
By Public TV
38 minutes ago
Lecturer body found in burnt condition in Shivamogga Holehonnuru
Crime

ಹೊಳೆಹೊನ್ನೂರಲ್ಲಿ ಉಪನ್ಯಾಸಕ ನಿಗೂಢ ಸಾವು – ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಶವ ಪತ್ತೆ

Public TV
By Public TV
1 hour ago
qamar javed bajwa
Latest

ಬಾತ್‌ರೂಮಲ್ಲಿ ಬಿದ್ದು ಗಂಭೀರ ಗಾಯಗೊಂಡಿದ್ದ ಪಾಕ್‌ ಮಾಜಿ ಸೇನಾ ಮುಖ್ಯಸ್ಥ ಬಾಜ್ವಾ ಸಾವು

Public TV
By Public TV
1 hour ago
Rajanna Hotel 2
Bengaluru City

ತಗ್ಗದ ವಾಣಿಜ್ಯ ಸಿಲಿಂಡರ್ ಅಭಾವ – ಭಾನುವಾರದ ಬಾಡೂಟಕ್ಕೂ ʻಗ್ಯಾಸ್‌ ಟ್ರಬಲ್‌ʼ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?