Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ವಕ್ತಾರನಾಗಿದ್ದೇ ರಂಗಾಯಣ ನಿರ್ದೇಶಕನಾಗಲೂ ಕಾರಣ ಇರಬಹುದು: ಅಡ್ಡಂಡ ಕಾರ್ಯಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬಿಜೆಪಿ ವಕ್ತಾರನಾಗಿದ್ದೇ ರಂಗಾಯಣ ನಿರ್ದೇಶಕನಾಗಲೂ ಕಾರಣ ಇರಬಹುದು: ಅಡ್ಡಂಡ ಕಾರ್ಯಪ್ಪ

Districts

ಬಿಜೆಪಿ ವಕ್ತಾರನಾಗಿದ್ದೇ ರಂಗಾಯಣ ನಿರ್ದೇಶಕನಾಗಲೂ ಕಾರಣ ಇರಬಹುದು: ಅಡ್ಡಂಡ ಕಾರ್ಯಪ್ಪ

Public TV
Last updated: December 31, 2019 3:15 pm
Public TV
Share
1 Min Read
Addanda Cariappa
SHARE

ಮೈಸೂರು: ಮೈಸೂರಿನ ರಂಗಾಯಣ ಸಂಸ್ಥೆಯ ನೂತನ ನಿರ್ದೇಶಕರಾಗಿ ನಾಡಿನ ಹಿರಿಯ ರಂಗಕರ್ಮಿ ಹಾಗೂ ಸಾಹಿತಿ ಅಡ್ಡಂಡ ಕಾರ್ಯಪ್ಪ ಇಂದು ಮೈಸೂರಿನ ಕಲಾಮಂದಿರದ ರಂಗಾಯಣದ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು.

ಕೊಡಗು ಮೂಲದ ಹಿರಿಯ ರಂಗಕರ್ಮಿ ಹಾಗೂ ಸಾಹಿತಿಯಾಗಿರುವ ಅಡ್ಡಂಡ ಕಾರ್ಯಪ್ಪ, ಕಳೆದ ಮೂರು ತಿಂಗಳಿನಿಂದ ಖಾಲಿ ಇದ್ದ ರಂಗಾಯಣದ ನಿರ್ದೇಶಕ ಹುದ್ದೆ ಅಲಂಕರಿಸಿದರು. ಅಧಿಕಾರ ಸ್ವೀಕಾರ ಮಾಡಿದ ವೇಳೆ ಹಿರಿಯ ರಂಗಕರ್ಮಿಗಳು ಹಾಗೂ ರಂಗಾಯಣದ ಕಲಾವಿದರು ಪುಷ್ಪಗುಚ್ಚ ನೀಡಿ ಶುಭ ಹಾರೈಸಿದರು.

Rangayana

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅಡ್ಡಂಡ ಕಾರ್ಯಪ್ಪ, ರಂಗಾಯಣದ ನಿರ್ದೇಶಕನಾಗಿ ಅಧಿಕಾರ ವಹಿಸಿಕೊಂಡಿದ್ದು ಸಂತಸ ತಂದಿದೆ. ರಂಗಾಯಣದ ಏಳಿಗೆಗಾಗಿ ಸಾಕಷ್ಟು ಕನಸುಗಳನ್ನು ಕಂಡಿದ್ದೇನೆ. ಹಿರಿಯ ರಂಗಕರ್ಮಿ ಬಿ. ವಿ ಕಾರಂತರು ಸ್ಥಾಪಿಸಿರುವ ರಂಗಾಯಣವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲು ಪ್ರಯತ್ನಿಸುತ್ತೇನೆ. ಪ್ರತಿವರ್ಷ ಸಂಕ್ರಾತಿಯ ದಿನ ಆರಂಭವಾಗುತ್ತಿದ್ದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಈ ಬಾರಿ ಮುಂದೂಡಿಕೆ ಆಗಲಿದೆ. ನಿಧಾನವಾಗಿಯಾದರೂ ಪ್ರಧಾನವಾಗಿ ಬಹುರೂಪಿ ನಾಟಕೋತ್ಸವನ್ನು ಆಯೋಜನೆ ಮಾಡುತ್ತೇವೆ ಎಂದರು.

ಸಾಂಸ್ಕೃತಿಕ ಸಂಸ್ಥೆಗಳಿಗೆ ನಿರ್ದೇಶಕರನ್ನು ಆಯ್ಕೆ ಮಾಡುವ ಸರ್ಕಾರಗಳು, ನಿರ್ದೇಶಕರು ಅಧಿಕಾರವನ್ನು ಪೂರೈಸಲು ಅವಕಾಶ ಮಾಡಿಕೊಡಬೇಕು. ಈ ಬಗ್ಗೆ ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿ ನೀಡಿರುವ ವರದಿಯನ್ನು ಪರಿಗಣಿಸಬೇಕು. ಸರ್ಕಾರಗಳು ಬದಲಾದಾಗ ಸಾಂಸ್ಕೃತಿಕ ಸಂಸ್ಥೆಗಳ ನಿರ್ದೇಶಕರನ್ನು ಬದಲಾವಣೆ ಮಾಡುವುದು ಸರಿಯಾದ ಕ್ರಮವಲ್ಲ. ಇದರಿಂದ ಸಂಬಂಧಪಟ್ಟ ಸಾಂಸ್ಕೃತಿಕ ಸಂಸ್ಥೆಯ ಮೇಲೂ ಪರಿಣಾಮ ಬೀರುತ್ತದೆಯಲ್ಲದೆ ಅದರ ಚಟುವಟಿಕೆಗಳಿಗೆ ಹಿನ್ನಡೆ ಆಗುತ್ತದೆ. ಯಾವುದೇ ಸಾಂಸ್ಕೃತಿಕ ಸಂಸ್ಥೆಯ ನಿರ್ದೇಶಕರನ್ನು ಮೂರು ವರ್ಷ ಪೂರ್ತಿ ಅಧಿಕಾರ ಪೂರೈಸಲು ಅನುವು ಮಾಡಿಕೊಡಬೇಕು ಎಂದು ಹೇಳಿದರು.

Page 4 anchor photo Dec 28 780x405 1

ರಂಗಾಯಣದ ನಿರ್ದೇಶಕರಾಗಿರುವುದಕ್ಕೆ ನಾನು ಬಿಜೆಪಿ ವಕ್ತಾರನಾಗಿದ್ದು ಕಾರಣವಾಗಿರಲೂಬಹುದು. ನಾನು ರಂಗಾಯಣದ ನಿರ್ದೇಶಕನಾಗಬೇಕೆಂದು ಪ್ರಯತ್ನ ಪಟ್ಟಿದ್ದೆ. ಆದರೆ ಈ ಹುದ್ದೆ ನಿರೀಕ್ಷೆಯಲ್ಲಿ ಇರಲಿಲ್ಲ. ಆದರೂ ಕೂಡ ಸರ್ಕಾರ ನನ್ನ ಮೇಲೆ ನಂಬಿಕೆಯಿಟ್ಟು ಈ ಹುದ್ದೆ ನೀಡಿದೆ. ನನಗೆ ವಹಿಸಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದರು.

TAGGED:Addanda CariappaBJP governmentdirectormysuruPublic TVRangayanaಅಡ್ಡಂಡ ಕಾರ್ಯಪ್ಪನಿರ್ದೇಶಕಪಬ್ಲಿಕ್ ಟಿವಿಬಿಜೆಪಿ ಸರ್ಕಾರಮೈಸೂರುರಂಗಾಯಣ
Share This Article
Facebook Whatsapp Whatsapp Telegram

Cinema news

Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories
Jayamala
ಫಿಲ್ಮ್ ಚೇಂಬರ್‌ ಚುನಾವಣೆ – ಅಧ್ಯಕ್ಷೆ ಪಟ್ಟಕ್ಕೇರಿದ ನಟಿ ಜಯಮಾಲಾ
Bengaluru City Cinema Latest Main Post Sandalwood
Aishwarya Rajesh
ತುಂಡು ಬಟ್ಟೆ ಕೊಟ್ಟು ನಿನ್ನ ಬಾಡಿ ನೋಡ್ಬೇಕು ಅಂದ್ರು – ಕಹಿ ಘಟನೆ ಬಿಚ್ಚಿಟ್ಟ ಐಶ್ವರ್ಯ ರಾಜೇಶ್
Cinema Latest South cinema Top Stories

You Might Also Like

5b8eff6e 881c 49d0 bfbd e3cb6584182c
Latest

Union Budget 2026 LIVE Updates | ಬೆಂಗಳೂರಿಗೆ ಬುಲೆಟ್‌ ರೈಲು ಘೋಷಣೆ

Public TV
By Public TV
12 seconds ago
Nirmala Sitharaman 2
Latest

Union Budget 2026 | ಪ್ರತಿ ಜಿಲ್ಲೆಯಲ್ಲೂ ಬಾಲಕಿಯರ ಹಾಸ್ಟೆಲ್‌ ಸ್ಥಾಪನೆ

Public TV
By Public TV
6 minutes ago
Differently Abled
Latest

Union Budget 2026: ದಿವ್ಯಾಂಗರಿಗೆ ಐಟಿ, ಎವಿಜಿಸಿ, ಆತಿಥ್ಯ ವಲಯಗಳಲ್ಲಿ ಸಮಗ್ರ ತರಬೇತಿ ನೀಡಲು ಕೌಶಲ್ಯ ಯೋಜನೆ

Public TV
By Public TV
8 minutes ago
Cancer Leather Items
Latest

ಶುಗರ್, ಕ್ಯಾನ್ಸರ್ ಔಷಧ, ಬೀಡಿ, ಲೆದರ್ ಉತ್ಪನ್ನ ಅಗ್ಗ – ಯಾವುದು ಇಳಿಕೆ? ಯಾವುದು ಏರಿಕೆ?

Public TV
By Public TV
37 minutes ago
income tax returns
Latest

ಆದಾಯ ತೆರಿಗೆ ಸಲ್ಲಿಕೆಗೆ ಮಾ.31 ರ ವರೆಗೆ ಗಡುವು ವಿಸ್ತರಣೆ – ವಿಳಂಬಕ್ಕೆ 10% ದಂಡ

Public TV
By Public TV
44 minutes ago
semiconductor chips
Latest

ಸೆಮಿಕಂಡಕ್ಟರ್ ಮಿಷನ್ ವಿಸ್ತರಣೆ – 40 ಸಾವಿರ ಕೋಟಿ ರೂ. ಮೀಸಲು, ಹೆಚ್ಚುವರಿ 10 ಸಾವಿರ ಕೋಟಿ ಘೋಷಣೆ

Public TV
By Public TV
49 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?