Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ದಸರಾ ಜಂಬೂ ಸವಾರಿಗೆ ಮೆರಗು ನೀಡಲಿವೆ 49 ವಿಶೇಷ ಸ್ತಬ್ಧ ಚಿತ್ರಗಳು – ಯಾವ್ಯಾವ ಜಿಲ್ಲೆಯಿಂದ ಏನೇನು?

Public TV
Last updated: October 24, 2023 9:42 am
Public TV
Share
4 Min Read
Tableau 2
SHARE

ಮೈಸೂರು: ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು (Mysuru) ದಸರಾ ಜಂಬೂ ಸವಾರಿಯಲ್ಲಿ (Jamboosawari) ಈ ಬಾರಿ ರಾಜ್ಯದ ವಿವಿಧ ಜಿಲ್ಲೆಗಳ 31 ಸ್ತಬ್ಧ ಚಿತ್ರಗಳು (Tableau ) ಹಾಗೂ ವಿವಿಧ ಇಲಾಖೆಗಳ 18 ಸ್ತಬ್ಧ ಚಿತ್ರಗಳು ಸೇರಿದಂತೆ ಒಟ್ಟು 49 ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಸಾಗಲಿವೆ.

ಬಾಗಲಕೋಟೆ ಜಿಲ್ಲೆಯಿಂದ ರಾಜವಂಶ ಬಾದಾಮಿ ಚಾಲುಕ್ಯರ ಹಾಗೂ ಶ್ರೀ ಬನಶಂಕರಿ ಸ್ತಬ್ಧ ಚಿತ್ರ, ಬಳ್ಳಾರಿ ಜಿಲ್ಲೆಯಿಂದ ಕುಮಾರಸ್ವಾಮಿ ದೇವಸ್ಥಾನ, ಪಾರ್ವತಿ ದೇವಿ ದೇವಾಲಯ, ಕಸೂತಿ ಹಾಗೂ ನಾರಿಹಳ್ಳ ಅಣೆಕಟ್ಟು ಸ್ತಬ್ಧ ಚಿತ್ರ, ಬೆಳಗಾವಿ ಜಿಲ್ಲೆಯಿಂದ ಮಹಾಲಿಂಗೇಶ್ವರ ದೇವಸ್ಥಾನ, ಗೋಕಾಕ್ ಫಾಲ್ಸ್, ಸುವರ್ಣಸೌಧ, ಕಿತ್ತೂರು ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಸ್ತಬ್ಧ ಚಿತ್ರ ನಿರ್ಮಾಣವಾಗಿದೆ. ಇದನ್ನೂ ಓದಿ: ಐತಿಹಾಸಿಕ ಮೈಸೂರು ದಸರಾ ಮಹೋತ್ಸವ- ಜಂಬೂಸವಾರಿ ಕಣ್ತುಂಬಿಕೊಳ್ಳಲು ಕಾತುರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ದಕ್ಷಿಣ ಕಾಶಿ ಶಿವಗಂಗೆ ದೇವಸ್ಥಾನ ಹಾಗೂ ನೆಲಮಂಗಲ ಸ್ತಬ್ಧ ಚಿತ್ರ, ಬೆಂಗಳೂರು ನಗರದಿಂದ ಚಂದ್ರಯಾನ-3 ರ ಸ್ತಬ್ಧ ಚಿತ್ರ, ಬೀದರ್ ಜಿಲ್ಲೆಯಿಂದ ಕೃಷ್ಣಮೃಗ ಸಂರಕ್ಷಣಾ ಧಾಮದ ಅರಣ್ಯ ಪ್ರದೇಶದ ಸ್ತಬ್ಧ ಚಿತ್ರ, ಚಾಮರಾಜನಗರ ಜಿಲ್ಲೆಯಿಂದ ಜಾನಪದ, ಭಕ್ತಿಯ ಬಿಡು ಹುಲಿ, ಆನೆಗಳ ಸಂತೃಪ್ತಿಯ ಕಾಡು ಸ್ತಬ್ಧ ಚಿತ್ರ ನಿರ್ಮಾಣವಾಗಿದೆ.

Tableau 3

ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಏಕತೆಯಲ್ಲಿ ಅನೇಕತೆ ಎಂಬ ಸ್ತಬ್ಧ ಚಿತ್ರ, ಚಿಕ್ಕಮಗಳೂರು ಜಿಲ್ಲೆಯಿಂದ ಬೆಟ್ಟದಿಂದ ಬಟ್ಟಲಿಗೆ ಎಂಬ ಸ್ತಬ್ಧ ಚಿತ್ರ, ಚಿತ್ರದುರ್ಗ ಜಿಲ್ಲೆಯಿಂದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಸ್ತಬ್ಧ ಚಿತ್ರ, ದಕ್ಷಿಣ ಕನ್ನಡ ಜಿಲ್ಲೆಯಿಂದ ಪಿಲಿಕುಳ ಗುತ್ತಿನ ಮನೆ, ವಿವೇಕಾನಂದ ತಾರಾಲಯ ಹಾಗೂ ಬೀಚ್ ಸರ್ಫಿಂಗ್ ಸ್ತಬ್ಧ ಚಿತ್ರ ನಿರ್ಮಾಣವಾಗಿದೆ.

Tableau 4

ದಾವಣಗೆರೆ ಜಿಲ್ಲೆಯಿಂದ ಸಂತ ಸೇವಾವಾಲಾ ಹುಟ್ಟೂರು ಮತ್ತು ಬಂಜಾರ ಸಂಪ್ರದಾಯದ ಸ್ತಬ್ಧ ಚಿತ್ರ, ಧಾರವಾಡ ಜಿಲ್ಲೆಯಿಂದ ಧಾರವಾಡ ಪೇಡ ಧಾರವಾಡಿ ಎಮ್ಮೆ ನಮ್ಮ ಹೆಮ್ಮೆ ಎಂಬ ಸ್ತಬ್ಧ ಚಿತ್ರ, ಗದಗ ಜಿಲ್ಲೆಯಿಂದ ಸಬರಮತಿ ಆಶ್ರಮದ ಸ್ತಬ್ಧ ಚಿತ್ರ, ಹಾಸನ ಜಿಲ್ಲೆಯಿಂದ ಹಾಸನಾಂಬ ದೇವಾಲಯ, ಹಲ್ಮಿಡಿ ಶಾಸನ, ಈಶ್ವರ ದೇವಸ್ಥಾನ ಹಾಗೂ ಸಿದ್ದೇಶ್ವರ ದೇವಾಲಯದ ಸ್ತಬ್ಧಚಿತ್ರ ನಿರ್ಮಾಣವಾಗಿದೆ.

Tableau

ಹಾವೇರಿ ಜಿಲ್ಲೆಯಿಂದ ಶಂಕದೊಂದಿಗೆ ಶ್ರೀ ಕನಕದಾಸರು ಹಾಗೂ ಗದ್ದಿಗೆ ಕಾಗಿನೆಲೆ ಸ್ತಬ್ಧ ಚಿತ್ರ, ಕಲಬುರಗಿ ಜಿಲ್ಲೆಯಿಂದ ರಾಜವಂಶಸ್ಥರ ಕೋಟೆ, ಚಿಂಚೋಳಿ ಅರಣ್ಯ ಪ್ರದೇಶ ವನ್ಯಜೀವಿಧಾಮದ ಸ್ತಬ್ಧ ಚಿತ್ರ, ಕೊಡಗು ಜಿಲ್ಲೆಯಿಂದ ಕೊಡಗಿನ ಪ್ರೇಕ್ಷಣೀಯ ಸ್ಥಳಗಳು, ಕೋಲಾರ ಜಿಲ್ಲೆಯಿಂದ ನರೇಗಾ ಯೋಜನೆ ಅಡಿ ವೀರಗಲ್ಲುಗಳ ಉತ್ಖನನ ಹಾಗೂ ಮರುಸ್ಥಾಪನೆಯ ಸ್ತಬ್ಧ ಚಿತ್ರ, ಕೊಪ್ಪಳ ಜಿಲ್ಲೆಯಿಂದ ಕಿನ್ನಾಳ ಕಲೆ ಹಾಗೂ ಕೈಮಗ್ಗ ಕುರಿತ ಸ್ತಬ್ಧ ಚಿತ್ರ ನಿರ್ಮಾಣವಾಗಿದೆ.

ಮಂಡ್ಯ ಜಿಲ್ಲೆಯಿಂದ ಸಾಂಪ್ರದಾಯಿಕ ಉದ್ಯಮ ಆಲೆಮನೆ ಕುರಿತ ಸ್ತಬ್ಧ ಚಿತ್ರ, ಮೈಸೂರು ಜಿಲ್ಲೆಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆಗಳ ಕುರಿತ ಸ್ತಬ್ಧ ಚಿತ್ರ, ರಾಯಚೂರು ಜಿಲ್ಲೆಯಿಂದ ನವರಂಗ ದರ್ವಾಜ ಹಾಗೂ ಆರ್ಟಿಫಿಎಸ್ ಸ್ತಬ್ಧ ಚಿತ್ರ, ರಾಮನಗರ ಜಿಲ್ಲೆಯಿಂದ ಚನ್ನಪಟ್ಟಣದ ಗೊಂಬೆಗಳು ಹಾಗೂ ಇತ್ಯಾದಿ ಕಲೆಗಳ ಕುರಿತ ಸ್ತಬ್ಧ ಚಿತ್ರ ನಿರ್ಮಾಣವಾಗಿದೆ.

ಶಿವಮೊಗ್ಗ ಜಿಲ್ಲೆಯಿಂದ ರಾಷ್ಟ್ರಕವಿ ಕುವೆಂಪು ಅವರ ಪ್ರತಿಮೆ, ಕುಪ್ಪಳ್ಳಿ, ಗುಡವಿ ಪಕ್ಷಿಧಾಮ, ಸಿಂಹಧಾಮ, ಶಿವಪ್ಪ ನಾಯಕ ಪ್ರತಿಮೆ, ತುಮಕೂರು ಜಿಲ್ಲೆಯಿಂದ ಮೂಡಲಪಾಯ ಯಕ್ಷಗಾನ, ತವರು ಕುರಿತ ಸ್ತಬ್ಧ ಚಿತ್ರ, ಉಡುಪಿ ಜಿಲ್ಲೆಯಿಂದ ತ್ಯಾಜ್ಯ ಮುಕ್ತ ಮತ್ಸ್ಯ ಸ್ನೇಹಿ ಸಮುದ್ರ ಕುರಿತ ಸ್ತಬ್ಧ ಚಿತ್ರ, ಉತ್ತರ ಕನ್ನಡ ಜಿಲ್ಲೆಯಿಂದ ಶರಾವತಿ ಮಡಿಲಲ್ಲಿ ವನ್ಯಜೀವಿ ಹಾಗೂ ಸಿಂಹದ ಬಾಲದ ಸಿಂಗಳಿಕ ಸಂರಕ್ಷಣೆ ಕುರಿತ ಸ್ತಬ್ಧ ಚಿತ್ರ ನಿರ್ಮಾಣಗೊಂಡಿದೆ.

ವಿಜಯಪುರ ಜಿಲ್ಲೆಯಿಂದ ಜ್ಞಾನ ಯೋಗಾಶ್ರಮದ ಪೂಜ್ಯಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಕುರಿತ ಸ್ತಬ್ಧ ಚಿತ್ರ, ವಿಜಯನಗರ ಜಿಲ್ಲೆಯಿಂದ ವಿಠಲ ದೇವಸ್ಥಾನದ ಕುರಿತ ಸ್ತಬ್ಧ ಚಿತ್ರ, ಯಾದಗಿರಿ ಜಿಲ್ಲೆಯಿಂದ ವೇಣುಗೋಪಾಲ ಸ್ವಾಮಿ ದೇವಸ್ಥಾನದ ಕುರಿತ ಸ್ತಬ್ಧ ಚಿತ್ರ ನಿರ್ಮಾಣವಾಗಿದೆ.

ವಿವಿಧ ಇಲಾಖೆಗಳಿಂದ 18 ಸ್ತಬ್ಧ ಚಿತ್ರಗಳು: ಸ್ತಬ್ಧ ಚಿತ್ರ ಉಪಸಮಿತಿಯಿಂದ ಅರಮನೆ ವಾದ್ಯಗೋಷ್ಠಿಯ ಸ್ತಬ್ಧ ಚಿತ್ರ, ಸ್ತಬ್ಧ ಚಿತ್ರ ಉಪಸಮಿತಿಯಿಂದ ಯುನೆಸ್ಕೋದಿಂದ ಗುರುತಿಸಲ್ಪಟ್ಟ ವಿಶ್ವ ಪಾರಂಪರಿಕ ಹೊಯ್ಸಳ ದೇವಸ್ಥಾನ, ಬೇಲೂರು ಹಳೇಬೀಡು, ಸೋಮನಾಥಪುರ ದೇವಾಲಯ ಕುರಿತ ಸ್ತಬ್ಧ ಚಿತ್ರ, ಸಮಾಜ ಕಲ್ಯಾಣ ಇಲಾಖೆಯಿಂದ ಸಂವಿಧಾನ ಪೀಠಿಕೆ ಹಾಗೂ ಇಲಾಖೆಗಳ ಯೋಜನೆಗಳ ಕುರಿತ ಸ್ತಬ್ಧ ಚಿತ್ರ ನಿರ್ಮಾಣವಾಗಿದೆ.

ವಾರ್ತಾ ಮತ್ತು ಪ್ರಚಾರ ಇಲಾಖೆಯಿಂದ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತ ಸ್ತಬ್ಧ ಚಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಗೃಹಲಕ್ಷ್ಮಿ ಯೋಜನೆ ಹಾಗೂ ಇತರೆ ಯೋಜನೆಗಳ ಕುರಿತ ಸ್ತಬ್ಧ ಚಿತ್ರ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಶ್ರೀ ಮಹರ್ಷಿ ಸ್ತಬ್ಧ ಚಿತ್ರ ನಿರ್ಮಾಣವಾಗಿದೆ. ಈ ಎಲ್ಲಾ ಸ್ತಬ್ಧ ಚಿತ್ರಗಳು ಜಂಬೂ ಸವಾರಿಯಲ್ಲಿ ಸಾಗಲಿದ್ದು ರಾಜ್ಯದ ವಿವಿಧ ಜಿಲ್ಲೆಗಳ ವಿಶೇಷತೆಯನ್ನು ಸಾರಲಿವೆ. ಇದನ್ನೂ ಓದಿ: ಮಹಿಳೆಯ ಹಸ್ತಕ್ಷೇಪದಿಂದ ಇಕ್ಕಟ್ಟಿಗೆ ಸರ್ಕಾರ – ದೇವರಗುಡ್ಡದ ಐತಿಹಾಸಿಕ ಕಾರ್ಣಿಕ

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ

TAGGED:DasaraJamboosawarimysurutableauಕರ್ನಾಟಕದಸರಾಮೈಸೂರುಸ್ತಬ್ಧ ಚಿತ್ರಗಳು
Share This Article
Facebook Whatsapp Whatsapp Telegram

You Might Also Like

Trisha
Cinema

ವಿಜಯ್ ಜೊತೆ ಲವ್ ವದಂತಿಗೆ ತ್ರಿಷಾ ಕೆಂಡ – ಹೊಲಸು ಮನಸ್ಥಿತಿಯ ಜನ ಎಂದ ನಟಿ

Public TV
By Public TV
49 minutes ago
Ravichandran Hamsalekha
Cinema

ಹಂಸಲೇಖ, ರವಿಚಂದ್ರನ್ `ಯಾ’ ಸಾಹಿತ್ಯದ ಹಿಟ್ ಸೀಕ್ರೆಟ್..!

Public TV
By Public TV
55 minutes ago
supreme Court 1
Court

ಆಪರೇಷನ್ ಸಿಂಧೂರದಲ್ಲಿ ಭಾಗಿಯಾಗಿದ್ದ ಮಾತ್ರಕ್ಕೆ ವಿನಾಯ್ತಿ ಇಲ್ಲ: ಪತ್ನಿ ಕೊಂದಿದ್ದ ಕಮಾಂಡೋಗೆ ಸುಪ್ರೀಂ ತರಾಟೆ

Public TV
By Public TV
56 minutes ago
MANGO 2
Karnataka

ಮಾವು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ – ಪ್ರತಿ ಕ್ವಿಂಟಲ್‌ಗೆ 1,616 ರೂ. ದರ ನಿಗದಿ

Public TV
By Public TV
1 hour ago
Yatnal
Districts

ಸಿದ್ದರಾಮಯ್ಯನವರೇ ತಪ್ಪಿಯೂ ಕರ್ನಾಟಕವನ್ನು ಡಿಕೆಶಿ ಕೈಗೆ ಕೊಡಬೇಡಿ, ಮಾರಿಕೊಂಡು ಹೋಗ್ತಾರೆ – ಯತ್ನಾಳ್

Public TV
By Public TV
2 hours ago
Tata Harrier EV Awarded 5 Stars In Bharat NCAP Crash Tests 2
Automobile

ಭಾರತ್-NCAP ನಲ್ಲಿ ಟಾಟಾ ಹ್ಯಾರಿಯರ್ EVಗೆ ಸಿಕ್ತು 5 ಸ್ಟಾರ್ ರೇಟಿಂಗ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ
Welcome Back!

Sign in to your account

Username or Email Address
Password

Lost your password?