Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹೇಶ್ ಕಮಾಲ್, ಬಿಜೆಪಿಗೆ ಭರ್ಜರಿ ಗೆಲುವು – 7 ಅನರ್ಹರಲ್ಲಿ 6 ಮಂದಿ ಜಯಭೇರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಮಹೇಶ್ ಕಮಾಲ್, ಬಿಜೆಪಿಗೆ ಭರ್ಜರಿ ಗೆಲುವು – 7 ಅನರ್ಹರಲ್ಲಿ 6 ಮಂದಿ ಜಯಭೇರಿ

Chamarajanagar

ಮಹೇಶ್ ಕಮಾಲ್, ಬಿಜೆಪಿಗೆ ಭರ್ಜರಿ ಗೆಲುವು – 7 ಅನರ್ಹರಲ್ಲಿ 6 ಮಂದಿ ಜಯಭೇರಿ

Public TV
Last updated: October 31, 2022 3:03 pm
Public TV
Share
1 Min Read
N Mahesh leadership BJP wins 6 out of 7 wards in Kollegal Municipal bypolls 1
SHARE

ಚಾಮರಾಜನಗರ: ಶಾಸಕ ಎನ್.ಮಹೇಶ್(N Mahesh) ಜೊತೆಗೆ ಗುರುತಿಸಿಕೊಂಡು ಅನರ್ಹಗೊಂಡಿದ್ದ 7 ಮಂದಿ ನಗರಸಭೆ ಸದಸ್ಯರಲ್ಲಿ 6 ಮಂದಿ ಬಿಜೆಪಿ(BJP) ಜಯಭೇರಿ ಬಾರಿಸಿದ್ದು ಶಾಸಕರ ನಾಯಕತ್ವಕ್ಕೆ ಜಯಮಾಲೆ ದಕ್ಕಿದೆ.

ಕೊಳ್ಳೇಗಾಲ(Kollegal) ನಗರಸಭೆಯ 7 ವಾರ್ಡ್‌ಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು 7 ಮಂದಿ ಅನರ್ಹರಲ್ಲಿ 6 ಮಂದಿ ಗೆಲ್ಲುವ ಮೂಲಕ ಶಾಸಕ ಎನ್.ಮಹೇಶ್ ಕ್ಷೇತ್ರದಲ್ಲಿ ಹಿಡಿತ ಬಿಗಿಗೊಳಿಸಿದ್ದು ವಿರೋಧಿ ಗುಂಪುಗಳಿಗೆ ತಿರುಗೇಟು ಕೊಟ್ಟಿದ್ದಾರೆ.

N Mahesh leadership BJP wins 6 out of 7 wards in Kollegal Municipal bypolls 2

2ನೇ ವಾರ್ಡ್ ನಲ್ಲಿ ಕಾಂಗ್ರೆಸ್(Congress) ಅಭ್ಯರ್ಥಿ ಭಾಗ್ಯ ಅವರ ಗೆಲುವು ಬಿಟ್ಟರೇ ಉಳಿದ 6 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಪ್ರಕಾಶ್, ಮಾನಸ, ರಾಮಕೃಷ್ಣ, ನಾಸಿರ್ ಷರೀಫ್, ಪವಿತ್ರಾ, ನಾಗಸುಂದ್ರಮ್ಮ ವಿಜಯ ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದು ಕಾಂಗ್ರೆಸ್ ಒಂದು ಸ್ಥಾನಕ್ಕಷ್ಟೇ ಸೀಮಿತಗೊಂಡಿದ್ದು ಈ ಹಿಂದೆ ಈ 7 ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ದ ಬಿಎಸ್‌ಪಿಗೆ ಭಾರೀ ಮುಖಭಂಗವಾಗಿದೆ. ಇದನ್ನೂ ಓದಿ: ಇನ್ಮುಂದೆ ಟ್ವಿಟ್ಟರ್‌ನಲ್ಲಿ ಬ್ಲೂ ಟಿಕ್ ಬೇಕೆಂದ್ರೆ ತಿಂಗಳಿಗೆ ದುಡ್ಡು ಕೊಡಬೇಕು

ಬಿಎಸ್‌ಪಿಯಿಂದ ಉಚ್ಚಾಟನೆಯಾಗಿ ಎನ್.ಮಹೇಶ್ ಬಿಜೆಪಿ ಸೇರಿದ್ದ ವೇಳೆ ಬಿಎಸ್‌ಪಿ ವಿಪ್ ಉಲ್ಲಂಘಿಸಿ ಮತ ನೀಡಿದ ಹಿನ್ನೆಲೆಯಲ್ಲಿ ನಗರಸಭಾಧ್ಯಕ್ಷರ ಚುನಾವಣೆಯಲ್ಲಿ 7 ಮಂದಿ ಅನರ್ಹಗೊಂಡಿದ್ದರು.

Live Tv
[brid partner=56869869 player=32851 video=960834 autoplay=true]

TAGGED:bjpchamarajangaraN.Maheshpoliticsಎನ್.ಮಹೇಶ್ಕರ್ನಾಟಕಚಾಮರಾಜನಗರಬಿಜೆಪಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

KH Muniyappa
Bagalkot

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ 1 ಸಿಲಿಂಡರ್‌: ಸಚಿವ ಕೆ.ಹೆಚ್‌ ಮುನಿಯಪ್ಪ

Public TV
By Public TV
6 minutes ago
Narendra Modi
Latest

ರಾಜ್ಯ ಸರ್ಕಾರಗಳು ವಿಶ್ವಾಸದಿಂದ ಹೆಜ್ಜೆ ಇಡಬೇಕು – ತೈಲ ಅಭಾವ ವದಂತಿಗೆ ಜನ ಕಿವಿಗೊಡಂತೆ ಮೋದಿ ಕರೆ

Public TV
By Public TV
20 minutes ago
USS Tripoli 2
Latest

ಇರಾನ್‌ ಮೇಲೆ ರಣಭೀಕರ ದಾಳಿಗೆ ಪ್ಲ್ಯಾನ್‌ – ಮಧ್ಯಪ್ರಾಚ್ಯಕ್ಕೆ 3,500 ನೌಕಾಪಡೆ, ಟ್ರಿಪೋಲಿ ನಿಯೋಜಿಸಿದ ಅಮೆರಿಕ

Public TV
By Public TV
1 hour ago
Yadgiri 4 Children Death In Agricultural Pit
Crime

ಕೃಷಿ ಹೊಂಡದಲ್ಲಿ ಈಜಲು ಹೋದ ನಾಲ್ವರು ಮಕ್ಕಳು ದಾರುಣ ಸಾವು

Public TV
By Public TV
1 hour ago
Siddaramaiah 4
Districts

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿದ್ದರಾಮಯ್ಯ

Public TV
By Public TV
2 hours ago
F16 Fighter Jet
Latest

ಅಮೆರಿಕದ ಮತ್ತೊಂದು F-16 ಜೆಟ್‌ ಹೊಡೆದುರುಳಿಸಿದ ಇರಾನ್‌; ವಿಶ್ವವಿದ್ಯಾಲಯಗಳನ್ನ ಉಡಾಯಿಸೋದಾಗಿ ಬೆದರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?