Public TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Facebook Twitter Youtube
Aa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Food
  • Videos
Search
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US

Home - Bollywood - `ನಾಟು ನಾಟು’ ಆಸ್ಕರ್‌ ಗೆದ್ದಿದ್ದಕ್ಕೆ ಕಣ್ಣೀರಿಟ್ಟ ದೀಪಿಕಾ ಪಡುಕೋಣೆ

Bollywood

`ನಾಟು ನಾಟು’ ಆಸ್ಕರ್‌ ಗೆದ್ದಿದ್ದಕ್ಕೆ ಕಣ್ಣೀರಿಟ್ಟ ದೀಪಿಕಾ ಪಡುಕೋಣೆ

Public TV
Last updated: 2023/03/13 at 12:42 PM
Public TV
Share
1 Min Read
SHARE

ಇಡೀ ವಿಶ್ವವೇ ಕಾಯುತ್ತಿದ್ದ ಆಸ್ಕರ್ 2023 ಸಮಾರಂಭಕ್ಕೆ ತೆರೆಬಿದ್ದಿದೆ. ಭಾರತವು 2 ಪ್ರಶಸ್ತಿಯನ್ನ ಬಾಚಿಕೊಂಡಿದೆ. ಪ್ರತಿಷ್ಠಿತ ಆಸ್ಕರ್ ವೇದಿಕೆಯಲ್ಲಿ `ನಾಟು ನಾಟು’ (Naatu Naatu) ಹಾಡು ಬೆಸ್ಟ್ ಒರಿಜಿನಲ್ ಸಾಂಗ್ ವಿಭಾಗದಲ್ಲಿ ಆಸ್ಕರ್ ತನ್ನದಾಗಿಸಿಕೊಂಡಿದೆ. ಈ ವೇಳೆ ನಟಿ ದೀಪಿಕಾ ಪಡುಕೋಣೆ ಭಾವುಕರಾಗಿದ್ದಾರೆ. ಎಂ.ಎಂ ಕೀರವಾಣಿ ಅವರು ಪ್ರಶಸ್ತಿ ಪಡೆಯುವಾಗ ದೀಪಿಕಾ ಗಳಗಳನೆ ಅತ್ತಿದ್ದಾರೆ. ಇದನ್ನೂ ಓದಿ: Oscar-ಆಸ್ಕರ್ ಪ್ರಶಸ್ತಿ ಪಡೆದ ನಾಟು ನಾಟು ‘ಲಹರಿ’ಯ ಹಾಡು ನೀವಿನ್ನೂ ನೋಡಿಲ್ವಾ?

ರಾಜಮೌಳಿ ನಿರ್ದೇಶನದ `ಆರ್‌ಆರ್‌ಆರ್’ ಚಿತ್ರದ ನಾಟು ನಾಟು ಹಾಡಿಗೆ ಎಂ.ಎಂ ಕೀರವಾಣಿ ಸಂಗೀತ ಸಂಯೋಜನೆ ಮಾಡಿದ್ದರು. ವಿಶ್ವದೆಲ್ಲೆಡೆ ಈ ಸಾಂಗ್ ಟ್ರೆಂಡ್ ಸೃಷ್ಟಿಸಿತ್ತು. ಈಗ ಆಸ್ಕರ್ ವೇದಿಕೆಯಲ್ಲೂ ನಾಟು ನಾಟು ಹಾಡಿಗೆ ಆಸ್ಕರ್ ಅವಾರ್ಡ್ ಗೆಲ್ಲುವ ಮೂಲಕ ಭಾರತಕ್ಕೆ ಕೀರ್ತಿ ತಂದು ಕೊಟ್ಟಿದೆ.

Deepika cheer that #RRR & #NaatuNaatu got #Oscars

And look that pride on #DeepikaPadukone face ❤❤ true Indian 🇮🇳🏆#Oscars #India #NTR#Oscars95 #JRNTR#Oscar #RRRForOscars pic.twitter.com/4AcxkXsqA2

— Gaurav Pandey (@gaurav5pandey) March 13, 2023

ಈ ವರ್ಷದ ಆಸ್ಕರ್ (Oscars 2023) ವೇದಿಕೆಯಲ್ಲಿ ದೀಪಿಕಾ ಪಡುಕೋಣೆ (Deepika Padukone) ನಿರೂಪಣೆ (Anchoring) ಮಾಡಿರೋದು ಮತ್ತೊಂದು ಹೆಮ್ಮೆಯ ಸಂಗತಿ. ವೇದಿಕೆಯಲ್ಲಿ ನಾಟು ನಾಟು ಸಾಂಗ್‌ನ ವಿಶೇಷತೆ ಬಗ್ಗೆ ನಟಿ ಹೇಳಿದರು. ಚಿತ್ರದ ಬಗ್ಗೆ ದೀಪಿಕಾ ಮೆಚ್ಚುಗೆ ಸೂಚಿದರು. ವಿನ್ನರ್ ಅನೌನ್ಸ್‌ಮೆಂಟ್ ಬಳಿಕ `ಆರ್‌ಆರ್‌ಆರ್’ (RRR) ಟೀಂ ವೇದಿಕೆ ಮೇಲೆ ಏರುತ್ತಿದ್ದಂತೆ ಕೆಳಗೆ ಕುಳಿತಿದ್ದ ದೀಪಿಕಾ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ಇಂಡಿಯಾ ಸಿನಿಮಾಗೆ ಸಂದ ಗೌರವಕ್ಕೆ ನಟಿ ಹೆಮ್ಮೆ ಪಟ್ಟಿದ್ದಾರೆ.

`ಆರ್‌ಆರ್‌ಆರ್’ ತಂಡದಿಂದ ನಟಿ ದೂರ ಕುಳಿತಿದ್ದರು ಕೂಡ. ತಂಡಕ್ಕೆ ದೀಪಿಕಾ ಬೆಂಬಲ ಸೂಚಿಸಿದ್ದಾರೆ. ಭಾರತಕ್ಕೆ ಎರಡು ಪ್ರಶಸ್ತಿ ಸಿಕ್ಕ ಸಂಭ್ರಮದಲ್ಲಿ ನಟಿ ಭಾವುಕರಾಗಿದ್ದಾರೆ. ಈ ಕುರಿತ ಫೋಟೋ, ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.

TAGGED: Deepika Padukone, naatu naatu song, oscars 2023, RRR Film, ಆರ್‍ಆರ್‍ಆರ್ ಸಿನಿಮಾ, ದೀಪಿಕಾ ಪಡುಕೋಣೆ, ನಾಟು ನಾಟು
Share this Article
Facebook Twitter Whatsapp Whatsapp Telegram
Share

Latest News

ಲಿಂಗಾಯತರು, ಒಕ್ಕಲಿಗರು ಭಿಕ್ಷುಕರಲ್ಲ, ಇದು ನಮಗೆ ಬೇಕಾಗಿಲ್ಲ: ಡಿಕೆಶಿ ಕಿಡಿ
By Public TV
ಬಿಜೆಪಿ ಮುಖಂಡನ ಮಳಿಗೆ ಮೇಲೆ ದಾಳಿ – 3 ಕೋಟಿ ಮೌಲ್ಯದ ವಸ್ತುಗಳು ಜಪ್ತಿ
By Public TV
ಬಿಜೆಪಿ ಕರ್ನಾಟಕ ಜನರ ಸಮಾಧಿ ಕಟ್ಟುತ್ತಿದೆ : ಹೆಚ್‍ಡಿಕೆ
By Public TV
ರಶ್ಮಿಕಾ ಮಂದಣ್ಣ- ನಿತಿನ್ ಚಿತ್ರಕ್ಕೆ ಮೆಗಾಸ್ಟಾರ್ ಚಿರಂಜೀವಿ ಕ್ಲಾಪ್
By Public TV
ಪ್ರತಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕೋ ಕೆಲಸ ಮಾಡ್ತಿವೆ: ಬೊಮ್ಮಾಯಿ
By Public TV
ಕ್ರೇಜಿ ಕ್ವೀನ್ ರಕ್ಷಿತಾ ಜೊತೆ ಕಾಂಪಿಟೇಶನ್ ಶುರುವಾಗಿದ್ಹೇಗೆ, ರಮ್ಯಾ ಹೇಳಿದ್ದೇನು?
By Public TV

You Might Also Like

Karnataka Budget 2023

ಲಿಂಗಾಯತರು, ಒಕ್ಕಲಿಗರು ಭಿಕ್ಷುಕರಲ್ಲ, ಇದು ನಮಗೆ ಬೇಕಾಗಿಲ್ಲ: ಡಿಕೆಶಿ ಕಿಡಿ

Public TV By Public TV 14 mins ago
Karnataka Election 2023

ಬಿಜೆಪಿ ಮುಖಂಡನ ಮಳಿಗೆ ಮೇಲೆ ದಾಳಿ – 3 ಕೋಟಿ ಮೌಲ್ಯದ ವಸ್ತುಗಳು ಜಪ್ತಿ

Public TV By Public TV 14 mins ago
Mysuru

ಬಿಜೆಪಿ ಕರ್ನಾಟಕ ಜನರ ಸಮಾಧಿ ಕಟ್ಟುತ್ತಿದೆ : ಹೆಚ್‍ಡಿಕೆ

Public TV By Public TV 15 mins ago
Latest

ರಶ್ಮಿಕಾ ಮಂದಣ್ಣ- ನಿತಿನ್ ಚಿತ್ರಕ್ಕೆ ಮೆಗಾಸ್ಟಾರ್ ಚಿರಂಜೀವಿ ಕ್ಲಾಪ್

Public TV By Public TV 43 mins ago
Follow US
Go to mobile version
Welcome Back!

Sign in to your account

Lost your password?