`ವಜ್ರಕಾಯ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ನಟಿ ನಭಾ ನಟೇಶ್ ಸದ್ಯ ಟಾಲಿವುಡ್‌ನಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆಫೋಟೋಶೂಟ್‌ನಲ್ಲಿ ಹಾಟ್ ಆಗಿ ಕಾಣಿಸಿಕೊಂಡು, ಪಡ್ಡೆಹುಡುಗರ ಟೆಂಪ್ರೇಚರ್ ಹೆಚ್ಚಿಸಿದ್ದಾರೆ. ಸದ್ಯ ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.
View this post on Instagram
Advertisement
ತೆಲುಗಿನ `ಇಸ್ಮಾರ್ಟ್ ಶಂಕರ್’, `ಡಿಸ್ಕೋ ರಾಜಾ’, ಹೀಗೆ ಸಾಕಷ್ಟು ಸಿನಿಮಾಗಳಲ್ಲಿ ಗಮನ ಸೆಳೆದಿರುವ ನಟಿ ನಭಾ ನಟೇಶ್ ಇತ್ತೀಚೆಗಷ್ಟೇ ಹಾಟ್ ಫೋಟೋಶೂಟ್ ಮಾಡಿಸಿದ್ದಾರೆ. ಮಾದಕ ಲುಕ್ಕಿನಲ್ಲಿ ಸಖತ್ ಬೋಲ್ಡ್ ಆಗಿ ಕ್ಯಾಮೆರಾ ಕಣ್ಣಿಗೆ ಪೋಸ್ ಮಾಡಿದ್ದಾರೆ. ಇದನ್ನೂ ಓದಿ:ದುಲ್ಕರ್ ಸಲ್ಮಾನ್ ಜೊತೆ `ಗಟ್ಟಿಮೇಳ’ ನಿಶಾ ರವಿಕೃಷ್ಣನ್
Advertisement
View this post on Instagram
Advertisement
ಒಂದಿಷ್ಟು ಸಿನಿಮಾಗಳು ನಭಾ ಕೈಯಲ್ಲಿದ್ದು, ತೆರೆಮರೆಯಲ್ಲಿ ಹೊಸ ಸಿನಿಮಾಗಾಗಿ ತಯಾರಿ ಮಾಡಿಕೊಳ್ತಿದ್ದಾರೆ. ಸದ್ಯ ನಟಿಯ ಹಾಟ್ ಫೋಟೋಶೂಟ್ ಮೂಲಕ ಟಾಲಿವುಡ್‌ನಲ್ಲಿ ಸಖತ್ ಸೌಂಡ್ ಮಾಡ್ತಿದ್ದಾರೆ.
Advertisement
Live Tv
[brid partner=56869869 player=32851 video=960834 autoplay=true]