Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ನಾಗಚೈತನ್ಯಗೆ ಮತ್ತೆ ಜೊತೆಯಾದ ಬೊಟ್ಟಬೊಮ್ಮ ಬೆಡಗಿ ಪೂಜಾ

Public TV
Last updated: April 6, 2022 12:42 pm
Public TV
Share
1 Min Read
pooja hegde 1
SHARE

`ಲವ್‌ಸ್ಟೋರಿ’ ಚಿತ್ರದ ಸಕ್ಸಸ್ ನಂತರ ನಾಗಚೈತನ್ಯ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. `ಓಕಾ ಲೈಲಾ ಕೋಸಂ’ ಚಿತ್ರದ ಜೋಡಿ ನಾಗಚೈತನ್ಯ ಮತ್ತು ಸೌತ್ ಬ್ಯೂಟಿ ಪೂಜಾ ಹೆಗ್ಡೆ ಮತ್ತೆ ರೊಮ್ಯಾನ್ಸ್ ಮಾಡಲು ರೆಡಿಯಾಗಿದ್ದಾರೆ.

Naga Chaitanya and Pooja Hegde`ಮಾನಾಡು’ ಖ್ಯಾತಿಯ ವೆಂಕಟ್ ಪ್ರಭು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಹೊಸ ಚಿತ್ರದಲ್ಲಿ ನಾಗಚೈತನ್ಯ ಮತ್ತು ಪೂಜಾ ಹೆಗ್ಡೆ ಜೋಡಿಯಾಗಿ ನಟಿಸುತ್ತಿದ್ದು, ತೆಲುಗು ಮತ್ತು ತಮಿಳು ದ್ವಿಭಾಷೆಗಳಲ್ಲಿ ಈ ಚಿತ್ರ ಮೂಡಿ ಬರುತ್ತಿದೆ. ವಿಶೇಷ ಅಂದರೆ, ಈ ಚಿತ್ರದ ಮೂಲಕ ಚೈ ಕಾಲಿವುಡ್‌ಗೆ ಪಾದಾರ್ಪಣೆ ಮಾಡುತ್ತಿದ್ದಾರೆ.

poojaಇನ್ನೂ ಹೆಸರಿಡದ ಈ ಹೊಸ ಪ್ರಾಜೆಕ್ಟ್ಗೆ ಶ್ರೀನಿವಾಸ್ ಸಿಲ್ವರ್ ಮತ್ತು ಪವನ್ ಕುಮಾರ್ ಹಣ ಹೂಡುತ್ತಿದ್ದು, ಈ ಹಿಂದೆ `ಓಕಾ ಲೈಲಾ ಕೋಸಂ’ ಚಿತ್ರದ ಮೂಲಕ ಮೋಡಿ ಮಾಡಿದ್ದ ಚೈ ಮತ್ತು ಪೂಜಾ 8 ವರ್ಷಗಳ ನಂತರ ಮತ್ತೆ ತೆರೆಯ ಮೇಲೆ ಒಂದಾಗುತ್ತಿರುವುದು ವಿಶೇಷ. ವಿಭಿನ್ನ ಲವ್‌ಸ್ಟೋರಿ, ಡಿಫರೆಂಟ್ ಶೇಡ್‌ಗಳ ಮೂಲಕ ಈ ಜೋಡಿ ಕಮಾಲ್ ಮಾಡಲು ಬರುತ್ತಿದ್ದಾರೆ. ಇದನ್ನು ಓದಿ: ಸಂಜನಾ ತಲೆ ಬೋಳಿಸಿಕೊಂಡಿದ್ದು ಸುಳ್ಳೇ ಸುಳ್ಳು : ಭಾವನೆಗಳ ಜೊತೆ ಆಟವಾಡಿದ ನಟಿಗೆ ಕ್ಲಾಸ್ ತಗೆದುಕೊಂಡ ನೆಟ್ಟಿಗರು

pooja nagachaitanya`ಓಕಾ ಲೈಲಾ ಕೋಸಂ’ ಜೋಡಿ ಆಪ್ಟರ್ ಎ ಲಾಂಗ್ ಟೈಮ್ ಆನ್ ಸ್ಕ್ರೀನ್‌ನಲ್ಲಿ ಒಂದಾಗುತ್ತಿರುವುದು ಅಭಿಮಾನಿಗಳಿಗೆ ಖುಷಿಕೊಟ್ಟಿದೆ. ಸದ್ಯ ನಾಗಚೈತನ್ಯ ನಟನೆಯ `ಲಾಲ್ ಸಿಂಗ್ ಚಡ್ಡಾ’ ಮತ್ತು ಪೂಜಾ ನಟನೆಯ ಬಹುನಿರೀಕ್ಷಿತ `ಬೀಸ್ಟ್’ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ. ಈ ಎರಡೂ ಚಿತ್ರಗಳಿಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.

TAGGED:`ಓಕಾ ಲೈಲಾ ಕೋಸಂ'`ಮಾನಾಡು'bollywoodKollywoodNagachaitanyaPooja Hegdetollywoodನಾಗಚೈತನ್ಯಪೂಜಾ ಹೆಗ್ಡೆವೆಂಕಟ್ ಪ್ರಭು
Share This Article
Facebook Whatsapp Whatsapp Telegram

Cinema Updates

namratha gowda
ರಾಜಕಾರಣಿಗಳ ಜೊತೆ ಡೇಟಿಂಗ್‌ಗೆ ಬಾ – ಟಾರ್ಚರ್ ಕೊಟ್ಟವನ ಚಳಿ ಬಿಡಿಸಿದ ನಮ್ರತಾ
15 hours ago
aamir khan
‘ಸಿತಾರೆ ಜಮೀನ್ ಪರ್’ ಬಾಯ್‌ಕಾಟ್‌ಗೆ ಆಗ್ರಹ- ಆಮೀರ್ ಖಾನ್ ವಿರುದ್ಧ ತಿರುಗಿಬಿದ್ದ ನೆಟ್ಟಿಗರು
15 hours ago
keerthy suresh 2
ಮದುವೆ ಬಳಿಕ 2ನೇ ಬಾಲಿವುಡ್ ಚಿತ್ರಕ್ಕೆ ಕೀರ್ತಿ ಸುರೇಶ್ ಗ್ರೀನ್ ಸಿಗ್ನಲ್
18 hours ago
ayush upendra
ಉಪೇಂದ್ರ ಪುತ್ರ ಚಿತ್ರರಂಗಕ್ಕೆ ಎಂಟ್ರಿ- ‘ಮೊದಲಾ ಸಲ’ ಖ್ಯಾತಿಯ ನಿರ್ದೇಶಕ ಆ್ಯಕ್ಷನ್ ಕಟ್
19 hours ago

You Might Also Like

Yadagiri chemical water
Chamarajanagar

ಚಾಮರಾಜನಗರ | ಮಳೆಯಾಗದಿದ್ದರೆ ಜಿಲ್ಲೆಯ 154 ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ

Public TV
By Public TV
3 minutes ago
military
Latest

ಮಣಿಪುರದ ಚಾಂದೆಲ್‌ನಲ್ಲಿ ಎನ್‌ಕೌಂಟರ್‌ – 10 ಉಗ್ರರನ್ನು ಹತ್ಯೆ ಮಾಡಿದ ಭಾರತೀಯ ಸೇನೆ

Public TV
By Public TV
18 minutes ago
mutton curry 3
Bengaluru City

ಸಿಂಪಲ್ಲಾಗಿ ಮಟನ್ ಕರಿ ಮಾಡಿ ನಾಲಿಗೆ ಚಪ್ಪರಿಸಿ!

Public TV
By Public TV
45 minutes ago
Magaluru Suhas Shetty Case
Crime

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ – ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳು ಅರೆಸ್ಟ್

Public TV
By Public TV
9 hours ago
bharat electronics Akashteer
Latest

ಪಾಕ್‌ ಕ್ಷಿಪಣಿಯನ್ನು ಧ್ವಂಸಗೊಳಿಸಿದ್ದ AI ಆಧಾರಿತ ಆಕಾಶ್‌ತೀರ್

Public TV
By Public TV
9 hours ago
Davangere Accident
Crime

ಬೈಕ್‌ಗೆ ಡಿಕ್ಕಿ ಹೊಡೆದ ಕಾರು – ಇಬ್ಬರು ಯುವತಿಯರು ಸಾವು

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?