Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎರಡನೇ ಮದುವೆಗೆ ಸಿದ್ಧರಾದ ನಾಗಚೈತನ್ಯ?: ಆ ಹುಡುಗಿಯನ್ನೇ ಓಕೆ ಮಾಡಿದೆಯಂತೆ ಕುಟುಂಬ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಎರಡನೇ ಮದುವೆಗೆ ಸಿದ್ಧರಾದ ನಾಗಚೈತನ್ಯ?: ಆ ಹುಡುಗಿಯನ್ನೇ ಓಕೆ ಮಾಡಿದೆಯಂತೆ ಕುಟುಂಬ

Cinema

ಎರಡನೇ ಮದುವೆಗೆ ಸಿದ್ಧರಾದ ನಾಗಚೈತನ್ಯ?: ಆ ಹುಡುಗಿಯನ್ನೇ ಓಕೆ ಮಾಡಿದೆಯಂತೆ ಕುಟುಂಬ

Public TV
Last updated: June 27, 2022 3:07 pm
Public TV
Share
1 Min Read
naga chaitanya 1
SHARE

ನಟ ನಾಗಚೈತನ್ಯ ಮೊನ್ನೆಯಷ್ಟೇ ಗರ್ಲ್ ಫ್ರೆಂಡ್ ಕಾರಣಕ್ಕಾಗಿ ಸುದ್ದಿಯಾಗಿದ್ದರು. ಈಗ ಅದೇ ಗರ್ಲ್ ಫ್ರೆಂಡ್ ಜೊತೆಯೇ ನಾಗಚೈತನ್ಯ ಡೇಟಿಂಗ್ ನಲ್ಲಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ಸಮಂತಾರಿಂದ ನಾಗಚೈತನ್ಯ ದೂರವಾದ ಬಳಿಕ, ಈ ನಟಿಯ ಜೊತೆ ಡೇಟಿಂಗ್ ಮಾಡುತ್ತಿದ್ದು, ಅವರನ್ನೇ ಮದುವೆಯಾಗಲಿದ್ದಾರೆ ಎನ್ನುವ ಸುದ್ದಿಯೂ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಈ ಮದುವೆಗೆ ಎರಡೂ ಕುಟುಂಬದ ಸಮ್ಮತಿಯೂ ಇದೆಯಂತೆ.

naga chaitanya 2

ಕೇವಲ ಡಿವೋರ್ಸ್ ವಿಚಾರಕ್ಕೆ ಮಾತ್ರ ಸುದ್ದಿಗೆ ಬರುತ್ತಿದ್ದ ನಾಗಚೈತನ್ಯ ಎರಡ್ಮೂರು ವಾರಗಳ ಹಿಂದೆ ತೆಲುಗು ನಟಿ ಶೋಭಿತಾ ಧಲಿಪಾಲ ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂದು ಬ್ರೇಕಿಂಗ್ ನ್ಯೂಸ್ ಕೊಟ್ಟರು. ಐಷಾರಾಮಿ ಹೋಟೆಲ್ ಗಳಲ್ಲಿ ಭೇಟಿ ಆಗುವ ಮತ್ತು ಕಾರ್ಯಕ್ರಮಗಳಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುವ ವಿಚಾರವೂ ಮುನ್ನೆಲೆಗೆ ಬಂತು. ಇದೀಗ ಇಬ್ಬರೂ ಮದುವೆಯಾಗಲಿದ್ದಾರೆ ಎನ್ನುವ ವಿಷಯ ಭಾರೀ ಸಂಚಲನವನ್ನುಂಟು ಮಾಡಿದೆ. ಇದನ್ನೂ ಓದಿ:ಸಂಜನಾ ಗಲ್ರಾನಿ ಮಗು `ಅಲಾರಿಕ್’ ಹೆಸರಿನ ಅರ್ಥವೇನು ಗೊತ್ತಾ?

naga chaitanya 3

ಸಮಂತಾ ಮತ್ತು ನಾಗಚೈತನ್ಯ ದೂರುವಾದ ಬಳಿಕವೇ ಶೋಭಿತಾ ಮತ್ತು ನಾಗಚೈತನ್ಯ ತೀರಾ ಹತ್ತಿರವಾಗಿದ್ದರಂತೆ. ಹಾಗಾಗಿ ಸಮಂತಾ ಡಿವೋರ್ಸ್ ವಿಚಾರಕ್ಕೂ ಶೋಭಿತಾಗೂ ಯಾವುದೇ ಸಂಬಂಧವಿಲ್ಲ ಎನ್ನಲಾಗುತ್ತಿದೆ. ಶೋಭಿತಾ ಡೇಟಿಂಗ್ ವಿಚಾರ, ಮದುವೆ ವಿಷಯ ಎಲ್ಲವೂ ಗಾಸಿಪ್ ನಂತೆಯೇ ತೇಲಿ ಬರುತ್ತಿವೆ ಹೊರತು ಯಾವುದೇ ರೀತಿಯಲ್ಲಿ ಅಧಿಕೃತ ಹೇಳಿಕೆಗಳಾಗಿಲ್ಲ.

Live Tv

TAGGED:marriageNagachithanyaSamanthaShobhithatollywoodಟಾಲಿವುಡ್ನಾಗಚೈತನ್ಯಮದುವೆಶೋಭಿತಾಸಮಂತಾ
Share This Article
Facebook Whatsapp Whatsapp Telegram

Cinema news

Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National
Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories

You Might Also Like

all party meeting
Latest

ಪಾಕ್‌ನಂತೆ ದಲ್ಲಾಳಿ ಕೆಲಸ ಮಾಡುವ ದೇಶ ನಮ್ಮದಲ್ಲ – ವಿಪಕ್ಷಗಳಿಗೆ ಜೈಶಂಕ‌ರ್ ತಿರುಗೇಟು

Public TV
By Public TV
2 hours ago
Money Zeize
Davanagere

ಉಪ ಚುನಾವಣೆ ಹೊತ್ತಿನಲ್ಲೇ ದಾಖಲೆಗಳಿಲ್ಲದೇ ಸಾಗಿಸ್ತಿದ್ದ 6.17 ಲಕ್ಷ ರೂ. ಜಪ್ತಿ

Public TV
By Public TV
3 hours ago
Ashwini Vaishnaw HD Kumaraswamy
Districts

ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆಗೆ ಕೇಂದ್ರ ಅಸ್ತು

Public TV
By Public TV
3 hours ago
Car Drifting Case
Bengaluru City

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸಲ್ಲಿ ಟ್ವಿಸ್ಟ್ – ಚಾಲಕನ ಹೇಳಿಕೆಯಲ್ಲಿ ಸಂದೇಹ

Public TV
By Public TV
4 hours ago
NAMMA METRO 2
Bengaluru City

ಬೆಂಗಳೂರಲ್ಲಿ IPL 2026 ಉದ್ಘಾಟನೆ – ಮಾ.28 ರಂದು ಮಧ್ಯರಾತ್ರಿವರೆಗೂ ಮೆಟ್ರೋ ಸೇವೆ ವಿಸ್ತರಣೆ

Public TV
By Public TV
5 hours ago
LPG 1
Bagalkot

ರಾಜ್ಯದಲ್ಲಿ ಪೆಟ್ರೋಲ್, ಎಲ್‌ಪಿಜಿ ಸಿಲಿಂಡರ್‌ಗೆ ತೀವ್ರ ಅಭಾವನಾ? – ಕಲಬುರಗಿಯಲ್ಲಿ ರಾತ್ರಿಯಿಡೀ ಕ್ಯೂ ಕೂತ ಜನ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?