Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಗಮಂಗಲ ಘಟನೆಗೆ ಒಂದು ಸಮುದಾಯದ ಅತಿಯಾದ ಓಲೈಕೆ ಕಾರಣ- ಸರ್ಕಾರದ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾಗಮಂಗಲ ಘಟನೆಗೆ ಒಂದು ಸಮುದಾಯದ ಅತಿಯಾದ ಓಲೈಕೆ ಕಾರಣ- ಸರ್ಕಾರದ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

Bengaluru City

ನಾಗಮಂಗಲ ಘಟನೆಗೆ ಒಂದು ಸಮುದಾಯದ ಅತಿಯಾದ ಓಲೈಕೆ ಕಾರಣ- ಸರ್ಕಾರದ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

Public TV
Last updated: September 12, 2024 10:53 am
Public TV
Share
2 Min Read
HD Kumaraswamy 4
SHARE

ಬೆಂಗಳೂರು: ಮಂಡ್ಯ (Mandya) ಜಿಲ್ಲೆಯ ನಾಗಮಂಗಲ (Nagamangala) ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಮಂಡ್ಯ ಸಂಸದ ಹೆಚ್‌ ಡಿ ಕುಮಾರಸ್ವಾಮಿ (HD Kumaraswamy) ಕಿಡಿಕಾರಿದ್ದಾರೆ. ಘಟನೆ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕುಮಾರಸ್ವಾಮಿ ನಾಗಮಂಗಲದಲ್ಲಿ ಶಾಂತಿ ಸ್ಥಾಪನೆಗೆ ಕರೆ ನೀಡಿದ್ದಾರೆ.

ಕುಮಾರಸ್ವಾಮಿ ಹೇಳಿದ್ದೇನು?
ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯುತವಾಗಿ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿ ಸಾರ್ವಜನಿಕರು-ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆದು ಪೆಟ್ರೋಲ್ ಬಾಂಬ್ ಸ್ಫೋಟಿಸಿ ತಲ್ವಾರ್ ಝಳಪಿಸುವ ದುಸ್ಸಾಹಸಕ್ಕೆ ಕೈ ಹಾಕಿರುವುದು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ವೈಫಲ್ಯವಾಗಿರುವುದಕ್ಕೆ ಸಾಕ್ಷಿ ಎಂದು ದೂರಿದರು. ಇದನ್ನೂ ಓದಿ: ಪಿಎಸ್‍ಐ ಪರೀಕ್ಷೆ ಸೆ.28ಕ್ಕೆ ಮುಂದೂಡಿಕೆ: ಪರಮೇಶ್ವರ್

ಪೊಲೀಸ್ ಠಾಣೆ ಎದುರು ರಕ್ಷಣೆ ಕೊಡಿ ಎಂದು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದವರ ಮೇಲೆಯೇ ಆ ಕೋಮಿನ ಪುಂಡರು ದಬ್ಬಾಳಿಕೆ ನಡೆಸುತ್ತಾರೆ ಎಂದರೆ ನಾವು ಎಲ್ಲಿದ್ದೇವೆ ಎನ್ನುವ ಅನುಮಾನ ಬರುತ್ತದೆ. ಇಲ್ಲಿ ಸ್ಥಳೀಯ ಪೊಲೀಸರ ವೈಫಲ್ಯವೂ ಎದ್ದು ಕಾಣುತ್ತಿದೆ. ಕಾಂಗ್ರೆಸ್ (Congress) ಪಕ್ಷ ಮತ್ತು ರಾಜ್ಯ ಸರ್ಕಾರ ರಾಜಕೀಯ ಸ್ವಾರ್ಥಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಅತಿಯಾಗಿ ಓಲೈಸಿ ತುಷ್ಟೀಕರಣ ಮಾಡಿದ ಫಲವಾಗಿ ನಾಗಮಂಗಲದಲ್ಲಿ ಈ ಹೇಯ ಘಟನೆ ನಡೆದಿದೆ ಎಂದು ಹೇಳಿದರು. ಇದನ್ನೂ ಓದಿ: Nagamangala Violence | ಆಕಸ್ಮಿಕವಾಗಿ ಕಲ್ಲು ತೂರಾಟ ನಡೆದಿದೆ: ಪರಮೇಶ್ವರ್‌ ಲಘು ಹೇಳಿಕೆ

ಇಂತಹ ಓಲೈಕೆ,ತುಷ್ಟೀಕರಣ ರಾಜಕಾರಣ ನಿಲ್ಲಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಕೆಟ್ಟ ದಿನಗಳು ದೂರವಿಲ್ಲ. ಸಾರ್ವಜನಿಕರು ಶಾಂತಿ ಕಾಪಾಡಬೇಕು ಎನ್ನುವುದು ನನ್ನ ಕಳಕಳಿಯ ಮನವಿ. ತಕ್ಷಣವೇ ಪಟ್ಟಣದಲ್ಲಿ ಶಾಂತಿ ಮರುಸ್ಥಾಪನೆ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು. ಅಲ್ಲದೆ ಈ ಪ್ರಕರಣ ನೆಪದಲ್ಲಿ ವಿರೋಧ ಪಕ್ಷಗಳ ಮುಖಂಡರು, ಕಾರ್ಯಕರ್ತರ ಮೇಲೆ ಪೊಲೀಸರು ದರ್ಪ ತೋರಿದರೆ ಸಹಿಸುವ ಪ್ರಶ್ನೆ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: Nagamangala Violence| ತಾಲಿಬಾನ್ ಮನಸ್ಥಿತಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಪ್ರೋತ್ಸಾಹ – ಅಶೋಕ್‌ ಕಿಡಿ

TAGGED:bengalurucongressGanesha processionhd kumaraswamymandyanagamangalaನಾಗಮಂಗಲಬೆಂಗಳೂರುಮಂಡ್ಯ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
6 minutes ago
murder case accused karwar
Latest

ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯ ಕೊಲೆ ಕೇಸ್‌ – ಮೂವರಿಗೆ ಜೀವಾವಧಿ ಶಿಕ್ಷೆ

Public TV
By Public TV
12 minutes ago
Karnataka PUC Result Student passes with 111 marks out of 100 Hindi
Bengaluru City

2nd PUC Result 2026 – 100ಕ್ಕೆ 111 ಅಂಕ ನೀಡಿದ ಪಿಯು ಬೋರ್ಡ್‌!

Public TV
By Public TV
40 minutes ago
Train
Bengaluru City

ಮೈಸೂರು-ಜಲ್ಪೈಗುಡಿ ಜಂಕ್ಷನ್ ನಡುವೆ ವಿಶೇಷ ರೈಲುಗಳ ಸಂಚಾರ

Public TV
By Public TV
42 minutes ago
China Xi Jinping Taiwan Opposition leader cheng Li wun
Latest

ಚೀನಾ-ತೈವಾನ್‌ ಐತಿಹಾಸಿಕ ಮಾತುಕತೆ – ಈ ಭೇಟಿಗೆ ಇಷ್ಟೊಂದು ಮಹತ್ವ ಯಾಕೆ?

Public TV
By Public TV
45 minutes ago
Rohit Sharma
Cricket

ಮುಂಬೈ ಇಂಡಿಯನ್ಸ್‌ನಲ್ಲಿ 15 ವರ್ಷ ಪೂರೈಸಿದ ರೋಹಿತ್ – ಇತಿಹಾಸ ನಿರ್ಮಿಸಿದ ಹಿಟ್‌ಮ್ಯಾನ್‌

Public TV
By Public TV
46 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?