Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಕಸ್ಮಿಕ ಪದ ಬಳಸಿ ಅನ್ಯಕೋಮಿನವರಿಗೆ ಬೆಂಬಲ – ಬೇಹುಗಾರಿಕೆ ಇಲಾಖೆಯನ್ನು ಮುಚ್ಚಿಬಿಡಿ ಎಂದ ಯತ್ನಾಳ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆಕಸ್ಮಿಕ ಪದ ಬಳಸಿ ಅನ್ಯಕೋಮಿನವರಿಗೆ ಬೆಂಬಲ – ಬೇಹುಗಾರಿಕೆ ಇಲಾಖೆಯನ್ನು ಮುಚ್ಚಿಬಿಡಿ ಎಂದ ಯತ್ನಾಳ್

Bengaluru City

ಆಕಸ್ಮಿಕ ಪದ ಬಳಸಿ ಅನ್ಯಕೋಮಿನವರಿಗೆ ಬೆಂಬಲ – ಬೇಹುಗಾರಿಕೆ ಇಲಾಖೆಯನ್ನು ಮುಚ್ಚಿಬಿಡಿ ಎಂದ ಯತ್ನಾಳ್

Public TV
Last updated: September 12, 2024 2:45 pm
Public TV
Share
2 Min Read
Basanagouda Patil Yatnal
SHARE

ಬೆಂಗಳೂರು: ನಾಗಮಂಗಲದಲ್ಲಿ ಅನ್ಯಕೋಮಿನ ಯುವಕರಿಂದ ಗಣಪತಿ ವಿಸರ್ಜನಾ ಮೆರವಣಿಗೆಯನ್ನು ಗುರಿಯಾಗಿಸಿಕೊಂಡು ನಡೆಸಿದ ಕಲ್ಲು ತೂರಾಟ (Nagamangala Violence) ಪೂರ್ವ ನಿಯೋಜಿತ ಎಂಬುದಕ್ಕೆ ಯಾವುದೇ ಸಂಶಯವಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಆರೋಪಿಸಿದ್ದಾರೆ.

ಮಾನ್ಯ ಗೃಹ ಸಚಿವರೇ,

ನಿನ್ನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ಮೆರವಣಿಗೆ ಮೇಲೆ ಕಲ್ಲೆಸೆತ, ಪೆಟ್ರೋಲ್ ಬಾಂಬ್ ಮಾಡಿದ್ದು ಉದ್ದೇಶಪೂರ್ವಕವಾದ ಘಟನೆಯೇ ಹೊರತು ಆಕಸ್ಮಿಕವಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯವೇ. ತಾವು ನಿಷ್ಪಕ್ಷಪಾತವಾಗಿ ಮಾತನಾಡುವ ಬದಲಾಗಿ – ‘ಆಕಸ್ಮಿಕ’ ಎಂಬ ಪದ ಬಳಕೆ ಮಾಡುವುದರ ಮೂಲಕ ಆ ಕೋಮಿನವರಿಗೆ ನಿಮ್ಮ… pic.twitter.com/UFibDk22Zp

— Basanagouda R Patil (Yatnal) (@BasanagoudaBJP) September 12, 2024

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಕಲ್ಲೆಸೆತ, ಪೆಟ್ರೋಲ್ ಬಾಂಬ್ ಎಸೆತ ಮಾಡಿದ್ದು ಉದ್ದೇಶಪೂರ್ವಕವಾದ ಘಟನೆಯೇ ಹೊರತು ಆಕಸ್ಮಿಕವಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಗೃಹಸಚಿವ ಪರಮೇಶ್ವರ್ (G.Parameshwar) ಅವರು ನಿಷ್ಪಕ್ಷಪಾತವಾಗಿ ಮಾತನಾಡುವ ಬದಲಾಗಿ `ಆಕಸ್ಮಿಕ’ ಎಂಬ ಪದ ಬಳಕೆ ಮಾಡಿ ಅನ್ಯ ಕೋಮಿನವರಿಗೆ ನಿಮ್ಮ ಬೆಂಬಲ ವ್ಯಕ್ತಪಡಿಸುತ್ತಿದ್ದೀರಿ ಎಂದು ಕಿಡಿಕಾರಿದ್ದಾರೆ.

ಒಂದು ವೇಳೆ ನಿಮ್ಮ ತರ್ಕವೇ ಸರಿಯಿದ್ದರೆ ಪೆಟ್ರೋಲ್ ಬಾಂಬ್ ಹೇಗೆ ಎಸೆದರು? ಇದನ್ನು ತಯಾರು ಮಾಡಲು ಸಮಯ ಬೇಡವೇ? ಗಣಪತಿ ಮೆರವಣಿಗೆ ಹೋಗುವವರು ಯಾರ ಮೇಲೆ ಕಲ್ಲೆಸೆದರು? ಶಾಂತಿಯುತವಾಗಿ ಹೋಗುತ್ತಿದ್ದ ಗಣಪತಿ ವಿಸರ್ಜನಾ ಮೆರವಣಿಗೆಯ ಮೇಲೆ ಚಪ್ಪಲಿ ಬಿಸಾಡುವುದು, ಕಲ್ಲೆಸೆಯುವುದು, ಪೆಟ್ರೋಲ್ ಬಾಂಬ್ ಹಾಕುವುದು ಆಕಸ್ಮಿಕವೇ? ನಿಮ್ಮ ಕಾಗಕ್ಕ-ಗುಬ್ಬಕ್ಕ ಕಥೆ ನಂಬುವುದಕ್ಕೆ ಆಗುತ್ತಾ? ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ಕೋಮಿನ ಹೆಸರನ್ನು ಹೇಳಲು ನಿಮಗೆ ಧೈರ್ಯವಿಲ್ಲವೇ? ಸೂಕ್ಷ್ಮ ಪ್ರದೇಶದಲ್ಲಿ ಮೆರವಣಿಗೆ ಹೋಗಬೇಕಾದರೆ ಸೂಕ್ತ ಬಂದೋಬಸ್ತ್ ಕಲ್ಪಿಸದೆ ಇರುವುದು ನಿಮ್ಮ ಗೃಹ ಇಲಾಖೆಯ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ದೊಡ್ಡ ವೈಫಲ್ಯ. ನಿಮ್ಮ ಬೇಹುಗಾರಿಕೆ ಇಲಾಖೆಯನ್ನು ಮುಚ್ಚಿಬಿಡಿ. ನಿಮ್ಮ ಬೇಹುಗಾರಿಕೆನವರು ಹಾಗೂ ಜಿಲ್ಲಾ ಪೊಲೀಸ್ ಮುಂಚೆಯೇ ಈ ರೀತಿ ಆಗಬಹದು ಎಂದು ಎಚ್ಚರಿಸಬೇಕಿತ್ತು ಹಾಗೂ ಸೂಕ್ತ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕಿತ್ತು. ನಿಮ್ಮ ವೈಫಲ್ಯವನ್ನು ಮುಚ್ಚಿಡಲು ಹೊಸ ಕಥೆ ಸೃಷ್ಟಿಸಬೇಡಿ. ಯಾವುದೇ ಮುಲಾಜು ನೋಡದೆ ತಪ್ಪಿತಸ್ಥರ ಮೇಲೆ ಗೂಂಡಾ ಕಾಯ್ದೆ ಹಾಕಿ. ಸರ್ಕಾರದಿಂದ ತೆಗೆದುಕೊಳ್ಳುತ್ತಿರುವ ಯೋಜನೆಗಳನ್ನು ಕೂಡಲೇ ನಿಲ್ಲಿಸಿ. ಅವರಿಗೆ ಅರ್ಥ ಆಗುವ ಭಾಷೆಯಲ್ಲಿ ವ್ಯವಹರಿಸಿ ಎಂದು ಆಗ್ರಹಿಸಿದ್ದಾರೆ.

TAGGED:Basanagouda Patil YatnalG Parameshwarganesha festivalmandyaNagamangala Violence
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
1 hour ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
2 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
3 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
3 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
3 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
4 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?