Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಟಲಿಯಲ್ಲಿ ಭೀಕರ ರಸ್ತೆ ಅಪಘಾತ; ಭಾರತದ ಉದ್ಯಮಿ, ಪತ್ನಿ ಸ್ಥಳದಲ್ಲೇ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇಟಲಿಯಲ್ಲಿ ಭೀಕರ ರಸ್ತೆ ಅಪಘಾತ; ಭಾರತದ ಉದ್ಯಮಿ, ಪತ್ನಿ ಸ್ಥಳದಲ್ಲೇ ಸಾವು

Latest

ಇಟಲಿಯಲ್ಲಿ ಭೀಕರ ರಸ್ತೆ ಅಪಘಾತ; ಭಾರತದ ಉದ್ಯಮಿ, ಪತ್ನಿ ಸ್ಥಳದಲ್ಲೇ ಸಾವು

Public TV
Last updated: October 4, 2025 11:50 am
Public TV
Share
1 Min Read
italy accident Indian family
SHARE

ರೋಮ್: ಇಟಲಿಯಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಭಾರತೀಯ ಮೂಲದ ಉದ್ಯಮಿ ಮತ್ತು ಆತನ ಪತ್ನಿ ಬಲಿಯಾಗಿದ್ದಾರೆ. ದಂಪತಿಯ ಪುತ್ರಿ ಗಂಭೀರ ಗಾಯಗೊಂಡಿದ್ದಾರೆ.

ನಾಗ್ಪುರ ಮೂಲದ ಹೋಟೆಲಿಯರ್ ಜಾವೇದ್ ಅಖ್ತರ್ (55) ಮತ್ತು ಅವರ ಪತ್ನಿ ನಾಡಿರಾ ಗುಲ್ಶನ್ (47) ಮೃತಪಟ್ಟಿದ್ದಾರೆ. ಇವರು ತಮ್ಮ ಮೂವರು ಮಕ್ಕಳೊಂದಿಗೆ (ಅರ್ಜೂ ಅಖ್ತರ್, ಶಿಫಾ ಅಖ್ತರ್ ಹಾಗೂ ಮಗ ಜಾಝೆಲ್‌ ಅಖ್ತರ್) ಪ್ರಯಾಣಿಸುತ್ತಿದ್ದರು. ಗ್ರೊಸೆಟೊ ಬಳಿಯ ಔರೆಲಿಯಾ ಹೆದ್ದಾರಿಯಲ್ಲಿ ಕುಟುಂಬವು ಅಪಘಾತಕ್ಕೀಡಾಯಿತು.

ಕುಟುಂಬವು ನಾಗ್ಪುರದ ಸೀತಾಬುಲ್ಡಿ ಫ್ಲೈಓವರ್ ಬಳಿಯ ಗುಲ್ಶನ್ ಪ್ಲಾಜಾ ಹೋಟೆಲ್ ಅನ್ನು ಹೊಂದಿದೆ. ಇಟಲಿಯನ್ನು ತಲುಪುವ ಮೊದಲು ಅವರು ಸೆಪ್ಟೆಂಬರ್ 22 ರಂದು ಫ್ರಾನ್ಸ್‌ನಲ್ಲಿ ರಜಾ ದಿನಗಳನ್ನು ಕಳೆದಿದ್ದರು.

ಏಷ್ಯನ್ ಮೂಲದ ಪ್ರವಾಸಿಗರನ್ನು ಹೊತ್ತ ವ್ಯಾನ್ ಮತ್ತು ಮಿನಿ ಬಸ್ ಅಪಘಾತದಲ್ಲಿ ಸಾವನ್ನಪ್ಪಿದ ಮೂವರು ಜನರಲ್ಲಿ ನಾಗ್ಪುರ ದಂಪತಿಗಳು ಸೇರಿದ್ದಾರೆ. ಮಿನಿಬಸ್ ಚಾಲಕ ಮತ್ತು ಭಾರತದ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ದಂಪತಿಯ ಮಗಳು ಅರ್ಜೂ ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟು ಬಿದ್ದು ಗಾಯಗೊಂಡಿದ್ದಾಳೆ. ಆಕೆಯನ್ನು ಸಿಯೆನಾದ ಲೀ ಸ್ಕಾಟ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್‌ ಇನ್ನಿಬ್ಬರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಇಟಲಿಯ ಭಾರತೀಯ ರಾಯಭಾರ ಕಚೇರಿ ನಾಗ್ಪುರ ದಂಪತಿ ಸಾವಿಗೆ ಸಂತಾಪ ಸೂಚಿಸಿದೆ. ಅವರ ಕುಟುಂಬಕ್ಕೆ ಅಗತ್ಯ ಸಹಾಯವನ್ನು ನೀಡುವುದಾಗಿ ಭರವಸೆ ನೀಡಿದೆ.

TAGGED:italyNagpur Hotelierಇಟಲಿನಾಗ್ಪುರ ಹೋಟೆಲಿಯರ್
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Mandya Contractor Death copy
Crime

ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
32 minutes ago
Mojtaba Khamenei
Latest

ಯುದ್ಧದ ಟೆನ್ಷನ್‌ ಮಧ್ಯೆ ಇರಾನ್‌ಗೆ ದೊಡ್ಡ ಆಘಾತ – ಪ್ರಜ್ಞಾಹೀನ ಸ್ಥಿತಿಯಲ್ಲಿ ಸುಪ್ರೀಂ ಲೀಡರ್‌

Public TV
By Public TV
1 hour ago
Lokayukta Raid
Bellary

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್ – ರಾಜ್ಯದ 4 ಕಡೆ ಲೋಕಾಯುಕ್ತ ದಾಳಿ

Public TV
By Public TV
1 hour ago
Snehamayi Krishna
Districts

ಸಿಎಂ, ಮತ್ತವರ ಕುಟುಂಬಕ್ಕೆ ಶಿಕ್ಷೆ ಆಗುವುದು ನಿಶ್ಚಿತ: ಸ್ನೇಹಮಯಿ ಕೃಷ್ಣ

Public TV
By Public TV
1 hour ago
Shirin Sharmin Chaudhury
Latest

ಬಾಂಗ್ಲಾದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Public TV
By Public TV
2 hours ago
Iran Power Plants
Latest

ಟ್ರಂಪ್‌ಗೆ ಟೆನ್ಷನ್‌ ಕೊಟ್ಟ ಇರಾನ್‌ – ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ ನಿರ್ಮಿಸಲು ದೇಶದ ಯುವ ಸಮೂಹಕ್ಕೆ ಕರೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?