Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಇದು ನಾಗರಿಕ ಸಮಾಜವೇ ತಲೆ ತಗ್ಗಿಸುವ ಸುದ್ದಿ – ಅಪ್ಪನ ಸಾಲ ತೀರಿಸಲು ಮಗನಿಂದ ಬೆತ್ತಲೆ ಪೂಜೆ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಇದು ನಾಗರಿಕ ಸಮಾಜವೇ ತಲೆ ತಗ್ಗಿಸುವ ಸುದ್ದಿ – ಅಪ್ಪನ ಸಾಲ ತೀರಿಸಲು ಮಗನಿಂದ ಬೆತ್ತಲೆ ಪೂಜೆ

Districts

ಇದು ನಾಗರಿಕ ಸಮಾಜವೇ ತಲೆ ತಗ್ಗಿಸುವ ಸುದ್ದಿ – ಅಪ್ಪನ ಸಾಲ ತೀರಿಸಲು ಮಗನಿಂದ ಬೆತ್ತಲೆ ಪೂಜೆ

Public TV
Last updated: October 3, 2022 9:19 am
Public TV
Share
1 Min Read
koppala
SHARE

– ವಿಕೃತ ಮನಸ್ಸಿನ ವ್ಯಕ್ತಿಗಳಿಂದ ಅಪ್ರಾಪ್ತ ಬಾಲಕನಿಗೆ ವಂಚನೆ
-ಪೂಜೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಕೊಪ್ಪಳ: ಅಪ್ಪನ ಸಾಲ ತೀರಿಸುವುದಕ್ಕೆ ಮಗನಿಂದ ಬೆತ್ತಲೆ ಪೂಜೆ (Naked Worship) ಮಾಡಿಸುವ ಮೂಲಕ ವಿಕೃತ ಮನಸ್ಸಿನ ವ್ಯಕ್ತಿಗಳು ಅಪ್ರಾಪ್ತ ಬಾಲಕನಿಗೆ ಅವಮಾನ ಮಾಡಿರುವ ಅಮಾನವೀಯ ಘಟನೆ ಹುಬ್ಬಳಿಯಲ್ಲಿ (Hubballi) ತಡವಾಗಿ ಬೆಳಕಿಗೆ ಬಂದಿದೆ.

Contents
  • – ವಿಕೃತ ಮನಸ್ಸಿನ ವ್ಯಕ್ತಿಗಳಿಂದ ಅಪ್ರಾಪ್ತ ಬಾಲಕನಿಗೆ ವಂಚನೆ -ಪೂಜೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್
  • Live Tv

koppala 1

ಬಡತನದ ಬೇಗೆಯಿಂದ ಬಳಲುತ್ತಿದ್ದ ಬಾಲಕನನ್ನು ಪುಸಲಾಯಿಸಿ ಪರಿಚಯಸ್ಥರೇ ದ್ರೋಹ ಮಾಡಿದ್ದಾರೆ. ಸಮಸ್ಯೆಗೆ ಪರಿಹಾರ ನೀಡುತ್ತೇವೆಂದು ಅಪ್ರಾಪ್ತ ಬಾಲಕನಿಗೆ ನಂಬಿಸಿ ಬೆತ್ತಲೆ ಪೂಜೆ ಮಾಡಿಸುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಮಾಡಿ ವಿಕೃತಿ ಮರೆದಿದ್ದಾರೆ. ಇದನ್ನೂ ಓದಿ: ಕಲ್ಲು ತುಂಬಿ ನಿಂತಿದ್ದ ಲಾರಿಗೆ KSRTC ಬಸ್‌ ಡಿಕ್ಕಿ – ಬಸ್‌ನಲ್ಲಿದ್ದ ದಂಪತಿ ದುರ್ಮರಣ, 20 ಮಂದಿಗೆ ಗಾಯ

Koppala 2

ಕೊಪ್ಪಳ ತಾಲೂಕಿನ ಹಾಸಗಲ್ ಗ್ರಾಮದ ನಿವಾಸಿ 16 ವರ್ಷದ ಪ್ರದೀಪ್ ನೊಂದ ಬಾಲಕ. ಶರಣಪ್ಪ, ಇರುಪನಗೌಡ, ಶರಣಪ್ಪ ತಳವರ್ ವಿಕೃತ ಮೆರೆದವರಾಗಿದ್ದಾರೆ. ನಿಮ್ಮ ಅಪ್ಪನ ಸಾಲ ತೀರಬೇಕೆಂದರೆ ಬೆತ್ತಲೆ ಪೂಜೆ ಮಾಡಿದ್ರೆ ದುಡ್ಡು ಬರುತ್ತದೆ. ಮತ್ತೆ ಸಾಲ ಕೂಡ ತೀರುತ್ತದೆ. ಬೆತ್ತಲೆ ಪೂಜೆ ಮಾಡಬೇಕು. ಇದರಿಂದ ಬಡತನ ನಿವಾರಣೆ ಆಗುತ್ತದೆ ಎಂದು ಪ್ರದೀಪ್ ಅನ್ನು ಶರಣಪ್ಪ ಆ್ಯಂಡ್ ಟೀಂ ಪುಸಲಾಯಿಸಿದ್ದರು. ಇದನ್ನೂ ಓದಿ: ನವರಾತ್ರಿ ದಾಂಡಿಯಾ ಉತ್ಸವದಲ್ಲಿ ಶಶಿಕಲಾ ಜೊಲ್ಲೆ ಸಕತ್ ಸ್ಟೆಪ್ಸ್

ಬಳಿಕ ರೂಮ್‍ನಲ್ಲಿ ಪ್ರದೀಪ್ ಬಟ್ಟೆ ಬಿಚ್ಚಿಸಿ ಬೆತ್ತಲೆ ಮಾಡಿ, ಪೂಜೆ ಮಾಡುವ ನಾಟಕವಾಡಿ. ಇದನ್ನು ವೀಡಿಯೋ ಮಾಡಿ ಫೇಸ್‍ಬುಕ್, ವಾಟ್ಸಾಪ್ ಹಾಗೂ ಯೂಟ್ಯೂಬ್‍ಗಳಲ್ಲಿ ವೀಡಿಯೋ ವೈರಲ್ ಮಾಡಿದ್ದಾರೆ. ಇದರಿಂದಾಗಿ ನೊಂದ ಪ್ರದೀಪ್ ಮತ್ತು ಕುಟುಂಬಸ್ಥರು ಕೊಪ್ಪಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:boykoppalaloanNaked Worshipಕೊಪ್ಪಳಬಾಲಕಬೆತ್ತಲೆ ಪೂಜೆಸಾಲ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

Haveri Bus Fire
Districts

ಗದಗಕ್ಕೆ ಹೋಗುತ್ತಿದ್ದ ಪಲ್ಲಕ್ಕಿ ಬಸ್‌ಗೆ ಬೆಂಕಿ – ಚಾಲಕನ ಸಮಯಪ್ರಜ್ಞೆ 17 ಜನ ಪಾರು

Public TV
ByPublic TV
37 minutes ago
Ratna Debnath Mother Of RG Kar Victim
Latest

ಇದು ಕೇವಲ ಮತಗಳ ಚುನಾವಣೆಯಲ್ಲ, ಬಂಗಾಳದ ಸ್ತ್ರೀಯರ ಸುರಕ್ಷತೆಗಾಗಿ ಹೋರಾಟ – ಆರ್‌ಜಿ ಕರ್ ಅತ್ಯಾಚಾರ ಸಂತ್ರಸ್ತೆಯ ತಾಯಿ

Public TV
ByPublic TV
42 minutes ago
SUVENDU ADHIKARI
Latest

ಇಡೀ ಮುಸ್ಲಿಂ ಮತ ಟಿಎಂಸಿಗೆ ಹೋಯ್ತು, ನಾನು ಹಿಂದೂಗಳಿಗಾಗಿ ಕೆಲಸ ಮಾಡ್ತೇನೆ: ಸುವೇಂದು ಅಧಿಕಾರಿ

Public TV
ByPublic TV
43 minutes ago
horoscope 111
Astrology

ದಿನ ಭವಿಷ್ಯ: 05-05-2026

Public TV
ByPublic TV
48 minutes ago
DN Jeevaraj
Chikkamagaluru

ಶೃಂಗೇರಿ ಅಂಚೆ ಮತಗಳಲ್ಲಿ ಅಕ್ರಮ ಆರೋಪ – ಶಾಸಕ ಜೀವರಾಜ್ ಸೇರಿ ಮೂವರ ವಿರುದ್ಧ FIR

Public TV
ByPublic TV
3 hours ago
mysuru dasara jambusavari golden ambari abhimanyu 8
Districts

2025ರ ದಸರಾಗೆ 43 ಕೋಟಿ ರೂ. ಖರ್ಚು – 7 ತಿಂಗಳ ಬಳಿಕ ಲೆಕ್ಕ ಕೊಟ್ಟ ಜಿಲ್ಲಾಡಳಿತ

Public TV
ByPublic TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?