Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿಕೆಶಿ ಕರ್ನಾಟಕದ ಇತಿಹಾಸದ ಕಥೆ ಬರೆಯಲು ತಿಹಾರ್ ಜೈಲಿಗೆ ಹೋದ್ರಾ? – ಕಟೀಲ್ ಟೀಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಡಿಕೆಶಿ ಕರ್ನಾಟಕದ ಇತಿಹಾಸದ ಕಥೆ ಬರೆಯಲು ತಿಹಾರ್ ಜೈಲಿಗೆ ಹೋದ್ರಾ? – ಕಟೀಲ್ ಟೀಕೆ

Bengaluru City

ಡಿಕೆಶಿ ಕರ್ನಾಟಕದ ಇತಿಹಾಸದ ಕಥೆ ಬರೆಯಲು ತಿಹಾರ್ ಜೈಲಿಗೆ ಹೋದ್ರಾ? – ಕಟೀಲ್ ಟೀಕೆ

Public TV
Last updated: March 19, 2023 6:09 pm
Public TV
Share
2 Min Read
NALIN KUMAR KATEEL 1
SHARE

ಬೆಂಗಳೂರು: ಬಿಜೆಪಿ (BJP) ಪಕ್ಷವು 40% ಕಮಿಷನ್ ತೆಗೆದುಕೊಂಡು ಭ್ರಷ್ಟಾಚಾರ ನಡೆಸುತ್ತಿದೆ ಎಂಬ ಕಾಂಗ್ರೆಸ್ (Congress) ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ತಿರುಗೇಟು ನೀಡಿದ್ದಾರೆ.

NALIN KUMAR KATEEL 2

ಬೆಂಗಳೂರು ಉತ್ತರ (North Bengaluru) ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಯುವಮೋರ್ಚಾ ವತಿಯಿಂದ ನಡೆದ ಬೃಹತ್ ಯುವಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಮೋಹನ್ ಸಿಂಗ್ ಕಾಲದಲ್ಲಿ ನೀರು, ಗಾಳಿ ಸೇರಿ ಪಂಚಭೂತಗಳಲ್ಲೂ ಹಗರಣ ನಡೆದಿತ್ತು. 40% ಕಮಿಷನ್ ಎಂದು ಕಾಂಗ್ರೆಸ್ ಆರೋಪ ಹೊರಿಸುತ್ತಿದೆ. ಸೋನಿಯಾ, ರಾಹುಲ್, ಪ್ರಿಯಾಂಕಾ ಗಾಂಧಿ ವಾದ್ರ ಯಾಕೆ ಬೇಲ್‌ನಲ್ಲಿ ಇದ್ದಾರೆ? ಕೆಪಿಸಿಸಿ (KPCC) ಅಧ್ಯಕ್ಷರು ಕರ್ನಾಟಕದ (Karnataka) ಇತಿಹಾಸದ ಕಥೆ ಬರೆಯಲು ತಿಹಾರ್ ಜೈಲಿಗೆ (Tihar Jail) ಹೋದ್ರಾ ಎಂದು ಖಾರವಾಗಿ ಪ್ರಶ್ನಿಸಿದರು. ಇದನ್ನೂ ಓದಿ: ಮೂರನೇ ಬಾರಿಗೆ ಛತ್ರಪತಿ ಶಿವಾಜಿ ಪ್ರತಿಮೆಗೆ ಎಂಇಎಸ್‌ನಿಂದ ಪೂಜೆ  

NALIN KUMAR KATEEL 3

ಡಿ.ಕೆ.ಶಿವಕುಮಾರ್ (D.K.Shivakumar) ಇಂಧನ ಸಚಿವರಾಗಿದ್ದಾಗ ರೈತರ ಪಂಪ್‌ಸೆಟ್‌ಗೆ 10 ಸಾವಿರ ರೂ. ಫೈನ್ ಹಾಕಲಾಗಿತ್ತು. ಸುಳ್ಯದಲ್ಲಿ (Sullia) ರೈತರೊಬ್ಬರು ಡಿ.ಕೆ.ಶಿವಕುಮಾರ್‌ಗೆ ಕರೆ ಮಾಡಿ ಕರೆಂಟ್ ಕೇಳಿದಾಗ, ಭಯೋತ್ಪಾದಕನ ಮನೆಗೆ ನುಗ್ಗುವಂತೆ ಪೊಲೀಸ್ ನುಗ್ಗಿ ಅವರನ್ನು ಎಳೆದೊಯ್ದು ಜೈಲಿಗೆ ಹಾಕಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಿಜೆಪಿ ಶಾಸಕ ಅನಿಲ್ ಬೆನಕೆಗೆ ನಡು ರಸ್ತೆಯಲ್ಲೇ ಮತದಾರರಿಂದ ಕ್ಲಾಸ್   

DKShivakumar 1

ಕೋಲಾರದಲ್ಲಿ (Kolar) ಸಿದ್ದರಾಮಯ್ಯ (Siddaramaiah) ಸ್ಪರ್ಧೆಯಿಂದ ಹಿಂದೆ ಸರಿದ ಕುರಿತು ಪ್ರತಿಕ್ರಿಯಿಸಿದ ಅವರು, ಸ್ವಾಮಿ ಸಿದ್ದರಾಮಯ್ಯನವರೇ ನಿಮಗೆ ನಿಮ್ಮ ಸೀಟ್‌ನದ್ದೇ ಗ್ಯಾರಂಟಿ ಇಲ್ಲ. ಒಬ್ಬ ಸಿಎಂ ಆಗಿದ್ದವರಿಗೆ ಚುನಾವಣೆಗೆ ನಿಲ್ಲುವ ಯೋಗ್ಯತೆಯಿಲ್ಲ. ಇನ್ನೇನು ಗ್ಯಾರಂಟಿ ಕೊಡುತ್ತೀರಿ ನೀವು? ಕಾಂಗ್ರೆಸ್‌ಗೆ ಈ ರೀತಿಯಾದ ಹೀನಾಯ ಸ್ಥಿತಿ ಬರಬಾರದಿತ್ತು. ಒಬ್ಬ ಸಿಎಂ ಆಗಿ ಆಡಳಿತ ಮಾಡಿದವರಿಗೆ ಇಂದು ಚುನಾವಣೆಗೆ (Election) ನಿಲ್ಲಲು ಜಾಗವಿಲ್ಲ ಎಂದರೆ ಅವರ ಆಡಳಿತ ಎಂತಹದ್ದು ಎಂದು ಗೊತ್ತಾಗುತ್ತದೆ. ಈ ಬಾರಿ ಚುನಾವಣೆಯಲ್ಲಿ ಸಿದ್ದರಾಮಯ್ಯನವರಿಗೆ ಕಾಂಗ್ರೆಸ್‌ನಲ್ಲಿ ಸೀಟ್ ಸಿಗುವುದೇ ಇಲ್ಲ ಎಂದು ಅನಿಸುತ್ತಿದೆ ಎಂದರು. ಇದನ್ನೂ ಓದಿ: ಡಿಸಿ ಕಚೇರಿ ಮೇಲೆ ಆಜಾನ್ ಕೂಗಿದ ಕೇಸ್ – ಎಚ್ಚರಿಕೆ ನೀಡಿ ಯುವಕನಿಗೆ ಜಾಮೀನು ನೀಡಿದ ಪೊಲೀಸರು  

siddaramaiah 1 1

ಕಾಂಗ್ರೆಸ್ ಕಚೇರಿಯಲ್ಲಿ ಬರೀ ಜಯಂತಿಗಳ ಆಚರಣೆ ಅಷ್ಟೇ ನಡೆಯುತ್ತಿದೆ. ಬೇರೆ ಯಾವುದೇ ಕಾರ್ಯಕ್ರಮಗಳು ಪಕ್ಷದಲ್ಲಿ ನಡೆಯುತ್ತಿಲ್ಲ. ಕಾಂಗ್ರೆಸ್‌ನಲ್ಲಿ ಯುವಕರ ತಂಡ ಇಲ್ಲ. 80 ವರ್ಷದ ಖರ್ಗೆ ಕಾಂಗ್ರೆಸ್ ಮುನ್ನಡೆಸುತ್ತಿದ್ದಾರೆ. ಕಾಂಗ್ರೆಸ್ ಮುದುಕರ ಪಾರ್ಟಿ. ಕಾಂಗ್ರೆಸ್ ವೃದ್ಧಾಶ್ರಮಕ್ಕೆ ಸೇರುವ ಪಕ್ಷ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಸೋಮವಾರ ಬೆಂಗಳೂರಿನಲ್ಲಿ ಸಂಪೂರ್ಣ ಆಟೋ ಬಂದ್   

NALIN KUMAR KATEEL 4

ಮತ್ತೊಮ್ಮೆ ಮೋದಿ (Narendra Modi) ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ದಾವಣಗೆರೆ (Davanagere) ಮತ್ತು ಬೆಂಗಳೂರಿನಲ್ಲಿ  ರೋಡ್ ಶೋ (Road Show) ಇರಲಿದೆ ಎಂದರು. ಅಲ್ಲದೇ ಉರಿಗೌಡ-ನಂಜೇಗೌಡ ಸಿನಿಮಾದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ಮುನಿರತ್ನ ಅವರನ್ನೇ ಕೇಳಿ ಎಂದು ಹೇಳಿದರು. ಇದನ್ನೂ ಓದಿ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಹೇಳಿಕೆ – ವಿವರ ಪಡೆಯಲು ರಾಗಾ ಮನೆಗೆ ಆಗಮಿಸಿದ ಪೊಲೀಸರು

TAGGED:bengalurubjpcongressd k shivakumarelectionNalin Kumar Kateelsiddaramaiahಕಾಂಗ್ರೆಸ್ಚುನಾವಣೆಡಿ.ಕೆ.ಶಿವಕುಮಾರ್ನಳಿನ್ ಕುಮಾರ್ ಕಟೀಲ್ಬಿಜೆಪಿಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Rahul Gandhi 3
Latest

ದ್ವಿಪೌರತ್ವ ಪ್ರಕರಣ – ರಾಹುಲ್ ಗಾಂಧಿ ವಿರುದ್ಧ FIR ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ

Public TV
By Public TV
3 minutes ago
Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
31 minutes ago
Chandra Layout Kidnap
Bengaluru City

ಸಾಲ ಪಡೆದಿದ್ದ ಹಣ ಮರಳಿ ಕೊಡದಿದ್ದಕ್ಕೆ ಸ್ವಂತ ಅಕ್ಕ, ಭಾವನಿಂದ ತಂಗಿ-ಮೈದುನನ ಕಿಡ್ನ್ಯಾಪ್

Public TV
By Public TV
39 minutes ago
Strait of Hormuz 1
Latest

ವಿಶ್ವದ ಎಲ್ಲಾ ರಾಷ್ಟ್ರಗಳಿಗೆ ಹಾರ್ಮುಜ್‌ ಜಲಸಂಧಿ ಓಪನ್‌ – ಧನ್ಯವಾದ ಹೇಳಿದ ಟ್ರಂಪ್‌

Public TV
By Public TV
41 minutes ago
Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
2 hours ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?