Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಪ್ಪಲಿ ಹೆಸರೇಳಿಕೊಂಡು ಜೆಡಿಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕಟೀಲ್‍ ಭಾವಚಿತ್ರಕ್ಕೆ ಚಪ್ಪಲಿ ಸೇವೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಚಪ್ಪಲಿ ಹೆಸರೇಳಿಕೊಂಡು ಜೆಡಿಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕಟೀಲ್‍ ಭಾವಚಿತ್ರಕ್ಕೆ ಚಪ್ಪಲಿ ಸೇವೆ

Districts

ಚಪ್ಪಲಿ ಹೆಸರೇಳಿಕೊಂಡು ಜೆಡಿಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕಟೀಲ್‍ ಭಾವಚಿತ್ರಕ್ಕೆ ಚಪ್ಪಲಿ ಸೇವೆ

Public TV
Last updated: January 22, 2023 4:46 pm
Public TV
Share
1 Min Read
NALINKUMAR KATEEL POSTER 1
SHARE

ಮಂಡ್ಯ: ಚಪ್ಪಲಿ ಹೆಸರೇಳಿಕೊಂಡು ಜೆಡಿಎಸ್ ಪಕ್ಷದ ವಿರುದ್ಧ ಅವಹೇಳನಕಾರಿ ಹೇಳಿಕೆ ಕೊಟ್ಟಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ವಿರುದ್ಧ ಮಂಡ್ಯದ (Mandya) ಜೆಡಿಎಸ್ (JDS) ಕಾರ್ಯಕರ್ತರು ಕಟೀಲ್ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

NALINKUMARKATEEL POSTER

ಜೆಡಿಎಸ್ ಅಪ್ಪ-ಮಕ್ಕಳ ಪಕ್ಷವಾಗಿದ್ದು, ಅವರ ಸಭೆಯಲ್ಲಿ ಒಬ್ಬರ ಚಪ್ಪಲಿಗಳು ಮತ್ತೊಬ್ಬರ ಮೇಲಿರುತ್ತೆ ಎನ್ನುವ ಮೂಲಕ ಚಪ್ಪಲಿಯಲ್ಲಿ ಹೊಡೆದಾಡಿಕೊಳ್ತಾರೆ. ಅಲ್ಲದೇ ಕಾಂಗ್ರೆಸ್ (Congress) ಪಕ್ಷವು ಕೂಡ ಅದೇ ರೀತಿ ಎಂದು ನಳಿನ್ ಕುಮಾರ್ ಕಟೀಲ್ ವಿವಾದಾತ್ಮಕ ಹೇಳಿಕೆ ನೀಡಿ ಜೆಡಿಎಸ್, ಕಾಂಗ್ರೆಸ್ ಪಕ್ಷವನ್ನ ಕುಟಿಕಿದ್ರು. ಇದೇ ಹೇಳಿಕೆ ಇದೀಗ ಜೆಡಿಎಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಇಂದು ಮಂಡ್ಯದ ನಂದ ಸರ್ಕಲ್‍ನಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ್ ಹಾಗೂ ಮಾಜಿ ಜಿ.ಪಂ ಸದಸ್ಯ ಯೋಗೇಶ್ ನೇತೃತ್ವದಲ್ಲಿ ಜಮಾಯಿಸಿದ ಜೆಡಿಎಸ್ ಕಾರ್ಯಕರ್ತರು ನಳಿನ್ ಕುಮಾರ್ ಕಟೀಲ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಧರ್ಮ, ಜಾತಿ ಆಧಾರದ ಮೇಲೆ ವೋಟ್ ಕೇಳಲ್ಲ – ಅಭಿವೃದ್ಧಿ ಅಜೆಂಡಾ ಇಟ್ಟುಕೊಂಡು ಪ್ರಚಾರ: HDK

ನಳಿನ್ ಕುಮಾರ್ ಕಟೀಲ್ ಭಾವಚಿತ್ರಕ್ಕೆ ಚಪ್ಪಲಿಯಿಂದ ತುಳಿದು ಆಕ್ರೋಶ ಹೊರಹಾಕಿದ್ರು. ಪ್ರಧಾನಿ ನರೇಂದ್ರ ಮೋದಿಯವರೇ (Narendra Modi) ದೇವೇಗೌಡರಿಗೆ ಗೌರವ ಕೊಟ್ಟು ಮಾತನಾಡ್ತಾರೆ. ಆದ್ರೆ ನಳಿನ್ ಕುಮಾರ್ ಹೆಂಡಾ ಕುಡಿದು ಮಾತನಾಡುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ರು. ಅಲ್ಲದೇ ದೇವೇಗೌಡರ (H.D DeveGowda) ಬಳಿ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಹುಟ್ಟುಹಬ್ಬದಂದು ಸಿಹಿಸುದ್ದಿ ಕೊಟ್ರು ನಟ ನಿಖಿಲ್ ಕುಮಾರಸ್ವಾಮಿ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:h d devegowdaHD DevegowdajdsNalin Kumar Kateelnarendra modiಜೆಡಿಎಸ್ನರೇಂದ್ರ ಮೋದಿನಳಿನ್ ಕುಮಾರ್ ಕಟೀಲ್
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Iranian Crude Oil
Latest

ಭಾರತದತ್ತ ಹೊರಟಿದ್ದ ಇರಾನ್ ಕಚ್ಚಾ ತೈಲ ಹೊತ್ತ ಹಡಗು ಚೀನಾದತ್ತ ಪ್ರಯಾಣ

Public TV
By Public TV
43 minutes ago
Raw Bitumen Karwar
Latest

ಕಾರವಾರ| ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
1 hour ago
Induction Stove
Bengaluru City

ಇಂಡಕ್ಷನ್‌ ಸ್ಟವ್‌ ಖರೀದಿ ಮುನ್ನ ಈ ಅಂಶಗಳನ್ನು ತಿಳಿದುಕೊಳ್ಳಿ

Public TV
By Public TV
1 hour ago
Hubli Love Jihad
Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
By Public TV
1 hour ago
Sameer
Latest

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ | ಸಮೀರ್ ನನ್ನ ಮಗಳ ತಲೆ ಕೆಡಿಸಿದ್ದಾನೆ: ಯುವತಿ ತಾಯಿ ಆಕ್ರೋಶ

Public TV
By Public TV
1 hour ago
pralhad joshi
Latest

ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದಿದ್ದು ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನದ ಸೂಚಕ: ಜೋಶಿ ಟೀಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?