Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಚ್‍ಡಿಕೆ ಮನೆ ಮನೆಗೆ ಹೋಗಿ ಕಣ್ಣೀರು ಹಾಕೋ ಸಿಎಂ: ನಳಿನ್ ಕುಮಾರ್ ಕಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ಎಚ್‍ಡಿಕೆ ಮನೆ ಮನೆಗೆ ಹೋಗಿ ಕಣ್ಣೀರು ಹಾಕೋ ಸಿಎಂ: ನಳಿನ್ ಕುಮಾರ್ ಕಟೀಲ್

Chitradurga

ಎಚ್‍ಡಿಕೆ ಮನೆ ಮನೆಗೆ ಹೋಗಿ ಕಣ್ಣೀರು ಹಾಕೋ ಸಿಎಂ: ನಳಿನ್ ಕುಮಾರ್ ಕಟೀಲ್

Public TV
Last updated: February 9, 2020 5:42 pm
Public TV
Share
2 Min Read
HDK NALIN KUMAR KATEEL
SHARE

– ಜನರ ಕಣ್ಣೀರು ಒರೆಸೋ ಸಿಎಂ ಬಿಎಸ್‍ವೈ

ಚಿತ್ರದುರ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ಜನ ಕಣ್ಣೀರು ಒರೆಸುವ ಸಿಎಂ ಆಗಿದ್ದು, ಎಚ್‍ಡಿ ಕುಮಾರಸ್ವಾಮಿ ಅವರು ರಾಜ್ಯದ ಮನೆ ಮನೆಗೆ ಹೋಗಿ ಕಣ್ಣೀರು ಹಾಕುವ ಸಿಎಂ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷ ಮುರುಳಿಯವರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದ ಮಹಿಳೆಯರಿಗೆ ಭಾಗ್ಯಲಕ್ಷ್ಮಿ ಯೋಜನೆ, ಮಕ್ಕಳಿಗೆ ಸೈಕಲ್ ಹಾಗು ವೃದ್ಧರಿಗೆ ಸಂಧ್ಯಾ ಸುರಕ್ಷಾ ಯೋಜನೆಗಳನ್ನು ಕೊಟ್ಟಂತಹ ಕರ್ನಾಟಕ ಸರ್ಕಾರದ ಸಿಎಂ ಬಿಎಸ್‍ವೈ ಅವರು ರಾಜ್ಯದ ಜನರ ಕಣ್ಣೀರನ್ನು ಒರೆಸುವ ಸಿಎಂ ಆಗಿದ್ದಾರೆ. ಆದರೆ ಮಾತಿಗೆ ಮುನ್ನ ಅಧಿಕಾರಕ್ಕಾಗಿ ಜನರ ಮುಂದೆ ಅಳುವವರು ಎಚ್‍ಡಿಕೆ ಎಂದರು.

CM BSY 1

ಕುಮಾರಸ್ವಾಮಿ ಅವರ ಹೆಸರು ಪ್ರಸ್ತಾಪಿಸದೆ ಟೀಕೆ ಮಾಡಿದ ನಳಿನ್ ಕುಮಾರ್ ಕಟೀಲ್ ಅವರು, ಮಿಣಿ ಮಿಣಿ ಎಂದಾಕ್ಷಣ ಕಾರ್ಯಕರ್ತರ ಮೊಗದಲ್ಲಿ ನಗುವಿನ ಹಬ್ಬ ಏರ್ಪಟ್ಟಿತ್ತು. ಸಮಾರಂಭದ ಸಭೆಯೂ ನಗೆಗಡಲಲ್ಲಿ ತೇಲಿತು. ಈವರೆಗೂ ರಾಜೀವ್ ಗಾಂಧಿ, ಇಂದಿರಾ ಗಾಂಧಿ, ರಾಹುಲ್ ಗಾಂಧಿ ಜೈ ಅನ್ನುತ್ತಿದ್ದ ಕಾಂಗ್ರೆಸ್ ನಾಯಕರು ಈಗ ಭಾರತ ಮಾತಾಕಿ ಜೈ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಸಿದ್ದಾರೆ ಎಂದರು.

ಕಾಂಗ್ರೆಸ್-ಜೆಡಿಎಸ್ ಸೇರಿ ಈ ರಾಜ್ಯವನ್ನು ಲೂಟಿ ಮಾಡಿದರು. ಹೀಗಾಗಿ ಅವರಿಂದ ಬೇಸತ್ತ 17 ಜನ ಶಾಸಕರು ಬಿಜೆಪಿಗೆ ಬಂದಿದ್ದಾರೆ. ಅವರ ಬಲದಿಂದ ಬಿಜೆಪಿ ಸರ್ಕಾರ ಬಂದಿದೆ. ಅಲ್ಲದೇ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಧ್ಯಕ್ಷರು ರಾಜೀನಾಮೆ ನೀಡಿ 6 ತಿಂಗಳು ಕಳೆದಿದೆ. ಆದರೂ ಕಾಂಗ್ರೆಸ್‍ನಲ್ಲಿ ರಾಜ್ಯಾಧ್ಯಕ್ಷರನ್ನು ಯಾರಾಗಬೇಕೆಂದು ಹುಡುಕಿದರು ಸಿಗುತ್ತಿಲ್ಲ. ಹೀಗಾಗಿ ಕಾಂಗ್ರೆಸ್ ಪಕ್ಷ ಒಡೆದ ಮನೆಯಾಗಿದೆ ಎಂದು ತಿಳಿಸಿದರು.

siddaramaiah 2

ಡಿಕೆ ಶಿವಕುಮಾರ್ ಅಧ್ಯಕ್ಷರಾದರೆ ಸಿದ್ದರಾಮಯ್ಯ ಅವರು ಒಪ್ಪಲ್ಲ. ಒಂದು ವೇಳೆ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದರೆ ಡಿಕೆಶಿ ಒಪ್ಪಲ್ಲ. ಇದರಿಂದಾಗಿ ಯಾರನ್ನೇ ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆ ಮಾಡಿದರೂ ಸಹ ಸಿದ್ಧರಾಮಯ್ಯ ಪಕ್ಷ ಬಿಡುತ್ತಾರೆಂದು ಅರಿತು ಕಾಂಗ್ರೆಸ್ ಹೈಕಮಾಂಡ್ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡಲು ಆಗುತ್ತಿಲ್ಲ ಎಂದು ಲೇವಡಿ ಮಾಡಿದರು.

ಇದೇ ವೇಳೆ ಸಿಎಂ ಬಿಎಸ್‍ವೈ ಅವರನ್ನ ಹಾಡಿ ಹೊಗಳಿದ ಕಟೀಲ್, ಮುಂದಿನ 10 ವರ್ಷ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಾಗಲ್ಲ. ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕೆಂದು ಇಚ್ಚಿಸಿರುವ ಕಾಂಗ್ರೆಸ್ ನಾಯಕರು ಹಗಲು ಕನಸು ಕಾಣುತ್ತಿದ್ದಾರೆ. ಆದರೆ ರಾಜ್ಯದ ಜನರು ಬಿಎಸ್‍ವೈ ಅವರನ್ನು ಬಯಸುತ್ತಿದ್ದು, ಉಳಿದ ಮೂರು ವರ್ಷದ ಅಧಿಕಾರವನ್ನು ಸಿಎಂ ಪೂರ್ಣ ಮಾಡಲಿದ್ದಾರೆ. ಬಳಿಕವೂ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

TAGGED:ChitradurgaCM BS Yeddyurappahd kumaraswamyNalin Kumar KateelPublic TVsiddaramaiahಎಚ್‍ಡಿ ಕುಮಾರಸ್ವಾಮಿಚಿತ್ರದುರ್ಗನಳಿನ್ ಕುಮಾರ್ ಕಟೀಲ್ಪಬ್ಲಿಕ್ ಟಿವಿಸಿಎಂ ಬಿಎಸ್ ಯಡಿಯೂರಪ್ಪಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

Match Rain RR vs RCB
Cricket

IPL 2026 | RR Vs RCB ಪಂದ್ಯಕ್ಕೆ ಮಳೆ ಅಡ್ಡಿ, ಟಾಸ್‌ ವಿಳಂಬ

Public TV
By Public TV
2 minutes ago
Bengaluru Rain 2
Bengaluru City

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರಂಭ – ಬೆಂಗಳೂರಲ್ಲಿ ಬಿರುಗಾಳಿ ಸಹಿತ ಮಳೆ

Public TV
By Public TV
10 minutes ago
pune murder
Crime

ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ 6 ವರ್ಷದ ಹೆತ್ತ ಮಗನನ್ನೇ ಕೊಂದ ಪಾಪಿ ತಾಯಿ

Public TV
By Public TV
12 minutes ago
Lamborghini Car 2
Bengaluru City

ಲ್ಯಾಂಬೋರ್ಗಿನಿ ಕಾರಲ್ಲಿ ಹೋಗಿ ರಸ್ತೆ ಕಸ ಗುಡಿಸಿ, ಅದೇ ಕಾರಲ್ಲಿ ವಾಪಸ್‌ ಬನ್ನಿ – ಸಂಚಾರ ನಿಯಮ ಉಲ್ಲಂಘಿಸಿದವನಿಗೆ ಹೈಕೋರ್ಟ್ ಶಿಕ್ಷೆ!

Public TV
By Public TV
29 minutes ago
ruk samhita yaga udupi
Latest

ಪ್ರಪಂಚದಲ್ಲಿ ಯುದ್ಧೋನ್ಮಾದ ನಿಲ್ಲಲಿ: ವೆಂಕಟರಮಣ ದೇವಸ್ಥಾನದಲ್ಲಿ ಋಕ್ ಸಂಹಿತಾ ಯಾಗ

Public TV
By Public TV
34 minutes ago
Parameshwar
Bengaluru City

ಝಾಂಬಿ ಡ್ರಗ್‌ ಅನ್ನೋದೇ ಇಲ್ಲ, ಆತಂಕ ಬೇಡ – ಪರಮೇಶ್ವರ್‌ ಸ್ಪಷ್ಟನೆ

Public TV
By Public TV
42 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?