Connect with us

Dharwad

ಬಿಜೆಪಿಯಲ್ಲಿ ನಾಯಕತ್ವ ಬಗ್ಗೆ ಭಿನ್ನಾಭಿಪ್ರಾಯವಿಲ್ಲ: ನಳೀನ್ ಕುಮಾರ್ ಕಟೀಲ್

Published

on

Share this

ಚಾಮರಾಜನಗರ: ಬಿಜೆಪಿಯಲ್ಲಿ ನಾಯಕತ್ವದ ಬಗ್ಗೆ ಎಲ್ಲಿಯೂ ಭಿನ್ನಾಭಿಪ್ರಾಯ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಪುನರುಚ್ಚರಿಸಿದ್ದಾರೆ. ಇದನ್ನೂ ಓದಿ: ನಾಳೆಯಿಂದ ಪಿಯುಸಿ ಕಾಲೇಜುಗಳು ಪ್ರಾರಂಭ- ಆನ್‍ಲೈನ್ ಮೂಲಕ ಪಠ್ಯ ಬೋಧನೆ

ಚಾಮರಾಜನಗರದಲ್ಲಿ ಮಾತನಾಡಿದ ಅವರು, ಭಿನ್ನಾಭಿಪ್ರಾಯದ ಇದೆ ಎಂದು ಯಾರು ಹೇಳಿದ್ದಾರೆ? ಎಲ್ಲಿ ಹೇಳಿದ್ದಾರೆ? ಬಿಜೆಪಿ ನಾಯಕತ್ವದ ಬಗ್ಗೆ ಗೊಂದಲವಿಲ್ಲ ಇನ್ನೂ ಎರಡು ವರ್ಷ ಕಾಲ ಯಡಿಯೂರಪ್ಪ ನವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ:  ಆಹಾರ ನಿರ್ವಹಣೆಯಲ್ಲಿ ಗುಣಮಟ್ಟ ಕಾಪಾಡಿ: ಉಮೇಶ್ ಕತ್ತಿ

ರಾಜ್ಯದಲ್ಲಿ ಕೊರಿನಾ ದಿಂದ ಮೃತಪಟ್ಟವರ ಎಲ್ಲಾ ಮನೆಗಳಿಗೆ ನಮ್ಮ ಸಚಿವರು, ಪಕ್ಷದ ಪದಾಧಿಕಾರಿಗಳು ಭೇಟಿ ನೀಡಲಿದ್ದಾರೆ. ಮೃತಪಟ್ಟವರ ಕುಟುಂಬಗಳನ್ನು ಗುರುತಿಸಿ ಸಾಂತ್ವನ ಹೇಳುವ ಜೊತೆಗೆ ಅವರ ಸಮಸ್ಯೆಗಳ ಬಗ್ಗೆ ಅಧ್ಯಯನ ನಡೆಸಲು ಯೋಚಿಸಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:   ಸಿನಿಮಾದಲ್ಲಿ ಸೋನು ಸೂದ್‍ಗೆ ಹೊಡೆದದ್ದಕ್ಕೆ ಮನೆ ಟಿವಿ ಕುಟ್ಟಿಪುಡಿ ಮಾಡಿದ ಪೋರ

Click to comment

Leave a Reply

Your email address will not be published. Required fields are marked *

Advertisement