Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜೈಲಿನಲ್ಲಿ ನಲಪಾಡ್ ರಂಪಾಟ- ಜಾಮೀನು ಸಿಗದ್ದಕ್ಕೆ ಪೋಷಕರಿಗೆ ಕರೆ ಮಾಡಿ ಕೂಗಾಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜೈಲಿನಲ್ಲಿ ನಲಪಾಡ್ ರಂಪಾಟ- ಜಾಮೀನು ಸಿಗದ್ದಕ್ಕೆ ಪೋಷಕರಿಗೆ ಕರೆ ಮಾಡಿ ಕೂಗಾಟ

Bengaluru City

ಜೈಲಿನಲ್ಲಿ ನಲಪಾಡ್ ರಂಪಾಟ- ಜಾಮೀನು ಸಿಗದ್ದಕ್ಕೆ ಪೋಷಕರಿಗೆ ಕರೆ ಮಾಡಿ ಕೂಗಾಟ

Public TV
Last updated: February 24, 2018 8:01 am
Public TV
Share
1 Min Read
nalpad jail fight
SHARE

ಬೆಂಗಳೂರು: ನಲಪಾಡ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಯಾದ ಹಿನ್ನೆಲೆಯಲ್ಲಿ ಜೈಲಿನಿಂದ ಪೋಷಕರಿಗೆ ಕರೆ ಮಾಡಿ ನಲಪಾಡ್ ಅಳಲು ತೋಡಿಕೊಂಡಿದ್ದಾನೆ. ಇದನ್ನೂ ಓದಿ: ಕರ್ನಾಟಕ ರಣಜಿ ಆಟಗಾರನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ರೌಡಿ ನಲಪಾಡ್!

Contents
  • ಇದನ್ನೂ ಓದಿ: ಕಾಂಗ್ರೆಸ್ ಶಾಸಕ ಹ್ಯಾರಿಸ್‍ಗೆ ಬೆಂಬಲ ಸೂಚಿಸಿದ ನಟಿ ಸಂಜನಾ
  • ಇದನ್ನೂ ಓದಿ: ರಾಜಿ ಸಂಧಾನಕ್ಕೆ ಮಲ್ಯ ಆಸ್ಪತ್ರೆಗೆ ಬಂದ ಶಾಸಕ ಹ್ಯಾರಿಸ್

nalpad 4

 

ಜಾಮೀನು ಸಿಗದಿದ್ದಕ್ಕೆ ಪೋಷಕರ ಮೇಲೆ ಕೂಗಾಡಿದ ನಲಪಾಡ್, ಜಾಮೀನು ಕೊಡಿಸುವಂತೆ ಹಠ ಹಿಡಿದಿದ್ದಾನೆ. ಜೈಲಿನಲ್ಲಿ ಹುಚ್ಚನಂತೆ ಕೂಗಾಡಿದ ನಲಪಾಡ್ ಕಂಡು ಅಕ್ಕಪಕ್ಕದ ಸೆಲ್‍ನಲ್ಲಿದ್ದ ಕೈದಿಗಳು ಗಾಬರಿಗೊಂಡಿದ್ದರು ಎನ್ನಲಾಗಿದೆ. ಇದನ್ನೂ ಓದಿ: ನಲಪಾಡ್‍ನಿಂದ ಹಲ್ಲೆಗೆ ಒಳಗಾಗಿದ್ದ ರಣಜಿ ಆಟಗಾರ ಯಾರು ಅನ್ನೋದನ್ನು ರಿವಿಲ್ ಮಾಡಿದ್ರು ಶೆಟ್ಟರ್

HARRIS

ಜಾಮೀನು ಅರ್ಜಿ ಮುಂದೂಡಿಕೆ ಹಿನ್ನೆಲೆಯಲ್ಲಿ ಸ್ವಲ್ಪ ವಿಚಲೀತನಾಗಿದ್ದ ನಲಪಾಡ್, ರಾತ್ರಿ ಊಟ ಸೇವಿಸದೆ ನಿದ್ದೆ ಮಾಡದೇ ಕಾಲಕಳೆದಿದ್ದಾನೆ. ಟೆನ್ಷನ್ ಹೆಚ್ಚಾದ್ದರಿಂದ ರಾತ್ರಿ ಚೆಸ್ ಆಡುತ್ತಾ ಕಾಲ ಕಳೆದಿದ್ದಾನೆ. ಅರೋಪಿ ಅಭಿಷೇಕ್ ಜೊತೆ ರಾತ್ರಿ 1 ಗಂಟೆ ತನಕ ಚೆಸ್ ಆಡಿ ನಂತರ ನಲಪಾಡ್ ಮಲಗಿದ ಎಂದು ಹೇಳಲಾಗಿದೆ.  ಇದನ್ನೂ ಓದಿ: ಜೈಲಿಗೆ ಹೋದ ಎರಡೇ ದಿನಕ್ಕೆ ನಲಪಾಡ್ ಕೈಗೆ ಸಿಕ್ತು ಮೊಬೈಲ್ ಫೋನ್!

ಇದನ್ನೂ ಓದಿ: ಕಾಂಗ್ರೆಸ್ ಶಾಸಕ ಹ್ಯಾರಿಸ್‍ಗೆ ಬೆಂಬಲ ಸೂಚಿಸಿದ ನಟಿ ಸಂಜನಾ

ಇದನ್ನೂ ಓದಿ: ರಾಜಿ ಸಂಧಾನಕ್ಕೆ ಮಲ್ಯ ಆಸ್ಪತ್ರೆಗೆ ಬಂದ ಶಾಸಕ ಹ್ಯಾರಿಸ್

https://www.youtube.com/watch?v=rByoOC1wzSk

https://www.youtube.com/watch?v=RtMFKdQtfME

https://www.youtube.com/watch?v=XE5CFfnOvx0

nalpad jail 1

nalpad 6

nalpad case 4

Harris 3

Harris 1

TAGGED:harrisnalpadparappana agraharaPublic TVನಲಪಾಡ್ಪಬ್ಲಿಕ್ ಟಿವಿಪರಪ್ಪನ ಅಗ್ರಹಾರಹ್ಯಾರಿಸ್
Share This Article
Facebook Whatsapp Whatsapp Telegram

Cinema news

Jayamala
ಫಿಲ್ಮ್ ಚೇಂಬರ್‌ ಚುನಾವಣೆ – ಅಧ್ಯಕ್ಷೆ ಪಟ್ಟಕ್ಕೇರಿದ ನಟಿ ಜಯಮಾಲಾ
Bengaluru City Cinema Latest Main Post Sandalwood
Aishwarya Rajesh
ತುಂಡು ಬಟ್ಟೆ ಕೊಟ್ಟು ನಿನ್ನ ಬಾಡಿ ನೋಡ್ಬೇಕು ಅಂದ್ರು – ಕಹಿ ಘಟನೆ ಬಿಚ್ಚಿಟ್ಟ ಐಶ್ವರ್ಯ ರಾಜೇಶ್
Cinema Latest South cinema Top Stories
Mohanlal CJ Roy 1
ಸಿಜೆ ರಾಯ್‌ ‘ಸ್ನೇಹಿತನಿಗೂ ಮಿಗಿಲು’ – ನಟ ಮೋಹನ್ ಲಾಲ್ ಭಾವನಾತ್ಮಕ ಪೋಸ್ಟ್‌
Bengaluru City Cinema Latest South cinema Top Stories
yash mother pushpa compound demolition 1
ನಟ ಯಶ್‌ ತಾಯಿ ಹಾಸನ ಸೈಟ್‌ ಜಟಾಪಟಿ – ಕಾಂಪೌಂಡ್‌ ಕೆಡವಿದ್ದ ಮಾಲೀಕನ ಜೊತೆ ವಾಗ್ವಾದ
Cinema Hassan Latest Main Post Sandalwood

You Might Also Like

Niramala Sitharaman
Latest

Central Budget 2026: ತಮಿಳುನಾಡಿನ ಕಾಂಜೀವರಂ ರೇಷ್ಮೆ ಸೀರೆಯನ್ನುಟ್ಟ ನಿರ್ಮಲಾ ಸೀತಾರಾಮನ್

Public TV
By Public TV
2 minutes ago
5b8eff6e 881c 49d0 bfbd e3cb6584182c
Latest

Union Budget 2026 LIVE Updates

Public TV
By Public TV
7 minutes ago
Public TV 14th Anniversary Public Warriors Champion
Bengaluru City

ಪಬ್ಲಿಕ್‌ ಟಿವಿ 14ನೇ ವಾರ್ಷಿಕೋತ್ಸವ – ಪಬ್ಲಿಕ್‌ ವಾರಿಯರ್ಸ್‌ ಚಾಂಪಿಯನ್‌

Public TV
By Public TV
44 minutes ago
Nirmala Sitharaman 1
Latest

75 ವರ್ಷಗಳ ಹಳೆಯ ಬಜೆಟ್ ಸಂಪ್ರದಾಯಕ್ಕೆ ಬ್ರೇಕ್ ಹಾಕ್ತಾರಾ ನಿರ್ಮಲಾ ಸೀತಾರಾಮನ್?

Public TV
By Public TV
51 minutes ago
Siddaramaiah 15
Districts

ಇಂದು ರಾಯಚೂರಿಗೆ ಸಿಎಂ – ತಿಂಥಣಿ ಬ್ರಿಡ್ಜ್ ಕನಕಗುರು ಪೀಠಕ್ಕೆ ಭೇಟಿ

Public TV
By Public TV
1 hour ago
Belagavi Liquor Seize
Belgaum

ಕಸದಲ್ಲಿ ಅಕ್ರಮವಾಗಿ ಮದ್ಯ ಸಾಗಾಟ – 25 ಲಕ್ಷಕ್ಕೂ ಅಧಿಕ ಮೌಲ್ಯದ 900 ಬಾಕ್ಸ್ ಜಪ್ತಿ, ಕಿರಾತಕ ಅರೆಸ್ಟ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?