Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ, ತಜ್ಞರ ಜೊತೆಗೆ ಚರ್ಚಿಸಿದ ಬಳಿಕವಷ್ಟೆ ಸಲಾಂ ಆರತಿ ಹೆಸರು ಬದಲಾವಣೆ: ಶಶಿಕಲಾ ಜೊಲ್ಲೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಿಎಂ, ತಜ್ಞರ ಜೊತೆಗೆ ಚರ್ಚಿಸಿದ ಬಳಿಕವಷ್ಟೆ ಸಲಾಂ ಆರತಿ ಹೆಸರು ಬದಲಾವಣೆ: ಶಶಿಕಲಾ ಜೊಲ್ಲೆ

Latest

ಸಿಎಂ, ತಜ್ಞರ ಜೊತೆಗೆ ಚರ್ಚಿಸಿದ ಬಳಿಕವಷ್ಟೆ ಸಲಾಂ ಆರತಿ ಹೆಸರು ಬದಲಾವಣೆ: ಶಶಿಕಲಾ ಜೊಲ್ಲೆ

Public TV
Last updated: December 10, 2022 1:32 pm
Public TV
Share
1 Min Read
SHASHIKALA JOLLE 2
SHARE

ನವದೆಹಲಿ : ‘ಸಲಾಂ ಆರತಿ’ ಹೆಸರು ಬದಲಿಸುವ ಬಗ್ಗೆ ರಾಜ್ಯ ಧಾರ್ಮಿಕ ಪರಿಷತ್ ನಿರ್ಧಾರ ತೆಗೆದುಕೊಂಡಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆಗೆ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

SHASHIKALA JOLLE 1

ನವದೆಹಲಿಯಲ್ಲಿ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಹೆಸರು ಬದಲಿಸುವ ಬಗ್ಗೆ ಸಾಕಷ್ಟು ಮನವಿಗಳು ಬಂದಿದ್ದವು. ಈ ಹಿನ್ನೆಲೆ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಚರ್ಚೆ ಮಾಡಿ ಹೆಸರು ಬದಲಿಸುವ ನಿರ್ಧಾರ ತೆಗೆದುಕೊಂಡಿದೆ. ಈ ಮನವಿ ಈಗ ಇಲಾಖೆಗೆ ಬಂದಿದ್ದು, ಮುಂದಿನ ಕ್ರಮ ತೆಗೆದುಕೊಳ್ಳಬೇಕಿದೆ ಎಂದರು.

SHASHIKALA JOLLE

ಮುಜರಾಯಿ ಇಲಾಖೆ ಹೆಸರು ಬದಲಿಸುವ ಪ್ರಸ್ತಾಪವೂ ಇದೆ. ಯಾವುದೇ ಹೆಸರನ್ನು ಏಕಾಏಕಿ ಬದಲಿಸಲು ಸಾಧ್ಯವಿಲ್ಲ. ಈ ಬಗ್ಗೆ ತಜ್ಞರು, ಇತಿಹಾಸಕಾರರು, ಅಧಿಕಾರಿಗಳ ಜೊತೆಗೆ ಸಮಾಲೋಚನೆ ನಡೆಸಬೇಕು ಅವರ ಅಭಿಪ್ರಾಯ ಪಡೆದು ಬಳಿಕ ಸಿಎಂ ಜೊತೆಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದರು. ಇದನ್ನೂ ಓದಿ: ಕರ್ನಾಟಕ ಪಾಲಿಟಿಕ್ಸ್ ಜಿದ್ದಾ ಜಿದ್ದಿ – ಬಿಜೆಪಿಗೆ ವಲಸೆ ಹೋಗಲು ಕಾಯ್ತಿವೆ ಹಕ್ಕಿಗಳು?

SALAM ARATHI

ಸಲಾಂ ಆರತಿ ಪದ ಜನಪದ ರೂಢಿಯಲ್ಲಿ ಬಂದಿದೆ ಎನ್ನುವ ಮಾತಿದೆ. ಇಲಾಖೆಯಲ್ಲಿ ಈ ಪದ ಬಳಕೆಯ ಬಗ್ಗೆ ಉಲ್ಲೇಖ ಇದೆಯೇ ಎಂದು ಪರಿಶೀಲಿಸಬೇಕಿದೆ. ಇದಕ್ಕೆಲ್ಲ 10-15 ದಿನಗಳ ಸಮಯ ಬೇಕು, ಪರಿಶೀಲನೆ ಬಳಿಕ ಅಂತಿಮವಾಗಿ ತಿರ್ಮಾನಿಸಿತ್ತೇವೆ. ಜನರ ಮನವಿ ಮೇರೆಗೆ ಪರಿಶೀಲನೆ ಮಾಡುತ್ತಿದ್ದೇವೆ ವಿನಹಃ ಯಾವುದೇ ರಾಜಕೀಯ ಉದ್ದೇಶ ಇಲ್ಲ ಎಂದು ಸ್ಪಷ್ಟಪಡಿಸಿದರು.

Live Tv
[brid partner=56869869 player=32851 video=960834 autoplay=true]

TAGGED:mujrai departmentnewdelhisalam arathiSasikala Jolleನವದೆಹಲಿಮುಜರಾಯಿ ಇಲಾಖೆಶಶಿಕಲಾ ಜೊಲ್ಲೆ ಸಲಾಂ ಆರತಿ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

bhrain
Latest

Video | ಅಮೆರಿಕ ಸೇನಾ ನೆಲೆಯ ಮೇಲೆ ಮಿಸೈಲ್ ದಾಳಿ;‌ ಯುದ್ಧದ ಭೀಕರತೆ ಬಿಚ್ಚಿಟ್ಟ ಕನ್ನಡಿಗ ಸಫ್ವಾನ್‌

Public TV
By Public TV
15 minutes ago
Iran Ayatollah Ali Khamenei
Latest

ಇರಾನ್‌ ಸರ್ವೋಚ್ಛ ನಾಯಕ ಖಮೇನಿ ಹತ್ಯೆ – ಟ್ರಂಪ್‌ ಘೋಷಣೆ ಬೆನ್ನಲ್ಲೇ ಖಚಿತಪಡಿಸಿದ ಇರಾನ್‌

Public TV
By Public TV
26 minutes ago
Amir Nasirzadeh
Latest

ಇಸ್ರೇಲ್‌ ದಾಳಿಗೆ ಇರಾನ್ ರಕ್ಷಣಾ ಸಚಿವ ಅಮೀರ್ ಬಲಿ?

Public TV
By Public TV
8 hours ago
P.V.Sindhu stranded at Dubai airport
Latest

ದುಬೈ ಏರ್‌ಪೋರ್ಟ್‌ನಲ್ಲಿ ಸಿಲುಕಿದ ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು

Public TV
By Public TV
8 hours ago
Whitefield Water Sump Death
Bengaluru City

ನೀರಿನ ಸಂಪ್ ಸ್ವಚ್ಛ ಮಾಡಲು ಇಳಿದ ಮೂವರು ದುರ್ಮರಣ

Public TV
By Public TV
9 hours ago
pakistan
Cricket

ಟಿ20 ವಿಶ್ವಕಪ್‌ನಿಂದ ಪಾಕ್‌ ಔಟ್‌ – ನ್ಯೂಜಿಲೆಂಡ್‌ ಸೆಮಿಗೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?